ಪ್ರಶ್ನೆ: ನನ್ನ ಮಗಳ ಮದುವೆ ಬಹಳ ತಡವಾಗುತ್ತಿದೆ. ದಯವಿಟ್ಟು ಪರಿಹಾರ ತಿಳಿಸಿ ಗುರೂಜಿ
ರಾಶಿ: ವೃಶ್ಚಿಕ ನಕ್ಷತ್ರ: ಜೇಷ್ಠ
ಪರಿಹಾರ: ನಿಮ್ಮ ಮಗಳ ಜಾತಕದ ಪ್ರಕಾರ ಜೇಷ್ಠ ನಕ್ಷತ್ರಕ್ಕೆ ಷಷ್ಟದಲ್ಲಿ ಗುರುವಿದ್ದು, ಶನಿಯು ಚತುರ್ಥದಲ್ಲಿದ್ದಾನೆ. ಹೀಗಾಗಿ ಗಣಪತಿಯನ್ನು ಪೂಜಿಸಿ. ವಲ್ಲಿದೇವ ಸೇನಾ ಸಹಿತ ಸುಬ್ರಹ್ಮಣ್ಯ ದೇವರ ಕಲ್ಯಾಣೋತ್ಸವ ಮಾಡುವ ಪ್ರಾರ್ಥನೆ ಇರಿಸಿ. ತಮ್ಮ ಕುಲಗುರುಗಳನ್ನು ಸಂಪರ್ಕಿಸಿ, ಸ್ವಯಂವರಪಾರ್ವತಿ ಹೋಮವನ್ನು ಮಾಡಿಸಿ. ನಿಮ್ಮ ಕೆಲಸಗಳು ತ್ವರಿತವಾಗಿ ಆಗುತ್ತವೆ. ಮಗಳಿಗೆ ಅನುರೂಪನಾದ ವರನು ಸಿಕ್ಕಿ ಮದುವೆಯು ನೆರವೇರುತ್ತದೆ.
ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್. ದ್ವಾರಕನಾಥ್ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ವಾಟ್ಸ್ ಆ್ಯಪ್ ಸಂಖ್ಯೆ ಅಥವಾ ಇ-ಮೇಲ್ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕಳುಹಿಸಲು ವಾಟ್ಸ್ ಆ್ಯಪ್ ಸಂಖ್ಯೆ: 9481024181, janasamparka@vistaranews.com
ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.
ಇದನ್ನೂ ಓದಿ: Astrology: ನಿಮ್ಮ ರಾಶಿಗೆ ಸಾಡೇಸಾತಿ ಮತ್ತು ಶನಿ ದೆಸೆ ಯಾವಾಗ ಇದೆ ಗೊತ್ತೆ?