Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ - Vistara News

ಭವಿಷ್ಯ

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ ಹುಣ್ಣಿಮೆ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ತುಲಾ ರಾಶಿಯಿಂದ ಮಂಗಳವಾರ ಬೆಳಗ್ಗೆ 11:19ಕ್ಕೆ ವೃಶ್ಚಿಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ , ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರಿಗೆ ಉತ್ಸಾಹದ ವಾತಾವರಣ ತುಂಬಿರಲಿದೆ. ಆಪ್ತರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ವೃಷಭ ರಾಶಿಯವರಿಗೆ ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ನಿಮ್ಮ ವ್ಯಕ್ತಿತ್ವ ಇತರರನ್ನು ಆಕರ್ಷಿಸಿ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (23-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.
ತಿಥಿ: ಹುಣ್ಣಿಮೆ 29:17 ವಾರ: ಮಂಗಳವಾರ
ನಕ್ಷತ್ರ: ಚಿತ್ತಾ 22:31 ಯೋಗ: ವಜ್ರ 28:55
ಕರಣ: ವಿಷ್ಟಿ (ಭದ್ರ) 16:24 ಅಮೃತಕಾಲ: ಮಧ್ಯಾಹ್ನ 03:27 ರಿಂದ 05:14
ದಿನದ ವಿಶೇಷ: ಚಿತ್ತ ಹುಣ್ಣಿಮೆ (ಚೈತ್ರ ಹುಣ್ಣಿಮೆ) ಬೆಂಗಳೂರು ಕರಗ

ಸೂರ್ಯೋದಯ : 06:03   ಸೂರ್ಯಾಸ್ತ : 06:33

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉತ್ಸಾಹದ ವಾತಾವರಣ ತುಂಬಿರಲಿದೆ. ಆಪ್ತರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ವ್ಯಾಪಾರ ವ್ಯವಹಾರಗಳಿಗೆ ಹೆಚ್ಚಿನ ಲಾಭ ದೊರೆಯಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ನಿಮ್ಮ ವ್ಯಕ್ತಿತ್ವ ಇತರರನ್ನು ಆಕರ್ಷಿಸಿ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ಸಂತಸದ ಕ್ಷಣಗಳನ್ನು ಕಳೆಯುವಿರಿ. ಆರ್ಥಿಕ ಪ್ರಗತಿ ಇರಲಿದೆ. ಬಹಳ ದಿನಗಳ ಬಾಕಿ ಇರುವ ಕಾರ್ಯವು ಪೂರ್ಣವಾಗುವುದು. ಮನೆಯಲ್ಲಿ ಪರಸ್ಪರ ಸಹಕಾರ ಸಿಗುವುದು, ಉತ್ಸಾಹದ ದಿನವಿದು. ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಆಕರ್ಷಕ ವ್ಯಕ್ತಿತ್ವ ಹೊಂದಿರುವ ನೀವು ಇಂದು ಇತರರನ್ನು ಆಕರ್ಷಿಸುವಿರಿ. ಆರ್ಥಿಕ ಪ್ರಗತಿ ಸಾಧಾರಣವಾಗಿದ್ದರೂ, ಸಮರ್ಥವಾಗಿ ನಿರ್ವಹಿಸುವಿರಿ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಮಡದಿಯ ಪ್ರೀತಿಗೆ ಸೋಲುವಿರಿ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಉದ್ಯೋಗ ಅಪೇಕ್ಷಿತರಿಗೆ ಇಂದು ಉದ್ಯೋಗದ ಭರವಸೆ ಸಿಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಮನೆಯವರ ಪ್ರೀತಿ ಸಹಕಾರ ಸಿಗಲಿದೆ. ಕುಟುಂಬದಲ್ಲಿ ನೆಮ್ಮದಿ. ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಮನೆಯಲ್ಲಿ ಕಲಹದಿಂದ ವಾತಾವರಣ ಹದಗೆಡಬಹುದು. ಕೆಲಸದಲ್ಲಿ ಹಿರಿಯರಿಂದ ಒತ್ತಡ ಇರಲಿದೆ, ಎಚ್ಚರಿಕೆ ವಹಿಸಿ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಯಾವುದೇ ಹೂಡಿಕೆ ಮಾಡಬೇಡಿ. ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಮನೆಯಲ್ಲಿಂದು ಸಂತೋಷದ ದಿನ. ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಹೊಂದಲು ಹಿರಿಯರು ಮಾರ್ಗದರ್ಶನ ಮಾಡುವುರು. ಧೈರ್ಯದಿಂದ ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗುವುದು. ಕುಟುಂಬದಲ್ಲಿ ನೆಮ್ಮದಿ. ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಕುಟುಂಬ ಸದಸ್ಯರ ಆರೋಗ್ಯ ಸಂಬಂಧಿ ವಿಷಯಗಳು ತಮಗೆ ಒತ್ತಡ ಉಂಟುಮಾಡಬಹುದು. ಉದಾಸೀನತೆ ಮಾಡುವುದು ಬೇಡ. ಆಶಾವಾದಿಗಳಾಗಿರಿ ಕುಲದೇವರನ್ನು ಸ್ಮರಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮಕರ: ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಕಿರಿಕಿರಿ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಆಲಸ್ಯದಿಂದ ದೂರವಿದ್ದು ಕಾರ್ಯ ಪೂರ್ಣ ಮಾಡಿ. ಕೆಲಸದ ಒತ್ತಡದಿಂದ ಮನೆಯ ಸದಸ್ಯರ ಮೇಲೆ ಹಾಕಿ, ವಾತಾವರಣ ಹದಗೆಡಲು ಕಾರಣವಾಗಬೇಡಿ. ಗುರುಗಳ ಆರಾಧನೆ ಮಾಡಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ಭೂ ಸಂಬಂಧಿ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರುವುದು. ಅನ್ಯರು ಆಡುವ ಕುಹುಕು ಮಾತುಗಳಿಗೆ ಧ್ವನಿಯಾಗಬೇಡಿ. ಕುಟುಂಬದಲ್ಲಿ ನೆಮ್ಮದಿ. ಅದೃಷ್ಟ ಸಂಖ್ಯೆ: 3

Horoscope Today

ಮೀನ: ನಿಮ್ಮ ಮಹತ್ವಾಕಾಂಕ್ಷೆಯ ಕೆಲಸ ಕಾರ್ಯಗಳು ಕುಂಠಿತವಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಆರ್ಥಿಕ ನಷ್ಟದಿಂದ ತಪ್ಪಿಸಿಕೊಳ್ಳಿ. ಸಂಗಾತಿಯ ಮಾತುಗಳು ಹಿತವೆನಿಸುವುದು. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಭವಿಷ್ಯ

Dina Bhavishya : ಈ ರಾಶಿಯವರು ಇಂದು ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷದ ತದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮೇಷ ರಾಶಿಯಿಂದ ಶುಕ್ರವಾರ ವೃಷಭ ರಾಶಿಯನ್ನು ಬೆಳಗ್ಗೆ 05:02ಕ್ಕೆ ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕಟಕ ರಾಶಿಯವರು ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಜನೆ ಮಾಡುವಿರಿ. ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (20-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ.
ತಿಥಿ: ತದಿಗೆ 21:14 ವಾರ: ಶುಕ್ರವಾರ
ನಕ್ಷತ್ರ: ಅಶ್ವಿನಿ 26:41 ಯೋಗ: ಧ್ರುವ 15:17
ಕರಣ:ವಣಿಜ 10:54 ಅಮೃತಕಾಲ: ರಾತ್ರಿ 08:16 ರಿಂದ 09:42

ಸೂರ್ಯೋದಯ : 06:09   ಸೂರ್ಯಾಸ್ತ : 06:17

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು. ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತೀರ್ಮಾನಗಳು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಜನೆ ಮಾಡುವಿರಿ. ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ:ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ. ವೃತಾ ಚಿಂತೆ ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ಒಳಪಡಿಸುವುದು.ಆದ್ಧರಿಂದ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯ ಸಿದ್ಧಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು,ಇದರ ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮಕರ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು, ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಆಗುವ ಸಾಧ್ಯತೆ ಇದೆ. ಅತಿರೇಕವಾಗಿ ಕೋಪದಿಂದ ಮಾತನಾಡುವುದು ಬೇಡ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ನಿಮ್ಮ ಸಹಾಯ ಮಾಡುವ ಗುಣ,ಇತರರಿಂದ ಪ್ರಶಂಸೆ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಗಾಗುವಿರಿ ಜತೆಗೆ ಈ ದಿನ ಖರ್ಚು ಹೆಚ್ಚು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷದ ಬಿದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

dina bhavishya
Koo

ಚಂದ್ರನು ಗುರುವಾರವೂ ಮೇಷ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮಿಥುನ ರಾಶಿಯವರು ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದಿನ ಆಗುವ ಕೆಲಸಗಳ ಬಗೆಗೆ ಕಾರ್ಯ ಪ್ರವೃತ್ತರಾಗಿ.ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು.ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವ ಸಾಧ್ಯತೆ ಇದೆ. ಕಟಕ ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ.ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ . ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (19-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ.
ತಿಥಿ: ಬಿದಿಗೆ 24:39 ವಾರ: ಗುರುವಾರ
ನಕ್ಷತ್ರ: ಉತ್ತರ ಭಾದ್ರಪದ 08:03/ರೇವತಿ 29:14 ಯೋಗ: ವೃದ್ಧಿ 19:17
ಕರಣ: ತೈತುಲ 14:27 ಅಮೃತಕಾಲ: ಬೆಳಗಿನ ಜಾವ 03:08 ರಿಂದ 04:32

ಸೂರ್ಯೋದಯ : 06:09   ಸೂರ್ಯಾಸ್ತ : 06:18

ರಾಹುಕಾಲ: ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಹಾಸ್ಯದ ಮನೋಭಾವನೆ ಇತರರನ್ನು ಆಕರ್ಷಿಸುವುದು. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಿರಿ. ಅಧ್ಯಾತ್ಮ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು ತಾಳ್ಮೆಯಿಂದ ವರ್ತಿಸಿ.ಈ ಹಿಂದೆ ಕಾಡಿದ ವ್ಯಾಧಿ ಮರುಕಳಿಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಏತನ್ಮಧ್ಯೆ ಅತಿಥಿಗಳ ಆಗಮನ ಹರ್ಷ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದಿನ ಆಗುವ ಕೆಲಸಗಳ ಬಗೆಗೆ ಕಾರ್ಯ ಪ್ರವೃತ್ತರಾಗಿ.ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು.ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವ ಸಾಧ್ಯತೆ.ಕೋಪದಿಂದ ಏನನ್ನು ಸಾಧಿಸಲಾಗದು.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ.ಖರ್ಚು ಹೆಚ್ಚಾಗುವ ಸಾಧ್ಯತೆ.ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ.ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ.ಕುಟುಂಬದ ಅಸಹಕಾರದಿಂದ ಕಿರಿಕಿರಿ .ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ಕುಟುಂಬದ ಆಪ್ತರ ಹಾಗೂ ಸ್ನೇಹಿತರ ಸೂಕ್ತ ಸಲಹೆ ಸಹಕಾರ ಸಿಗುವುದು.ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ವಿಶ್ರಾಂತಿ ಸಿಗಲಿದೆ.ಹಣಕಾಸು ಪ್ರಗತಿ ಉತ್ತಮ.ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ಅಗತ್ಯವಿದ್ದಷ್ಟೆ ಮಾತನಾಡಿ,ಸಮಾಧಾನದಿಂದ ವರ್ತಿಸಿ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಆಪ್ತ ಸಂಬಂಧಿಕರಿಂದ ಸಹಾಯ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ.ಹಣಕಾಸು ಪ್ರಗತಿ.ಹಳೆಯ ವಿಚಾರಗಳು ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ, ಎಚ್ಚರಿಕೆ ಇರಲಿ.ಉತ್ತಮ ಆರೋಗ್ಯ, ಉದ್ಯೋಗದಲ್ಲಿ ಸಾಧಾರಣ.ಕುಟುಂಬದ ಸಹಕಾರ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಉತ್ತಮ.ಅನಿವಾರ್ಯ ಕಾರಣಗಳಿಂದ ಖರ್ಚು ಸಾಧ್ಯತೆ.ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ.ನಿಮ್ಮ ಹಿಂದೆ ಪೀತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ವಾಹನ ಚಾಲನೆ ಮಾಡುವಾಗ ಆದಷ್ಟು ಎಚ್ಚರಿಕೆ ವಹಿಸಿ.ಆಪ್ತರ ಸಲಹೆಗಳನ್ನು ತಿರಸ್ಕಾರ ಭಾವದಿಂದ ನೋಡಬೇಡಿ, ವ್ಯತಿರಿಕ್ತವಾದ ಪರಿಣಾಮದಿಂದಾಗಿ ಸ್ನೇಹದಲ್ಲಿ ಬಿರುಕು ಮೂಡುವ ಸಾಧ್ಯತೆ.ಅನಗತ್ಯ ಖರ್ಚು.ಆರೋಗ್ಯ ಸಾಧಾರಣ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಅನಿರೀಕ್ಷಿತ ಪ್ರಯಾಣ.ಆತುರದ ಭರದಲ್ಲಿ ಅತಿರೇಕದ ಮಾತುಗಳು ಜಗಳ ಇರಬಹುದು, ಸಮಾಧಾನದಿಂದ ವರ್ತಿಸಿ.ಅಮೂಲ್ಯ ವಸ್ತುಗಳು ಕೈತಪ್ಪುವ ಸಾಧ್ಯತೆ, ಎಚ್ಚರಿಕೆ ಇರಲಿ.ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡದಂತೆ ವರ್ತಿಸಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಕರ: ಆರೋಗ್ಯ ಉತ್ತಮ.ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು.ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಭರವಸೆ.ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಪ್ರಯತ್ನಿಸುವಿರಿ.ಸಮಾರಂಭದ ಆಮಂತ್ರಣ ಬರುವ ಸಾಧ್ಯತೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಆಹಾರದ ಕ್ರಮ ಆರೋಗ್ಯದಲ್ಲಿ ವ್ಯತ್ಯಾಸ ಮೂಡಿಸಬಹುದು.ಅಮೂಲ್ಯ ವಸ್ತುಗಳ ಬಗೆಗೆ ಕಾಳಜಿ ವಹಿಸಿ.ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು.ಉದ್ಯೋಗದಲ್ಲಿ ಪ್ರಗತಿ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸುವುದರಲ್ಲಿ ಯಶಸ್ಸು ಪಡೆಯುವಿರಿ.ಸಂಗಾತಿಯ ಹಸ್ತಕ್ಷೇಪ ನಿಮಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಭರವಸೆ ಮೂಡಲಿದೆ.ಆರೋಗ್ಯ ಉತ್ತಮ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ಹುಣ್ಣಿಮೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ಮೀನ ರಾಶಿಯಿಂದ ಬುಧವಾರ ಮೇಷ ರಾಶಿಯನ್ನು ಬೆಳಗ್ಗೆ 05:24 ಕ್ಕೆ ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ ಇದೆ. ಹಣಕಾಸು ಪ್ರಗತಿಯಲ್ಲಿ ಸಾಧಾರಣವಾಗಿರಲಿದೆ. ಹೊಸದೊಂದು ವಸ್ತು ಖರೀದಿಯಿಂದ ಸಂತೋಷವಾಗಿರಲಿದೆ. ಆರೋಗ್ಯದಲ್ಲಿ ಉತ್ತಮವಾಗಿರಲಿದೆ. ಮಿಥುನ ರಾಶಿಯವರು ಜೀವನದಲ್ಲಿ ಅಭದ್ರತೆ ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ.ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ.ಕಛೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (18-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ.
ತಿಥಿ: ಹುಣ್ಣಿಮೆ 08:03 ವಾರ: ಬುಧವಾರ
ನಕ್ಷತ್ರ: ಪೂರ್ವ ಭಾದ್ರಪದ 10:59 ಯೋಗ: ಗಂಡ 23:27
ಕರಣ: ಭವ 08:03 / ಬಾಲವ 18:11 ಅಮೃತಕಾಲ: ಬೆಳಗಿನ ಜಾವ 03:51 ರಿಂದ 05:15
ದಿನದ ವಿಶೇಷ: ಮಹಾಲಯ ಪಿತೃ ಪಕ್ಷಾರಂಭ, ಅನಂತನ ಹುಣ್ಣಿಮೆ, ಚಾತುರ್ಮಾಸ್ಯ ವ್ರತ ಸಮಾಪ್ತಿ

ಸೂರ್ಯೋದಯ : 06:09   ಸೂರ್ಯಾಸ್ತ : 06:19

ರಾಹುಕಾಲ: ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ ಇದೆ. ಹಣಕಾಸು ಪ್ರಗತಿಯಲ್ಲಿ ಸಾಧಾರಣವಾಗಿರಲಿದೆ. ಹೊಸದೊಂದು ವಸ್ತು ಖರೀದಿಯಿಂದ ಸಂತೋಷವಾಗಿರಲಿದೆ. ಆರೋಗ್ಯದಲ್ಲಿ ಉತ್ತಮವಾಗಿರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಶಾಂತ ಮನಸ್ಥಿತಿ ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗುವುದು. ದಿನದ ಮಟ್ಟಿಗೆ ಖರ್ಚು ಹೆಚ್ಚು. ಪ್ರೀತಿ ಪಾತ್ರರಿಂದ ಕಿರಿಕಿರಿ ಸಾಧ್ಯತೆ .ವ್ಯಾಪರ ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ.ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರುವುದು.ಕೌಟುಂಬಿಕವಾಗಿ ಮಿಶ್ರ ಫಲ.ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಜೀವನದಲ್ಲಿ ಅಭದ್ರತೆ ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ.ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ.ಕಛೇರಿ ಕೆಲಸಗಳು ನಿಧಾನವಾಗಿ ಸಾಗುವುದು.ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಆಯಾಸ.ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನ.ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ.ಸ್ವಲ್ಪ ಖರ್ಚಿನ ದಿನ.ಬಹುದಿನಗಳ ಕನಸು ನನಸಾಗುವ ಸಮಯ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಆಪ್ತರು ನಿಮ್ಮ ತಾಳ್ಮೆ ಪರಿಕ್ಷಿಸುವವರು.ಯಾವುದೇ ವಿಷಯಗಳಲ್ಲಿ ದೃಢ ನಿರ್ಧಾರ,ರಾಜಿಯಾಗದ ಗುಣ.ಹಣಕಾಸು ವ್ಯವಹಾರದಲ್ಲಿ ಪ್ರಗತಿ.ದಿನದ ಮಧ್ಯಭಾಗದಲ್ಲಿ ಸ್ವಲ್ಪ ಮನೋ ಒತ್ತಡ.ಉದ್ಯೋಗ ಆರೋಗ್ಯದಲ್ಲಿ ಉತ್ತಮ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆಪ್ತರೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುವಿರಿ.ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ.ಹಣಕಾಸು ಪ್ರಗತಿ ಸಾಧಾರಣ.ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಉತ್ತಮ.ಅನಿವಾರ್ಯ ಕಾರಣಗಳಿಂದ ಖರ್ಚು ಸಾಧ್ಯತೆ.ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ.ನಿಮ್ಮ ಹಿಂದೆ ಪೀತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಆಹಾರದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ. ಆಪ್ತರೊಂದಿಗಿನ ಮಾತುಕತೆಯಲ್ಲಿ ವ್ಯತಿರಿಕ್ತವಾದ ಪರಿಣಾಮದಿಂದಾಗಿ ಜಗಳವಾಗುವ ಸಾಧ್ಯತೆ, ಆದಷ್ಟು ಮಾತು ನಿಯಂತ್ರಣದಲ್ಲಿರಲಿ.ಇದರ ಮಧ್ಯೆ ಉದ್ಯೋಗದ ಸ್ಥಳದಲ್ಲಿ ಕೌಶಲ್ಯದ ಕೆಲಸ ನಿಮಗೆ ಯಶಸ್ಸು ತಂದು ಕೊಡುವುದು.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಅತಿಯಾದ ಒತ್ತಡದ ಕಾರ್ಯ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ.ಆಪ್ತರೊಂದಿಗೆ ಪ್ರಯಾಣ ಮಾಡುವ ವಿಚಾರ.ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಕರ: ನಿಸ್ಪೃಹ ಮನೋಭಾವದಿಂದ ಕಾರ್ಯ ಸಿದ್ಧಿ ಮಾಡುವುದು.ಈ ಹಿಂದೆ ಮಾಡಿದ ಹೊಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆಗಳು ಹೆಚ್ಚು.ಅನಗತ್ಯವಾಗಿ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅಗತ್ಯ.ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು. ವ್ಯಾಪಾರದಲ್ಲಿ ಪ್ರಗತಿ.ಹೊಸದಾಗಿ ಕಾರ್ಯ ಪ್ರಾರಂಭಿಸುವುದು ದಿನದ ಮಟ್ಟಿಗೆ ಬೇಡ.ಜೀವನದ ಭವಿಷ್ಯದ ಬಗೆಗೆ ಅತಿಯಾಗಿ ಚಿಂತಿಸಿ ಮನಸ್ಥಿತಿಯನ್ನು ಹಾಳು ಮಾಡಿಕೊಳ್ಳುವುದು ಬೇಡ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮೀನ: ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯದಿಂದ ಮಾನಸಿಕ ಅಸಮತೋಲನ.ನಡೆದು ಹೋದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ.ಉದ್ಯೋಗಿಗಳಿಗೆ ಸಾಧಾರಣ ಫಲ.ಕೌಟಂಬಿಕ ವ್ಯಾಜ್ಯಗಳು ಹುಟ್ಟುವ ಸಾಧ್ಯತೆ.ಕೌಟಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿಯೊಂದು ಅಚ್ಚರಿ ತರುವುದು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ಚತುರ್ದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ಮಂಗಳವಾರ ಮೀನ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಭಾವನಾತ್ಮಕವಾಗಿ ನೀವಿಂದು ಸ್ಥಿರವಾಗಿರುವುದಿಲ್ಲ. ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರಿಕೆ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಫಲ ಸಿಗುವುದರ ಜತೆಗೆ ಪುರಸ್ಕಾರ ಸಿಗುವ ಸಾಧ್ಯತೆ ಇದೆ. ಕಟಕ ರಾಶಿಯವರು ಅತಿಯಾದ ಒತ್ತಡದಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಸೂಕ್ತ ವ್ಯಕ್ತಿಗಳ ಬೆಂಬಲದಿಂದ ಹೂಡಿಕೆ ವ್ಯವಹಾರದಲ್ಲಿ ತೊಡುಗುವ ಸಾಧ್ಯತೆ ಇದೆ. ಪ್ರೀತಿಪಾತ್ರರೊಂದಿಗೆ ಸಮಯ ಕಳೆಯುವಿರಿ. ಸಂಗಾತಿ ನಿಮ್ಮ ಮನಸ್ಸಿಗೆ ಮುದ ನೀಡುವಳು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (17-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ.
ತಿಥಿ: ಚತುರ್ದಶಿ 11:43 ವಾರ: ಮಂಗಳವಾರ
ನಕ್ಷತ್ರ: ಶತಭಿಷಾ 13:52 ಯೋಗ: ಶೂಲ 27:40
ಕರಣ: ವಾಣಿಜ 11:43 ಅಮೃತಕಾಲ: ಬೆಳಗಿನ ಜಾವ 03:58ರಿಂದ 05:22
ದಿನದ ವಿಶೇಷ: ವಿಶ್ವಕರ್ಮ ಜಯಂತಿ, ಉಮಾಮಹೇಶ್ವರಿ ವ್ರತ

ಸೂರ್ಯೋದಯ : 06:09   ಸೂರ್ಯಾಸ್ತ : 06:19

ರಾಹುಕಾಲ: ಸಂಜೆ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಭಾವನಾತ್ಮಕವಾಗಿ ನೀವಿಂದು ಸ್ಥಿರವಾಗಿರುವುದಿಲ್ಲ. ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರಿಕೆ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಫಲ ಸಿಗುವುದರ ಜತೆಗೆ ಪುರಸ್ಕಾರ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬ ಸದಸ್ಯರಿಗೆ ಸಂಬಂಧಿಗಳಿಂದ ಸುದ್ದಿ ಬರುವುದು. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಮನೆಯಲ್ಲಿ ಶುಭ ಕಾರ್ಯಗಳ ಕುರಿತು ಚರ್ಚೆ ಮಾಡುವಿರಿ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡುವಂತೆ ಮಾಡುವುದು. ಆತುರದ ತೀರ್ಮಾನ, ಮಾತುಗಳು ಅಪಾಯ ತಂದಿತು ಎಚ್ಚರಿಕೆ ಇರಲಿ. ಆರೋಗ್ಯ ಕೊಂಚ ಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿಯಾಗಲಿದೆ. ಮನೆಯವರ ಧೈರ್ಯದ ಮಾತುಗಳು ಮನಸ್ಸಿಗೆ ಸಂತೋಷ ನೆಮ್ಮದಿ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡದಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಸೂಕ್ತ ವ್ಯಕ್ತಿಗಳ ಬೆಂಬಲದಿಂದ ಹೂಡಿಕೆ ವ್ಯವಹಾರದಲ್ಲಿ ತೊಡುಗುವ ಸಾಧ್ಯತೆ ಇದೆ. ಪ್ರೀತಿ-ಪಾತ್ರರೊಂದಿಗೆ ಸಮಯ ಕಳೆಯುವಿರಿ. ಸಂಗಾತಿ ನಿಮ್ಮ ಮನಸ್ಸಿಗೆ ಮುದ ನೀಡುವಳು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ವರ್ತನೆಯಲ್ಲಿ ಬದಲಾವಣೆ, ಹಿರಿಯರ ಆಶೀರ್ವಾದದ ಬಲದಿಂದ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಭೇಟಿ ಮಾಡಿ ಸ್ವಾಂತನ ಹೇಳಬಹುದು. ದೀಢಿರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಒತ್ತಡದ ಕಾರ್ಯ ಆಯಾಸವನ್ನುಂಟು ಮಾಡುವುದು. ಕುಟುಂಬದ ಸದಸ್ಯರ ಅವಶ್ಯಕತೆಗಾಗಿ ಅನಗತ್ಯ ಖರ್ಚು ಮಾಡುವಿರಿ. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಇದರ ಮಧ್ಯೆ ಕುಟುಂಬ ಸದಸ್ಯರು ನಿಮ್ಮ ಮುಂದೆ ಸಮಸ್ಯೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಕೈಗೊಂಡ ಧಾರ್ಮಿಕ ಕಾರ್ಯಗಳು ಮನಸ್ಸಿಗೆ ಸಮಾಧಾನ ತರುವುದು. ಅಗತ್ಯಕ್ಕೆ ತಕ್ಕಂತೆ ಖರ್ಚು ಮಾಡಿ. ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿ ಅಚ್ಚರಿ ತರುವುದು, ಕೋಪದಲ್ಲಿ ಮಾತಿಗೆ ಇಳಿಯುವುದರಿಂದ ಕಠಿಣ ಪರಿಸ್ಥಿತಿ ನಿರ್ಮಾಣ ಮಾಡುವುದು. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಕಠಿಣ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗುವಿರಿ.ಭಾವನಾತ್ಮಕ ನಿರ್ಧಾರ ಕೈಗೊಳ್ಳುವ ಭರದಲ್ಲಿ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವುದು ಬೇಡ.ಅಜಾಗೃತ ಕಾರ್ಯ ನಿಮಗೆ ಆರ್ಥಿಕ ನಷ್ಟ ಉಂಟು ಮಾಡಬಹುದು. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ.ಕುಟುಂಬದ ಸದಸ್ಯರ ವರ್ತನೆಯಿಂದ ಕೋಪಗೊಳ್ಳುವ ಸಾಧ್ಯತೆ ಇದೆ.ಸಂಬಂಧಿಕರಿಂದ ವ್ಯಾಜ್ಯ ಉಂಟಾಗುವ ಸಾಧ್ಯತೆ ಇದೆ.ಆತುರದ ಮಾತುಗಳು ಬೇಡ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮಕರ: ಜೀವನದಲ್ಲಿ ಹೊಸ ಪಾಠ ಕಲಿಯುವಿರಿ.ಕೌಟುಂಬಿಕ ಒತ್ತಡ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ ಇದೆ.ಕೋಪದಲ್ಲಿ ಆಡಿದ ಮಾತುಗಳ ಮನವರಿಕೆ ಆಗುವುದು.ಆರೋಗ್ಯದ ಕಡೆಗೆ ಗಮನ ಹರಿಸಿ.ವೈದ್ಯರ ಸಲಹೆ ಪಡೆಯುವ ಸಾಧ್ಯತೆ ಇದೆ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ,ಕೀರ್ತಿ ಸಿಗುವುದು.ದಿನದ ಮಟ್ಟಿಗೆ ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ ಇದೆ.ಗೌಪ್ಯ ವಿಷಯಗಳನ್ನು ಹಂಚಿಕೊಂಡು ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮೀನ: ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ಸಮಾಧಾನದ ಮಾತುಗಳು ಸೂಕ್ತ ವ್ಯಕ್ತಿಗಳಿಂದ ಸಿಗಲಿವೆ. ನಿಮ್ಮ ವರ್ತನೆಯಿಂದ ಕುಟುಂಬದ ಸದಸ್ಯರು ಕೋಪಗೊಳ್ಳವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅವಶ್ಯಕ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Use nandini ghee compulsorily in temple prasadam Order of the Department of Religious Endowments
ಕರ್ನಾಟಕ2 ಗಂಟೆಗಳು ago

Nandini ghee: ದೇವಸ್ಥಾನಗಳ ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸಿ; ಧಾರ್ಮಿಕ ದತ್ತಿ ಇಲಾಖೆ ಆದೇಶ

Temporary additional coaches to be attached to 34 trains for Dasara 2024
ಬೆಂಗಳೂರು3 ಗಂಟೆಗಳು ago

Dasara 2024: ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ದಸರಾ ಹಬ್ಬಕ್ಕೆ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ

Theft case
ಬೆಂಗಳೂರು3 ಗಂಟೆಗಳು ago

Theft case : ಮಧ್ಯರಾತ್ರಿಯಲ್ಲಿ ವಕೀಲನಿಗೆ ಚಾಕು ತೋರಿಸಿ ಸುಲಿಗೆ ಮಾಡಿ ಬೆದರಿಕೆ ಹಾಕಿದ ಖದೀಮರು

Also test the prasadam of the holy places of the state Pralhad Joshi urges state government
ಬೆಂಗಳೂರು6 ಗಂಟೆಗಳು ago

Tirupati laddu Row : ತಿರುಪತಿ ಲಡ್ಡು ಬಳಿಕ ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ; ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

Road Accident
ಬೆಂಗಳೂರು7 ಗಂಟೆಗಳು ago

Road Accident : ಚಾಲಕ ಕಾರಿನೊಳಗೆ ಮಲಗಿದ್ದಾಗಲೇ ನಡುರಾತ್ರಿ ಹೊತ್ತಿ ಉರಿದ ಕಾರು! ಅಗ್ನಿ ಅವಘಡಕ್ಕೆ ಕಾರಣ ನಿಗೂಢ!

Road Accident
ಕೋಲಾರ7 ಗಂಟೆಗಳು ago

Road Accident: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನ ತಲೆಯೇ ಕಟ್‌! ಭೀಕರ ದೃಶ್ಯಕ್ಕೆ ಬೆಚ್ಚಿ ಬಿದ್ದ ಜನರು

Good news for the children of yellow board drivers Do this to get a scholarship under Vidyanidhi
ಬೆಂಗಳೂರು ಟೆಕ್ ಸಮ್ಮಿಟ್8 ಗಂಟೆಗಳು ago

Students Scholarship : ಯೆಲ್ಲೋ ಬೋರ್ಡ್‌ ವಾಹನ ಚಾಲಕರ ಮಕ್ಕಳಿಗೆ ಗುಡ್‌ ನ್ಯೂಸ್‌; ವಿದ್ಯಾನಿಧಿಯಡಿ ಸ್ಕಾಲರ್‌ಶಿಪ್‌ ಪಡೆಯಲು ಹೀಗೆ ಮಾಡಿ

allegations of rape honeytrap Mla Munirathna arrested again by Kaggalipura police as soon as he came out of jail
ರಾಜಕೀಯ8 ಗಂಟೆಗಳು ago

MLA Muniratna: ಅತ್ಯಾಚಾರ, ಹನಿಟ್ರ್ಯಾಪ್‌ ಆರೋಪ; ಜೈಲಿನಿಂದ ಹೊರಬರುತ್ತಿದ್ದಂತೆ ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

Dina Bhavishya
ಭವಿಷ್ಯ15 ಗಂಟೆಗಳು ago

Dina Bhavishya : ಈ ರಾಶಿಯವರು ಇಂದು ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ

MCC Seat Retention, Opportunity to Cancel KEA Seat Deadline to Cancel Seats by 11 AM on September 20
ಬೆಂಗಳೂರು1 ದಿನ ago

KEA : ಎಂಸಿಸಿ ಸೀಟು ಉಳಿಸಿಕೊಂಡು, ಕೆಇಎ ಸೀಟು ರದ್ದತಿಗೆ ಅವಕಾಶ; ಸೀಟು ರದ್ದು ಪಡಿಸಿಕೊಳ್ಳಲು ನಾಳೆವರೆಗೂ ಗಡುವು

Kannada Serials
ಕಿರುತೆರೆ11 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್3 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ4 ವಾರಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 ತಿಂಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 ತಿಂಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 ತಿಂಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌