Dina Bhavishya : ಸಹದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡ್ತಾರೆ ಎಚ್ಚರ - Vistara News

ಭವಿಷ್ಯ

Dina Bhavishya : ಸಹದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡ್ತಾರೆ ಎಚ್ಚರ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷದ ಪಾಡ್ಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಸೋಮವಾರವೂ ಕುಂಭ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಕನ್ಯಾ ರಾಶಿಯವರು ನಿಮ್ಮ ತ್ಯಾಗದ ಮನೋಭಾವ ನಿಮಗೆ ಸಂತಸ ತರುವುದು. ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ, ವಿನಾಕಾರಣ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದಲ್ಲಿ ಅನಾವಶ್ಯಕ ಮಾತುಗಳಿಂದ ಜಗಳವಾಗಬಹುದು, ಮೌನದಿಂದ ವರ್ತಿಸಿ. ಮಿಥುನ ರಾಶಿಯವರು ನಿಮ್ಮ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ, ಇದರಿಂದ ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಖರ್ಚು ಇರಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಉತ್ತಮ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (22-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ.
ತಿಥಿ: ಪಾಡ್ಯ 13:11 ವಾರ: ಸೋಮವಾರ
ನಕ್ಷತ್ರ: ಶ್ರವಣ 22:20 ಯೋಗ: ಪ್ರೀತಿ 17:56
ಕರಣ: ಕೌಲವ 13:11 ಅಮೃತಕಾಲ: ಮಧ್ಯಾಹ್ನ 12:46ರಿಂದ 02:14
ದಿನದ ವಿಶೇಷ: ಬಾಲಗಂಗಾಧರ ತಿಲಕ್‌ ಪುಣ್ಯದಿನ

ಸೂರ್ಯೋದಯ : 06:03   ಸೂರ್ಯಾಸ್ತ : 06:49

ರಾಹುಕಾಲ: ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಸ್ನೇಹಿತರು ಅಥವಾ ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಾಸದಿಂದ ಖರ್ಚು ಇರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಅತಿಥಿಗಳ ಆಗಮನ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆ. ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ ಇದೆ, ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಪ್ರಶಂಸೆ ಸಿಗುವುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಬಂಧವಿರದ ವಿಷಯಗಳಿಗೆ ಕಿವಿಗೊಡವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ಕೆದಕಿ ಗಾಯ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ನಿಮ್ಮ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ, ಇದರಿಂದ ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಖರ್ಚು ಇರಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಗೃಹಬಳಕೆ ಸಾಧನಗಳ ಖರೀದಿ ಸಾಧ್ಯತೆಯಿಂದ ಖರ್ಚು ಇರಲಿದೆ. ವ್ಯಾಪಾರ- ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅತಿಥಿಗಳ ಆಗಮನ ಹರ್ಷ ತರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ನಿಮ್ಮ ಮಾತುಗಳಿಂದ ಇತರರನ್ನು ಆಕರ್ಷಸುವಿರಿ. ನಾಲಿಗೆಯ ರುಚಿಗೆ ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ, ಮಿತಿಯಿರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಂಗಾತಿಯ ಮಾತುಗಳು ಮಧುರವೇನಿಸಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ನಿಮ್ಮ ತ್ಯಾಗದ ಮನೋಭಾವ ನಿಮಗೆ ಸಂತಸ ತರುವುದು. ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ, ವಿನಾಕಾರಣ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದಲ್ಲಿ ಅನಾವಶ್ಯಕ ಮಾತುಗಳಿಂದ ಜಗಳವಾಗಬಹುದು, ಮೌನದಿಂದ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಇತರರು ನಿಮ್ಮ ಕಾರ್ಯಗಳನ್ನು ಪ್ರಶಂಸೆ ಮಾಡುವರು. ಹಣಕಾಸಿನ ಹರಿವು ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಹದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿನಾಕಾರಣ ಜಗಳ ಮಾಡಿ ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ :ಇತರರನ್ನು ಟೀಕಿಸಲು ನಿಮ್ಮ ಅಮೂಲ್ಯ ಸಮಯ ವ್ಯರ್ಥ ಮಾಡುವುದು ಬೇಡ. ಅನಾವಶ್ಯಕ ವಿಚಾರ ಮಾಡಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭ. ಕುಟುಂಬದಲ್ಲಿ ಹಳೆಯ ವಿಚಾರಗಳು ಕಲಹ ಸೃಷ್ಟಿಸಬಹುದು, ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಮೇಲೆ ಗಮನವಿರಲಿ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ನಿಮ್ಮ ಸಿಟ್ಟು ಸಂಗಾತಿಯ ಮೇಲೆ ಹಾಕಿ, ಕುಟುಂಬದ ವಾತಾವರಣ ಕೆಡಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಕರ: ನಿಮ್ಮ ಕೋಪದ ಸ್ವಭಾವದಿಂದ ಇತರರೊಂದಿಗೆ ವಾದಕ್ಕೆಳಿಯಬೇಡಿ. ಆತುರದಲ್ಲಿ ಅತಿರೇಕದ ಮಾತುಗಳು ಜಗಳ ತಂದಿತು. ಆರೋಗ್ಯದ ಕಡೆಗೆ ಗಮನವಿರಲಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಆತ್ಮೀರೊಂದಿಗೆ ಪ್ರಯಾಣಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಕೆಲಸಕ್ಕೆ ಹಾಕಿದ ಶ್ರಮ ವ್ಯರ್ಥವಾಗದಂತೆ ಎಚ್ಚರಿಕೆ ವಹಿಸಿ. ಆತುರದಲ್ಲಿ ಅತಿರೇಕದ ಮಾತುಗಳನ್ನಾಡುವುದು ಸರಿಯಲ್ಲ, ತಾಳ್ಮೆಯಿಂದ ಮಾತನಾಡಿ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮೀನ: ರಹಸ್ಯ ಕಾರ್ಯಗಳು ಯಶಸ್ಸು ತಂದು ಕೊಡಲಿವೆ. ಕುಟುಂಬಕ್ಕೆ ಸಮಯವನ್ನು ನೀಡುವಿರಿ. ವಿನಾಕಾರಣ ಕೋಪಗೊಂಡು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಖರ್ಚು ಹೆಚ್ಚಾಗಲಿದೆ. ಸಂಗಾತಿ ನಿಮ್ಮ ಮನಸ್ಸಿನ ಭಾವನೆಗಳಿಗೆ ಸ್ಪಂದಿಸುವಳು. ಮಧುರ ಪ್ರೇಮ ಅಂಕುರವಾಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಈ ರಾಶಿಯವರಿಗೆ ಹಳೆಯ ವಿಚಾರಗಳಿಂದ ಮನಸ್ಸಿಗೆ ಘಾಸಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ಹುಣ್ಣುಮೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಕರ ರಾಶಿಯಿಂದ ಭಾನುವಾರ ಕುಂಭ ರಾಶಿಯನ್ನು 07:43ಕ್ಕೆ ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ವೃಷಭ ರಾಶಿಯವರು ವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು ತಾಳ್ಮೆಯಿಂದ ವರ್ತಿಸಿ. ಈ ಹಿಂದೆ ಕಾಡಿದ ವ್ಯಾಧಿ ಮರುಕಳಿಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಿಂಹ ರಾಶಿಯವರು ಕುಟುಂಬದ ಆಪ್ತರ ಹಾಗೂ ಸ್ನೇಹಿತರ ಸೂಕ್ತ ಸಲಹೆ ಸಹಕಾರ ಸಿಗುವುದು. ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ವಿಶ್ರಾಂತಿ ಸಿಗಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿಯಾಗಲಿದೆ. ಧನಸ್ಸು ರಾಶಿಯವರು ಅನಿರೀಕ್ಷಿತ ಪ್ರಯಾಣ ಬೆಳೆಸಬೇಕಾಗುಬಹುದು. ಆತುರದ ಭರದಲ್ಲಿ ಅತಿರೇಕದ ಮಾತುಗಳು ಜಗಳ ತರಬಹುದು, ಸಮಾಧಾನದಿಂದ ವರ್ತಿಸಿ. ಅಮೂಲ್ಯ ವಸ್ತುಗಳು ಕೈತಪ್ಪುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (21-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.
ತಿಥಿ: ಹುಣ್ಣುಮೆ 15:46 ವಾರ: ಭಾನುವಾರ
ನಕ್ಷತ್ರ: ಉತ್ತರಾಷಾಡ 24:13 ಯೋಗ: ವಿಷ್ಕುಂಭ 21:09
ಕರಣ: ಭವ 15:46 ಅಮೃತಕಾಲ: ಸಂಜೆ 06:15 ರಿಂದ 07:45
ದಿನದ ವಿಶೇಷ: ಗುರು ಪೂರ್ಣಿಮಾ (ವ್ಯಾಸ ಪೂರ್ಣಿಮಾ)

ಸೂರ್ಯೋದಯ : 06:03   ಸೂರ್ಯಾಸ್ತ : 06:49

ರಾಹುಕಾಲ: ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಹಾಸ್ಯದ ಮನೋಭಾವನೆ ಇತರರನ್ನು ಆಕರ್ಷಿಸುವುದು. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ಸ್ಥಳಗಳಿಗೆ ಭೇಟಿ ಮಾಡುವಿರಿ. ಅಧ್ಯಾತ್ಮ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು ತಾಳ್ಮೆಯಿಂದ ವರ್ತಿಸಿ. ಈ ಹಿಂದೆ ಕಾಡಿದ ವ್ಯಾಧಿ ಮರುಕಳಿಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಏತನ್ಮಧ್ಯೆ ಅತಿಥಿಗಳ ಆಗಮನ ಹರ್ಷ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದಿನ ಆಗುವ ಕೆಲಸಗಳ ಬಗೆಗೆ ಕಾರ್ಯ ಪ್ರವೃತ್ತರಾಗಿ. ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವ ಸಾಧ್ಯತೆ ಇದೆ. ಕೋಪದಿಂದ ಏನನ್ನು ಸಾಧಿಸಲಾಗದು. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕಟಕ:ಅನಗತ್ಯ ಖರ್ಚಿನ ಹೊರತಾಗಿಯೂ ನಿಮ್ಮ ಆರ್ಥಿಕ ಭಾಗವು ಬಲವಾಗಿರುತ್ತದೆ. ನಿಮ್ಮ ಆಕರ್ಷಣೆ ಹಾಗೂ ವ್ಯಕ್ತಿತ್ವ ನೀವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ವಾಹನ ಚಾಲನೆ ಮಾಡುವಾಗ ಜಾಗೃತೆ ಅವಶ್ಯಕ, ಅಪಘಾತ ಸಂಭವವಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಮನದ ಬಯಕೆ ಈಡೆರುವ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಕುಟುಂಬದ ಆಪ್ತರ ಹಾಗೂ ಸ್ನೇಹಿತರ ಸೂಕ್ತ ಸಲಹೆ ಸಹಕಾರ ಸಿಗುವುದು. ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ವಿಶ್ರಾಂತಿ ಸಿಗಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿಯಾಗಲಿದೆ. ಅಗತ್ಯವಿದ್ದಷ್ಟೆ ಮಾತನಾಡಿ, ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತ ಸಂಬಂಧಿಕರಿಂದ ಸಹಾಯ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಣಕಾಸು ಪ್ರಗತಿ ಇರಲಿದೆ. ಹಳೆಯ ವಿಚಾರಗಳು ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗದಲ್ಲಿ ಸಾಧಾರಣವಾಗಿರಲಿದೆ. ಕುಟುಂಬದ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ : ವಾಹನ ಚಾಲನೆ ಮಾಡುವಾಗ ಆದಷ್ಟು ಎಚ್ಚರಿಕೆ ವಹಿಸಿ. ಆಪ್ತರ ಸಲಹೆಗಳನ್ನು ತಿರಸ್ಕಾರ ಭಾವದಿಂದ ನೋಡಬೇಡಿ, ವ್ಯತಿರಿಕ್ತವಾದ ಪರಿಣಾಮದಿಂದಾಗಿ ಸ್ನೇಹದಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ. ಅನಗತ್ಯ ಖರ್ಚು ಇರಲಿದೆ. ಆರೋಗ್ಯ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಅನಿರೀಕ್ಷಿತ ಪ್ರಯಾಣ ಬೆಳೆಸಬೇಕಾಗುಬಹುದು. ಆತುರದ ಭರದಲ್ಲಿ ಅತಿರೇಕದ ಮಾತುಗಳು ಜಗಳ ತರಬಹುದು, ಸಮಾಧಾನದಿಂದ ವರ್ತಿಸಿ. ಅಮೂಲ್ಯ ವಸ್ತುಗಳು ಕೈತಪ್ಪುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರ ವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಕರ: ಆರೋಗ್ಯ ಉತ್ತಮವಾಗಿರಲಿದೆ. ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಭರವಸೆ ಇದೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಪ್ರಯತ್ನಿಸುವಿರಿ. ಸಮಾರಂಭದ ಆಮಂತ್ರಣ ಬರುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಆಹಾರದ ಕ್ರಮದಿಂದಾಗಿ ಆರೋಗ್ಯದಲ್ಲಿ ವ್ಯತ್ಯಾಸ ಮೂಡಿಸಬಹುದು. ಅಮೂಲ್ಯ ವಸ್ತುಗಳ ಬಗೆಗೆ ಕಾಳಜಿ ವಹಿಸಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸುವುದರಲ್ಲಿ ಯಶಸ್ಸು ಪಡೆಯುವಿರಿ. ಸಂಗಾತಿಯ ಹಸ್ತಕ್ಷೇಪ ನಿಮಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಭರವಸೆ ಮೂಡಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ನಂಬಿದ ವ್ಯಕ್ತಿಗಳಿಂದಲೇ ಈ ರಾಶಿಯವರಿಗೆ ಇಂದು ನಿರಾಸೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ಚತುರ್ದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶನಿವಾರವು ಮಕರ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ವೃಷಭ ರಾಶಿಯವರು ಕುಟುಂಬ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆವಹಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (20-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.
ತಿಥಿ: ಚತುರ್ದಶಿ 17:59 ವಾರ: ಶನಿವಾರ
ನಕ್ಷತ್ರ: ಪೂರ್ವಾಷಾಢ 25:47 ಯೋಗ: ವೈಧೃತಿ 24:06
ಕರಣ: ಗರಜ 06:54 ಅಮೃತಕಾಲ: ರಾತ್ರಿ 09:14 ರಿಂದ 10:45
ದಿನದ ವಿಶೇಷ: ಚಾಮರಾಜನಗರದ ಚಾಮರಾಜೇಶ್ವರ ರಥೋತ್ಸವ, ಗುರುಚಾತುರ್ಮಾಸ್ಯ

ಸೂರ್ಯೋದಯ : 06:02   ಸೂರ್ಯಾಸ್ತ : 06:49

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆವಹಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತೀರ್ಮಾನಗಳನ್ನು ಮಾಡಬೇಡಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ:ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಜನೆ ಮಾಡುವಿರಿ. ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ ವಹಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ : ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ. ವೃತಾ ಚಿಂತೆ ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ಒಳಪಡಿಸುವುದು. ಆದರಿಂದ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯ ಸಿದ್ಧಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು ಇರಲಿದೆ, ಇದರ ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಆಗುವ ಸಾಧ್ಯತೆ ಇದೆ. ಅತಿರೇಕವಾಗಿ ಕೋಪದಿಂದ ಮಾತನಾಡುವುದು ಬೇಡ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ನಿಮ್ಮ ಸಹಾಯ ಮಾಡುವ ಗುಣ, ಇತರರಿಂದ ಪ್ರಶಂಸೆ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ದಿನ ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡವೇ ಬೇಡ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ತ್ರಯೋದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಧನಸ್ಸು ರಾಶಿಯಿಂದ ಶುಕ್ರವಾರ ಬೆಳಗಿನ ಜಾವ 04:13ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ನಿಮ್ಮ ಹಾಸ್ಯದ ಮನೋಭಾವನೆ ಇತರರನ್ನು ಆಕರ್ಷಿಸುವುದು. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ಸ್ಥಳಗಳಿಗೆ ಭೇಟಿ ಮಾಡುವಿರಿ. ಆಧ್ಯಾತ್ಮ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಮಿಥುನ ರಾಶಿಯವರು ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದಿನ ಆಗುವ ಕೆಲಸಗಳ ಬಗೆಗೆ ಕಾರ್ಯ ಪ್ರವೃತ್ತರಾಗಿ. ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (19-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.
ತಿಥಿ: ತ್ರಯೋದಶಿ 19:40 ವಾರ: ಶುಕ್ರವಾರ
ನಕ್ಷತ್ರ: ಮೂಲಾ 26:54 ಯೋಗ: ಇಂದ್ರ 26:39
ಕರಣ: ಕೌಲವ 08:17 ಅಮೃತಕಾಲ: ರಾತ್ರಿ 08:39 ರಿಂದ 10:13
ದಿನದ ವಿಶೇಷ: ಸ್ವಾಮಿ ವಿವೇಕಾನಂದರ ಪುಣ್ಯದಿನ, ಆಷಾಢ ಶುಕ್ರವಾರ

ಸೂರ್ಯೋದಯ : 06:01   ಸೂರ್ಯಾಸ್ತ : 06:50

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಹಾಸ್ಯದ ಮನೋಭಾವನೆ ಇತರರನ್ನು ಆಕರ್ಷಿಸುವುದು. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ಸ್ಥಳಗಳಿಗೆ ಭೇಟಿ ಮಾಡುವಿರಿ. ಆಧ್ಯಾತ್ಮ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು ತಾಳ್ಮೆಯಿಂದ ವರ್ತಿಸಿ. ಈ ಹಿಂದೆ ಕಾಡಿದ ವ್ಯಾಧಿ ಮರುಕಳಿಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಏತನ್ಮಧ್ಯೆ ಅತಿಥಿಗಳ ಆಗಮನ ಹರ್ಷ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದಿನ ಆಗುವ ಕೆಲಸಗಳ ಬಗೆಗೆ ಕಾರ್ಯ ಪ್ರವೃತ್ತರಾಗಿ. ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವ ಸಾಧ್ಯತೆ ಇದೆ. ಕೋಪದಿಂದ ಏನನ್ನು ಸಾಧಿಸಲಾಗದು. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕಟಕ:ಹಣದ ಹರಿವು ಹೆಚ್ಚಾಗಲಿದೆ. ಮಾನಸಿಕ ನೆಮ್ಮದಿ ಸಿಗುವುದು. ಹೊಸ ಭರವಸೆಯ ಅವಕಾಶಗಳು ಹುಡುಕಿಕೊಂಡು ಬರುವುದು. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಫಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಸಿಂಹ: ಕುಟುಂಬದ ಆಪ್ತ ಹಾಗೂ ಸ್ನೇಹಿತರ ಸೂಕ್ತ ಸಲಹೆ ಸಹಕಾರ ಸಿಗುವುದು. ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ವಿಶ್ರಾಂತಿ ಸಿಗಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ಅಗತ್ಯವಿದ್ದಷ್ಟೆ ಮಾತನಾಡಿ, ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತ ಸಂಬಂಧಿಕರಿಂದ ಸಹಾಯ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಣಕಾಸು ಪ್ರಗತಿ ಇರಲಿದೆ. ಹಳೆಯ ವಿಚಾರಗಳು ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಆರೋಗ್ಯ ಉತ್ತಮವಾಗಿರಲಿದೆ, ಉದ್ಯೋಗದಲ್ಲಿ ಸಾಧಾರಣವಾಗಿರಲಿದೆ. ಕುಟುಂಬದ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ : ವಾಹನ ಚಾಲನೆ ಮಾಡುವಾಗ ಆದಷ್ಟು ಎಚ್ಚರಿಕೆ ವಹಿಸಿ. ಆಪ್ತರ ಸಲಹೆಗಳನ್ನು ತಿರಸ್ಕಾರ ಭಾವದಿಂದ ನೋಡಬೇಡಿ, ವ್ಯತಿರಿಕ್ತವಾದ ಪರಿಣಾಮದಿಂದಾಗಿ ಸ್ನೇಹದಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ. ಅನಗತ್ಯ ಖರ್ಚು ಇರಲಿದೆ. ಆರೋಗ್ಯ ಸಾಧಾರಣ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಅನಿರೀಕ್ಷಿತ ಪ್ರಯಾಣ ಬೆಳೆಸಬೇಕಾಗಬಹುದು. ಆತುರದ ಭರದಲ್ಲಿ ಅತಿರೇಕದ ಮಾತುಗಳು ಜಗಳ ತರಬಹುದು, ಸಮಾಧಾನದಿಂದ ವರ್ತಿಸಿ. ಅಮೂಲ್ಯ ವಸ್ತುಗಳು ಕೈತಪ್ಪುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡದಂತೆ ವರ್ತಿಸಿ . ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಕರ: ಆರೋಗ್ಯ ಉತ್ತಮವಾಗಿರಲಿದೆ. ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಭರವಸೆ ಇದೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಪ್ರಯತ್ನಿಸುವಿರಿ. ಸಮಾರಂಭದ ಆಮಂತ್ರಣ ಬರುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಆಹಾರದ ಕ್ರಮದಿಂದಾಗಿ ಆರೋಗ್ಯದಲ್ಲಿ ವ್ಯತ್ಯಾಸ ಮೂಡಿಸಬಹುದು. ಅಮೂಲ್ಯ ವಸ್ತುಗಳ ಕುರಿತು ಕಾಳಜಿ ವಹಿಸಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸುವುದರಲ್ಲಿ ಯಶಸ್ಸು ಪಡೆಯುವಿರಿ. ಸಂಗಾತಿಯ ಹಸ್ತಕ್ಷೇಪ ನಿಮಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಭರವಸೆ ಮೂಡಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರಿಗೆ ಇಂದು ಪ್ರೀತಿ ಪಾತ್ರರಿಂದಲೇ ಕಿರಿಕಿರಿ ಸಾಧ್ಯತೆ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ
ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
Koo

ಚಂದ್ರನು ಗುರುವಾರವು ಧನಸ್ಸು ರಾಶಿಯಲ್ಲೇ ನೆಲೆಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ವೃಷಭ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಪ್ರೀತಿ ಪಾತ್ರರಿಂದ ಕಿರಿಕಿರಿ ಸಾಧ್ಯತೆ ಇದೆ. ಮಕರ ರಾಶಿಯವರಿಗೆ ಈ ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆಗಳು ಹೆಚ್ಚು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (18-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.
ತಿಥಿ: ದ್ವಾದಶಿ 20:43 ವಾರ: ಗುರುವಾರ
ನಕ್ಷತ್ರ: ಜ್ಯೇಷ್ಠ 27:24 ಯೋಗ: ಶುಕ್ಲ 06:11
ಕರಣ: ಭವ 08:58 ಅಮೃತಕಾಲ: ಸಂಜೆ 06:33 ರಿಂದ 08:09
ದಿನದ ವಿಶೇಷ: ಪ್ರದೋಷ ವ್ರತ, ಶಾಕವ್ರತಾರಂಭ

ಸೂರ್ಯೋದಯ : 05:47   ಸೂರ್ಯಾಸ್ತ : 07:15

ರಾಹುಕಾಲ: ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ. ಹಣಕಾಸು ಪ್ರಗತಿಯಲ್ಲಿ ಸಾಧಾರಣ. ಹೊಸದೊಂದು ವಸ್ತು ಖರೀದಿಯಿಂದ ಸಂತೋಷ. ಆರೋಗ್ಯದಲ್ಲಿ ಉತ್ತಮ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಶಾಂತ ಮನಸ್ಥಿತಿ ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗುವುದು. ದಿನದ ಮಟ್ಟಿಗೆ ಖರ್ಚು ಹೆಚ್ಚು. ಪ್ರೀತಿ ಪಾತ್ರರಿಂದ ಕಿರಿಕಿರಿ ಸಾಧ್ಯತೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ. ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರುವುದು. ಕೌಟುಂಬಿಕವಾಗಿ ಮಿಶ್ರ ಫಲ.ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಜೀವನದಲ್ಲಿ ಅಭದ್ರತೆ ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ. ಕಚೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಆಯಾಸ. ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನ. ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ. ಸ್ವಲ್ಪ ಖರ್ಚಿನ ದಿನ. ಬಹುದಿನಗಳ ಕನಸು ನನಸಾಗುವ ಸಮಯ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಆಪ್ತರು ನಿಮ್ಮ ತಾಳ್ಮೆ ಪರಿಕ್ಷೀಸುವರು. ಯಾವುದೇ ವಿಷಯಗಳಲ್ಲಿ ದೃಢ ನಿರ್ಧಾರ, ರಾಜಿಯಾಗದ ಗುಣ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ದಿನದ ಮಧ್ಯಭಾಗದಲ್ಲಿ ಸ್ವಲ್ಪ ಮನೋ ಒತ್ತಡ. ಉದ್ಯೋಗ ಆರೋಗ್ಯದಲ್ಲಿ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆಪ್ತರೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುವಿರಿ. ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಹಣಕಾಸು ಪ್ರಗತಿ ಸಾಧಾರಣ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಉತ್ತಮ. ಅನಿವಾರ್ಯ ಕಾರಣಗಳಿಂದ ಖರ್ಚು ಸಾಧ್ಯತೆ. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ. ನಿಮ್ಮ ಹಿಂದೆ ಪಿತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ : ಆಹಾರದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ. ಆಪ್ತರೊಂದಿಗಿನ ಮಾತುಕತೆಯಲ್ಲಿ ವ್ಯತಿರಿಕ್ತವಾದ ಪರಿಣಾಮದಿಂದಾಗಿ ಜಗಳವಾಗುವ ಸಾಧ್ಯತೆ, ಆದಷ್ಟು ಮಾತು ನಿಯಂತ್ರಣದಲ್ಲಿರಲಿ. ಇದರ ಮಧ್ಯೆ ಉದ್ಯೋಗದ ಸ್ಥಳದಲ್ಲಿ ಕೌಶಲ್ಯದ ಕೆಲಸ ನಿಮಗೆ ಯಶಸ್ಸು ತಂದು ಕೊಡುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಅತಿಯಾದ ಒತ್ತಡದ ಕಾರ್ಯ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ. ಆಪ್ತರೊಂದಿಗೆ ಪ್ರಯಾಣ ಮಾಡುವ ವಿಚಾರ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ನಿಸ್ಪೃಹ ಮನೋಭಾವದ ಕಾರ್ಯ ಸಿದ್ಧಿ ಮಾಡುವುದು. ಈ ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆಗಳು ಹೆಚ್ಚು. ಅನಗತ್ಯವಾಗಿ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅಗತ್ಯ. ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು. ವ್ಯಾಪಾರದಲ್ಲಿ ಪ್ರಗತಿ. ಹೊಸದಾಗಿ ಕಾರ್ಯ ಪ್ರಾರಂಭಿಸುವುದು ದಿನದ ಮಟ್ಟಿಗೆ ಬೇಡ. ಜೀವನದ ಭವಿಷ್ಯದ ಬಗೆಗೆ ಅತಿಯಾಗಿ ಚಿಂತಿಸಿ ಮನಸ್ಥಿತಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮೀನ: ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯದಿಂದ ಮಾನಸಿಕ ಅಸಮತೋಲನ. ನಡೆದು ಹೋದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟಂಬಿಕ ವ್ಯಾಜ್ಯಗಳು ಹುಟ್ಟುವ ಸಾಧ್ಯತೆ. ಕೌಟಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Suraj Revanna Case
ಕರ್ನಾಟಕ22 mins ago

Suraj Revanna Case: ಸೂರಜ್‌ ರೇವಣ್ಣಗೆ ಬಿಗ್‌ ರಿಲೀಫ್‌; 2ನೇ ಕೇಸ್‌ನಲ್ಲೂ ಜಾಮೀನು, ನಾಳೆ ರಿಲೀಸ್‌!

Gautam Gambhir
ಕ್ರೀಡೆ31 mins ago

Gautam Gambhir : ನನ್ನ ಮತ್ತು ಕೊಹ್ಲಿಯ ನಡುವೆ ಗೌರವಯುತ ಸಂಬಂಧವಿದೆ; ಗೌತಮ್ ಗಂಭೀರ್​

Nipah Virus
ಆರೋಗ್ಯ32 mins ago

Nipah Virus: ಡೇಂಜರಸ್‌ ನಿಫಾ ವೈರಸ್‌; ಇದರ ಲಕ್ಷಣಗಳೇನು? ನಮಗೆ ಅಪಾಯ ಇದೆಯೆ?

Nitish Kumar
ದೇಶ33 mins ago

Nitish Kumar: ಬಿಹಾರಕ್ಕೆ ವಿಶೇಷ ಸ್ಥಾನಮಾನ ಕೊಡಲ್ಲ ಎಂದ ಮೋದಿ ಸರ್ಕಾರ; ನಿತೀಶ್‌ ಕುಮಾರ್‌ ಬಂಡಾಯ ನಿಶ್ಚಿತ?

Shoe Theft
ಕ್ರೈಂ38 mins ago

Shoe Theft: ಬೆಂಗಳೂರಿನಲ್ಲಿ 10,000 ಶೂ, ಚಪ್ಪಲಿ ಕದ್ದ ಖತರ್‌ನಾಕ್‌ ಕಳ್ಳರ ಬಂಧನ!

Actor Darshan
ಕರ್ನಾಟಕ45 mins ago

Actor Darshan: ನಟ ದರ್ಶನ್‌ಗೆ ಇನ್ನೂ 3 ದಿನ ಜೈಲೂಟವೇ ಗತಿ; ಜು.25ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

Beautician and Basic Fashion Designing Training Programme inauguration in Yallapura
ಉತ್ತರ ಕನ್ನಡ48 mins ago

Uttara Kannada News: ನಮ್ಮಲ್ಲಿರುವ ಕೌಶಲ್ಯಗಳನ್ನು ಅರಿತುಕೊಳ್ಳಬೇಕು; ಡಾ. ಆರ್.ಡಿ. ಜನಾರ್ಧನ

Rowdy reels
ಬೆಂಗಳೂರು58 mins ago

Rowdy Reels : 500 ರೂ. ಕೊಟ್ಟರೆ ರೌಡಿಗಳ ರೀಲ್ಸ್‌ ಅಪ್ಲೋಡ್‌; ಅಪ್ರಾಪ್ತರಿಗೆ ಬಿಸಿ ಮುಟ್ಟಿಸಿದ ಸಿಸಿಬಿ ಪೊಲೀಸರು

YouTube
ದೇಶ1 hour ago

You Tube : ಮೈಕ್ರೋಸಾಫ್ಟ್​ ಸಮಸ್ಯೆ ಬಳಿಕ ಇದೀಗ ಯೂಟ್ಯೂಬ್​​ನಲ್ಲೂ ತಾಂತ್ರಿಕ ದೋಷ!

Viral Video
ವೈರಲ್ ನ್ಯೂಸ್1 hour ago

Viral Video: ಜಿಂಕೆಯನ್ನು ತಿನ್ನಲು ಸುರುಳಿ ಸುತ್ತಿದ ಹೆಬ್ಬಾವಿಗೆ ಕೊನೆಗೆ ಆಗಿದ್ದೇನು? ಭಯಾನಕ ವಿಡಿಯೊ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ2 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ3 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ6 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌