Dina Bhavishya: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ - Vistara News

ಭವಿಷ್ಯ

Dina Bhavishya: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಕನ್ಯಾ ರಾಶಿಯಿಂದ ಶುಕ್ರವಾರ ಮಧ್ಯಾಹ್ನ 02:12 ಕ್ಕೆ ತುಲಾ ರಾಶಿಯನ್ನು ಪ್ರವೇಶಿಸುತ್ತಾನೆ. ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ. ವೃಷಭ ರಾಶಿಯವರು ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಸಾಧಿಸಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಸಿಂಹ ರಾಶಿಯವರು ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವಾಗಲಿದೆ, ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (14-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ಅಷ್ಟಮಿ 24:03 ವಾರ: ಶುಕ್ರವಾರ
ನಕ್ಷತ್ರ: ಉತ್ತರ ಪಾಲ್ಗುಣಿ 32:12 ಯೋಗ: ಸಿದ್ಧಿ 19:05
ಕರಣ: ವಿಷ್ಟಿ (ಭದ್ರ) 10:47 ಅಮೃತ ಕಾಲ: ಮಧ್ಯರಾತ್ರಿ 12:06 ರಿಂದ 01:55 ವರೆಗೆ
ದಿನದ ವಿಶೇಷ: ಕೊಲ್ಲೂರು ಮೂಕಾಂಬಿಕಾ ಜಯಂತಿ, ಶುಕ್ಲಾದೇವಿ ಪೂಜಾ

ಸೂರ್ಯೋದಯ : 05:53   ಸೂರ್ಯಾಸ್ತ : 06:47

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ. ಅತಿಯಾದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಸಾಧಿಸಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಹದ್ಯೋಗಿಗಳಿಂದ ಕಿರಿಕಿರಿಯಾಗಲಿದೆ, ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಬಂಧುಗಳು ಟೀಕೆಗಳನ್ನು ಮಾಡುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಒತ್ತಡದೊಂದಿಗೆ ಮಾನಸಿಕ ನೆಮ್ಮದಿ ಹಾಳು ಮಾಡುವ ಸಾಧ್ಯತೆ ಇದೆ. ಸಂಯಮದಿಂದ ವರ್ತಿಸಿ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕಟಕ:ಪ್ರಮುಖ ವ್ಯಕ್ತಿಗಳ ಸಹಕಾರ ಸಿಗಲಿದೆ. ಆತುರದ ತೀರ್ಮಾನ ತೆಗೆದುಕೊಳ್ಳುವುದು ಬೇಡ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರುತ್ತದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಸಿಂಹ:ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವಾಗಲಿದೆ, ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಮಕ್ಕಳಿಂದ ಸಂತೋಷ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ನಿಮ್ಮ ವರ್ತನೆ ಕುಟುಂಬದ ಸದಸ್ಯರಿಗೆ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಹಣಕಾಸು ಪ್ರಗತಿ ಇರಲಿದೆ. ಬಂಧುಗಳ ಭೇಟಿಯು ಕೊಂಚ ಸಮಾಧಾನ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ :ಕುಟುಂಬ ಸದಸ್ಯರ ಆರೋಗ್ಯ ಕಡೆ ಗಮನ ಇರಲಿ. ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವಂತೆ ಮಾಡಬಹುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತ ಸ್ನೇಹಿತ- ಸಂಬಂಧಿಗಳ ಸಮಸ್ಯೆಗಳಿಗೆ ಸ್ಪಂದಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಕರ: ಆರೋಗ್ಯ ಉತ್ತಮವಾಗಿರಲಿದೆ. ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತರುವುದು. ಅತಿರೇಖದಲ್ಲಿ ಮಾತನಾಡುವುದು ಬೇಡ. ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ. ಹಿರಿಯರ ಮಾರ್ಗದರ್ಶನ ಸಿಗುವುದು. ಆರೋಗ್ಯ ಉತ್ತಮವಾಗಿರಲಿದೆ. ಅನಿರೀಕ್ಷಿತ ಖರ್ಚು ಇರಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಅದೃಷ್ಟ ಸಂಖ್ಯೆ: 3

Horoscope Today

ಮೀನ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಪಾಲುದಾರಿಕೆ ವ್ಯವಹಾರವು ನಷ್ಟ ತರುವುದು. ನಿಮ್ಮ ಉದಾರ ವರ್ತನೆಯನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರಿಗೆ ಇಂದು ಪ್ರೀತಿ ಪಾತ್ರರಿಂದಲೇ ಕಿರಿಕಿರಿ ಸಾಧ್ಯತೆ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ
ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
Koo

ಚಂದ್ರನು ಗುರುವಾರವು ಧನಸ್ಸು ರಾಶಿಯಲ್ಲೇ ನೆಲೆಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ವೃಷಭ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಪ್ರೀತಿ ಪಾತ್ರರಿಂದ ಕಿರಿಕಿರಿ ಸಾಧ್ಯತೆ ಇದೆ. ಮಕರ ರಾಶಿಯವರಿಗೆ ಈ ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆಗಳು ಹೆಚ್ಚು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (18-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.
ತಿಥಿ: ದ್ವಾದಶಿ 20:43 ವಾರ: ಗುರುವಾರ
ನಕ್ಷತ್ರ: ಜ್ಯೇಷ್ಠ 27:24 ಯೋಗ: ಶುಕ್ಲ 06:11
ಕರಣ: ಭವ 08:58 ಅಮೃತಕಾಲ: ಸಂಜೆ 06:33 ರಿಂದ 08:09
ದಿನದ ವಿಶೇಷ: ಪ್ರದೋಷ ವ್ರತ, ಶಾಕವ್ರತಾರಂಭ

ಸೂರ್ಯೋದಯ : 05:47   ಸೂರ್ಯಾಸ್ತ : 07:15

ರಾಹುಕಾಲ: ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ. ಹಣಕಾಸು ಪ್ರಗತಿಯಲ್ಲಿ ಸಾಧಾರಣ. ಹೊಸದೊಂದು ವಸ್ತು ಖರೀದಿಯಿಂದ ಸಂತೋಷ. ಆರೋಗ್ಯದಲ್ಲಿ ಉತ್ತಮ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಶಾಂತ ಮನಸ್ಥಿತಿ ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗುವುದು. ದಿನದ ಮಟ್ಟಿಗೆ ಖರ್ಚು ಹೆಚ್ಚು. ಪ್ರೀತಿ ಪಾತ್ರರಿಂದ ಕಿರಿಕಿರಿ ಸಾಧ್ಯತೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ. ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರುವುದು. ಕೌಟುಂಬಿಕವಾಗಿ ಮಿಶ್ರ ಫಲ.ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಜೀವನದಲ್ಲಿ ಅಭದ್ರತೆ ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ. ಕಚೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಆಯಾಸ. ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನ. ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ. ಸ್ವಲ್ಪ ಖರ್ಚಿನ ದಿನ. ಬಹುದಿನಗಳ ಕನಸು ನನಸಾಗುವ ಸಮಯ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಆಪ್ತರು ನಿಮ್ಮ ತಾಳ್ಮೆ ಪರಿಕ್ಷೀಸುವರು. ಯಾವುದೇ ವಿಷಯಗಳಲ್ಲಿ ದೃಢ ನಿರ್ಧಾರ, ರಾಜಿಯಾಗದ ಗುಣ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ದಿನದ ಮಧ್ಯಭಾಗದಲ್ಲಿ ಸ್ವಲ್ಪ ಮನೋ ಒತ್ತಡ. ಉದ್ಯೋಗ ಆರೋಗ್ಯದಲ್ಲಿ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆಪ್ತರೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುವಿರಿ. ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಹಣಕಾಸು ಪ್ರಗತಿ ಸಾಧಾರಣ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಉತ್ತಮ. ಅನಿವಾರ್ಯ ಕಾರಣಗಳಿಂದ ಖರ್ಚು ಸಾಧ್ಯತೆ. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ. ನಿಮ್ಮ ಹಿಂದೆ ಪಿತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ : ಆಹಾರದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ. ಆಪ್ತರೊಂದಿಗಿನ ಮಾತುಕತೆಯಲ್ಲಿ ವ್ಯತಿರಿಕ್ತವಾದ ಪರಿಣಾಮದಿಂದಾಗಿ ಜಗಳವಾಗುವ ಸಾಧ್ಯತೆ, ಆದಷ್ಟು ಮಾತು ನಿಯಂತ್ರಣದಲ್ಲಿರಲಿ. ಇದರ ಮಧ್ಯೆ ಉದ್ಯೋಗದ ಸ್ಥಳದಲ್ಲಿ ಕೌಶಲ್ಯದ ಕೆಲಸ ನಿಮಗೆ ಯಶಸ್ಸು ತಂದು ಕೊಡುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಅತಿಯಾದ ಒತ್ತಡದ ಕಾರ್ಯ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ. ಆಪ್ತರೊಂದಿಗೆ ಪ್ರಯಾಣ ಮಾಡುವ ವಿಚಾರ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ನಿಸ್ಪೃಹ ಮನೋಭಾವದ ಕಾರ್ಯ ಸಿದ್ಧಿ ಮಾಡುವುದು. ಈ ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆಗಳು ಹೆಚ್ಚು. ಅನಗತ್ಯವಾಗಿ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅಗತ್ಯ. ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು. ವ್ಯಾಪಾರದಲ್ಲಿ ಪ್ರಗತಿ. ಹೊಸದಾಗಿ ಕಾರ್ಯ ಪ್ರಾರಂಭಿಸುವುದು ದಿನದ ಮಟ್ಟಿಗೆ ಬೇಡ. ಜೀವನದ ಭವಿಷ್ಯದ ಬಗೆಗೆ ಅತಿಯಾಗಿ ಚಿಂತಿಸಿ ಮನಸ್ಥಿತಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮೀನ: ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯದಿಂದ ಮಾನಸಿಕ ಅಸಮತೋಲನ. ನಡೆದು ಹೋದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟಂಬಿಕ ವ್ಯಾಜ್ಯಗಳು ಹುಟ್ಟುವ ಸಾಧ್ಯತೆ. ಕೌಟಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಆತುರದಲ್ಲಿ ಆಡಿದ ಮಾತು ಅಪಾಯ ತಂದೀತು ಎಚ್ಚರ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ಏಕಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

dina Bhavishya
Koo

ಚಂದ್ರನು ಬುಧವಾರವು ಧನಸ್ಸು ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಭಾವನಾತ್ಮಕವಾಗಿ ನೀವಿಂದು ಸ್ಥಿರವಾಗಿರುವುದಿಲ್ಲ. ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರಿಕೆ ಇರಲಿದೆ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಫಲ ಸಿಗುವುದರ ಜತೆಗೆ ಪುರಸ್ಕಾರ ಸಿಗುವ ಸಾಧ್ಯತೆ ಇದೆ. ಮಿಥುನ ರಾಶಿಯವರು ಸಕಾರಾತ್ಮಕ ಆಲೋಚನೆಗಳು ಪುಷ್ಠಿ ನೀಡುವಂತೆ ಮಾಡುವುದು. ಆತುರದ ತೀರ್ಮಾನ, ಮಾತುಗಳು ಅಪಾಯ ತಂದಿತು ಎಚ್ಚರಿಕೆ ಇರಲಿದೆ. ಆರೋಗ್ಯ ಕೊಂಚ ಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿಯಾಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (17-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.
ತಿಥಿ: ಏಕಾದಶಿ 21:02 ವಾರ: ಬುಧವಾರ
ನಕ್ಷತ್ರ: ಅನುರಾಧ 27:11 ಯೋಗ: ಶುಭ 07:02
ಕರಣ: ವಣಿಜ 08:53 ಅಮೃತಕಾಲ: ಸಂಜೆ 04:23 ರಿಂದ 06:03
ದಿನದ ವಿಶೇಷ: ಮೊಹರಂ ಕಡೆ ದಿನ

ಸೂರ್ಯೋದಯ : 06:01   ಸೂರ್ಯಾಸ್ತ : 06:50

ರಾಹುಕಾಲ: ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಭಾವನಾತ್ಮಕವಾಗಿ ನೀವಿಂದು ಸ್ಥಿರವಾಗಿರುವುದಿಲ್ಲ. ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರಿಕೆ ಇರಲಿದೆ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಫಲ ಸಿಗುವುದರ ಜತೆಗೆ ಪುರಸ್ಕಾರ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬದ ಸದಸ್ಯರಿಗೆ ಸಂಬಂಧಿಗಳಿಂದ ಶುಭ ಸುದ್ದಿ ಬರುವುದು. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಮನೆಯಲ್ಲಿ ಶುಭ ಕಾರ್ಯಗಳ ಕುರಿತು ಚರ್ಚೆ ಮಾಡುವಿರಿ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಸಕಾರಾತ್ಮಕ ಆಲೋಚನೆಗಳು ಪುಷ್ಠಿ ನೀಡುವಂತೆ ಮಾಡುವುದು. ಆತುರದ ತೀರ್ಮಾನ, ಮಾತುಗಳು ಅಪಾಯ ತಂದಿತು ಎಚ್ಚರಿಕೆ ಇರಲಿದೆ. ಆರೋಗ್ಯ ಕೊಂಚ ಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿಯಾಗಲಿದೆ. ಮನೆಯವರ ಧೈರ್ಯದ ಮಾತುಗಳು ಮನಸ್ಸಿಗೆ ಸಂತೋಷ ನೆಮ್ಮದಿ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಸೂಕ್ತ ವ್ಯಕ್ತಿಗಳ ಬೆಂಬಲದಿಂದ ಹೂಡಿಕೆ ವ್ಯವಹಾರದಲ್ಲಿ ತೊಡುಗುವ ಸಾಧ್ಯತೆ ಇದೆ. ಪ್ರೀತಿಪಾತ್ರರೊಂದಿಗೆ ಸಮಯ ಕಳೆಯುವಿರಿ. ಸಂಗಾತಿ ನಿಮ್ಮ ಮನಸ್ಸಿಗೆ ಮುದ ನೀಡುವಳು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ನಿಮ್ಮ ವರ್ತನೆಯಲ್ಲಿ ಬದಲಾವಣೆಯಾಗುವುದು. ಹಿರಿಯರ ಆಶೀರ್ವಾದದ ಬಲದಿಂದ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಭೇಟಿ ಮಾಡಿ ಸ್ವಾಂತನ ಹೇಳಬಹುದು. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಒತ್ತಡದ ಕಾರ್ಯ ಆಯಾಸವನ್ನುಂಟು ಮಾಡುವುದು. ಕುಟುಂಬ ಸದಸ್ಯರ ಅವಶ್ಯಕತೆಗಾಗಿ ಅನಗತ್ಯ ಖರ್ಚು ಮಾಡುವಿರಿ. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಇದರ ಮಧ್ಯೆ ಕುಟುಂಬದ ಸದಸ್ಯರು ನಿಮ್ಮ ಮುಂದೆ ಸಮಸ್ಯೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಕೈಗೊಂಡ ಧಾರ್ಮಿಕ ಕಾರ್ಯಗಳು ಮನಸ್ಸಿಗೆ ಸಮಾಧಾನ ತರುವುದು. ಅಗತ್ಯಕ್ಕೆ ತಕ್ಕಂತೆ ಖರ್ಚು ಇರಲಿದೆ. ಕುಟುಂಬ ಸದಸ್ಯರಿಂದ ರಹಸ್ಯ ಸುದ್ದಿಯೊಂದು ಅಚ್ಚರಿ ತರುವುದು. ಕೋಪದಲ್ಲಿ ಮಾತಿಗೆ ಇಳಿಯುವುದರಿಂದ ಕಠಿಣ ಪರಿಸ್ಥಿತಿ ನಿರ್ಮಾಣ ಮಾಡುವುದು. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ : ಕಠಿಣ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗುವಿರಿ. ಭಾವನಾತ್ಮಕ ನಿರ್ಧಾರ ಕೈಗೊಳ್ಳುವ ಭರದಲ್ಲಿ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವುದು ಬೇಡ. ಅಜಾಗೃತ ಕಾರ್ಯ ನಿಮಗೆ ಆರ್ಥಿಕ ನಷ್ಟ ಉಂಟು ಮಾಡಬಹುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕುಟುಂಬ ಸದಸ್ಯರ ವರ್ತನೆಯಿಂದ ಕೋಪಗೊಳ್ಳುವ ಸಾಧ್ಯತೆ ಇದೆ. ಸಂಬಂಧಿಕರಿಂದ ವ್ಯಾಜ್ಯ ಉಂಟಾಗುವ ಸಾಧ್ಯತೆ ಇದೆ. ಆತುರದ ಮಾತುಗಳು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಜೀವನದಲ್ಲಿ ಹೊಸ ಪಾಠ ಕಲಿಯುವಿರಿ. ಕೌಟುಂಬಿಕ ಒತ್ತಡ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ ಇದೆ. ಕೋಪದಲ್ಲಿ ಆಡಿದ ಮಾತುಗಳ ಮನವರಿಕೆ ಆಗುವುದು. ಆರೋಗ್ಯದ ಕಡೆಗೆ ಗಮನ ಹರಿಸಿ. ವೈದ್ಯರ ಸಲಹೆ ಪಡೆಯುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ,ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳನ್ನು ಹಂಚಿಕೊಂಡು ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮೀನ: ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ಸಮಾಧಾನದ ಮಾತುಗಳು ಸೂಕ್ತ ವ್ಯಕ್ತಿಗಳಿಂದ ಸಿಗಲಿವೆ. ನಿಮ್ಮ ವರ್ತನೆಯಿಂದ ಕುಟುಂಬದ ಸದಸ್ಯರು ಕೋಪಗೊಳ್ಳವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅವಶ್ಯಕ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ದಶಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

dina Bhavishya
Koo

ಚಂದ್ರನು ವೃಶ್ಚಿಕ ರಾಶಿಯಿಂದ ಮಂಗಳವಾರ ರಾತ್ರಿ 09:24ಕ್ಕೆ ಧನಸ್ಸು ರಾಶಿಗೆ ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ವೃಷಭ ರಾಶಿಯವರು ದ್ವೇಷದ ಭಾವನೆ ನಿಮ್ಮ ಮನಸ್ಸಿಗೆ ಅಸಮಾಧಾನ ತರುವುದರೊಂದಿಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಮೌನದಿಂದ ಇರುವುದು ಒಳಿತು. ಕಟಕ ರಾಶಿಯವರು ಬಿಡುವಿಲ್ಲದ ಕೆಲಸದಿಂದ ಒತ್ತಡ, ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿಯಾಗಲಿದ್ದು, ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ಭಾವನೆ ಹಂಚಿಕೊಳ್ಳುವಿರಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (16-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.
ತಿಥಿ: ದಶಮಿ 20:33 ವಾರ: ಮಂಗಳವಾರ
ನಕ್ಷತ್ರ: ವಿಶಾಖ 26:12 ಯೋಗ: ಸಾಧ್ಯ 07:17
ಕರಣ: ತೈತುಲ 08:01 ಅಮೃತಕಾಲ: ಸಂಜೆ 04:48 ರಿಂದ 06:31
ದಿನದ ವಿಶೇಷ: ಉಡುಪಿ ಕೃಷ್ಣಮಠ ಮಹಾಭಿಷೇಕ

ಸೂರ್ಯೋದಯ : 06:01   ಸೂರ್ಯಾಸ್ತ : 06:50

ರಾಹುಕಾಲ: ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ನಿಮ್ಮ ವರ್ತನೆ ಇತರರಿಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ವ್ಯಕ್ತಿಗಳ ಭೇಟಿ ಮಾಡುವಿರಿ, ಕ್ಷೇತ್ರ ದರ್ಶನ ಮಾಡುವಿರಿ. ಕೌಟುಂಬಿಕವಾಗಿ ಸಾಧಾರಣ ಫಲ
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದ್ವೇಷದ ಭಾವನೆ ನಿಮ್ಮ ಮನಸ್ಸಿಗೆ ಅಸಮಾಧಾನ ತರುವುದರೊಂದಿಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಮೌನದಿಂದ ಇರುವುದು ಒಳಿತು. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗುವುದು. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಎದುರಾಗಲಿದೆ. ಅನವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಒತ್ತಡ, ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿಯಾಗಲಿದ್ದು, ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯವಿದು. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಸಂತೋಷದಿಂದ ಇದ್ದು, ಇತರರಿಗೆ ಸಂತಸ ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆತುರದ ಭರದಲ್ಲಿ ಇತರರನ್ನು ಟೀಕೆ ಮಾಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸು ನೋವು ಆಗವುದು ಬೇಡ, ಆಲೋಚಿಸಿ ಮಾತನಾಡಿ. ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಬೇಡ, ಇದರಿಂದ ಮನಸ್ಸು ಘಾಸಿಯಾಗುವುದು. ಆಧ್ಯಾತ್ಮದ ಹಾದಿ ದಾರಿ ತೋರಿತು. ಗುರು ದತ್ತಾತ್ರೇಯನನ್ನು ಆರಾಧಿಸಿ. ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ : ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಸಮಯ ನೀಡುವಿರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಭೂಮಿ, ಆಸ್ತಿ ಖರೀದಿಗಾಗಿ ಆಲೋಚನೆ ಮಾಡುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ದೀರ್ಘಕಾಲದ ಪ್ರಯಾಣ ಮಾಡಬೇಕಾದಿತು. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು. ಮುಂಗೋಪ ದಿಂದ ನಷ್ಟ ಸಾಧ್ಯತೆ ಇದೆ. ಸ್ನೇಹಿತರ ಸಲಹೆ ಸಹಕಾರ ಸಿಗುವುದು. ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಆಲಸ್ಯದಿಂದ ಕಾರ್ಯ ಹಾನಿಯಾಗಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ.
ಸೃಜನಾತ್ಮಕವಾಗಿ ಕೆಲಸ ಮಾಡಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ. ದಿನ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ ಇದೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸವಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳದಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ನವಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಸೋಮವಾರವೂ ವೃಶ್ಚಿಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಮಾನಸಿಕವಾಗಿ ನೆಮ್ಮದಿ ಇರಲಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು ಮಾಡುವಿರಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕಾರ್ಯಸ್ಥಳದಲ್ಲಿ ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪವಾಗಬಹುದು. ವೃಷಭ ರಾಶಿಯವರು ಆರೋಗ್ಯದ ಕುರಿತಾಗಿ ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ನಿಮ್ಮ ನಡವಳಿಕೆಯಿಂದಾಗಿ ಕುಟುಂಬದ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ಕುಟುಂಬದ ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (15-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.
ತಿಥಿ: ನವಮಿ 19:18 ವಾರ: ಸೋಮವಾರ
ನಕ್ಷತ್ರ: ಸ್ವಾತಿ 24:28 ಯೋಗ: ಸಿದ್ಧಿ 06:58
ಕರಣ: ಬಾಲವ 06:26 ಅಮೃತಕಾಲ: ಮಧ್ಯಾಹ್ನ 02:49 ರಿಂದ 04:35

ಸೂರ್ಯೋದಯ : 06:01   ಸೂರ್ಯಾಸ್ತ : 06:50

ರಾಹುಕಾಲ: ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಾನಸಿಕವಾಗಿ ನೆಮ್ಮದಿ ಇರಲಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು ಮಾಡುವಿರಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕಾರ್ಯಸ್ಥಳದಲ್ಲಿ ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪವಾಗಬಹುದು. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಆರೋಗ್ಯದ ಕುರಿತಾಗಿ ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ನಿಮ್ಮ ನಡವಳಿಕೆಯಿಂದಾಗಿ ಕುಟುಂಬದ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ಕುಟುಂಬದ ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರದಲ್ಲಿ ತೊಡಗುವ ಸಾಧ್ಯತೆ ಇದೆ. ಬಿಡುವಿರದ ಕೆಲಸದ ಮಧ್ಯೆಯು ಆರೋಗ್ಯ ಪರಿಪೂರ್ಣವಾಗಿರಲಿದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಪ್ರಯಾಣವನ್ನು ಬೆಳೆಸುವ ಸಾಧ್ಯತೆ ಇದ್ದು, ಇದರಿಂದ ನೀವು ದೈಹಿಕವಾಗಿ ಬಳಲುವಿರಿ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಈ ಹಿಂದೆ ನೀಡಿದ ಹಣ ಮರಳುವ ಸಾಧ್ಯತೆ ಇದೆ. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳಿವೆ. ಅನಾವಶ್ಯಕ ಕಾರಣಗಳಿಂದ ಖರ್ಚು ಇರಲಿದೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಉತ್ಸಾಹದ ದಿನವಿದು. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಗತ್ಯ ಖರ್ಚುಗಳ ಮೇಲೆ ನಿಯಂತ್ರಣ ಸಾಧಿಸುವಿರಿ. ಜೀವನದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡದಿಂದ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಹೆಚ್ಚಿನ ಒತ್ತಡ, ಮನೆಯಲ್ಲಿನ ಭಿನ್ನಾಭಿಪ್ರಾಯಗಳು ನಿಮ್ಮ ಏಕಾಗ್ರತೆಗೆ ಧಕ್ಕೆ ತರುವ ಸಾಧ್ಯತೆ ಇದೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಹಿರಿಯರಿಂದ ಮಾರ್ಗದರ್ಶನ. ದೈಹಿಕ ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ : ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವುದು ಬೇಡ, ದಿನದ ಮಟ್ಟಿಗೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದರಿಂದ ನಷ್ಟವಾಗುವ ಸಾಧ್ಯತೆ ಇದೆ. ಕೆಲವು ರಹಸ್ಯ ಸುದ್ದಿಗಳಿಂದ ನಿಮಗೆ ಅಚ್ಚರಿ ಉಂಟಾಗಲಿದೆ. ನಿಮ್ಮ ಅಚ್ಚು ಕಟ್ಟು ಕೆಲಸದಿಂದ ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಆರ್ಥಿಕ ಪ್ರಗತಿ ಸಾಧಾರಣವಾಗಿರುವುದರಿಂದ ಒತ್ತಡ ಹೆಚ್ಚಲಿದೆ. ಪ್ರಮುಖ ಕೆಲಸ ಕಾರ್ಯಗಳು ನಿಧಾನವಾಗಿ ಸಾಗಲಿದೆ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಶುಭ ಫಲ.ದೈಹಿಕ ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ:ಅನೇಕ ಕಾರಣಾಂತರಗಳಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ ಕಂಡರು,ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ವ್ಯಾಪಾರದ ಉದ್ದೇಶದಿಂದಾಗಿ ಕೈಕೊಂಡ ಪ್ರವಾಸದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಕೊಂಚಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ:ಮನರಂಜನೆಗಾಗಿ ಸಮಯವನ್ನು ಕಳೆಯುವಿರಿ. ಸೃಜನಶೀಲ ಕಾರ್ಯಗಳಿಂದಾಗಿ ವ್ಯಕ್ತಿತ್ವ ಪ್ರಕಾಶಿಸುವ ಸಾಧ್ಯತೆ ಇದೆ. ನಿಮ್ಮ ಅನುಭವಗಳನ್ನು ಇತರರೊಂದಿಗೆ ಹಂಚಿಕೊಳ್ಳುವಿರಿ.ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಪಡೆಯುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ಆಹಾರದ ವ್ಯತ್ಯಾಸದ ಕ್ರಮದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರು, ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Star Suvarna Akhand Deepa at Sigandur Sri Chaudeshwari Temple Shri Devi Mahatme serial team contribution
ಕಿರುತೆರೆ10 mins ago

Star Suvarna: ಸಿಗಂದೂರು ದೇವಸ್ಥಾನದಲ್ಲಿ ‘ಸುವರ್ಣ ಅಖಂಡ ದೀಪ’ಕ್ಕೆ ಚಾಲನೆ; `ಶ್ರೀ ದೇವೀ ಮಹಾತ್ಮೆ’ ಧಾರಾವಾಹಿ ತಂಡದ ಕೊಡುಗೆ

karnataka Rain
ಮಳೆ19 mins ago

Karnataka Rain : ಹಾಸನದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿತ; ಬೆಳಗಾವಿಯಲ್ಲಿ ರಸ್ತೆಗೆ ಉರುಳಿದ ಬೃಹತ್‌ ಬಂಡೆಗಲ್ಲು

The Birthday Boy Director Whisky Real Life Story
ಟಾಲಿವುಡ್27 mins ago

The Birthday Boy: ಹೆಸರು ಬದಲಾಯಿಸಿ ಕದ್ದು ಮುಚ್ಚಿ ಸಿನಿಮಾ ಮಾಡಿ, ಮಾಸ್ಕ್‌ ಧರಿಸಿ ಬಂದ ನಿರ್ದೇಶಕ! ಏನು ಕಥೆ?

Viral Video
Latest37 mins ago

Viral Video: 8 ವರ್ಷದ ಮಗನ ತಲೆ ನೆಲಕ್ಕೆ ಅಪ್ಪಳಿಸಿ, ಮೈಕೈಯೆಲ್ಲ ಕಚ್ಚಿದ ತಾಯಿ; ವಿಡಿಯೊ ನೋಡಿ ಜನಾಕ್ರೋಶ

India Squad Announcement
ಕ್ರೀಡೆ38 mins ago

India Squad Announcement: ಶ್ರೀಲಂಕಾ ಸರಣಿಗೆ ಮರಳಿದ ಹಿಟ್​ಮ್ಯಾನ್​ ರೋಹಿತ್​!

Gold Rate Today
ಚಿನ್ನದ ದರ53 mins ago

Gold Rate Today: ಚಿನ್ನದ ಬೆಲೆಯಲ್ಲಿ ತುಸು ಇಳಿಕೆ; ಇಂದಿನ ದರ ಚೆಕ್‌ ಮಾಡಿ

Kannada New Movie prakarana tanikha hantadalli ide
ಸ್ಯಾಂಡಲ್ ವುಡ್1 hour ago

Kannada New Movie: ‘ಪ್ರಕರಣ ತನಿಖಾ ಹಂತದಲ್ಲಿದೆ’ ಮೋಷನ್ ಪೋಸ್ಟರ್ ಬಿಡುಗಡೆ

gt world mall karnataka assembly live
ಪ್ರಮುಖ ಸುದ್ದಿ1 hour ago

Karnataka Assembly Live: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ 7 ದಿನ ಬಂದ್: ವಿಧಾನಸಭೆಯಲ್ಲಿ ಘೋಷಣೆ, ವಿಸ್ತಾರ್‌ ನ್ಯೂಸ್‌ ಬಿಗ್‌ ಇಂಪ್ಯಾಕ್ಟ್

Olympic Medals
ಕ್ರೀಡೆ1 hour ago

Olympic Medals: ಒಲಿಂಪಿಕ್ಸ್​ ವಿಜೇತರಿಗೆ ನೀಡುವ ಚಿನ್ನದ ಪದಕ ಚಿನ್ನದ್ದಲ್ಲ!

Jaahnavi Kandula
ವಿದೇಶ1 hour ago

Jaahnavi Kandula: ಅಮೆರಿಕದಲ್ಲಿ ಭಾರತದ ವಿದ್ಯಾರ್ಥಿನಿಗೆ ಕಾರು ಗುದ್ದಿಸಿ ನಕ್ಕ ಪೊಲೀಸ್ ವಜಾ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ5 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌