Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಕುಟುಂಬ ಸದಸ್ಯರಿಂದ ಸಿಗಲಿದೆ ಬೆಂಬಲ - Vistara News

ಭವಿಷ್ಯ

Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಕುಟುಂಬ ಸದಸ್ಯರಿಂದ ಸಿಗಲಿದೆ ಬೆಂಬಲ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ದಶಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಭಾನುವಾರವೂ ತುಲಾ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮಿಥುನ ರಾಶಿಯವರು ಸ್ನೇಹಿತರ ಮೂಲಕ ದೊರಕುವ ಮಾರ್ಗದರ್ಶನ ನಿಮ್ಮ ಆರೋಗ್ಯವನ್ನು ಸುಧಾರಿಸಲು ನಿಮ್ಮನ್ನು ಉತ್ತೇಜಿಸುತ್ತದೆ. ಈ ಹಿಂದೆ ಹಣ ಹೂಡಿಕೆ ಮಾಡಿದ್ದರೆ, ಅದರ ಪ್ರಯೋಜನವನ್ನು ಇಂದು ನೀವು ಪಡೆಯಬಹುದು. ನಿಮ್ಮ ಜತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿ ಆಗಬಹುದು. ಕಟಕ ರಾಶಿಯವರು ಬಿಡುವಿಲ್ಲದ ಕೆಲಸದಿಂದ ಒತ್ತಡ ಇರಲಿದೆ, ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಮನಸ್ಸಿಗೆ ನೋವುಂಟು ಆಗಬಹುದು. ಆಪ್ತರೊಂದಿಗೆ ಭಾವನೆ ಹಂಚಿಕೊಳ್ಳುವಿರಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (16-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ದಶಮಿ 28:43 ವಾರ: ಭಾನುವಾರ
ನಕ್ಷತ್ರ: ಹಸ್ತಾ 11:11 ಯೋಗ: ವರಿಯಾನ 21:01
ಕರಣ: ತೈತುಲ 15:40 ದಿನದ ವಿಶೇಷ: ಫಾದರ್ಸ್‌ ಡೇ

ಸೂರ್ಯೋದಯ : 05:54   ಸೂರ್ಯಾಸ್ತ : 06:47

ರಾಹುಕಾಲ: ಬೆಳಗ್ಗೆ 05:10 ರಿಂದ 06:47
ಗುಳಿಕಕಾಲ: ಮಧ್ಯಾಹ್ನ 03:34 ರಿಂದ 05:10
ಯಮಗಂಡಕಾಲ: ಮಧ್ಯಾಹ್ನ 12:20 ರಿಂದ 01:57

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕ ಸಮಸ್ಯೆಗಳಿಗೆ ತಕ್ಕ ಪರಿಹಾರವೂ ಇಂದು ಸಿಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಉದ್ಯೋಗಿಗಳಿಗೆ ಪ್ರೋತ್ಸಾಹವೂ ಸೇರಿದಂತೆ ಅನೇಕ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ವಿವಿಧ ಮೂಲಗಳಿಂದ ಆರ್ಥಿಕವಾಗಿ ಲಾಭ ಸಿಗಲಿದೆ. ಸಂಗಾತಿಯೊಂದಿಗೆ ವಿನಾ ಕಾರಣ ವಾದಕ್ಕೆ ಇಳಿಯುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಸ್ನೇಹಿತರ ಮೂಲಕ ದೊರಕುವ ಮಾರ್ಗದರ್ಶನ ನಿಮ್ಮ ಆರೋಗ್ಯವನ್ನು ಸುಧಾರಿಸಲು ನಿಮ್ಮನ್ನು ಉತ್ತೇಜಿಸುತ್ತದೆ. ಈ ಹಿಂದೆ ಹಣ ಹೂಡಿಕೆ ಮಾಡಿದ್ದರೆ, ಅದರ ಪ್ರಯೋಜನವನ್ನು ಇಂದು ನೀವು ಪಡೆಯಬಹುದು. ನಿಮ್ಮ ಜತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿ ಆಗಬಹುದು. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕಟಕ:ಬಿಡುವಿಲ್ಲದ ಕೆಲಸದಿಂದ ಒತ್ತಡ ಇರಲಿದೆ, ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಮನಸ್ಸಿಗೆ ನೋವುಂಟು ಆಗಬಹುದು. ಆಪ್ತರೊಂದಿಗೆ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಸಿಂಹ:ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯವಿದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಸಂತೋಷದಿಂದ ಇದ್ದು, ಇತರರಿಗೆ ಸಂತಸ ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆತುರದ ಭರದಲ್ಲಿ ಇತರರನ್ನು ಟೀಕೆ ಮಾಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸು ನೋಯಿಸುವುದು ಬೇಡ, ಆಲೋಚಿಸಿ ಮಾತನಾಡಿ. ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಬೇಡ, ಇದರಿಂದ ಮನಸ್ಸು ಘಾಸಿಯಾಗುವುದು. ಆಧ್ಯಾತ್ಮದ ಹಾದಿ ದಾರಿ ತೋರಿತು. ಗುರು ದತ್ತಾತ್ರೇಯನನ್ನು ಆರಾಧಿಸಿ. ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ :ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಸಮಯ ನೀಡುವಿರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಭೂಮಿ, ಆಸ್ತಿ ಖರೀದಿಗಾಗಿ ಆಲೋಚನೆ ಮಾಡುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ದೀರ್ಘಕಾಲದ ಪ್ರಯಾಣ ಕೈಗೊಳ್ಳುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು. ಮುಂಗೋಪದಿಂದ ನಷ್ಟ ಸಾಧ್ಯತೆ ಇದೆ. ಸ್ನೇಹಿತರ ಸಲಹೆ ಸಹಕಾರ ಸಿಗುವುದು. ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಆಲಸ್ಯದಿಂದ ಕಾರ್ಯ ಹಾನಿಯಾಗಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸೃಜನಾತ್ಮಕವಾಗಿ ಕೆಲಸ ಮಾಡಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ. ದಿನ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ ಇದೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸವಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಸಿಗಲಿದೆ ಶುಭ ಸುದ್ದಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಹುಣ್ಣಿಮೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶನಿವಾರ ಮಕರ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಸಿಂಹ ರಾಶಿಯವರು ನಿಮ್ಮ ಆಕರ್ಷಕ ಮಾತುಗಳು ಇತರರನ್ನು ಸೆಳೆಯಲಿದೆ. ನಾಲಿಗೆಯ ರುಚಿಗೆ ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ, ಮಿತಿ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (22-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ಹುಣ್ಣಿಮೆ 06:36 ವಾರ: ಶನಿವಾರ
ನಕ್ಷತ್ರ: ಮೂಲಾ 17:53 ಯೋಗ: ಶುಕ್ಲ 16:43
ಕರಣ: ಭವ 06:36 ಅಮೃತಕಾಲ: ಬೆಳಗ್ಗೆ 11:37ರಿಂದ 01:11ರವರೆಗೆ
ದಿನದ ವಿಶೇಷ: ಕಾರ ಹುಣ್ಣಿಮೆ ಭೂಮಿ ಪೂರ್ಣಿಮಾ, ಸಂತ ಕಬೀರದಾಸ ಜಯಂತಿ

ಸೂರ್ಯೋದಯ : 05:55   ಸೂರ್ಯಾಸ್ತ : 06:48

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಸ್ನೇಹಿತರು ಅಥವಾ ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಾಸದಿಂದ ಖರ್ಚು ಇರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಅತಿಥಿಗಳ ಆಗಮನ ನಿಮ್ಮ ಯೋಚಿತ ಕಾರ್ಯವನ್ನು ವಿಳಂಬ ಮಾಡುವ ಸಾಧ್ಯತೆ ಇದೆ. ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ ಇದೆ, ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ,ಪ್ರಶಂಸೆ ಸಿಗುವುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಬಂಧವಿರದ ವಿಷಯಗಳಿಗೆ ಕಿವಿಗೊಡವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ಕೆರಳಿಸಿ ಗಾಯ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ನಿಮ್ಮ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ. ಇದರಿಂದ ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಖರ್ಚು ಇರಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕಟಕ:ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಗೃಹಬಳಕೆ ಸಾಧನಗಳ ಖರೀದಿ ಸಾಧ್ಯತೆಯಿಂದ ಖರ್ಚು ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅತಿಥಿಗಳ ಆಗಮನವು ಹರ್ಷ ತರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ:ನಿಮ್ಮ ಆಕರ್ಷಕ ಮಾತುಗಳು ಇತರರನ್ನು ಸೆಳೆಯಲಿದೆ. ನಾಲಿಗೆಯ ರುಚಿಗೆ ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ, ಮಿತಿ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಂಗಾತಿಯ ಮಾತುಗಳು ಮಧುರವೇನಿಸಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ನಿಮ್ಮ ತ್ಯಾಗದ ಮನೋಭಾವ ನಿಮಗೆ ಸಂತಸ ತರುವುದು. ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ, ವಿನಾಕಾರಣ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದಲ್ಲಿ ಅನಾವಶ್ಯಕ ಮಾತುಗಳಿಂದ ಜಗಳವಾಗಬಹುದು. ಮೌನದಿಂದ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಇತರರು ನಿಮ್ಮ ಕಾರ್ಯಗಳನ್ನು ಪ್ರಶಂಸೆ ಮಾಡುವರು. ಹಣಕಾಸಿನ ಹರಿವು ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಹದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿನಾಕಾರಣ ಜಗಳ ಮಾಡಿ ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ : ಇತರರನ್ನು ಟೀಕಿಸಲು ನಿಮ್ಮ ಅಮೂಲ್ಯ ಸಮಯ ವ್ಯರ್ಥ ಮಾಡುವುದು ಬೇಡ.ಅನಾವಶ್ಯಕ ವಿಚಾರ ಮಾಡಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ.ಹಣಕಾಸು ವ್ಯವಹಾರದಲ್ಲಿ ಪ್ರಗತಿ.ಉದ್ಯೋಗಿಗಳಿಗೆ ಶುಭ.ಕುಟುಂಬದಲ್ಲಿ ಹಳೆಯ ವಿಚಾರಗಳು ಕಲಹ ಸೃಷ್ಟಿಸಬಹುದು,ಮಾತು ಮಿತವಾಗಿರಲಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು:ಕುಟುಂಬ ಸದಸ್ಯರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಮೇಲೆ ಗಮನವಿರಲಿ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ನಿಮ್ಮ ಸಿಟ್ಟು ಸಂಗಾತಿಯ ಮೇಲೆ ಹಾಕಿ, ಕುಟುಂಬದ ವಾತಾವರಣ ಕೆಡಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಕರ: ನಿಮ್ಮ ಕೋಪದ ಸ್ವಭಾವದಿಂದ ಇತರರೊಂದಿಗೆ ವಾದಕ್ಕೆಳಿಯಬೇಡಿ. ಆತುರದಲ್ಲಿ ಅತಿರೇಕದ ಮಾತುಗಳು ಜಗಳ ತಂದಿತು. ಆರೋಗ್ಯದ ಕಡೆಗೆ ಗಮನವಿರಲಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಆತ್ಮೀಯರೊಂದಿಗೆ ಪ್ರಯಾಣಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಕೆಲಸಕ್ಕೆ ಹಾಕಿದ ಶ್ರಮ ವ್ಯರ್ಥವಾಗದಂತೆ ಎಚ್ಚರಿಕೆ ವಹಿಸಿ. ಆತುರದಲ್ಲಿ ಅತಿರೇಕದ ಮಾತುಗಳನ್ನಾಡುವುದು ಸರಿಯಲ್ಲ, ತಾಳ್ಮೆಯಿಂದ ಮಾತನಾಡಿ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮೀನ: ರಹಸ್ಯ ಕಾರ್ಯಗಳು ಯಶಸ್ಸು ತಂದು ಕೊಡಲಿವೆ. ಕುಟುಂಬಕ್ಕೆ ಸಮಯವನ್ನು ನೀಡುವಿರಿ. ವಿನಾಕಾರಣ ಕೋಪಗೊಂಡು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಖರ್ಚು ಹೆಚ್ಚಾಗಲಿದೆ. ಸಂಗಾತಿ ನಿಮ್ಮ ಮನಸ್ಸಿನ ಭಾವನೆಗಳಿಗೆ ಸ್ಪಂದಿಸುವಳು. ಮಧುರ ಪ್ರೇಮ ಅಂಕುರವಾಗಲಿದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಚತುರ್ದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಧನಸ್ಸು ರಾಶಿಯಿಂದ ಶುಕ್ರವಾರ ರಾತ್ರಿ 07:08ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ವೃಷಭ ರಾಶಿಯವರು ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕನ್ಯಾ ರಾಶಿಯವರು ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ಮುಂದಾಗುವ ಕಾರ್ಯಗಳ ಬಗ್ಗೆ ಗಮನ ಇರಲಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (21-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ಚತುರ್ದಶಿ 07:31 ವಾರ: ಶುಕ್ರವಾರ
ನಕ್ಷತ್ರ: ಜೇಷ್ಟಾ 18:17 ಯೋಗ: ಶುಭ 18:40
ಕರಣ: ವಣಿಜ 07:31 ಅಮೃತಕಾಲ: ಬೆಳಗ್ಗೆ 09:27ರಿಂದ 11:04ರವರೆಗೆ

ಸೂರ್ಯೋದಯ : 05:55   ಸೂರ್ಯಾಸ್ತ : 06:48

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಹೆಚ್ಚಾಗಲಿದೆ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ ಮಾಡುವಿರಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ:ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ, ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಹದಗೆಡದಂತೆ ಜಾಗ್ರತೆವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು,ಕೀರ್ತಿ, ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ಮುಂದಾಗುವ ಕಾರ್ಯಗಳ ಬಗ್ಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಣಕಾಸಿನ ಸಮಸ್ಯೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳನ್ನು ಕೇಳುವಿರಿ. ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ :ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ದೀರ್ಘಕಾಲದ ಕೆಲಸ-ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕೊಂಚಮಟ್ಟಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು:ಭವಿಷ್ಯದ ಕುರಿತಾಗಿ ಆಲೋಚನೆ ಮಾಡುವಿರಿ. ಜೀವನದಲ್ಲಿ ಅಭದ್ರತೆಯು ಕಾಡಬಹುದು. ಯಾವುದನ್ನು ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ. ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 9

Horoscope Today

ಮಕರ: ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯದಲ್ಲಿ ಕೊಂಚ ಏರು-ಪೇರು. ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ ಇದೆ. ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿ ಇರಲಿದೆ. ಅಗತ್ಯವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಅಮೂಲ್ಯ ವಸ್ತುಗಳ ಕುರಿತು ಲಕ್ಷ್ಯ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳವಾಗಲಿದೆ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ ಇದೆ. ಮಾನಸಿಕ ನೆಮ್ಮದಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರಿಗೆ ಮಾನಸಿಕ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು!

Dina Bhavishya : ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ತ್ರಯೋದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
Koo

ಚಂದ್ರನು ವೃಶ್ಚಿಕ ರಾಶಿಯಿಂದ ಧನಸ್ಸು ರಾಶಿಯನ್ನು ಬುಧವಾರ ಮಧ್ಯಾಹ್ನ 12:31ಕ್ಕೆ ಪ್ರವೇಶಿಸಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ವೃಶ್ಚಿಕ,ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಕನ್ಯಾ ರಾಶಿಯವರಿಗೆ ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಉಂಟಾಗಲಿದೆ. ಇನ್ನು ಮಕರ ರಾಶಿಯವರಿಗೆ ಮಾನಸಿಕ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (20-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ತ್ರಯೋದಶಿ 07:49 ವಾರ: ಗುರುವಾರ
ನಕ್ಷತ್ರ: ಅನುರಾಧ 18:09 ಯೋಗ: ಸಾಧ್ಯ 20:10
ಕರಣ: ತೈತುಲ 07:49 ಅಮೃತಕಾಲ: ಬೆಳಗ್ಗೆ 07:26 ರಿಂದ 09:05 ರವರೆಗೆ
ದಿನದ ವಿಶೇಷ: ನಾಥ ಮುನಿಗಳ ತಿರು ನಕ್ಷತ್ರ

ಸೂರ್ಯೋದಯ : 05:42   ಸೂರ್ಯಾಸ್ತ : 07:07

ರಾಹುಕಾಲ: ಮಧ್ಯಾಹ್ನ 1:30 ರಿಂದ 03:00
ಗುಳಿಕಕಾಲ: ಬೆಳಗ್ಗೆ 9:00 ರಿಂದ 10:30
ಯಮಗಂಡಕಾಲ: ಬೆಳಗ್ಗೆ 06:00 ರಿಂದ 07:30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ, ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಗೆ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣವಾಗಿರಲಿದ್ದು, ಹಣಕಾಸು ಪ್ರಗತಿ ಸಾಮಾನ್ಯ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬದ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣವಿರಲಿದ್ದು, ಹಣಕಾಸು ಪ್ರಗತಿ ಮಧ್ಯಮ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತಿರ್ಮಾನಗಳು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಜನೆ. ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರುವುದು. ಪರಿಪೂರ್ಣ ಆರೋಗ್ಯ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಉದ್ಯೋಗದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ. ಆರೋಗ್ಯ ಪರಿಪೂರ್ಣವಾಗಿರಲಿದ್ದು, ಹಣಕಾಸು ವ್ಯವಹಾರದಲ್ಲಿ ಲಾಭ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ : ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ. ವೃತಾ ಚಿಂತೆ ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ಒಳಪಡಿಸುವುದು. ಆದರಿಂದ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯ ಸಿದ್ಧಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು, ಇದರ ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟಾಗುವ ಸಾಧ್ಯತೆ. ಅತಿರೇಕ ಕೋಪದಿಂದ ಮಾತನಾಡುವುದು ಬೇಡ. ಆರ್ಥಿಕ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ನಿಮ್ಮ ಸಹಾಯ ಮಾಡುವ ಗುಣ, ಇತರರಿಂದ ಪ್ರಶಂಸೆ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದ್ದು, ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಡಬಲ್‌ ಲಾಭ; ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ವೃಶ್ಚಿಕ ರಾಶಿಯಿಂದ ಬುಧವಾರ ಧನಸ್ಸು ರಾಶಿಯನ್ನು ಮಧ್ಯಾಹ್ನ 12:31ಕ್ಕೆ ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ,ಕನ್ಯಾ, ವೃಶ್ಚಿಕ,ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಶ್ರಮದ ಜೀವಕೆ ವಿಶ್ರಾಂತಿಯು ಸಿಗುವುದು. ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ. ಸಭೆ- ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಕಟಕ ರಾಶಿಯವರು ಅನೇಕ ಒತ್ತಡಗಳಿಂದ ಮುಕ್ತರಾಗುವಿರಿ. ಸಾಲದ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳುವಿರಿ. ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಸಂಗಾತಿಯ ಮಧುರ ಮಾತುಗಳು ಕುಟುಂಬದಲ್ಲಿ ಭರವಸೆಯನ್ನು ಹೆಚ್ಚಿಸಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (19-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ದ್ವಾದಶಿ 07:27 ವಾರ: ಬುಧವಾರ
ನಕ್ಷತ್ರ: ವಿಶಾಖಾ 17:22 ಯೋಗ: ಸಿದ್ಧಿ 21:10
ಕರಣ: ಬಾಲವ 07:27 ಅಮೃತಕಾಲ: ಬೆಳಗ್ಗೆ 08:03 ರಿಂದ 09:45 ರವರೆಗೆ
ದಿನದ ವಿಶೇಷ: ಬೆಂಗಳೂರು ಹೊಸಕೆರೆಹಳ್ಳಿ ಉತ್ಸವ

ಸೂರ್ಯೋದಯ : 05:54   ಸೂರ್ಯಾಸ್ತ : 06:48

ರಾಹುಕಾಲ: ಮಧ್ಯಾಹ್ನ 12:21 ರಿಂದ 01:58
ಗುಳಿಕಕಾಲ: ಬೆಳಗ್ಗೆ 10:44 ರಿಂದ 12:21
ಯಮಗಂಡಕಾಲ: ಬೆಳಗ್ಗೆ 07:31 ರಿಂದ 09:08

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಶ್ರಮದ ಜೀವಕೆ ವಿಶ್ರಾಂತಿಯು ಸಿಗುವುದು. ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ. ಸಭೆ- ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಒತ್ತಡವನ್ನು ನಿವಾರಿಸಲು ವ್ಯಸನಗಳಿಗೆ ಬಲಿಯಾಗುವುದು ಬೇಡ, ಅಧ್ಯಾತ್ಮದ ಹಾದಿ ಸಮಾಧಾನ ನೀಡುವುದು. ಕುಟುಂಬದ ಆಪ್ತ ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಇತರರನ್ನು ಆಕರ್ಷಿಸುತ್ತಿರಿ. ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಇಂದು ಉತ್ಸಾಹ, ನೆಮ್ಮದಿ, ಸಂತೋಷ ಸಿಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಬದುಕಿನ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕಟಕ:ಅನೇಕ ಒತ್ತಡಗಳಿಂದ ಮುಕ್ತರಾಗುವಿರಿ. ಸಾಲದ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳುವಿರಿ. ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಸಂಗಾತಿಯ ಮಧುರ ಮಾತುಗಳು ಕುಟುಂಬದಲ್ಲಿ ಭರವಸೆಯನ್ನು ಹೆಚ್ಚಿಸಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಕುಟುಂಬದ ಆಪ್ತರಿಂದ ಸಹಾಯ ಸಹಕಾರ ಸಿಗಲಿದೆ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ನಿಮ್ಮನ್ನು ದ್ವೇಷಿಸುವ ಜನರೇ ನಿಮ್ಮ ಸ್ನೇಹಿತರಾಗಿ ಪರಿವರ್ತನೆ ಆಗಲಿದ್ದಾರೆ. ಅಂದುಕೊಂಡ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಉತ್ಸಾಹದಿಂದ ಇರುವಿರಿ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಪರಸ್ಪರ ಸಾಮರಸ್ಯ ಮೂಡಲಿದೆ‌. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕ ಚಿಂತೆ ಕಾಡಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ಅಪರಿಚಿತರೊಂದಿಗೆ ಕಲಹವಾಗುವ ಸಾಧ್ಯತೆ ಇದೆ. ಮಾತಿನ ಮೇಲೆ ಹಿಡಿತವಿರಲಿ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ :ಒತ್ತಡದ ಮಧ್ಯೆಯೂ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ರಹಸ್ಯ ಕಾರ್ಯಗಳು ಸಹ ಯಶಸ್ಸನ್ನು ನೀಡಲಿದೆ. ಮಾತುಗಳು ಮಥಿಸಿ ಕಲಹ ಸಂಬಂಧಿಗಳ ಮಧ್ಯೆ ಬಿರುಕು ಮೂಡುವ ಸಾಧ್ಯತೆ ಇದೆ. ಕೌಶಲ್ಯಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು:ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಆಪ್ತರ ಬೆಂಬಲ ಸಿಗಲಿದೆ. ಇತರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ. ದಿನದ ಕೊನೆಯಲ್ಲಿ ಯಾರೊಂದಿಗೂ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಹಿಂದೆ ಮಾಡಿರುವ ಧನ ಸಹಾಯ ಇಂದು ತಮಗೆ ಮರಳುವ ಸಾಧ್ಯತೆ ಇದೆ. ಅಲ್ಪಸಮಯದ ಕೋಪ ನಿಮ್ಮ ಮನಸ್ಥಿತಿ ಹಾಳು ಮಾಡುವ ಸಾಧ್ಯತೆ ಇದೆ. ಆದರಿಂದ ಶಾಂತವಾಗಿರಿ. ಸೂಕ್ತ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಮನೋರಂಜನೆಯಿಂದಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಸಹಕಾರ ಸಿಗಲಿದೆ. ಮನೆಯಲ್ಲಿ ಹಿರಿಯರೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ. ಮೌನವಾಗಿರುವುದು ಉತ್ತಮ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮೀನ: ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಂಗಾತಿಯಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
ಕ್ರೀಡೆ19 mins ago

T20 World Cup 2024: ವಿಂಡೀಸ್​ಗೆ ಆಘಾತ; ವಿಶ್ವಕಪ್​ ಟೂರ್ನಿಯಿಂದ ಹೊರಬಿದ್ದ ಕಿಂಗ್

PGCET 2024
ಶಿಕ್ಷಣ19 mins ago

PGCET 2024 : ಪಿಜಿಸಿಇಟಿ ಅಪ್‌ಡೇಟ್ಸ್‌ ; ಶುಲ್ಕ ಪಾವತಿ, ತಿದ್ದುಪಡಿ, ಪರೀಕ್ಷಾ ಕೇಂದ್ರ ಆಯ್ಕೆಗೆ ಜೂ.24 ಕೊನೆ ದಿನ

The Lion King 30 years influence on fans and actors
ಬಾಲಿವುಡ್20 mins ago

The Lion King: ಆಲ್‌ ಟೈಮ್‌ ಫೇವರೇಟ್‌ ಕಾರ್ಟೂನ್‌ `ದಿ ಲಯನ್ ಕಿಂಗ್’ 30ನೇ ವಾರ್ಷಿಕೋತ್ಸವ

Viral Video
ವೈರಲ್ ನ್ಯೂಸ್24 mins ago

Viral Video: ಕಾರು ತಡೆದ ಟ್ರಾಫಿಕ್‌ ಪೊಲೀಸ್‌ ಕ್ಯಾಬ್‌ ಡ್ರೈವರ್‌ ಮಾಡಿದ್ದೇನು ಗೊತ್ತಾ?

Floods In Assam
ದೇಶ27 mins ago

Floods In Assam: ಭೀಕರ ಪ್ರವಾಹಕ್ಕೆ ನಲುಗಿದ ಅಸ್ಸಾಂ; 37ಕ್ಕೆ ಏರಿದ ಸಾವಿನ ಸಂಖ್ಯೆ

Actor Darshan
ಕರ್ನಾಟಕ28 mins ago

Actor Darshan: ದರ್ಶನ್ ಸೇರಿ ನಾಲ್ವರು ಸ್ಟೇಷನ್‌ನಿಂದ ಪರಪ್ಪನ ಅಗ್ರಹಾರ ಜೈಲಿಗೆ

Swamji Murder
ಪ್ರಮುಖ ಸುದ್ದಿ44 mins ago

Swamji Murder : ಆಸ್ತಿ, ಅಧಿಕಾರಕ್ಕಾಗಿ ಗಲಾಟೆ; ಸ್ವಾಮೀಜಿಯೊಬ್ಬರನ್ನು ಕೊಲೆ ಮಾಡಿದ ಸ್ವಾಮೀಜಿಗಳ ಗುಂಪು

Child Death
ಬೆಳಗಾವಿ50 mins ago

Child Death : ಮಕ್ಕಳ ಮಾರಾಟ ಜಾಲದಲ್ಲಿ ರಕ್ಷಣೆಯಾಗಿದ್ದ ಮಗು ಮೃತ್ಯು; ಅಂತ್ಯ ಸಂಸ್ಕಾರ ನೆರವೇರಿಸಿದ ಪೊಲೀಸರು

Shobha Shetty car gift to yashwanth birthday
ಟಾಲಿವುಡ್1 hour ago

Shobha Shetty: ಭಾವಿ ಪತಿಗೆ ಕಾರ್ ಗಿಫ್ಟ್ ನೀಡಿದ ‘ಅಗ್ನಿಸಾಕ್ಷಿ’ ಖ್ಯಾತಿಯ ನಟಿ!

IND vs BAN
ಕ್ರೀಡೆ1 hour ago

IND vs BAN: ಕೊಹ್ಲಿ ಬ್ಯಾಟಿಂಗ್​ ಬಗ್ಗೆ ಸ್ವತಃ ಬೇಸರ ವ್ಯಕ್ತಪಡಿಸಿದ ಬ್ಯಾಟಿಂಗ್​ ಕೋಚ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ22 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 day ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ2 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ6 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ6 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌