Dina Bhavishya : ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಡಬಲ್‌ ಲಾಭ; ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ - Vistara News

ಭವಿಷ್ಯ

Dina Bhavishya : ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಡಬಲ್‌ ಲಾಭ; ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ವೃಶ್ಚಿಕ ರಾಶಿಯಿಂದ ಬುಧವಾರ ಧನಸ್ಸು ರಾಶಿಯನ್ನು ಮಧ್ಯಾಹ್ನ 12:31ಕ್ಕೆ ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ,ಕನ್ಯಾ, ವೃಶ್ಚಿಕ,ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಶ್ರಮದ ಜೀವಕೆ ವಿಶ್ರಾಂತಿಯು ಸಿಗುವುದು. ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ. ಸಭೆ- ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಕಟಕ ರಾಶಿಯವರು ಅನೇಕ ಒತ್ತಡಗಳಿಂದ ಮುಕ್ತರಾಗುವಿರಿ. ಸಾಲದ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳುವಿರಿ. ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಸಂಗಾತಿಯ ಮಧುರ ಮಾತುಗಳು ಕುಟುಂಬದಲ್ಲಿ ಭರವಸೆಯನ್ನು ಹೆಚ್ಚಿಸಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (19-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ದ್ವಾದಶಿ 07:27 ವಾರ: ಬುಧವಾರ
ನಕ್ಷತ್ರ: ವಿಶಾಖಾ 17:22 ಯೋಗ: ಸಿದ್ಧಿ 21:10
ಕರಣ: ಬಾಲವ 07:27 ಅಮೃತಕಾಲ: ಬೆಳಗ್ಗೆ 08:03 ರಿಂದ 09:45 ರವರೆಗೆ
ದಿನದ ವಿಶೇಷ: ಬೆಂಗಳೂರು ಹೊಸಕೆರೆಹಳ್ಳಿ ಉತ್ಸವ

ಸೂರ್ಯೋದಯ : 05:54   ಸೂರ್ಯಾಸ್ತ : 06:48

ರಾಹುಕಾಲ: ಮಧ್ಯಾಹ್ನ 12:21 ರಿಂದ 01:58
ಗುಳಿಕಕಾಲ: ಬೆಳಗ್ಗೆ 10:44 ರಿಂದ 12:21
ಯಮಗಂಡಕಾಲ: ಬೆಳಗ್ಗೆ 07:31 ರಿಂದ 09:08

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಶ್ರಮದ ಜೀವಕೆ ವಿಶ್ರಾಂತಿಯು ಸಿಗುವುದು. ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ. ಸಭೆ- ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಒತ್ತಡವನ್ನು ನಿವಾರಿಸಲು ವ್ಯಸನಗಳಿಗೆ ಬಲಿಯಾಗುವುದು ಬೇಡ, ಅಧ್ಯಾತ್ಮದ ಹಾದಿ ಸಮಾಧಾನ ನೀಡುವುದು. ಕುಟುಂಬದ ಆಪ್ತ ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಇತರರನ್ನು ಆಕರ್ಷಿಸುತ್ತಿರಿ. ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಇಂದು ಉತ್ಸಾಹ, ನೆಮ್ಮದಿ, ಸಂತೋಷ ಸಿಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಬದುಕಿನ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕಟಕ:ಅನೇಕ ಒತ್ತಡಗಳಿಂದ ಮುಕ್ತರಾಗುವಿರಿ. ಸಾಲದ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳುವಿರಿ. ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಸಂಗಾತಿಯ ಮಧುರ ಮಾತುಗಳು ಕುಟುಂಬದಲ್ಲಿ ಭರವಸೆಯನ್ನು ಹೆಚ್ಚಿಸಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಕುಟುಂಬದ ಆಪ್ತರಿಂದ ಸಹಾಯ ಸಹಕಾರ ಸಿಗಲಿದೆ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ನಿಮ್ಮನ್ನು ದ್ವೇಷಿಸುವ ಜನರೇ ನಿಮ್ಮ ಸ್ನೇಹಿತರಾಗಿ ಪರಿವರ್ತನೆ ಆಗಲಿದ್ದಾರೆ. ಅಂದುಕೊಂಡ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಉತ್ಸಾಹದಿಂದ ಇರುವಿರಿ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಪರಸ್ಪರ ಸಾಮರಸ್ಯ ಮೂಡಲಿದೆ‌. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕ ಚಿಂತೆ ಕಾಡಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ಅಪರಿಚಿತರೊಂದಿಗೆ ಕಲಹವಾಗುವ ಸಾಧ್ಯತೆ ಇದೆ. ಮಾತಿನ ಮೇಲೆ ಹಿಡಿತವಿರಲಿ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ :ಒತ್ತಡದ ಮಧ್ಯೆಯೂ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ರಹಸ್ಯ ಕಾರ್ಯಗಳು ಸಹ ಯಶಸ್ಸನ್ನು ನೀಡಲಿದೆ. ಮಾತುಗಳು ಮಥಿಸಿ ಕಲಹ ಸಂಬಂಧಿಗಳ ಮಧ್ಯೆ ಬಿರುಕು ಮೂಡುವ ಸಾಧ್ಯತೆ ಇದೆ. ಕೌಶಲ್ಯಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು:ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಆಪ್ತರ ಬೆಂಬಲ ಸಿಗಲಿದೆ. ಇತರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ. ದಿನದ ಕೊನೆಯಲ್ಲಿ ಯಾರೊಂದಿಗೂ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಹಿಂದೆ ಮಾಡಿರುವ ಧನ ಸಹಾಯ ಇಂದು ತಮಗೆ ಮರಳುವ ಸಾಧ್ಯತೆ ಇದೆ. ಅಲ್ಪಸಮಯದ ಕೋಪ ನಿಮ್ಮ ಮನಸ್ಥಿತಿ ಹಾಳು ಮಾಡುವ ಸಾಧ್ಯತೆ ಇದೆ. ಆದರಿಂದ ಶಾಂತವಾಗಿರಿ. ಸೂಕ್ತ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಮನೋರಂಜನೆಯಿಂದಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಸಹಕಾರ ಸಿಗಲಿದೆ. ಮನೆಯಲ್ಲಿ ಹಿರಿಯರೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ. ಮೌನವಾಗಿರುವುದು ಉತ್ತಮ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮೀನ: ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಂಗಾತಿಯಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ತಾರೆ ಎಚ್ಚರ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ತುಲಾ ರಾಶಿಯಿಂದ ಭಾನುವಾರ ಬೆಳಗ್ಗೆ 10:52 ಕ್ಕೆ ವೃಶ್ಚಿಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡೋವರ ಬಗ್ಗೆ ಎಚ್ಚರಿಕೆ ಇರಲಿ. ಅತಿಯಾದ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕವಿದೆ. ಸಿಂಹ ರಾಶಿಯವರು ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವು, ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಮೀನ ರಾಶಿಯವರು ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಪಾಲುದಾರಿಕೆ ವ್ಯವಹಾರವು ನಷ್ಟ ತರುವುದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (14-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.
ತಿಥಿ: ಅಷ್ಟಮಿ 17:25 ವಾರ: ಭಾನುವಾರ
ನಕ್ಷತ್ರ: ಚಿತ್ತಾ 22:05 ಯೋಗ: ಶಿವ 06:14
ಕರಣ: ಭವ 17:25 ಅಮೃತಕಾಲ: ಮಧ್ಯಾಹ್ನ 02:57ರಿಂದ 04:44
ದಿನದ ವಿಶೇಷ: ನಂದೀಶ್ವರ ಅಷ್ಟಾಹ್ಮಿಕ ವ್ರತಾರಂಭ

ಸೂರ್ಯೋದಯ : 06:01   ಸೂರ್ಯಾಸ್ತ : 06:50

ರಾಹುಕಾಲ: ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡೋವರ ಬಗ್ಗೆ ಎಚ್ಚರಿಕೆ ಇರಲಿ. ಅತಿಯಾದ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕವಿದೆ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಸಾಧಿಸಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಹದ್ಯೋಗಿಗಳಿಂದ ಕಿರಿಕಿರಿಯಾಗಲಿದೆ ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಬಂಧುಗಳು ಟೀಕೆಗಳನ್ನು ಮಾಡುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಒತ್ತಡ ಇರಲಿದ್ದು, ಮಾನಸಿಕ ನೆಮ್ಮದಿ ಹಾಳು ಮಾಡುವ ಸಾಧ್ಯತೆ ಇದೆ. ಸಂಯಮದಿಂದ ವರ್ತಿಸಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಪ್ರಮುಖ ವ್ಯಕ್ತಿಗಳ ಸಹಕಾರ ಸಿಗಲಿದೆ. ಆತುರದ ತೀರ್ಮಾನ ತೆಗೆದುಕೊಳ್ಳುವುದು ಬೇಡ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರುತ್ತದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವು, ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಮಕ್ಕಳಿಂದ ಸಂತೋಷ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ:ನಿಮ್ಮ ವರ್ತನೆ ಕುಟುಂಬದ ಸದಸ್ಯರಿಗೆ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಇರಲಿದೆ. ಬಂಧುಗಳ ಭೇಟಿ ಕೊಂಚ ಸಮಾಧಾನ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ : ಕುಟುಂಬ ಸದಸ್ಯರ ಆರೋಗ್ಯ ಕಡೆ ಗಮನ ಇರಲಿ. ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವಂತೆ ಮಾಡಬಹುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತ ಸ್ನೇಹಿತ- ಸಂಬಂಧಿಗಳ ಸಮಸ್ಯೆಗಳಿಗೆ ಸ್ಪಂದಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಕರ:ಆರೋಗ್ಯ ಉತ್ತಮವಾಗಿರಲಿದೆ. ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತರುವುದು. ಅತಿರೇಖದಲ್ಲಿ ಮಾತನಾಡುವುದು ಬೇಡ. ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕುಂಭ:ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ. ಹಿರಿಯರ ಮಾರ್ಗದರ್ಶನ ಸಿಗುವುದು. ಆರೋಗ್ಯ ಉತ್ತಮವಾಗಿರಲಿದೆ. ಅನಿರೀಕ್ಷಿತ ಖರ್ಚು ಇರಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಅದೃಷ್ಟ ಸಂಖ್ಯೆ: 3

Horoscope Today

ಮೀನ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಪಾಲುದಾರಿಕೆ ವ್ಯವಹಾರವು ನಷ್ಟ ತರುವುದು. ನಿಮ್ಮ ಉದಾರ ವರ್ತನೆಯನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರ ನೋವೆಲ್ಲವೂ ಇಂದು ಮಾಯವಾಗುವ ಅದ್ಭುತವಾದ ದಿನವಿದು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶನಿವಾರವು ತುಲಾ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ನಿಮ್ಮ ಸಂಬಂಧದ ಆ ಎಲ್ಲಾ ದೂರುಗಳು ಮತ್ತು ದ್ವೇಷಗಳು ಈ ಅದ್ಭುತವಾದ ದಿನದಂದು ಕಣ್ಮರೆಯಾಗುತ್ತವೆ. ಪ್ರೇಮಿಗಳಿಗೆ ಇಂದು ಹೊಸ ಆಶಾಭಾವನೆ ಮೂಡಿಸಲಿದೆ. ವೃಷಭ ರಾಶಿಯವರು ಸಾಮಾಜಿಕ ಕಾರ್ಯಗಳಲ್ಲಿ ಹಾಜರಾಗಲು ಅವಕಾಶಗಳು ಬರಹುದು ಹಾಗೂ ಇದು ನಿಮ್ಮನ್ನು ಪ್ರಭಾವಿ ವ್ಯಕ್ತಿಗಳ ಜತೆ ನಿಕಟ ಸಂಪರ್ಕ ಹೊಂದುವಂತೆ ಮಾಡಬಹುದು. ಇಂದು ನಿಮ್ಮ ಕಲಾತ್ಮಕ ಮತ್ತು ಸೃಜನಶೀಲ ಸಾಮರ್ಥ್ಯ ಬಹಳಷ್ಟು ಮೆಚ್ಚುಗೆ ತರುತ್ತದೆ ಮತ್ತು ನಿಮಗೆ ಅನಿರೀಕ್ಷಿತ ಪ್ರತಿಫಲಗಳನ್ನು ತರುತ್ತದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (13-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.
ತಿಥಿ: ಸಪ್ತಮಿ 15:04 ವಾರ: ಶನಿವಾರ
ನಕ್ಷತ್ರ: ಹಸ್ತಾ 19:13 ಯೋಗ: ಶಿವ 30:14
ಕರಣ: ವಣಿಜ 15:04 ಅಮೃತಕಾಲ: ಮಧ್ಯಾಹ್ನ 12:28 ರಿಂದ 02:17

ಸೂರ್ಯೋದಯ : 06:01   ಸೂರ್ಯಾಸ್ತ : 06:50

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕೆಲವು ಬಿಕ್ಕಟ್ಟುಗಳು ಮತ್ತು ಭಿನ್ನಾಭಿಪ್ರಾಯಗಳು ನಿಮಗೆ ಕಿರಿಕಿರಿ ಹಾಗೂ ಆತಂಕವನ್ನು ತರಬಹುದು. ಯಾರಾದರೂ ನಿಮ್ಮ ಸಹಾಯ ಕೇಳಬಹುದು. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು ಪಡೆಯಲು ಸಹಾಯ ಮಾಡುತ್ತದೆ. ನಿಮ್ಮ ಸಂಬಂಧದ ಆ ಎಲ್ಲಾ ದೂರುಗಳು ಮತ್ತು ದ್ವೇಷಗಳು ಈ ಅದ್ಭುತವಾದ ದಿನದಂದು ಕಣ್ಮರೆಯಾಗುತ್ತವೆ. ಪ್ರೇಮಿಗಳಿಗೆ ಇಂದು ಹೊಸ ಆಶಾಭಾವನೆ ಮೂಡಿಸಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ನಿಮ್ಮ ಅಪಾರವಾದ ವಿಶ್ವಾಸ ಮತ್ತು ಸುಲಭದ ಕೆಲಸ ಇಂದು ವಿಶ್ರಾಂತಿಗೆ ಸಾಕಷ್ಟು ಸಮಯ ನೀಡುತ್ತದೆ. ಸಹೋದ್ಯೋಗಿಗಳೊಂದಿಗೆ ಸಂಯಮದಿಂದ ವರ್ತಿಸಿ, ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಸಾಮಾಜಿಕ ಕಾರ್ಯಗಳಲ್ಲಿ ಹಾಜರಾಗಲು ಅವಕಾಶಗಳು ಬರಹುದು ಹಾಗೂ ಇದು ನಿಮ್ಮನ್ನು ಪ್ರಭಾವಿ ವ್ಯಕ್ತಿಗಳ ಜತೆ ನಿಕಟ ಸಂಪರ್ಕ ಹೊಂದುವಂತೆ ಮಾಡಬಹುದು. ಇಂದು ನಿಮ್ಮ ಕಲಾತ್ಮಕ ಮತ್ತು ಸೃಜನಶೀಲ ಸಾಮರ್ಥ್ಯ ಬಹಳಷ್ಟು ಮೆಚ್ಚುಗೆ ತರುತ್ತದೆ ಮತ್ತು ನಿಮಗೆ ಅನಿರೀಕ್ಷಿತ ಪ್ರತಿಫಲಗಳನ್ನು ತರುತ್ತದೆ.ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಮಧ್ಯಮ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆವರಿಸಬಹುದು. ಹಣಕಾಸು ಯೋಜನೆಗಳ ಕುರಿತಾಗಿ ಆಲೋಚನೆ ಮಾಡುವಿರಿ. ನಿಮ್ಮ ಸಂಗಾತಿ ನಿಮ್ಮ ಬಗ್ಗೆ ಒಳ್ಳೆಯದನ್ನು ಯೋಚಿಸುತ್ತಾರೆ, ಆದ್ದರಿಂದ ಕೆಲವೊಮ್ಮೆ ನಿಮ್ಮ ಮೇಲೆ ಕೋಪವನ್ನು ಸಹ ತೋರಿಸಬಹುದು. ಅವರ ಕೋಪಕ್ಕೆ ಕೋಪಗೊಳ್ಳುವುದಕ್ಕಿಂತ ಅವರ ಮಾತುಗಳನ್ನು ನೀವು ಅರ್ಥ ಮಾಡಿಕೊಳ್ಳುವುದು ಉತ್ತಮ. ಹಳೆ ಸ್ನೇಹಿತರೊಂದಿಗೆ ಭೇಟಿ ಮಾಡಿ ಮಾತನಾಡಲು ಯೋಜಿಸಬಹುದು. ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ, ಕೌಟುಂಬಿಕ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಅನಗತ್ಯ ಖರ್ಚಿನ ಹೊರತಾಗಿಯೂ ನಿಮ್ಮ ಆರ್ಥಿಕ ಭಾಗವು ಬಲವಾಗಿರುತ್ತದೆ. ನಿಮ್ಮ ಆಕರ್ಷಕ ವ್ಯಕ್ತಿತ್ವ ನೀವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ವಾಹನ ಚಾಲನೆ ಮಾಡುವಾಗ ಜಾಗೃತೆ ಅವಶ್ಯವಾಗಿ ವಹಿಸಿ, ಅಪಘಾತ ಸಂಭವವಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಮನದ ಬಯಕೆ ಈಡೇರುವ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಭೂಮಿ ಸಂಬಂಧಿ ವ್ಯವಹಾರ ನಡೆಯುವ ಸಾಧ್ಯತೆ ಇದೆ. ಅದು ನಿಮಗೆ ಲಾಭದಾಯಕವಾಗಲಿದೆ. ನಿಮ್ಮ ಪ್ರೀತಿಪಾತ್ರರು ನಿಮಗೆ ಅಪಾರ ಸಂತೋಷ ತರುತ್ತಾರೆ. ಉದ್ಯೋಗಿಗಳಿಗೆ ನಿಧಾನಗತಿಯಿಂದಾಗಿ ಸ್ವಲ್ಪ ಒತ್ತಡ ತರುವ ಸಾಧ್ಯತೆ ಇದೆ. ಸಂಗಾತಿಯ ಮಾತುಗಳು ಹಿತವೇನಿಸುವುದು. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಒತ್ತಡ ಮುಕ್ತವಾಗಿ ಶಾಂತ ವಾತಾವರಣ ನಿರ್ಮಾಣವಾಗಲಿದೆ. ಹಣಕಾಸು ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಇರಲಿದೆ. ಅನಿವಾರ್ಯ ಕಾರಣ ನೀವು ಖರ್ಚು ಮಾಡುವ ಸಾಧ್ಯತೆ ಇದೆ. ಇದರಿಂದಾಗಿ ಮನಸ್ಸಿಗೆ ಕೊಂಚ ಬೇಸರವಾಗಲಿದೆ. ಉದ್ಯೋಗ ಆಕಾಂಕ್ಷಿಗಳಿಗೆ ಇಂದು ಅದೃಷ್ಟದ ದಿನದಂತೆ ತೋರುತ್ತದೆ. ನಿಮಗೆ ಅಗತ್ಯವಿಲ್ಲದ ವಿಷಯಗಳ ಮೇಲೆ ಹೆಚ್ಚಿನ ಸಮಯವನ್ನು ವ್ಯರ್ಥ ಮಾಡವುದು ಬೇಡ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಂಗಾತಿಯ ಮಾತುಗಳು ಅಹಿತವೆನಿಬಹುದು. ಕಲಹಗಳಿಗೆ ಆಸ್ಪದ ಕೊಡಬೇಡಿ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ:ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಪ್ರೇಮ ಪ್ರಕರಣ ಹದಗೆಡುವ ಸಾಧ್ಯತೆ ಇದೆ. ಅನಿವಾರ್ಯ ಪ್ರಸಂಗಗಳಿಂದಾಗಿ ಪ್ರಯಾಣ ಮಾಡಬೇಕಾಗುವುದು. ಸಂಬಂಧಿಕರ ಹಸ್ತಕ್ಷೇಪ ದಾಂಪತ್ಯ ಜೀವನದಲ್ಲಿ ವೈರತ್ವ ಮೂಡಬಹುದು. ಇದಕ್ಕೆ ಅವಕಾಶ ಕೊಡಬೇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ : ಆಕರ್ಷಕ ವ್ಯಕ್ತಿತ್ವ ಇತರರನ್ನು ಆಕರ್ಷಿಸಲಿದೆ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಸ್ವಲ್ಪ ಆರ್ಥಿಕ ಪ್ರತಿಫಲಗಳನ್ನು ತರುತ್ತದೆ. ಪಾಲಕರು ಮತ್ತು ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸಲು ಅವರಿಗೆ ಸಾಧ್ಯವಾದದ್ದನ್ನೆಲ್ಲ ಮಾಡುತ್ತಾರೆ. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಭವಿಷ್ಯದ ಹೂಡಿಕೆ ಬಗೆಗೆ ಆಲೋಚನೆ ಮಾಡುವಿರಿ. ಆಪ್ತರ ಆಗಮನದಿಂದ ಕಾರ್ಯದಲ್ಲಿ ವಿಳಂಬ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಹಣಕಾಸು ಹೂಡಿಕೆ ಬಗ್ಗೆ ಆಲೋಚನೆ ಮಾಡುವಿರಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಮನೆಯಲ್ಲಿನ ವ್ಯತಿರಿಕ್ತ ವಾತಾವರಣ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ ಇದೆ. ನಿಮ್ಮ ಆಪ್ತರೊಂದಿಗೆ ವಿಷಯ ಹಂಚಿಕೊಳ್ಳುವ ಸಾಧ್ಯತೆ ಇದೆ, ಆದರೆ ಗೌಪ್ಯ ವಿಷಯಗಳು ಗೌಪ್ಯವಾಗಿದ್ದರೆ ಒಳ್ಳೆಯದು. ದೈಹಿಕ ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ನಿಮ್ಮ ಆರೋಗ್ಯದ ಕುರಿತು ಎಚ್ಚರ ವಹಿಸಿ. ಇಂದು ನೀವು ಹಣಕ್ಕೆ ಸಂಬಂಧಿಸಿದ ಸಮಸ್ಯೆಯ ಕಾರಣದಿಂದ ತೊಂದರೆಗೊಳಗಾಗಬಹುದು. ಅತಿಥಿಗಳ ಆಗಮನ ಕೊಂಚ ಮಟ್ಟಿಗೆ ಸಮಾಧಾನ ತರಿಸಬಹುದು.ಉದ್ಯೋಗದ ಸ್ಥಳದಲ್ಲಿ ಮಾತಿನ ನಿಯಂತ್ರಣ ತಪ್ಪಿ ಅಪಾಯ ತಂದು ಕೊಳ್ಳುವುದು ಬೇಡ. ವಿದ್ಯಾರ್ಥಿಗಳು ಅಭ್ಯಾಸದ ಕಡೆ ಹೆಚ್ಚು ಗಮನ ಹರಿಸಬೇಕು. ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಅಪಾರ ವಿಶ್ವಾಸ ನಿಮಗೆ ಯಶಸ್ಸು ತಂದುಕೊಡಲಿದೆ. ದಿನದ ಕೊನೆಯಲ್ಲಿ ಅನಿವಾರ್ಯ ಕಾರಣದಿಂದ ಮನಸ್ಸಿಗೆ ನೋವುಂಟು ಆಗುವ ಸಾಧ್ಯತೆ ಇದೆ. ನೀವು ಅತೀ ಉದಾರಿಯಾಗಿದ್ದಲ್ಲಿ, ನಿಮ್ಮ ನಿಕಟ ಜನರು ನಿಮ್ಮ ಅನುಚಿತ ಲಾಭ ತೆಗೆದುಕೊಳ್ಳಬಹುದು. ಸ್ನೇಹಿತರೊಬ್ಬನೊಂದಿಗೆ ಇಂದು ಸಮಯವನ್ನು ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ, ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ಗಾಳಿಯಲ್ಲಿ ಗೋಪುರ ಕಟ್ಟಿ ಸಮಯ ವ್ಯರ್ಥ ಮಾಡಿಕೊಳ್ಳುವುದು ಬೇಡ. ಬದಲಿಗೆ ಏನಾದರೂ ಅರ್ಥಪೂರ್ಣವಾದದ್ದನ್ನು ಮಾಡಲು ನಿಮ್ಮ ಶಕ್ತಿ ವ್ಯಯಿಸಿ. ಆಪ್ತರೊಂದಿಗೆ ಅನಿವಾರ್ಯ ಕಾರಣದಿಂದ ಮುನಿಸಿಕೊಳ್ಳುವ ಸಾಧ್ಯತೆ ಇದೆ. ಇದಕ್ಕೆ ಅವಕಾಶ ಕೊಡದೆ ನಿಮ್ಮ ಹಾಸ್ಯ ಮನೋಭಾವನೆಯಿಂದ ಸಮಸ್ಯೆ ಪರಿಹರಿಸಿಕೊಳ್ಳಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಸಂಗಾತಿಯ ಮಾತುಗಳು ಹಿತವೆನಿಸುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ಸಿಗಲಿದೆ ಪ್ರಭಾವಿಗಳ ಬೆಂಬಲ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ಷಷ್ಠಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶುಕ್ರವಾರವು ತುಲಾ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಉತ್ಸಾಹದ ದಿನವಿದು. ಪ್ರಭಾವಿ ವ್ಯಕ್ತಿಗಳ ಬೆಂಬಲ ಸಿಗಲಿದೆ. ಜೀವನದಲ್ಲಿ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆಯಿದೆ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕಟಕ ರಾಶಿಯವರು ಪ್ರಭಾವಿ ವ್ಯಕ್ತಿಗಳ ಬೆಂಬಲ ಸಿಗಲಿದೆ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಹೊಸ ಯೋಜನೆ,ಯೋಚನೆಗಳು ಫಲ ನೀಡಲಿವೆ. ಹಣಕಾಸು ವ್ಯವಹಾರದಲ್ಲಿ ಸಾಧಾರಣವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (12-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.
ತಿಥಿ: ಷಷ್ಠಿ 12:32 ವಾರ: ಶುಕ್ರವಾರ
ನಕ್ಷತ್ರ: ಉತ್ತರ ಪಾಲ್ಗುಣಿ 16:07 ಯೋಗ: ಪರಿಘ 29:13
ಕರಣ: ತೈತುಲ 12:32 ಅಮೃತಕಾಲ: ಬೆಳಗ್ಗೆ 08:01 ರಿಂದ 09:50
ದಿನದ ವಿಶೇಷ: ಸ್ಕಂದ ಷಷ್ಠಿ, ಆಷಾಢ ಶುಕ್ರವಾರ

ಸೂರ್ಯೋದಯ : 06:00   ಸೂರ್ಯಾಸ್ತ : 06:50

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉತ್ಸಾಹದ ದಿನವಿದು. ಪ್ರಭಾವಿ ವ್ಯಕ್ತಿಗಳ ಬೆಂಬಲ ಸಿಗಲಿದೆ. ಜೀವನದಲ್ಲಿ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆಯಿದೆ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ನಿಮ್ಮ ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಆರ್ಥಿಕವಾಗಿ ಇಂದು ನೀವು ಸಾಕಷ್ಟು ಬಲವಾಗಿ ಕಾಣುವಿರಿ. ಸಂಗಾತಿಯೊಂದಿಗೆ ಮಾತಿಗೆ ಇಳಿಯುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಜನರ ಸಹಕಾರ ಸಿಗಲಿದೆ. ನಿಮ್ಮ ಕೋಪದಿಂದ ಇತರರ ಮೇಲೆ ಒತ್ತಡ ಹಾಕುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಪ್ರಭಾವಿ ವ್ಯಕ್ತಿಗಳ ಬೆಂಬಲ ಸಿಗಲಿದೆ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಹೊಸ ಯೋಜನೆ,ಯೋಚನೆಗಳು ಫಲ ನೀಡಲಿವೆ. ಹಣಕಾಸು ವ್ಯವಹಾರದಲ್ಲಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದ್ದು ಕಾಳಜಿ ವಹಿಸಿ. ಕುಟುಂಬದ ಬೆಂಬಲ ಸಿಗಲಿದೆ. ಆತುರದ ತೀರ್ಮಾನ ಕೈಗೊಳ್ಳುವುದು ಬೇಡ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ನಕಾರಾತ್ಮಕ ಆಲೋಚನೆಗಳಿಂದ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ, ಅದರಿಂದ ದೂರ ಇರಿ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದ ಕಾರ್ಯ ಆಯಾಸವನ್ನುಂಟು ಮಾಡುವುದು. ಆಲಸ್ಯದಿಂದ ಕೆಲಸ ಕಾರ್ಯಗಳನ್ನು ಮುಂದೂಡುವುದು ಬೇಡ. ಅತಿಥಿಗಳ ಆಗಮನ ಸಂತಸ ತಂದೀತು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ : ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಅನುಮಾನ ಸಂಬಂಧಗಳನ್ನು ಹಾಳು ಮಾಡುವುದು. ಕುಟುಂಬದಲ್ಲಿ ಮಾತಿಗೆ ಮಾತು ಬೆಳೆಸುವುದು ಬೇಡ. ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಕೆಲವು ಅನಿವಾರ್ಯ ಸಂದರ್ಭಗಳು ನಿಮಗೆ ಅಹಿತಕರವೆನಿಸಬಹುದು. ಆತುರದಲ್ಲಿ ಅತಿರೇಕದ ಮಾತುಗಳು ಬೇಡ. ಹೂಡಿಕೆಯಲ್ಲಿ ತೊಡಗಿಸಿದ ಹಣ ಇಮ್ಮಡಿ ಲಾಭ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಜೀವನದಲ್ಲಿ ಭರವಸೆ ಸಿಗಲಿದೆ. ಅನಿರೀಕ್ಷಿತವಾಗಿ ಹಣ ಖರ್ಚು ಮಾಡುವಿರಿ. ಸಂಬಂಧಿಗಳಿಂದ ಕುಟುಂಬಕ್ಕೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ದಿನದ ಕೊನೆಯ ಗಳಿಗೆಯಲ್ಲಿ ಸ್ವಲ್ಪ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಅನೇಕ ವಿಷಯಗಳು ನಿಮಗೆ ಸಂತಸ ತರುವುದು. ದೀರ್ಘಕಾಲದ ಕೆಲಸ ಇಂದು ಪೂರ್ಣ ಗೊಳ್ಳುವ ಸಾಧ್ಯತೆ ಇದೆ. ಆರ್ಥಿಕ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಟೀಕಿಸುವವರ ಮಾತುಗಳಿಗೆ ಕಿವಿ ಕೊಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ಅನುಮಾನದಿಂದ ಕಾರ್ಯದಲ್ಲಿ ತೊಡಗುವುದು ಬೇಡ. ಹೊಸ ಅವಕಾಶಗಳು ಒದಗಿ ಬಂದಾವು. ಮಕ್ಕಳ ಆರೋಗ್ಯದ ಕಡೆಗೆ ಗಮನ ಇರಲಿ. ಕುಟುಂಬದಲ್ಲಿ ವ್ಯತಿರಿಕ್ತವಾದ ವಾತಾವರಣ ಸೃಷ್ಟಿಯಾಗುವ ಮುಂಚೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

Dina Bhavishya: ಈ ರಾಶಿಯವರಿಗೆ ನಂಬಿದ ವ್ಯಕ್ತಿಗಳೇ ಮೋಸ ಮಾಡಬಹುದು!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
Koo

ಚಂದ್ರನು ಗುರುವಾರ ರಾತ್ರಿ 10:06ಕ್ಕೆ ಕನ್ಯಾ ರಾಶಿಯಿಂದ ತುಲಾ ರಾಶಿಗೆ ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರಿಗೆ ಯಾವುದಾದರೂ ಮೂಲದಿಂದ ಆರ್ಥಿಕ ಲಾಭವಾಗಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ. ಇನ್ನು ಕನ್ಯಾ ರಾಶಿಯವ ಉದ್ಯೋಗಿಗಳಿಗೆ ಕಿರಿಕಿರಿ ಇರಲಿದ್ದು, ನಂಬಿದ ವ್ಯಕ್ತಿಗಳು ಮೋಸಗೊಳಿಸಬಹುದು. ತಪ್ಪು ತಿಳಿವಳಿಕೆ ಉಂಟಾಗುವ ಸಾಧ್ಯತೆಯೂ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (11-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.
ತಿಥಿ: ಪಂಚಮಿ 10:02 ವಾರ: ಗುರುವಾರ
ನಕ್ಷತ್ರ: ಪೂರ್ವ ಪಾಲ್ಗುಣಿ 13:03 ಯೋಗ: ವರಿಯಾನ 28:07
ಕರಣ: ಬಾಲವ 10:02 ಅಮೃತಕಾಲ: ಬೆಳಗ್ಗೆ 05:55 ರಿಂದ 07:42
ದಿನದ ವಿಶೇಷ: ಅಮೃತ ಲಕ್ಷ್ಮಿ ವ್ರತ

ಸೂರ್ಯೋದಯ : 05:47   ಸೂರ್ಯಾಸ್ತ : 07:15

ರಾಹುಕಾಲ: ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅತಿರೇಕದ ಮಾತುಗಳು ಜಗಳ ಉಂಟುಮಾಡಬಹುದು. ಯಾವುದಾದರೂ ಮೂಲದಿಂದ ಆರ್ಥಿಕ ಲಾಭವಾಗಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರು ಉಂಟಾಗುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ. ದಿನದ ಮಟ್ಟಿಗೆ ಖರ್ಚು. ಕುಟುಂಬದ ಆಪ್ತರಿಂದ ಆಮಂತ್ರಣ. ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಏಕಪಕ್ಷೀಯ ವ್ಯಾಮೋಹದಿಂದ ಒತ್ತಡ ಸಾಧ್ಯತೆ ಇದ್ದು, ಕಡಿಮೆ ಮಾಡಿಕೊಳ್ಳಿ. ಭರವಸೆಯ ಹೊಸ ಅವಕಾಶಗಳು ತಪ್ಪದಂತೆ ನೋಡಿಕೊಳ್ಳಿ.
ಆರ್ಥಿಕ ಪ್ರಗತಿ ಮಧ್ಯಮ. ಆರೋಗ್ಯದಲ್ಲಿ ಕೊಂಚ ಬದಲಾವಣೆ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದ್ದು, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಅತಿರೇಕದಲ್ಲಿ ಯಾವುದೇ ಮಾತುಗಳು ಅಪಾಯ ತರಬಹುದು. ಉದ್ಯೋಗಿಗಳಿಗೆ ಹೆಚ್ಚು ಒತ್ತಡ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಶೀಘ್ರ ಕೋಪದಿಂದ ಕಾರ್ಯದಲ್ಲಿ ಹಾನಿ. ಆರ್ಥಿಕ ಪ್ರಗತಿ ಇರಲಿದ್ದು, ಸಂಬಂಧಿಗಳೊಂದಿಗೆ ಕಾಲ ಕಳೆಯುವ ಸಾಧ್ಯತೆ. ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ. ಸಹದ್ಯೋಗಿಗಳಿಂದ ಕಿರಿಕಿರಿ. ಆರೋಗ್ಯದ ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ. ಆಪ್ತರೊಂದಿಗೆ ಮಾತುಕತೆ. ಆರ್ಥಿಕ ಪ್ರಗತಿ ಸಾಧಾರಣ. ಪಾಲುದಾರಿಕೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿ. ನಂಬಿದ ವ್ಯಕ್ತಿಗಳು ನಿಮ್ಮನ್ನು ಮೋಸಗೊಳಿಸಬಹುದು. ತಪ್ಪು ತಿಳಿವಳಿಕೆ ಉಂಟಾಗುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಸಕಾರಾತ್ಮಕ ಆಲೋಚನೆಗಳಿಂದ ಕಾರ್ಯದಲ್ಲಿ ಯಶಸ್ಸು. ಆರ್ಥಿಕ ಪ್ರಗತಿ ಸಾಧಾರಣ. ಹಳೆಯ ವಿಚಾರ ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ : ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಅಮೂಲ್ಯ ವಸ್ತುಗಳು ಕೈಗೆ ಸಿಗುವುದರಿಂದ ಸಂತಸ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಭೂಮಿ ಸಂಬಂಧಿ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಲಾಭ. ಪ್ರಯಾಣ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಸಹೋದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ ಕೂಡಿಬರಲಿದೆ. ಕುಟುಂಬದಲ್ಲಿ ಹೊಸ ಭರವಸೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಭರವಸೆಯ ಹೊಸ ಜೀವನ ಶುರುವಾಗಲಿದೆ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ, ಆರ್ಥಿಕ ಪ್ರಗತಿ. ನೀವು ಮಾಡಿದ ಕೆಲಸ ಕಾರ್ಯಗಳ ಫಲಿತಾಂಶ ಬೇರೆಯವರು ತೆಗೆದುಕೊಂಡು ಪ್ರಶಂಸೆಗೊಳಪಡುವ ಸಾಧ್ಯತೆ, ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುತ್ತವೆ. ಅವಶ್ಯಕ ವಸ್ತುಗಳ ಖರೀದಿ. ಅಷ್ಟೇ ಆರ್ಥಿಕ ಲಾಭ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯದಲ್ಲಿ ತೊಡಗುವ ಸಾಧ್ಯತೆ. ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಹಳೆಯ ನೋವು ಉಲ್ಬಣಗೊಳ್ಳವ ಸಾಧ್ಯತೆ, ಆರೋಗ್ಯದ ಕಡೆಗೆ ಗಮನ ಇರಲಿ. ಆರ್ಥಿಕ ಪ್ರಗತಿ ಸಾಧಾರಣ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು. ಸಂಬಂಧಿಗಳೊಂದಿಗೆ ಮಾತುಕತೆ. ಉದ್ಯೋಗಿಗಳಿಗೆ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Assembly Session
ರಾಜಕೀಯ4 seconds ago

Assembly Session: ನಾಳೆಯಿಂದ ಮಳೆಗಾಲದ ಅಧಿವೇಶನ: ಹೇಗಿದೆ ಸರ್ಕಾರ, ಪ್ರತಿಪಕ್ಷಗಳ ತಯಾರಿ?

Udupi News
ಉಡುಪಿ11 mins ago

Udupi News : ಇವನೆಂಥ ಅಪ್ಪ.. ಮಗಳ ಪ್ರೀತಿಗೆ ವಿರೋಧಿಸಿ ಅಶ್ಲೀಲ ವಿಡಿಯೊ ಹರಿಬಿಟ್ಟ ನೀಚ

Murder Case
ಕರ್ನಾಟಕ17 mins ago

Murder Case: ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಬಾಲಕಿ ಶವ ಪತ್ತೆ ಕೇಸ್‌; ತಾಯಿಯ ಅಕ್ರಮ ಸಂಬಂಧಕ್ಕೆ ಬಲಿಯಾದಳಾ 5 ವರ್ಷದ ಪುತ್ರಿ?

Ninagagi Kannada Serial entry by Pooja Gandhi
ಕಿರುತೆರೆ57 mins ago

Ninagagi Kannada Serial: ಕಿರುತೆರೆಗೆ ಎಂಟ್ರಿ ಕೊಟ್ಟ ಮಳೆ ಹುಡುಗಿ ಪೂಜಾ ಗಾಂಧಿ!

Cauvery Dispute
ರಾಜಕೀಯ59 mins ago

Cauvery Dispute: ತಮಿಳುನಾಡಿಗೆ ನಿತ್ಯ 1 ಟಿಎಂಸಿ ಕಾವೇರಿ ನೀರು ಬಿಡಲು ಸೂಚನೆ; ಸರ್ವಪಕ್ಷ‌ ಸಭೆ ಕರೆದ ಸಿಎಂ ಸಿದ್ದರಾಮಯ್ಯ

haveri News
ಹಾವೇರಿ1 hour ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಕರ್ನಾಟಕ1 hour ago

Wakf Board Scam: ವಾಲ್ಮೀಕಿ ನಿಗಮದ ಬಳಿಕ ವಕ್ಫ್ ಬೋರ್ಡ್‌ನಲ್ಲಿ ಹಗರಣ ಬೆಳಕಿಗೆ; ಮಾಜಿ ಸಿಇಒ ವಿರುದ್ಧ ಎಫ್‌ಐಆರ್!

Bhavana Ramanna hoovu foundation Varna Spardhe Bharathanatya Competition
ಸಿನಿಮಾ1 hour ago

Bhavana Ramanna: ನಟಿ ಭಾವನ ಸಂಸ್ಥೆಯಿಂದ ರಾಜ್ಯಮಟ್ಟದ ಭರತನಾಟ್ಯ ಸ್ಪರ್ಧೆ; ಪ್ರಥಮ ಬಹುಮಾನಕ್ಕಿದೆ ಒಂದು ಲಕ್ಷ ರೂ.

Road Accident
ಬೆಂಗಳೂರು ಗ್ರಾಮಾಂತರ2 hours ago

Road Accident : ಲಾಂಗ್‌ ಡ್ರೈವ್‌ ಹೋದ ಯುವಕರಿಬ್ಬರು ಹಿಟ್ ಆ್ಯಂಡ್ ರನ್‌ಗೆ ಬಲಿ; ನಿಲ್ಲದ ನಿಶಾಚರಿಗಳ ಕಾಟ

Gold Rate Today
ಚಿನ್ನದ ದರ2 hours ago

Gold Rate Today: ಮತ್ತೆ ಸ್ಥಿರತೆ ಕಾಯ್ದುಕೊಂಡ ಚಿನ್ನದ ಬೆಲೆ; ಆಭರಣ ಕೊಳ್ಳುವ ಮುನ್ನ ದರ ಗಮನಿಸಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ19 hours ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ1 day ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

karnataka Rain Effect
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Chikkamagaluru News Police detained youths for consuming liquor at tourist spot in Chikmagaluru
ಮಳೆ5 days ago

Chikkamagaluru News : ಚಿಕ್ಕಮಗಳೂರು ಚಳಿಗೆ ನಶೆ ಏರಿಸಿಕೊಳ್ಳುತ್ತಿದ್ದವರ ಕಿಕ್ಕಿಳಿಸಿದ ಬಣಕಲ್ ಪಿಎಸ್ಐ ರೇಣುಕಾ

karnataka Rain
ಮಳೆ5 days ago

Karnataka Rain : ಭಾರಿ ಮಳೆಯಲ್ಲಿ ದೇವರಮನೆಗುಡ್ಡದಲ್ಲಿ ಪ್ರವಾಸಿಗರ ಹುಚ್ಚಾಟ; ಕೇಸ್‌ ಜಡಿದ ಪೊಲೀಸರು!

karnataka weather Forecast
ಮಳೆ5 days ago

Karnataka Weather : 11 ಜಿಲ್ಲೆಗಳಲ್ಲಿ ರಣಮಳೆ; ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌

Rain Effect
ಮಳೆ6 days ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ6 days ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

ಟ್ರೆಂಡಿಂಗ್‌