Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ? - Vistara News

ಭವಿಷ್ಯ

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ಹುಣ್ಣಿಮೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for May 23 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಬುಧವಾರವೂ ವೃಶ್ಚಿಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಸಂಬಂಧವಿರದ ವಿಷಯಗಳಿಗೆ ಕಿವಿಗೊಡವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ಕೆರಳಿಸಿ ಗಾಯ ಮಾಡಿಕೊಳ್ಳುವುದು ಬೇಡ. ಮಿಥುನ ರಾಶಿಯವರು ನಿಮ್ಮ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ, ಹೀಗಾಗಿ ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಖರ್ಚು ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (23-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ಹುಣ್ಣಿಮೆ 19:22 ವಾರ: ಗುರುವಾರ
ನಕ್ಷತ್ರ: ವಿಶಾಖ 09:13 ಯೋಗ: ಪರಿಘ 12:10
ಕರಣ: ವಿಷ್ಟಿ (ಭದ್ರ) 07:08 ಅಮೃತ ಕಾಲ: ರಾತ್ರಿ 11:22 ರಿಂದ ಮೇ 24ರ ಬೆಳಗಿನ ಜಾವ 01:02 ರವರಗೆ
ದಿನದ ವಿಶೇಷ: ಬುದ್ಧ ಪೂರ್ಣಿಮಾ

ಸೂರ್ಯೋದಯ : 05:53   ಸೂರ್ಯಾಸ್ತ : 06:40

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ
9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಇಂದು ನಿಮಗೆ ಉತ್ಸಾಹದ ವಾತಾವರಣ ಲಭ್ಯವಾಗಲಿದೆ. ಆಪ್ತರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ವ್ಯಾಪಾರ ವ್ಯವಹಾರಗಳಿಗೆ ಹೆಚ್ಚಿನ ಲಾಭ ದೊರೆಯಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ನಿಮ್ಮ ವ್ಯಕ್ತಿತ್ವ ಇತರರನ್ನು ಆಕರ್ಷಿಸಿ ಕಾರ್ಯದಲ್ಲಿ ಯಶಸ್ಸು ಸಾಧಿಸುವಂತೆ ಮಾಡುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಕುಟುಂಬದಲ್ಲಿ ನೆಮ್ಮದಿ ನೆಲೆಸಲಿದೆ.
ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ಈ ದಿನ ಸಂತಸದ ಕ್ಷಣಗಳನ್ನು ಕಳೆಯುವಿರಿ. ಆರ್ಥಿಕ ಪ್ರಗತಿ ಸಾಧಿಸುವಿರಿ. ಬಹಳ ದಿನಗಳ ಬಾಕಿ ಇರುವ ಕಾರ್ಯವು ಪೂರ್ಣವಾಗುವುದು. ಮನೆಯಲ್ಲಿ ಪರಸ್ಪರ ಸಹಕಾರ ಸಿಗಲಿದೆ. ಉತ್ಸಾಹದ ದಿನವಿದು.
ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಆಕರ್ಷಕ ವ್ಯಕ್ತಿತ್ವ ಹೊಂದಿರುವ ನೀವು ಇಂದು ಇತರರನ್ನು ಆಕರ್ಷಿಸುವಿರಿ. ಆರ್ಥಿಕ ಪ್ರಗತಿ ಸಾಧಾರಣವಿದ್ದರೂ ಸಮರ್ಥವಾಗಿ ನಿರ್ವಹಿಸುವಿರಿ. ಉದ್ಯೋಗದಲ್ಲಿ ಪ್ರಗತಿ ಕಾಣುವಿರಿ. ಮಡದಿಯ ಪ್ರೀತಿಗೆ ಸೋಲುವಿರಿ. ಕುಟುಂಬದಲ್ಲಿ ನೆಮ್ಮದಿ ನೆಲೆಸಲಿದೆ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಉದ್ಯೋಗ ಅಪೇಕ್ಷಿತರಿಗೆ ಇಂದು ಉದ್ಯೋಗದ ಭರವಸೆ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣಲಿದ್ದೀರಿ. ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿ ಫಲ ಸಿಗುವ ದಿನ ಇದಾಗಲಿದೆ. ಮನೆಯವರ ಪ್ರೀತಿ ಸಹಕಾರವೂ ಸಿಗಲಿದೆ. ಕುಟುಂಬದಲ್ಲಿ ನೆಮ್ಮದಿ ನೆಲೆಸಲಿದೆ.
ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಮನೆಯಲ್ಲಿ ಪರಸ್ಪರರ ಮಧ್ಯೆ ಕಲಹದಿಂದ ವಾತಾವರಣ ಹದಗೆಡಬಹುದು. ಕೆಲಸದಲ್ಲಿ ಹಿರಿಯರಿಂದ ಒತ್ತಡ ಹೆಚ್ಚಲಿದೆ. ಹೀಗಾಗಿ ಈ ಬಗ್ಗೆ ಎಚ್ಚರಿಕೆ ವಹಿಸಿ. ಆರ್ಥಿಕ ಪ್ರಗತಿ ನಿಮ್ಮದಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಯಾವುದೇ ಹೂಡಿಕೆಯನ್ನು ಮಾಡುವುದು ಬೇಡ. ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರೋಗ್ಯದಲ್ಲಿ ಉತ್ತಮ ಪ್ರಗತಿಯನ್ನು ಕಾಣುವಿರಿ. ಮನೆಯಲ್ಲಿ ಸಂತೋಷದ ದಿನ ನಿಮ್ಮದಾಗಲಿದೆ.
ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಹೊಂದಲು ಹಿರಿಯರು ಮಾರ್ಗದರ್ಶನ ಮಾಡಲಿದ್ದಾರೆ. ಧೈರ್ಯದಿಂದ ಕಾರ್ಯದಲ್ಲಿ ಮುನ್ನುಗ್ಗಿ, ಯಶ ಸಿಗುತ್ತದೆ. ಕುಟುಂಬದಲ್ಲಿ ನೆಮ್ಮದಿ ನೆಲೆಸಲಿದೆ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಕುಟುಂಬ ಸದಸ್ಯರ ಆರೋಗ್ಯ ಸಂಬಂಧಿ ವಿಷಯಗಳು ತಮಗೆ ಒತ್ತಡ ಉಂಟುಮಾಡಬಹುದು. ಉದಾಸಿನತೆ ಮಾಡುವುದು ಬೇಡ. ಆಶಾವಾದಿಗಳಾಗಿರಿ ಕುಲದೇವರನ್ನು ಸ್ಮರಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಮಕರ: ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಕಿರಿಕಿರಿಯಾಗಿ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಆಲಸ್ಯದಿಂದ ದೂರವಿದ್ದು, ಮುಂದೆ ಆಗಬೇಕಾದ ಕೆಲಸಕ್ಕೆ ಚುರುಕುತನ ನೀಡಿ. ನಿಮ್ಮ ಕೆಲಸದ ಒತ್ತಡವನ್ನು ಮನೆಯ ಸದಸ್ಯರ ಮೇಲೆ ಹಾಕಿ ವಾತಾವರಣವನ್ನು ಹದಗೆಡಿಸಬೇಡಿ. ಗುರುಗಳ ಆರಾಧನೆ ಮಾಡಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ಭೂ ಸಂಬಂಧಿ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಅನ್ಯರು ಆಡುವ ಕುಹುಕ ಮಾತುಗಳಿಗೆ ಧ್ವನಿಯಾಗಬೇಡಿ. ಕುಟುಂಬದಲ್ಲಿ ನೆಮ್ಮದಿ ನೆಲೆಸಲಿದೆ.
ಅದೃಷ್ಟ ಸಂಖ್ಯೆ: 3

Horoscope Today

ಮೀನ: ನಿಮ್ಮ ಮಹತ್ವಾಕಾಂಕ್ಷೆಯ ಕೆಲಸ – ಕಾರ್ಯಗಳು ಕುಂಠಿತವಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಆರ್ಥಿಕ ನಷ್ಟದಿಂದ ತಪ್ಪಿಸಿಕೊಳ್ಳುವತ್ತ ಚಿಂತಿಸಿ. ಸಂಗಾತಿಯ ಮಾತುಗಳು ಹಿತವೆನಿಸುವುದು. ಕುಟುಂಬದಲ್ಲಿ ನೆಮ್ಮದಿ ಕಾಣುವಿರಿ.
ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರಿಗೆ ಮಾನಸಿಕ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು!

Dina Bhavishya : ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ತ್ರಯೋದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
Koo

ಚಂದ್ರನು ವೃಶ್ಚಿಕ ರಾಶಿಯಿಂದ ಧನಸ್ಸು ರಾಶಿಯನ್ನು ಬುಧವಾರ ಮಧ್ಯಾಹ್ನ 12:31ಕ್ಕೆ ಪ್ರವೇಶಿಸಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ವೃಶ್ಚಿಕ,ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಕನ್ಯಾ ರಾಶಿಯವರಿಗೆ ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಉಂಟಾಗಲಿದೆ. ಇನ್ನು ಮಕರ ರಾಶಿಯವರಿಗೆ ಮಾನಸಿಕ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (20-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ತ್ರಯೋದಶಿ 07:49 ವಾರ: ಗುರುವಾರ
ನಕ್ಷತ್ರ: ಅನುರಾಧ 18:09 ಯೋಗ: ಸಾಧ್ಯ 20:10
ಕರಣ: ತೈತುಲ 07:49 ಅಮೃತಕಾಲ: ಬೆಳಗ್ಗೆ 07:26 ರಿಂದ 09:05 ರವರೆಗೆ
ದಿನದ ವಿಶೇಷ: ನಾಥ ಮುನಿಗಳ ತಿರು ನಕ್ಷತ್ರ

ಸೂರ್ಯೋದಯ : 05:42   ಸೂರ್ಯಾಸ್ತ : 07:07

ರಾಹುಕಾಲ: ಮಧ್ಯಾಹ್ನ 1:30 ರಿಂದ 03:00
ಗುಳಿಕಕಾಲ: ಬೆಳಗ್ಗೆ 9:00 ರಿಂದ 10:30
ಯಮಗಂಡಕಾಲ: ಬೆಳಗ್ಗೆ 06:00 ರಿಂದ 07:30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ, ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಗೆ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣವಾಗಿರಲಿದ್ದು, ಹಣಕಾಸು ಪ್ರಗತಿ ಸಾಮಾನ್ಯ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬದ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣವಿರಲಿದ್ದು, ಹಣಕಾಸು ಪ್ರಗತಿ ಮಧ್ಯಮ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತಿರ್ಮಾನಗಳು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಜನೆ. ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರುವುದು. ಪರಿಪೂರ್ಣ ಆರೋಗ್ಯ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಉದ್ಯೋಗದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ. ಆರೋಗ್ಯ ಪರಿಪೂರ್ಣವಾಗಿರಲಿದ್ದು, ಹಣಕಾಸು ವ್ಯವಹಾರದಲ್ಲಿ ಲಾಭ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ : ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ. ವೃತಾ ಚಿಂತೆ ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ಒಳಪಡಿಸುವುದು. ಆದರಿಂದ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯ ಸಿದ್ಧಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು, ಇದರ ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟಾಗುವ ಸಾಧ್ಯತೆ. ಅತಿರೇಕ ಕೋಪದಿಂದ ಮಾತನಾಡುವುದು ಬೇಡ. ಆರ್ಥಿಕ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ನಿಮ್ಮ ಸಹಾಯ ಮಾಡುವ ಗುಣ, ಇತರರಿಂದ ಪ್ರಶಂಸೆ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದ್ದು, ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಡಬಲ್‌ ಲಾಭ; ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ವೃಶ್ಚಿಕ ರಾಶಿಯಿಂದ ಬುಧವಾರ ಧನಸ್ಸು ರಾಶಿಯನ್ನು ಮಧ್ಯಾಹ್ನ 12:31ಕ್ಕೆ ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ,ಕನ್ಯಾ, ವೃಶ್ಚಿಕ,ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಶ್ರಮದ ಜೀವಕೆ ವಿಶ್ರಾಂತಿಯು ಸಿಗುವುದು. ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ. ಸಭೆ- ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಕಟಕ ರಾಶಿಯವರು ಅನೇಕ ಒತ್ತಡಗಳಿಂದ ಮುಕ್ತರಾಗುವಿರಿ. ಸಾಲದ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳುವಿರಿ. ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಸಂಗಾತಿಯ ಮಧುರ ಮಾತುಗಳು ಕುಟುಂಬದಲ್ಲಿ ಭರವಸೆಯನ್ನು ಹೆಚ್ಚಿಸಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (19-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ದ್ವಾದಶಿ 07:27 ವಾರ: ಬುಧವಾರ
ನಕ್ಷತ್ರ: ವಿಶಾಖಾ 17:22 ಯೋಗ: ಸಿದ್ಧಿ 21:10
ಕರಣ: ಬಾಲವ 07:27 ಅಮೃತಕಾಲ: ಬೆಳಗ್ಗೆ 08:03 ರಿಂದ 09:45 ರವರೆಗೆ
ದಿನದ ವಿಶೇಷ: ಬೆಂಗಳೂರು ಹೊಸಕೆರೆಹಳ್ಳಿ ಉತ್ಸವ

ಸೂರ್ಯೋದಯ : 05:54   ಸೂರ್ಯಾಸ್ತ : 06:48

ರಾಹುಕಾಲ: ಮಧ್ಯಾಹ್ನ 12:21 ರಿಂದ 01:58
ಗುಳಿಕಕಾಲ: ಬೆಳಗ್ಗೆ 10:44 ರಿಂದ 12:21
ಯಮಗಂಡಕಾಲ: ಬೆಳಗ್ಗೆ 07:31 ರಿಂದ 09:08

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಶ್ರಮದ ಜೀವಕೆ ವಿಶ್ರಾಂತಿಯು ಸಿಗುವುದು. ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ. ಸಭೆ- ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಒತ್ತಡವನ್ನು ನಿವಾರಿಸಲು ವ್ಯಸನಗಳಿಗೆ ಬಲಿಯಾಗುವುದು ಬೇಡ, ಅಧ್ಯಾತ್ಮದ ಹಾದಿ ಸಮಾಧಾನ ನೀಡುವುದು. ಕುಟುಂಬದ ಆಪ್ತ ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಇತರರನ್ನು ಆಕರ್ಷಿಸುತ್ತಿರಿ. ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಇಂದು ಉತ್ಸಾಹ, ನೆಮ್ಮದಿ, ಸಂತೋಷ ಸಿಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಬದುಕಿನ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕಟಕ:ಅನೇಕ ಒತ್ತಡಗಳಿಂದ ಮುಕ್ತರಾಗುವಿರಿ. ಸಾಲದ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳುವಿರಿ. ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಸಂಗಾತಿಯ ಮಧುರ ಮಾತುಗಳು ಕುಟುಂಬದಲ್ಲಿ ಭರವಸೆಯನ್ನು ಹೆಚ್ಚಿಸಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಕುಟುಂಬದ ಆಪ್ತರಿಂದ ಸಹಾಯ ಸಹಕಾರ ಸಿಗಲಿದೆ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ನಿಮ್ಮನ್ನು ದ್ವೇಷಿಸುವ ಜನರೇ ನಿಮ್ಮ ಸ್ನೇಹಿತರಾಗಿ ಪರಿವರ್ತನೆ ಆಗಲಿದ್ದಾರೆ. ಅಂದುಕೊಂಡ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಉತ್ಸಾಹದಿಂದ ಇರುವಿರಿ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಪರಸ್ಪರ ಸಾಮರಸ್ಯ ಮೂಡಲಿದೆ‌. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕ ಚಿಂತೆ ಕಾಡಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ಅಪರಿಚಿತರೊಂದಿಗೆ ಕಲಹವಾಗುವ ಸಾಧ್ಯತೆ ಇದೆ. ಮಾತಿನ ಮೇಲೆ ಹಿಡಿತವಿರಲಿ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ :ಒತ್ತಡದ ಮಧ್ಯೆಯೂ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ರಹಸ್ಯ ಕಾರ್ಯಗಳು ಸಹ ಯಶಸ್ಸನ್ನು ನೀಡಲಿದೆ. ಮಾತುಗಳು ಮಥಿಸಿ ಕಲಹ ಸಂಬಂಧಿಗಳ ಮಧ್ಯೆ ಬಿರುಕು ಮೂಡುವ ಸಾಧ್ಯತೆ ಇದೆ. ಕೌಶಲ್ಯಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು:ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಆಪ್ತರ ಬೆಂಬಲ ಸಿಗಲಿದೆ. ಇತರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ. ದಿನದ ಕೊನೆಯಲ್ಲಿ ಯಾರೊಂದಿಗೂ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಹಿಂದೆ ಮಾಡಿರುವ ಧನ ಸಹಾಯ ಇಂದು ತಮಗೆ ಮರಳುವ ಸಾಧ್ಯತೆ ಇದೆ. ಅಲ್ಪಸಮಯದ ಕೋಪ ನಿಮ್ಮ ಮನಸ್ಥಿತಿ ಹಾಳು ಮಾಡುವ ಸಾಧ್ಯತೆ ಇದೆ. ಆದರಿಂದ ಶಾಂತವಾಗಿರಿ. ಸೂಕ್ತ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಮನೋರಂಜನೆಯಿಂದಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಸಹಕಾರ ಸಿಗಲಿದೆ. ಮನೆಯಲ್ಲಿ ಹಿರಿಯರೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ. ಮೌನವಾಗಿರುವುದು ಉತ್ತಮ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮೀನ: ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಂಗಾತಿಯಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರಲಿದೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಏಕಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಂಗಳವಾರವೂ ವೃಶ್ಚಿಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಶಾಂತ ಮನಸ್ಥಿತಿ ಇರಲಿದ್ದು, ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗುವುದು. ದಿನದ ಮಟ್ಟಿಗೆ ಖರ್ಚು ಹೆಚ್ಚಿರಲಿದೆ. ಪ್ರೀತಿ ಪಾತ್ರರಿಂದ ಕಿರಿಕಿರಿ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರುವುದು. ಮಿಥುನ ರಾಶಿಯವರು ಜೀವನದಲ್ಲಿ ಅಭದ್ರತೆ ಮಾನಸಿಕ ಒತ್ತಡ ಉಂಟು ಮಾಡುವ ಸಾಧ್ಯತೆ ಇದೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕಛೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (18-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ಏಕಾದಶಿ 06:24 ವಾರ: ಮಂಗಳವಾರ
ನಕ್ಷತ್ರ: ಸ್ವಾತಿ 15:55 ಯೋಗ: ಶಿವ 21:37
ಕರಣ: ವಿಷ್ಟಿ (ಭದ್ರ) 06:24 ಅಮೃತಕಾಲ: ಬೆಳಗ್ಗೆ 06:22 ರಿಂದ 08:06 ರವರೆಗೆ
ದಿನದ ವಿಶೇಷ: ಹರಿಹರಪುರ ವರ್ಧಂತಿ

ಸೂರ್ಯೋದಯ : 05:54   ಸೂರ್ಯಾಸ್ತ : 06:48

ರಾಹುಕಾಲ: ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಹೊಸದೊಂದು ವಸ್ತು ಖರೀದಿಯಿಂದ ಸಂತೋಷವಾಗಲಿದೆ. ಆರೋಗ್ಯದಲ್ಲಿ ಉತ್ತಮವಾಗಿರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಶಾಂತ ಮನಸ್ಥಿತಿ ಇರಲಿದ್ದು, ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗುವುದು. ದಿನದ ಮಟ್ಟಿಗೆ ಖರ್ಚು ಹೆಚ್ಚಿರಲಿದೆ. ಪ್ರೀತಿ ಪಾತ್ರರಿಂದ ಕಿರಿಕಿರಿ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರುವುದು. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಜೀವನದಲ್ಲಿ ಅಭದ್ರತೆ ಮಾನಸಿಕ ಒತ್ತಡ ಉಂಟು ಮಾಡುವ ಸಾಧ್ಯತೆ ಇದೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕಛೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ:ಬಿಡುವಿಲ್ಲದ ಕೆಲಸದಿಂದ ಆಯಾಸವಾಗಲಿದೆ. ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನಿಸುವಿರಿ. ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಸ್ವಲ್ಪ ಖರ್ಚಿನ ದಿನವಿದು.ಬಹುದಿನಗಳ ಕನಸು ನನಸಾಗುವ ಸಮಯವಿದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಸಿಂಹ:ಆಪ್ತರು ನಿಮ್ಮ ತಾಳ್ಮೆಯನ್ನು ಪರೀಕ್ಷಿಸುವವರು. ಯಾವುದೇ ವಿಷಯಗಳಲ್ಲಿ ದೃಢ ನಿರ್ಧಾರ, ರಾಜಿಯಾಗದ ಗುಣದಿಂದ ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ದಿನದ ಮಧ್ಯಭಾಗದಲ್ಲಿ ಸ್ವಲ್ಪ ಮನೋ ಒತ್ತಡ ಇರಲಿದೆ. ಉದ್ಯೋಗ ಹಾಗೂ ಆರೋಗ್ಯವು ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆಪ್ತರೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುವಿರಿ. ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಉತ್ತಮವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ನಿಮ್ಮ ಹಿಂದೆ ಪಿತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ :ಆಹಾರದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಆಪ್ತರೊಂದಿಗಿನ ಮಾತುಕತೆಯಲ್ಲಿ ವ್ಯತಿರಿಕ್ತವಾದ ಪರಿಣಾಮದಿಂದಾಗಿ ಜಗಳವಾಗುವ ಸಾಧ್ಯತೆ ಇದೆ. ಆದಷ್ಟು ಮಾತು ನಿಯಂತ್ರಣದಲ್ಲಿ ಇರಲಿ. ಇದರ ಮಧ್ಯೆ ಉದ್ಯೋಗದ ಸ್ಥಳದಲ್ಲಿ ಕೌಶಲ್ಯದ ಕೆಲಸ ನಿಮಗೆ ಯಶಸ್ಸು ತಂದು ಕೊಡುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು:ಅತಿಯಾದ ಒತ್ತಡದ ಕಾರ್ಯ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ಆಪ್ತರೊಂದಿಗೆ ಪ್ರಯಾಣ ಮಾಡುವ ವಿಚಾರವಾಗಿ ಚರ್ಚಿಸುವಿರಿ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಕರ: ನಿಸ್ಪೃಹ ಮನೋಭಾವದಿಂದ ಕಾರ್ಯ ಸಿದ್ಧಿ ಮಾಡುವುದು. ಈ ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆಗಳು ಹೆಚ್ಚಿವೆ. ಅನಗತ್ಯವಾಗಿ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅಗತ್ಯ. ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಹೊಸದಾಗಿ ಕಾರ್ಯ ಪ್ರಾರಂಭಿಸುವುದು ದಿನದ ಮಟ್ಟಿಗೆ ಬೇಡ. ಭವಿಷ್ಯದ ಬಗೆಗೆ ಅತಿಯಾಗಿ ಚಿಂತಿಸಿ ಮನಸ್ಥಿತಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮೀನ: ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯದಿಂದ ಮಾನಸಿಕ ಅಸಮತೋಲನವಾಗಲಿದೆ. ನಡೆದು ಹೋದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ.ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕ ವ್ಯಾಜ್ಯಗಳು ಹುಟ್ಟುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಗೌಪ್ಯ ವಿಷಯವನ್ನು ಹಂಚಿಕೊಂಡರೆ ಈ ರಾಶಿಯವರಿಗೆ ಅಪಾಯ ಗ್ಯಾರಂಟಿ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಏಕಾದಶಿ ಅಹೋರಾತ್ರಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ತುಲಾ ರಾಶಿಯಿಂದ ಸೋಮವಾರ ಮಧ್ಯರಾತ್ರಿ 02:37ಕ್ಕೆ ವೃಶ್ಚಿಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ವೃಷಭ ರಾಶಿಯವರಿಗೆ ಕುಟುಂಬದ ಸದಸ್ಯರಿಗೆ ಸಂಬಂಧಿಗಳಿಂದ ಶುಭ ಸುದ್ದಿ ಬರುವುದು. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಮನೆಯಲ್ಲಿ ಶುಭ ಕಾರ್ಯಗಳ ಕುರಿತು ಚರ್ಚೆ ಮಾಡುವಿರಿ. ಕಟಕ ರಾಶಿಯವರು ಅತಿಯಾದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಸೂಕ್ತ ವ್ಯಕ್ತಿಗಳ ಬೆಂಬಲದಿಂದ ಹೂಡಿಕೆ ವ್ಯವಹಾರದಲ್ಲಿ ತೊಡುಗುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (17-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ಏಕಾದಶಿ ಅಹೋರಾತ್ರಿ ವಾರ: ಸೋಮವಾರ
ನಕ್ಷತ್ರ: ಚಿತ್ತಾ 13:49 ಯೋಗ: ಪರಿಘ 21:33
ಕರಣ: ವಣಿಜ 17:38 ಅಮೃತಕಾಲ: ಬೆಳಗ್ಗೆ 06:44ರಿಂದ 08:31ರವರೆಗೆ
ದಿನದ ವಿಶೇಷ: ಬೆಂಗಳೂರು ಪ್ರಸನ್ನ ವೀರಾಂಜನೆಯ ಉತ್ಸವ, ತಲಕಾಡು ಬ್ರಹ್ಮಾನಂದ ಸರಸ್ವತಿ ವರ್ಧಂತಿ

ಸೂರ್ಯೋದಯ : 05:54   ಸೂರ್ಯಾಸ್ತ : 06:47

ರಾಹುಕಾಲ: ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಭಾವನಾತ್ಮಕವಾಗಿ ನೀವಿಂದು ಸ್ಥಿರವಾಗಿರುವುದಿಲ್ಲ. ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರಿಕೆ ಇರಲಿ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಫಲ ಸಿಗುವುದರ ಜತೆಗೆ ಪುರಸ್ಕಾರ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬದ ಸದಸ್ಯರಿಗೆ ಸಂಬಂಧಿಗಳಿಂದ ಶುಭ ಸುದ್ದಿ ಬರುವುದು. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಮನೆಯಲ್ಲಿ ಶುಭ ಕಾರ್ಯಗಳ ಕುರಿತು ಚರ್ಚೆ ಮಾಡುವಿರಿ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡುವಂತೆ ಮಾಡುವುದು. ಆತುರದಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಬೇಡಿ. ಆಡಿದ ಮಾತುಗಳು ಅಪಾಯ ತಂದಿತು ಎಚ್ಚರಿಕೆ ಇರಲಿ. ಆರೋಗ್ಯ ಕೊಂಚ ಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿಯಾಗಲಿದೆ. ಮನೆಯವರ ಧೈರ್ಯದ ಮಾತುಗಳು ಮನಸ್ಸಿಗೆ ಸಂತೋಷ ನೆಮ್ಮದಿ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕಟಕ:ಅತಿಯಾದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಸೂಕ್ತ ವ್ಯಕ್ತಿಗಳ ಬೆಂಬಲದಿಂದ ಹೂಡಿಕೆ ವ್ಯವಹಾರದಲ್ಲಿ ತೊಡುಗುವ ಸಾಧ್ಯತೆ ಇದೆ. ಪ್ರೀತಿಪಾತ್ರರೊಂದಿಗೆ ಸಮಯ ಕಳೆಯುವಿರಿ. ಸಂಗಾತಿ ನಿಮ್ಮ ಮನಸ್ಸಿಗೆ ಮುದ ನೀಡುವಳು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ:ನಿಮ್ಮ ವರ್ತನೆಯಲ್ಲಿ ಬದಲಾವಣೆ ಆಗಲಿದೆ. ಹಿರಿಯರ ಆಶೀರ್ವಾದದ ಬಲದಿಂದ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಭೇಟಿ ಮಾಡಿ ಸ್ವಾಂತನ ಹೇಳಬಹುದು. ದಿಢೀರ್‌ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಒತ್ತಡದ ಕಾರ್ಯ ಆಯಾಸವನ್ನುಂಟು ಮಾಡುವುದು. ಕುಟುಂಬ ಸದಸ್ಯರ ಅವಶ್ಯಕತೆಗಾಗಿ ಅನಗತ್ಯ ಖರ್ಚು ಮಾಡುವಿರಿ. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಇದರ ಮಧ್ಯೆ ಕುಟುಂಬ ಸದಸ್ಯರು ನಿಮ್ಮ ಮುಂದೆ ಸಮಸ್ಯೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಕೈಗೊಂಡ ಧಾರ್ಮಿಕ ಕಾರ್ಯಗಳು ಮನಸ್ಸಿಗೆ ಸಮಾಧಾನ ತರುವುದು. ಅಗತ್ಯಕ್ಕೆ ತಕ್ಕಂತೆ ಖರ್ಚು ಇರಲಿದೆ. ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿ ಅಚ್ಚರಿ ತರುವುದು, ಕೋಪದಲ್ಲಿ ಮಾತಿಗೆ ಇಳಿಯುವುದರಿಂದ ಕಠಿಣ ಪರಿಸ್ಥಿತಿ ನಿರ್ಮಾಣವಾಗಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ :ಕಠಿಣ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗುವಿರಿ. ಭಾವನಾತ್ಮಕ ನಿರ್ಧಾರ ಕೈಗೊಳ್ಳುವ ಭರದಲ್ಲಿ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವುದು ಬೇಡ. ಅಜಾಗೃತ ಕಾರ್ಯ ನಿಮಗೆ ಆರ್ಥಿಕ ನಷ್ಟ ಉಂಟು ಮಾಡಬಹುದು. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕುಟುಂಬದ ಸದಸ್ಯರ ವರ್ತನೆಯಿಂದ ಕೋಪಗೊಳ್ಳುವ ಸಾಧ್ಯತೆ ಇದೆ. ಸಂಬಂಧಿಕರಿಂದ ವ್ಯಾಜ್ಯ ಉಂಟಾಗುವ ಸಾಧ್ಯತೆ ಇದೆ. ಆತುರದ ಮಾತುಗಳು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮಕರ: ಜೀವನದಲ್ಲಿ ಹೊಸ ಪಾಠ ಕಲಿಯುವಿರಿ. ಕೌಟುಂಬಿಕ ಒತ್ತಡ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ ಇದೆ. ಕೋಪದಲ್ಲಿ ಆಡಿದ ಮಾತುಗಳ ಮನವರಿಕೆ ಆಗುವುದು. ಆರೋಗ್ಯದ ಕಡೆಗೆ ಗಮನ ಹರಿಸಿ. ವೈದ್ಯರ ಸಲಹೆ ಪಡೆಯುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ,ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳನ್ನು ಹಂಚಿಕೊಂಡು ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ಸಮಾಧಾನದ ಮಾತುಗಳು ಸೂಕ್ತ ವ್ಯಕ್ತಿಗಳಿಂದ ಸಿಗಲಿವೆ. ನಿಮ್ಮ ವರ್ತನೆಯಿಂದ ಕುಟುಂಬದ ಸದಸ್ಯರು ಕೋಪಗೊಳ್ಳವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅವಶ್ಯಕ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
CM Siddaramaiah
ಪ್ರಮುಖ ಸುದ್ದಿ7 mins ago

CM Siddaramaiah: ಕರ್ನಾಟಕದಲ್ಲಿ ವಾಸಿಸುತ್ತಿರುವ ಪರ ಭಾಷಿಕರು ಕನ್ನಡ ಕಲಿಯಲೇಬೇಕು: ಸಿದ್ದರಾಮಯ್ಯ

Tumkur DC Shubha Kalyan inaugurated the Janaspandana programme in Koratagere
ತುಮಕೂರು18 mins ago

Koratagere News: ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರಕ್ಕೆ ಜನಸ್ಪಂದನ ಕಾರ್ಯಕ್ರಮ; ಡಿಸಿ ಶುಭ‌ ಕಲ್ಯಾಣ್

Power cut There will be power outage in various parts of Bengaluru on June 22
ಕರ್ನಾಟಕ19 mins ago

Power Cut: ಬೆಂಗಳೂರಿನ ವಿವಿಧ ಕಡೆ ಜೂ. 22ರಂದು ವಿದ್ಯುತ್‌ ವ್ಯತ್ಯಯ

Arvind Kejriwal
ದೇಶ20 mins ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಬಿಗ್‌ ರಿಲೀಫ್;‌ ಕೊನೆಗೂ ಸಿಕ್ಕಿತು ಜಾಮೀನು

Vijayanagara DC MS Diwakar meeting with officials of various departments
ವಿಜಯನಗರ22 mins ago

Vijayanagara News: ಜೂ. 21ರಂದು ಮುಖ್ಯಮಂತ್ರಿಗಳಿಂದ ಕೆಡಿಪಿ ಸಭೆ; ಡಿಸಿ ಎಂ.ಎಸ್.ದಿವಾಕರ್‌

Action will be taken to ensure that the Anganwadi workers do not suffer in any way says Minister Lakshmi Hebbalkar
ಬೆಂಗಳೂರು27 mins ago

Lakshmi Hebbalkar: ಲಕ್ಷ್ಮೀ ಹೆಬ್ಬಾಳಕರ್ ಭರವಸೆ; ಅಂಗನವಾಡಿ ನೌಕರರ ಮುಷ್ಕರ ವಾಪಸ್‌

Mecca Heatwave Death
ಪ್ರಮುಖ ಸುದ್ದಿ52 mins ago

Mecca Heatwave Death : ಮೆಕ್ಕಾದಲ್ಲಿ ನಿಧನ ಹೊಂದಿದ ಹಜ್​ ಯಾತ್ರಿಗಳಿಗೆ ಅಲ್ಲೇ ಸಂಸ್ಕಾರ; ಹಜ್​ ಕಮಿಟಿ ಮಾಹಿತಿ

CM Siddaramaiah
ಕರ್ನಾಟಕ1 hour ago

CM Siddaramaiah: ಪೆಟ್ರೋಲ್‌ ಬೆಲೆ ಏರಿಸಿದ್ದು ಗ್ಯಾರಂಟಿಗೋ? ಅಭಿವೃದ್ಧಿಗೋ? ಸಿದ್ದರಾಮಯ್ಯ ಹೀಗಂತಾರೆ!

Virat kohli
ಪ್ರಮುಖ ಸುದ್ದಿ1 hour ago

Virat kohli : ಕೊಹ್ಲಿಯನ್ನು ಮತ್ತೆ ಸ್ವಾರ್ಥಿ ಎಂದು ದೂರಿದ ಪಾಕಿಸ್ತಾನದ ಮೊಹಮ್ಮದ್ ಹಫೀಜ್​

Darshan Arrested
ಕರ್ನಾಟಕ2 hours ago

Darshan Arrested: ದರ್ಶನ್‌ ಸೇರಿ ನಾಲ್ವರನ್ನೇ ಪೊಲೀಸರು ಕಸ್ಟಡಿಗೆ ಪಡೆದಿದ್ದೇಕೆ? ಯಾವೆಲ್ಲ ತನಿಖೆ ಬಾಕಿ ಇದೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌