Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಹೊಸ ಅವಕಾಶಗಳು ಗರಿಗೆದರಲಿವೆ - Vistara News

ಭವಿಷ್ಯ

Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಹೊಸ ಅವಕಾಶಗಳು ಗರಿಗೆದರಲಿವೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷದ ಚತುರ್ದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಬುಧವಾರವೂ ಮೇಷ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮಿಥುನ ರಾಶಿಯವರು ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗುವುದು. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಇದೆ. ಅನವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (16-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷ.
ತಿಥಿ: ಚತುರ್ದಶಿ 20:40 ವಾರ: ಬುಧವಾರ
ನಕ್ಷತ್ರ: ಉತ್ತರ ಭಾದ್ರಪದ 19:16 ಯೋಗ: ಧ್ರುವ 10:08 /ವ್ಯಾಘಾತ 29:55
ಕರಣ: ಗರಜ 10:30 ಅಮೃತಕಾಲ: ಮಧ್ಯಾಹ್ನ 03:04 ರಿಂದ 04:28
ದಿನದ ವಿಶೇಷ: ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ರಥ

ಸೂರ್ಯೋದಯ : 06:10   ಸೂರ್ಯಾಸ್ತ : 06:00

ರಾಹುಕಾಲ: ಮಧ್ಯಾಹ್ನ12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ
10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ
7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ನಿಮ್ಮ ವರ್ತನೆ ಇತರರಿಗೆ ಒತ್ತಡ ಉಂಟು ಮಾಡುವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ವ್ಯಕ್ತಿಗಳ ಭೇಟಿ ಮಾಡುವಿರಿ, ಕ್ಷೇತ್ರ ದರ್ಶನ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದ್ವೇಷದ ಭಾವನೆ ನಿಮ್ಮ ಮನಸ್ಸಿಗೆ ಅಸಮಾಧಾನ ತರುವುದರೊಂದಿಗೆ ಒತ್ತಡ ಉಂಟು ಮಾಡುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಮೌನದಿಂದ ಇರುವುದು ಒಳಿತು. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗುವುದು. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಇದೆ. ಅನವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಒತ್ತಡ, ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯವಿದು. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಸಂತೋಷದಿಂದ ಇದ್ದು, ಇತರರಿಗೆ ಸಂತಸ ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆತುರದ ಭರದಲ್ಲಿ ಇತರರನ್ನು ಟೀಕೆ ಮಾಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸು ನೋವುಗಾವುದು ಬೇಡ,ಆಲೋಚಿಸಿ ಮಾತನಾಡಿ. ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಬೇಡ, ಇದರಿಂದ ಮನಸ್ಸು ಘಾಸಿಯಾಗುವುದು. ಆಧ್ಯಾತ್ಮದ ಹಾದಿ ದಾರಿ ತೋರಿತು. ಗುರು ದತ್ತಾತ್ರೇಯನನ್ನು ಆರಾಧಿಸಿ. ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಸಮಯ ನೀಡುವಿರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಭೂಮಿ, ಆಸ್ತಿ ಖರೀದಿಗಾಗಿ ಆಲೋಚನೆ ಮಾಡುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ದೀರ್ಘಕಾಲದ ಪ್ರಯಾಣ ಬೆಳೆಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು. ಮುಂಗೋಪದಿಂದ ನಷ್ಟ ಸಾಧ್ಯತೆ ಇದೆ. ಸ್ನೇಹಿತರ ಸಲಹೆ ಸಹಕಾರ ಸಿಗುವುದು. ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಆಲಸ್ಯದಿಂದ ಕಾರ್ಯ ಹಾನಿಯಾಗಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸೃಜನಾತ್ಮಕವಾಗಿ ಕೆಲಸ ಮಾಡಿ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ.ದಿನ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ ಇದೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸ ಆಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಭವಿಷ್ಯ

Dina Bhavishya : ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿಯೊಂದು ಈ ರಾಶಿಯವರಿಗೆ ಅಚ್ಚರಿ ತರಲಿದೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷದ ಹುಣ್ಣಿಮೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮೇಷ ರಾಶಿಯಿಂದ ಗುರುವಾರ ಮಧ್ಯಾಹ್ನ 03:59 ಕ್ಕೆ ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮಿಥುನ ರಾಶಿಯವರು ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗುವುದು. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಇದೆ. ಅನವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (17-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷ.
ತಿಥಿ: ಹುಣ್ಣಿಮೆ 16:55 ವಾರ: ಗುರುವಾರ
ನಕ್ಷತ್ರ: ರೇವತಿ 16:19 ಯೋಗ: ಹರ್ಷಣ 25:40
ಕರಣ: ವಿಷ್ಟಿ (ಭದ್ರ) 06:47 ಅಮೃತಕಾಲ: ಮಧ್ಯಾಹ್ನ 02:14 ರಿಂದ 03:38
ದಿನದ ವಿಶೇಷ: ವಾಲ್ಮೀಕಿ ಜಯಂತಿ, ತುಲಾ ಸಂಕ್ರಮಣ, ತಲಕಾವೇರಿ ತೀರ್ಥೋದ್ಭವ, ಶೀಗಿ ಹುಣ್ಣಿಮೆ

ಸೂರ್ಯೋದಯ : 06:10   ಸೂರ್ಯಾಸ್ತ : 05:59

ರಾಹುಕಾಲ: ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ
9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಭಾವನಾತ್ಮಕವಾಗಿ ನೀವಿಂದು ಸ್ಥಿರವಾಗಿರುವುದಿಲ್ಲ. ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರಿಕೆ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಫಲ ಸಿಗುವುದರ ಜತೆಗೆ ಪುರಸ್ಕಾರ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬದ ಸದಸ್ಯರಿಗೆ ಸಂಬಂಧಿಗಳಿಂದ ಸುದ್ದಿ ಬರುವುದು. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಮನೆಯಲ್ಲಿ ಶುಭ ಕಾರ್ಯಗಳ ಕುರಿತು ಚರ್ಚೆ ಮಾಡುವಿರಿ .ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡುವಂತೆ ಮಾಡುವುದು. ಆತುರದ ತೀರ್ಮಾನ, ಮಾತುಗಳು ಅಪಾಯ ತಂದಿತು ಎಚ್ಚರಿಕೆ. ಆರೋಗ್ಯ ಕೊಂಚ ಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿಯಾಗಲಿದೆ. ಮನೆಯವರ ಧೈರ್ಯದ ಮಾತುಗಳು ಮನಸ್ಸಿಗೆ ಸಂತೋಷ ನೆಮ್ಮದಿ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಸೂಕ್ತ ವ್ಯಕ್ತಿಗಳ ಬೆಂಬಲದಿಂದ ಹೂಡಿಕೆ ವ್ಯವಹಾರದಲ್ಲಿ ತೊಡುಗುವ ಸಾಧ್ಯತೆ ಇದೆ. ಪ್ರೀತಿ-ಪಾತ್ರರೊಂದಿಗೆ ಸಮಯ ಕಳೆಯುವಿರಿ. ಸಂಗಾತಿ ನಿಮ್ಮ ಮನಸ್ಸಿಗೆ ಮುದ ನೀಡುವಳು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ವರ್ತನೆಯಲ್ಲಿ ಬದಲಾವಣೆ, ಹಿರಿಯರ ಆಶೀರ್ವಾದದ
ಬಲದಿಂದ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಭೇಟಿ ಮಾಡಿ ಸ್ವಾಂತನ ಹೇಳಬಹುದು. ದಿಢೀರ್ ಪ್ರಯಾಣ ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಒತ್ತಡದ ಕಾರ್ಯ ಆಯಾಸವನ್ನುಂಟು ಮಾಡುವುದು. ಕುಟುಂಬದ ಸದಸ್ಯರ ಅವಶ್ಯಕತೆಗಾಗಿ ಅನಗತ್ಯ ಖರ್ಚು.ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಸಾಧ್ಯತೆ.ಇದರ ಮದ್ಯೆ ಕುಟುಂಬದ ಸದಸ್ಯರು ನಿಮ್ಮ ಮುಂದೆ ಸಮಸ್ಯೆ ಹಂಚಿಕೊಳ್ಳುವ ಸಾಧ್ಯತೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಕೈಗೊಂಡ ಧಾರ್ಮಿಕ ಕಾರ್ಯಗಳು ಮನಸ್ಸಿಗೆ ಸಮಾಧಾನ ತರುವುದು.ಅಗತ್ಯಕ್ಕೆ ತಕ್ಕಂತೆ ಖರ್ಚು. ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿ ಅಚ್ಚರಿ ತರುವುದು, ಕೋಪದಲ್ಲಿ ಮಾತಿಗೆ ಇಳಿಯುವುದರಿಂದ ಕಠಿಣ ಪರಿಸ್ಥಿತಿ ನಿರ್ಮಾಣ ಮಾಡುವುದು. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಕಠಿಣ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗುವಿರಿ.ಭಾವನಾತ್ಮಕ ನಿರ್ಧಾರ ಕೈಗೊಳ್ಳುವ ಭರದಲ್ಲಿ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವುದು ಬೇಡ.ಅಜಾಗೃತ ಕಾರ್ಯ ನಿಮಗೆ ಆರ್ಥಿಕ ನಷ್ಟ ಉಂಟು ಮಾಡಬಹುದು.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ.ಕುಟುಂಬದ ಸದಸ್ಯರ ವರ್ತನೆಯಿಂದ ಕೋಪಗೊಳ್ಳುವ ಸಾಧ್ಯತೆ.ಸಂಬಂಧಿಕರಿಂದ ವ್ಯಾಜ್ಯ ಉಂಟಾಗುವ ಸಾಧ್ಯತೆ.ಆತುರದ ಮಾತುಗಳು ಬೇಡ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಜೀವನದಲ್ಲಿ ಹೊಸ ಪಾಠ ಕಲಿಯುವಿರಿ.ಕೌಟುಂಬಿಕ ಒತ್ತಡ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ.ಕೋಪದಲ್ಲಿ ಆಡಿದ ಮಾತುಗಳ ಮನವರಿಕೆ ಆಗುವುದು.ಆರೋಗ್ಯದ ಕಡೆಗೆ ಗಮನ ಹರಿಸಿ.ವೈದ್ಯರ ಸಲಹೆ ಪಡೆಯುವ ಸಾಧ್ಯತೆ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ,ಕೀರ್ತಿ ಸಿಗುವುದು.ದಿನದ ಮಟ್ಟಿಗೆ ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ.ಗೌಪ್ಯ ವಿಷಯಗಳನ್ನು ಹಂಚಿಕೊಂಡು ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ.ಕುಟುಂಬದ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮೀನ: ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ಸಮಾಧಾನದ ಮಾತುಗಳು ಸೂಕ್ತ ವ್ಯಕ್ತಿಗಳಿಂದ ಸಿಗಲಿವೆ.ನಿಮ್ಮ ವರ್ತನೆಯಿಂದ ಕುಟುಂಬದ ಸದಸ್ಯರು ಕೋಪಗೊಳ್ಳವ ಸಾಧ್ಯತೆ.ಹಣಕಾಸು ಪ್ರಗತಿ ಸಾಧಾರಣ.ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅವಶ್ಯಕ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ದಿನದ ಮಟ್ಟಿಗೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷದ ತ್ರಯೋದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮೀನ ರಾಶಿಯಿಂದ ಮಂಗಳವಾರ ಮೇಷ ರಾಶಿಯನ್ನು ಸಂಜೆ 04:34ಕ್ಕೆ ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಮಾನಸಿಕವಾಗಿ ನೆಮ್ಮದಿ ಇರಲಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು ಇರಲಿದೆ, ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕಾರ್ಯ ಸ್ಥಳದಲ್ಲಿ ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪ ಇರಲಿದೆ. ವೃಷಭ ರಾಶಿಯವರು ಆರೋಗ್ಯದ ಕುರಿತಾಗಿ ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ನಿಮ್ಮ ನಡವಳಿಕೆಯಿಂದಾಗಿ ಕುಟುಂಬದ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ. ಕುಟುಂಬದ ಆಪ್ತರೊಂದಿಗೆ ಮಾತುಕತೆ.ಆರೋಗ್ಯ ಮಧ್ಯಮ.ಉದ್ಯೋಗಿಗಳಿಗೆ ಶುಭ ಫಲ.ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (15-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷ.
ತಿಥಿ: ತ್ರಯೋದಶಿ 24:18 ವಾರ: ಮಂಗಳವಾರ
ನಕ್ಷತ್ರ: ಪೂರ್ವಾಭಾದ್ರಪದ 22:07 ಯೋಗ: ವೃದ್ಧಿ 14:12
ಕರಣ: ಕೌಲವ 14:02 ಅಮೃತಕಾಲ: ಮಧ್ಯಾಹ್ನ 03:00 ರಿಂದ 04:26
ದಿನದ ವಿಶೇಷ: ಮಹಾಪ್ರದೋಷ

ಸೂರ್ಯೋದಯ : 06:10   ಸೂರ್ಯಾಸ್ತ : 06:00

ರಾಹುಕಾಲ: ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ
12 ರಿಂದ 1.30
ಯಮಗಂಡಕಾಲ: ಬೆಳಗ್ಗೆ
9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಾನಸಿಕವಾಗಿ ನೆಮ್ಮದಿ ಇರಲಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು ಇರಲಿದೆ, ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕಾರ್ಯ ಸ್ಥಳದಲ್ಲಿ ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪ ಇರಲಿದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಆರೋಗ್ಯದ ಕುರಿತಾಗಿ ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ನಿಮ್ಮ ನಡವಳಿಕೆಯಿಂದಾಗಿ ಕುಟುಂಬದ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ. ಕುಟುಂಬದ ಆಪ್ತರೊಂದಿಗೆ ಮಾತುಕತೆ.ಆರೋಗ್ಯ ಮಧ್ಯಮ.ಉದ್ಯೋಗಿಗಳಿಗೆ ಶುಭ ಫಲ.ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಆರ್ಥಿಕವಾಗಿ ಪ್ರಗತಿ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರದಲ್ಲಿ ತೊಡಗುವ ಸಾಧ್ಯತೆ. ಬಿಡುವಿರದ ಕೆಲಸದ ಮಧ್ಯೆಯು ಆರೋಗ್ಯ ಪರಿಪೂರ್ಣ.ಆಪ್ತರೊಂದಿಗೆ ಮಾತುಕತೆ. ಆರ್ಥಿಕ ಪ್ರಗತಿ ಉತ್ತಮ.ಉದ್ಯೋಗಿಗಳಿಗೆ ಶುಭ ಫಲ. ವಿವಾಹಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಪ್ರಯಾಣವನ್ನು ಬೆಳೆಸುವ ಸಾಧ್ಯತೆ, ಇದರಿಂದ ನೀವು ದೈಹಿಕವಾಗಿ ಬಳಲಲಿದ್ದೀರಿ.ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ.ಈ ಹಿಂದೆ ನೀಡಿದ ಹಣ ಮರಳುವ ಸಾಧ್ಯತೆ. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡುವ ಸಾಧ್ಯತೆ.ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳಿವೆ. ಅನಾವಶ್ಯಕ ಕಾರಣಗಳಿಂದ ಖರ್ಚು. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವಿರಿ. ಆರೋಗ್ಯ ಪರಿಪೂರ್ಣ.ಉದ್ಯೋಗಿಗಳಿಗೆ ಉತ್ಸಾಹದ ದಿನ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಪ್ರಗತಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆರೋಗ್ಯ ಪರಿಪೂರ್ಣ.ಅನಗತ್ಯ ಖರ್ಚುಗಳ ಮೇಲೆ ನಿಯಂತ್ರಣ ಸಾಧಿಸುವಿರಿ. ಜೀವನದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ, ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಹೆಚ್ಚಿನ ಒತ್ತಡ, ಮನೆಯಲ್ಲಿನ ಭಿನ್ನಾಭಿಪ್ರಾಯಗಳು ನಿಮ್ಮ ಏಕಾಗ್ರತೆಗೆ ದಕ್ಕೆ ತರುವ ಸಾಧ್ಯತೆ,ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಹಿರಿಯರಿಂದ ಮಾರ್ಗದರ್ಶನ. ದೈಹಿಕ ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವುದು ಬೇಡ,ದಿನದ ಮಟ್ಟಿಗೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದರಿಂದ ನಷ್ಟವಾಗುವ ಸಾಧ್ಯತೆ. ಕೆಲವು ರಹಸ್ಯ ಸುದ್ದಿಗಳಿಂದ ನಿಮಗೆ ಅಚ್ಚರಿ.ನಿಮ್ಮ ಅಚ್ಚು ಕಟ್ಟು ಕೆಲಸದಿಂದ ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಆರ್ಥಿಕ ಪ್ರಗತಿ ಸಾಧಾರಣವಾಗಿರುವುದರಿಂದ ಹೆಚ್ಚಿದ ಒತ್ತಡ. ಪ್ರಮುಖ ಕೆಲಸ ಕಾರ್ಯಗಳು ನಿಧಾನವಾಗಿ ಸಾಗುವವು. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾತುಕತೆ. ಉದ್ಯೋಗಿಗಳಿಗೆ ಶುಭ ಫಲ.ದೈಹಿಕ ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಅನೇಕ ಕಾರಣಾಂತರಗಳಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ. ಆರ್ಥಿಕವಾಗಿ ಪ್ರಗತಿ ಕಂಡರು,ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆ ಉಂಟಾಗುವ ಸಾಧ್ಯತೆ. ಆಪ್ತರೊಂದಿಗೆ ಮಾತುಕತೆ. ವ್ಯಾಪಾರದ ಉದ್ದೇಶದಿಂದಾಗಿ ಕೈಕೊಂಡ ಪ್ರವಾಸದಲ್ಲಿ ಯಶಸ್ಸು. ಆರೋಗ್ಯ ಕೊಂಚಮಟ್ಟಿಗೆ ಹದಗೆಡುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಮನರಂಜನೆಗಾಗಿ ಸಮಯವನ್ನು ಕಳೆಯುವಿರಿ. ಸೃಜನಶೀಲ ಕಾರ್ಯಗಳಿಂದಾಗಿ ವ್ಯಕ್ತಿತ್ವ ಪ್ರಕಾಶಿಸುವ ಸಾಧ್ಯತೆ. ನಿಮ್ಮ ಅನುಭವಗಳನ್ನು ಇತರರೊಂದಿಗೆ ಹಂಚಿಕೊಳ್ಳುವಿರಿ.ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಪಡೆಯುವ ಸಾಧ್ಯತೆ. ಆರ್ಥಿಕ ಪ್ರಗತಿ ಉತ್ತಮ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ಆಹಾರದ ವ್ಯತ್ಯಾಸದ ಕ್ರಮದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರು, ಕಾಳಜಿ ವಹಿಸುವುದು ಸೂಕ್ತ.ಹೂಡಿಕೆ ಕುರಿತಾಗಿ ಆಲೋಚನೆ. ಅನಿವಾರ್ಯ ಕಾರಣಗಳಿಂದ ಖರ್ಚು. ಆಪ್ತರೊಂದಿಗೆ ಮಾತುಕತೆ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya: ಈ ರಾಶಿಯವರು ಆತುರದ ತೀರ್ಮಾನ ತೆಗೆದುಕೊಳ್ಳುವುದು ಬೇಡ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷದ ಏಕಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಸೋಮವಾರವು ಮೀನ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ. ಅತಿಯಾದ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (14-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷ.
ತಿಥಿ: ಏಕಾದಶಿ 06:40 /ದ್ವಾದಶಿ 27:41 ವಾರ: ಸೋಮವಾರ
ನಕ್ಷತ್ರ: ಶತಭಿಷಾ 24:41 ಯೋಗ: ಗಂಡ 18:00
ಕರಣ: ವಿಷ್ಟಿ (ಭದ್ರ) 06:40/ಭವ 17:14 ಅಮೃತಕಾಲ: ಸಂಜೆ 06:09 ರಿಂದ 07:37
ದಿನದ ವಿಶೇಷ: ವೈಷ್ಣವ ಏಕಾದಶಿ, ಹೊರನಾಡು ಅನ್ನಪೂಣೇಶ್ವರಿ ಚಂಡೀಹೋಮ

ಸೂರ್ಯೋದಯ : 06:10   ಸೂರ್ಯಾಸ್ತ : 06:01

ರಾಹುಕಾಲ: ಬೆಳಗ್ಗೆ 07:39ರಿಂದ 09:08
ಗುಳಿಕಕಾಲ: ಮಧ್ಯಾಹ್ನ
01:34ರಿಂದ 03:03
ಯಮಗಂಡಕಾಲ: ಬೆಳಗ್ಗೆ
10:36 ರಿಂದ 12:05

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ. ಅತಿಯಾದ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಸಾಧಿಸಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಹದ್ಯೋಗಿಗಳಿಂದ ಕಿರಿಕಿರಿ, ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಬಂಧುಗಳು ಟೀಕೆಗಳನ್ನು ಮಾಡುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಒತ್ತಡ ಇರಲಿದೆ, ಮಾನಸಿಕ ನೆಮ್ಮದಿ ಹಾಳು ಮಾಡುವ ಸಾಧ್ಯತೆ ಇದೆ. ಸಂಯಮದಿಂದ ವರ್ತಿಸಿ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಪ್ರಮುಖ ವ್ಯಕ್ತಿಗಳ ಸಹಕಾರ ಸಿಗಲಿದೆ. ಆತುರದ ತೀರ್ಮಾನ ತೆಗೆದುಕೊಳ್ಳುವುದು ಬೇಡ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರುತ್ತದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಸಿಂಹ:ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವು, ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಮಕ್ಕಳಿಂದ ಸಂತೋಷ ಸಿಗಲಿದೆ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ನಿಮ್ಮ ವರ್ತನೆ ಕುಟುಂಬದ ಸದಸ್ಯರಿಗೆ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸ ಆಗಲಿದೆ. ಹಣಕಾಸು ಪ್ರಗತಿ ಇರಲಿದೆ. ಬಂಧುಗಳ ಭೇಟಿ ಕೊಂಚ ಸಮಾಧಾನ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ:ಕುಟುಂಬ ಸದಸ್ಯರ ಆರೋಗ್ಯದ ಕಡೆ ಗಮನ ಇರಲಿ. ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವಂತೆ ಮಾಡಬಹುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತ ಸ್ನೇಹಿತ- ಸಂಬಂಧಿಗಳ ಸಮಸ್ಯೆಗಳಿಗೆ ಸ್ಪಂದಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಕರ: ಆರೋಗ್ಯ ಉತ್ತಮವಾಗಿರಲಿದೆ. ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತರುವುದು. ಅತಿರೇಖದಲ್ಲಿ ಮಾತನಾಡುವುದು ಬೇಡ. ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ. ಹಿರಿಯರ ಮಾರ್ಗದರ್ಶನ ಸಿಗುವುದು. ಆರೋಗ್ಯ ಉತ್ತಮವಾಗಿರಲಿದೆ. ಅನಿರೀಕ್ಷಿತ ಖರ್ಚು.ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಅದೃಷ್ಟ ಸಂಖ್ಯೆ: 3

Horoscope Today

ಮೀನ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಪಾಲುದಾರಿಕೆ ವ್ಯವಹಾರವು ನಷ್ಟ ತರುವುದು. ನಿಮ್ಮ ಉದಾರ ವರ್ತನೆಯನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ದಿನ ನಿಮ್ಮ ನಿರೀಕ್ಷೆಗಳನ್ನು ಮೀರಿ ನಿಮಗೆ ಆದಾಯ ತರುತ್ತದೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷದ ದಶಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಕುಂಭ ರಾಶಿಯಿಂದ ಭಾನುವಾರ ಮಧ್ಯಾಹ್ನ 03:55 ಕ್ಕೆ ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಕುಂಭ ರಾಶಿಯವರು ಆಭರಣದ ಹೂಡಿಕೆ ವ್ಯವಹಾರಗಳಲ್ಲಿ ಲಾಭ.ಸಮೃದ್ಧಿ ತುಂಬಿದ ದಿನವಿರಲಿದೆ.ನಿಮ್ಮ ನಿರೀಕ್ಷೆಗಳನ್ನು ಮೀರಿ ನಿಮಗೆ ಆದಾಯ ತರುತ್ತದೆ. ಮೀನ ರಾಶಿಯವರಿಗೆ ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಅನಿರಿಕ್ಷಿತ ಲಾಭ ಸಿಗಲಿದೆ.ಸಮಸ್ಯೆಗಳ ಕುರಿತು ಚಿಂತೆ ಮಾಡುವುದು ಬೇಡ.ಆರೋಗ್ಯ ಪರಿಪೂರ್ಣ ಇರಲಿದೆ.ಆರ್ಥಿಕವಾಗಿ ಸದೃಢ ವಾತಾವರಣ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (13-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷ.
ತಿಥಿ: ದಶಮಿ 2:21 ವಾರ: ಭಾನುವಾರ
ನಕ್ಷತ್ರ: ಧನಿಷ್ಠಾ 26:50 ಯೋಗ: ಶೂಲ 21:24
ಕರಣ: ಗರಜ 09:08 ಅಮೃತಕಾಲ: ಸಂಜೆ 05:09 ರಿಂದ 06:39
ದಿನದ ವಿಶೇಷ: ಶೃಂಗೇರಿ ಶಾರದಾಂಬ ರಥ, ಚನ್ನಪಟ್ಟಣ ಕುಡಿಕೆ ಬೇವೂರು ರಥ

ಸೂರ್ಯೋದಯ : 06:10   ಸೂರ್ಯಾಸ್ತ : 06:02

ರಾಹುಕಾಲ: ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ
3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಬೆಂಬಲ ನೀಡುವ ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸುತ್ತಾರೆ. ಇಂದು ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ಆರೋಗ್ಯ ಪರಿಪೂರ್ಣ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ದಿನದಲ್ಲಿ ಅನಿರೀಕ್ಷಿತವಾದ ಒಳ್ಳೆಯ ಸುದ್ದಿ ಇಡೀ ಕುಟುಂಬಕ್ಕೆ ಸಂತೋಷ ಮತ್ತು ಆನಂದ ತೆರೆದಿಡುತ್ತದೆ. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಅದರ ಬಗ್ಗೆ ಅನುಭವಿ ಜನರೊಂದಿಗೆ ಮಾತನಾಡಬೇಕು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಭಲತೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ನಿಮ್ಮ ಸಭ್ಯ ನಡವಳಿಕೆ ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ವಿದೇಶಕ್ಕೆ ಹೋಗಿ ಅಧ್ಯಯನ ಮಾಡಲು ಬಯಸುತ್ತಿದ್ದರೆ ಆರ್ಥಿಕ ಬಿಕ್ಕಟ್ಟು ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು ತೊಂದರೆಗೆ ಕಾರಣವಾಗುತ್ತದೆ. ಆರೋಗ್ಯ ಪರಿಪೂರ್ಣವಾಗಿ ಇದ್ದರು.ದೈಹಿಕ ಶ್ರಮ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭ ಫಲ.ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದುವ ಸಾಧ್ಯತೆ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಮಕ್ಕಳಿಂದ ಅನಿರೀಕ್ಷಿತ ಸುದ್ದಿ ಸಂತೋಷದ ಕ್ಷಣಗಳನ್ನು ತರುತ್ತದೆ.ಆರೋಗ್ಯ ಪರಿಪೂರ್ಣವಾಗಿರಲಿದೆ.ಕೌಟುಂಬಿಕವಾಗಿ ಶುಭವಾಗಲಿ.
ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಸ್ನೇಹಿತರು ನಿಮ್ಮ ಆಲೋಚನೆಗಳ ಮೇಲೆ ಗಮನಾರ್ಹ ಪ್ರಭಾವ ಬೀರಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಅತಿಥಿಗಳ ಆಗಮನ. ಸಕರಾತ್ಮಕ ಆಲೋಚನೆಗಳು ನಿಮ್ಮ ಉತ್ಸಾಹ ಇಮ್ಮಡಿಗೊಳಿಸಿಲದೆ. ಆರೋಗ್ಯ ಪರಿಪೂರ್ಣ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ನಕಾರಾತ್ಮಕ ಆಲೋಚನೆಗಳು ತಲೆದೊರಲಿವೆ. ಆದಷ್ಟು ಯೋಗ ಧ್ಯಾನದ ಮೂಲಕ ನೆಮ್ಮದಿ ತಂದುಕೊಳ್ಳುವುದು ಉತ್ತಮ. ಸ್ನೇಹಿತರೊಂದಿಗೆ ಕಾಲಕಳೆಯುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಇಂದು ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ ಹಣ ಮಾಡುತ್ತೀರಿ. ನಿಮ್ಮ ಭವಿಷ್ಯವನ್ನು ಯೋಜಿಸಲು ಸೂಕ್ತ ದಿನ.ಆರೋಗ್ಯದ ಕುರಿತು ಕಾಳಜಿ ವಹಿಸಿ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ನಿಮ್ಮ ಆರೋಗ್ಯ ಇಂದು ಪರಿಪೂರ್ಣವಾಗಿಲ್ಲದಿದ್ದರಿಂದ ನೀವು ನಿಮ್ಮ ಕೆಲಸದ ಮೇಲೆ ಗಮನ ಕೊಡುವುದು ಕಷ್ಟವಾಗಬಹುದು. ಸಣ್ಣ ಉದ್ಯೋಗವನ್ನು ಮಾಡುವ ಜನರು, ಇಂದು ತಮ್ಮ ಆಪ್ತರಿಂದ ಯಾವುದೇ ಸಲಹೆಯನ್ನು ಪಡೆಯಬಹುದು. ಇದರಿಂದ ಅವರಿಗೆ ಆರ್ಥಿಕವಾಗಿ ಲಾಭ ಪಡೆಯುವ ಸಾಧ್ಯತೆ ಇದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಸ್ನೇಹಿತರೊಂದಿಗೆ ವಿರಾಮ ಭೋಜನ. ಇದು ಒತ್ತಡದಿಂದ ಕೂಡಿದ್ದರೂ ಹೆಚ್ಚು ಲಾಭದಾಯಕವಾಗಿರುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ.ಆರ್ಥಿಕವಾಗಿ ಇಂದು ನಿಮಗೆ ಖರ್ಚಿನ ದಿನ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಆಭರಣದ ಹೂಡಿಕೆ ವ್ಯವಹಾರಗಳಲ್ಲಿ ಲಾಭ.ಸಮೃದ್ಧಿ ತುಂಬಿದ ದಿನವಿರಲಿದೆ.ನಿಮ್ಮ ನಿರೀಕ್ಷೆಗಳನ್ನು ಮೀರಿ ನಿಮಗೆ ಆದಾಯ ತರುತ್ತದೆ. ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಅನಿರಿಕ್ಷಿತ ಲಾಭ ಸಿಗಲಿದೆ.ಸಮಸ್ಯೆಗಳ ಕುರಿತು ಚಿಂತೆ ಮಾಡುವುದು ಬೇಡ.ಆರೋಗ್ಯ ಪರಿಪೂರ್ಣ ಇರಲಿದೆ.ಆರ್ಥಿಕವಾಗಿ ಸದೃಢ ವಾತಾವರಣ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Gosavi samaj lathicharged Sri Ram Sene calls for bandh in Lakshmeshwara town on October 19
ಗದಗ5 ಗಂಟೆಗಳು ago

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

A man killed his wife and her lover then committed suicide
ಬೆಂಗಳೂರು7 ಗಂಟೆಗಳು ago

Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

Parvati Nair to play dual role in suspense thriller un Paravail Tamil film
ಸಿನಿಮಾ8 ಗಂಟೆಗಳು ago

Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

ಬೆಂಗಳೂರು10 ಗಂಟೆಗಳು ago

Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

Jio Cloud PC to turn home TV into computer
ಹೊಸ ಸುದ್ದಿ10 ಗಂಟೆಗಳು ago

Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

Dina Bhavishya
ಭವಿಷ್ಯ11 ಗಂಟೆಗಳು ago

Dina Bhavishya : ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿಯೊಂದು ಈ ರಾಶಿಯವರಿಗೆ ಅಚ್ಚರಿ ತರಲಿದೆ

dina bhavishya
ಭವಿಷ್ಯ2 ದಿನಗಳು ago

Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಹೊಸ ಅವಕಾಶಗಳು ಗರಿಗೆದರಲಿವೆ

karnataka Rain
ಮಳೆ2 ದಿನಗಳು ago

Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲು; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Actor Darshan
ಬೆಂಗಳೂರು2 ದಿನಗಳು ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್‌ ಕನಸು ನಚ್ಚು ನೂರು; ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ ಕೊಟ್ಟ 9 ಕಾರಣಗಳು

Karnataka Rain
ಮಳೆ2 ದಿನಗಳು ago

Karnataka Rain : ಬೆಂಗಳೂರಿನಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ; ಧರೆಗುರುಳಿದ ಬೃಹತ್‌ ಮರ, ಕಾರು ಜಖಂ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌