Dina Bhavishya : ಅತ್ಯಂತ ಪ್ರಭಾವಿ ಜನರ ಬೆಂಬಲ ಈ ರಾಶಿಯವರ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತೆ - Vistara News

ಭವಿಷ್ಯ

Dina Bhavishya : ಅತ್ಯಂತ ಪ್ರಭಾವಿ ಜನರ ಬೆಂಬಲ ಈ ರಾಶಿಯವರ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಧನಸ್ಸು ರಾಶಿಯಿಂದ ಬುಧವಾರ ರಾತ್ರಿ 10:37ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಧನಸ್ಸು ರಾಶಿಯವರು ಭೂಮಿ ಸಂಬಂಧಿ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ ಕೂಡಿಬರಲಿದೆ. ಮಿಥುನ ರಾಶಿಯವರು ಏಕಪಕ್ಷೀಯ ವ್ಯಾಮೋಹದಿಂದ ಒತ್ತಡ ಇರಲಿದೆ. ಭರವಸೆಯ ಹೊಸ ಅವಕಾಶಗಳು ತಪ್ಪದಂತೆ ನೋಡಿಕೊಳ್ಳಿ. ಆರ್ಥಿಕ ಪ್ರಗತಿ ಮಧ್ಯಮವಾಗಿರಲಿದೆ. ಆರೋಗ್ಯದಲ್ಲಿ ಕೊಂಚ ಬದಲಾವಣೆ ಆಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (11-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ.
ತಿಥಿ: ಅಷ್ಟಮಿ 23:46 ವಾರ: ಬುಧವಾರ
ನಕ್ಷತ್ರ: ಜೇಷ್ಠಾ 21:20 ಯೋಗ: ಪ್ರೀತಿ 23:53
ಕರಣ: ವಿಷ್ಟಿ (ಭದ್ರ) 11:34 ಅಮೃತಕಾಲ: ಮಧ್ಯಾಹ್ನ 12:05ರಿಂದ 01:46
ದಿನದ ವಿಶೇಷ: ಜ್ಯೇಷ್ಠದೇವಿ ಪೂಜಾ

ಸೂರ್ಯೋದಯ : 06:09   ಸೂರ್ಯಾಸ್ತ : 06:23

ರಾಹುಕಾಲ: ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅತಿರೇಕದ ಮಾತುಗಳು ಜಗಳ ಉಂಟುಮಾಡಬಹುದು. ಯಾವುದಾದರೂ ಮೂಲದಿಂದ ಆರ್ಥಿಕ ಲಾಭ ಇರಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರಾಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕುಟುಂಬದ ಆಪ್ತರಿಂದ ಆಮಂತ್ರಣ ಸಿಗಲಿದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಏಕಪಕ್ಷೀಯ ವ್ಯಾಮೋಹದಿಂದ ಒತ್ತಡ ಇರಲಿದೆ. ಭರವಸೆಯ ಹೊಸ ಅವಕಾಶಗಳು ತಪ್ಪದಂತೆ ನೋಡಿಕೊಳ್ಳಿ. ಆರ್ಥಿಕ ಪ್ರಗತಿ ಮಧ್ಯಮವಾಗಿರಲಿದೆ. ಆರೋಗ್ಯದಲ್ಲಿ ಕೊಂಚ ಬದಲಾವಣೆ ಆಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅತಿರೇಕದಲ್ಲಿ ಯಾವುದೇ ಮಾತುಗಳು ಅಪಾಯ ತರಬಹುದು. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಕೋಪದಿಂದ ಕಾರ್ಯದಲ್ಲಿ ಹಾನಿಯಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಸಂಬಂಧಿಗಳೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ. ಸಹದ್ಯೋಗಿಗಳಿಂದ ಕಿರಿಕಿರಿಯಾಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಪಾಲುದಾರಿಕೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ನಂಬಿದ ವ್ಯಕ್ತಿಗಳು ನಿಮ್ಮನ್ನು ಮೋಸಗೊಳಿಸಬಹುದು. ತಪ್ಪು ತಿಳುವಳಿಕೆ ಉಂಟಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಸಕಾರಾತ್ಮಕ ಆಲೋಚನೆಗಳಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹಳೆಯ ವಿಚಾರ ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಅಮೂಲ್ಯ ವಸ್ತುಗಳು ಕೈಗೆ ಸಿಗುವುದರಿಂದ ಸಂತಸವಾಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಭೂಮಿ ಸಂಬಂಧಿ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ ಕೂಡಿಬರಲಿದೆ. ಕುಟುಂಬದಲ್ಲಿ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮಕರ: ಭರವಸೆಯ ಹೊಸ ಜೀವನ ಶುರುವಾಗಲಿದೆ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಆರ್ಥಿಕ ಪ್ರಗತಿ ಇರಲಿದೆ. ನೀವು ಮಾಡಿದ ಕೆಲಸ ಕಾರ್ಯಗಳ ಫಲಿತಾಂಶ ಬೇರೆಯವರು ತೆಗೆದುಕೊಂಡು ಪ್ರಶಂಸೆ ಪಡುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುವುದು. ಅವಶ್ಯಕ ವಸ್ತುಗಳ ಖರೀದಿ ಮಾಡುವಿರಿ. ಅಷ್ಟೇ ಆರ್ಥಿಕ ಲಾಭ ಇರಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ, ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯದಲ್ಲಿ ತೊಡಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಹಳೆಯ ನೋವು ಉಲ್ಬಣಗೊಳ್ಳುವ ಸಾಧ್ಯತೆ ಇದೆ, ಆರೋಗ್ಯದ ಕಡೆಗೆ ಗಮನ ಇರಲಿ.ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಸಂಬಂಧಿಗಳೊಂದಿಗೆ ಮಾತುಕತೆ. ಉದ್ಯೋಗಿಗಳಿಗೆ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಹೂಡಿಕೆ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಇಂದು ಡಬಲ್‌ ಧಮಾಕ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ಮಂಗಳವಾರ ಧನಸ್ಸು ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರಿಗೆ ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣವಿದು, ಶುಭ ಸುದ್ದಿ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಮಿಥುನ ರಾಶಿಯವರು ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ಆರೋಗ್ಯ ಮಧ್ಯಮವಾಗಿರಲಿದೆ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಆರ್ಥಿಕ ಲಾಭ ಸಾಧಾರಣವಾಗಿರಲಿದೆ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರಫಲ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (10-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ.
ತಿಥಿ: ಸಪ್ತಮಿ 23:11 ವಾರ: ಮಂಗಳವಾರ
ನಕ್ಷತ್ರ: ಅನುರಾಧ 20:02 ಯೋಗ: ವಿಷ್ಕಂಭ 24:29
ಕರಣ: ಗರಜ 10:37 ಅಮೃತಕಾಲ: ಬೆಳಗ್ಗೆ 08:48 ರಿಂದ 10:32
ದಿನದ ವಿಶೇಷ: ಅಗಡಿ ಶೇಷಾಚಲ ಆರಾಧನೆ

ಸೂರ್ಯೋದಯ : 06:09   ಸೂರ್ಯಾಸ್ತ : 06:24

ರಾಹುಕಾಲ: ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣವಿದು, ಶುಭ ಸುದ್ದಿ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಶುಭ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ:6

Horoscope Today

ವೃಷಭ: ಆತ್ಮವಿಶ್ವಾಸ ಹೆಚ್ಚಾಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ಅತಿರೇಕದ ಮಾತುಗಳನ್ನಾಡಿ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯ ದಿನದ ಕೊನೆಯಲ್ಲಿ ಹದಗೆಡವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ:5

Horoscope Today

ಮಿಥುನ: ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ಆರೋಗ್ಯ ಮಧ್ಯಮವಾಗಿರಲಿದೆ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಆರ್ಥಿಕ ಲಾಭ ಸಾಧಾರಣವಾಗಿರಲಿದೆ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರಫಲ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಆರೋಗ್ಯದ ಕುರಿತು ಕಾಳಜಿ ಇರಲಿ. ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವುದು ಬೇಡ. ಆರ್ಥಿಕವಾಗಿ ಕೊಂಚ ಲಾಭ ಇರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಶುಭ ಕಾರ್ಯಗಳಿಗಾಗಿ ಖರ್ಚು ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ ಇರಲಿದೆ. ಜವಾಬ್ದಾರಿಗಳು ಹೆಚ್ಚಾಗಲಿದೆ. ಕೋಪದಿಂದ ವರ್ತಿಸುವ ಸಾಧ್ಯತೆ ಇದೆ. ಆತುರದ ಮಾತುಗಳು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಹಿರಿಯರಿಂದ ಒತ್ತಡ ಇರಲಿದೆ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರ್ಥಿಕ ಲಾಭ ಇರಲಿದೆ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ ಇದೆ. ಆಪ್ತರಿಂದ ಸಲಹೆ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ವೃಶ್ಚಿಕ: ಸಂಗಾತಿಯ ಆರೋಗ್ಯದ ಸಲವಾಗಿ ಖರ್ಚು ಮಾಡುವಿರಿ. ಸುಮ್ಮನೆ ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹೋದ್ಯೋಗಿಗಳಿಂದ ಕಿರಿಕಿರಿ ಆಗಲಿದೆ. ವ್ಯಾಪಾರ ವ್ಯವಹಾರ ಸಾಧಾರಣವಾಗಿರಲಿದೆ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರಫಲ . ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಆಪ್ತರಿಂದ ಬೆಂಬಲ ಸಿಗಲಿದೆ. ಕೆಲಸಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಆಪ್ತರಿಂದ ಹಣದ ಸಹಾಯದ ಕೋರಿಕೆ ಬರುಹುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಉತ್ಸಾಹ ಭರಿತ ಜೀವನ ಇರಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಹೂಡಿಕೆ ವ್ಯವಹಾರಗಳಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಯಾವುದಾದರೂ ಸಭೆ-ಸಮಾರಂಭಗಳಿಗೆ ಭಾಗವಹಿಸುವ ಆಮಂತ್ರಣ ಸಿಗಲಿದೆ. ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಕುಟುಂಬದ ಸದಸ್ಯರಿಗೆ ಸಲಹೆ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ:ಇತರರನ್ನು ಟೀಕಿಸುತ್ತ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮೀನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು ಇರಲಿದೆ. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ನಿಮ್ಮ ನಿರೀಕ್ಷೆಗೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರಿಂದ ಒತ್ತಡ ಇರಲಿದೆ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ದಿಢೀರ್ ಧನಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ತಲೆದೋರಲಿದೆ; ಹೂಡಿಕೆ ವ್ಯವಹಾರಗಳನ್ನು ಮಾಡ್ಬೇಡಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ಷಷ್ಠಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ವೃಶ್ಚಿಕ ರಾಶಿಯಿಂದ ಸೋಮವಾರ ಮಧ್ಯಾಹ್ನ 01:25 ಕ್ಕೆ ಧನಸ್ಸು ರಾಶಿಗೆ ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಹೆಚ್ಚಲಿದೆ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (9-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ.
ತಿಥಿ: ಷಷ್ಠಿ 21:52 ವಾರ: ಸೋಮವಾರ
ನಕ್ಷತ್ರ: ವಿಶಾಖ 18:03 ಯೋಗ: ವೈಧೃತಿ 24:30
ಕರಣ: ಕೌಲವ 08:59 ಅಮೃತಕಾಲ: ಬೆಳಗ್ಗೆ 08:20 ರಿಂದ 10:06
ದಿನದ ವಿಶೇಷ: ಸೂರ್ಯ ಷಷ್ಠಿ

ಸೂರ್ಯೋದಯ : 06:09   ಸೂರ್ಯಾಸ್ತ : 06:25

ರಾಹುಕಾಲ: ಬೆಳಗ್ಗೆ 07:41 ರಿಂದ 09:13
ಗುಳಿಕಕಾಲ: ಮಧ್ಯಾಹ್ನ 01:49 ರಿಂದ 03:21
ಯಮಗಂಡಕಾಲ: ಬೆಳಗ್ಗೆ 10:45 ರಿಂದ 12:
17

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಹೆಚ್ಚಲಿದೆ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ ಇರಲಿದೆ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ ಮಾಡುವಿರಿ. ಕುಟುಂಬದಲ್ಲಿ ಸಂಗಾತಿಯ ಬೆಂಬಲ ಸಲಹೆ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚು, ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ, ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು,ಕೀರ್ತಿ, ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ಮುಂದೆಯಾಗುವ ಕಾರ್ಯಗಳ ಬಗೆಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಣಕಾಸಿನ ಸಮಸ್ಯೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳನ್ನು ಕೇಳುವಿರಿ. ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕೊಂಚ ಮಟ್ಟಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ ಮಾಡುವಿರಿ. ಜೀವನದಲ್ಲಿ ಅಭದ್ರತೆಯು ಕಾಡಬಹುದು. ಯಾವುದನ್ನು ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ. ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 9

Horoscope Today

ಮಕರ: ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯದಲ್ಲಿ ಕೊಂಚ ಏರು-ಪೇರಾಗಲಿದೆ. ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ ಇದೆ. ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿ.ಅಗತ್ಯವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಅಮೂಲ್ಯ ವಸ್ತುಗಳ ಕುರಿತು ಲಕ್ಷ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳವಾಗಲಿದೆ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ ಇದೆ. ಮಾನಸಿಕ ನೆಮ್ಮದಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ಹಣ ಗಳಿಸುವ ವಿವಿಧ ಮಾರ್ಗಗಳು ಪುಷ್ಟಿ ನೀಡಲಿವೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಭಾನುವಾರ ವೃಶ್ಚಿಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಹಣ ಗಳಿಸುವ ವಿವಿಧ ಮಾರ್ಗಗಳು ಪುಷ್ಟಿ ನೀಡಲಿವೆ. ಅನಗತ್ಯವಾಗಿ ಇತರರ ಬಗ್ಗೆ ಮನೆಯಲ್ಲಿ ಚರ್ಚಿಸುವುದು ಬೇಡ, ಮನೆಯ ವಾತಾವರಣ ಕೆಡುವ ಸಾಧ್ಯತೆ ಇದೆ. ವೃಷಭ ರಾಶಿಯವರು ಗತಿಸಿದ ಘಟನೆಗಳ ಬಗ್ಗೆ ಚಿಂತಿಸಿ, ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಸಾಧ್ಯವಾದಷ್ಟು ತಾಳ್ಮೆಯಿಂದ ಇರಿ. ಭೂಮಿ, ಆಸ್ತಿ ಖರೀದಿ ವ್ಯವಹಾರದಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಖರ್ಚು ಹೆಚ್ಚಾಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (8-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ.
ತಿಥಿ: ಪಂಚಮಿ 19:57 ವಾರ: ಭಾನುವಾರ
ನಕ್ಷತ್ರ: ಅನುರಾಧ 15:29 ಯೋಗ: ಇಂದ್ರ 24:03
ಕರಣ: ಭವ 06:49 ದಿನದ ವಿಶೇಷ: ಖುಷಿ ಪಂಚಮಿ, ಸಂತ ಮೇರಿ ಹಬ್ಬ, ವಿದ್ಯಾವಾರಿಧಿ ತೀರ್ಥರ ಆರಾಧನೆ

ಸೂರ್ಯೋದಯ : 06:09   ಸೂರ್ಯಾಸ್ತ : 06:25

ರಾಹುಕಾಲ: ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಹಣ ಗಳಿಸುವ ವಿವಿಧ ಮಾರ್ಗಗಳು ಪುಷ್ಟಿ ನೀಡಲಿವೆ. ಅನಗತ್ಯವಾಗಿ ಇತರರ ಬಗ್ಗೆ ಮನೆಯಲ್ಲಿ ಚರ್ಚಿಸುವುದು ಬೇಡ, ಮನೆಯ ವಾತಾವರಣ ಕೆಡುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಆರೋಗ್ಯದಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ವೃಷಭ: ಗತಿಸಿದ ಘಟನೆಗಳ ಬಗ್ಗೆ ಚಿಂತಿಸಿ, ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಸಾಧ್ಯವಾದಷ್ಟು ತಾಳ್ಮೆಯಿಂದ ಇರಿ. ಭೂಮಿ, ಆಸ್ತಿ ಖರೀದಿ ವ್ಯವಹಾರದಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಖರ್ಚು ಹೆಚ್ಚಾಗಲಿದೆ. ಆರೋಗ್ಯ ಹಾಗೂ ಉದ್ಯೋಗದಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಭವಿಷ್ಯದ ಹೂಡಿಕೆ ಕುರಿತು ಯೋಚಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ದಿನದ ಮಟ್ಟಿಗೆ ಕಿರಿಕಿರಿಯಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ 2

Horoscope Today

ಕಟಕ: ಹೊಸ ವ್ಯವಹಾರದಲ್ಲಿ ತೊಡಗುವಿರಿ. ಆತುರದ ತೀರ್ಮಾನಗಳನ್ನು ಮಾಡುವುದು ಬೇಡ. ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸುವಿರಿ. ಸಂಗಾತಿಯ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ಅತಿಯಾದ ವ್ಯಾಮೋಹ ದುಃಖಕ್ಕೆ ಕಾರಣವಾಗಬಹುದು. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ನಿಮ್ಮ ಶಕ್ತಿ ಮತ್ತು ನಿಮ್ಮ ಮುಂದಿನ ಯೋಜನೆಗಳನ್ನು ಮರು ನಿರ್ಣಯಿಸುವ ಸಮಯ. ಆರೋಗ್ಯದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ ಇದೆ. ಪ್ರಯಾಣ ಬೆಳೆಸುವ ಸಾಧ್ಯತೆಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸ ಕಾರ್ಯಗಳು ನಿಧಾನಗತಿಯಲ್ಲಿರಲಿದೆ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ. ಉದ್ಯೋಗಿಗಳಿಗೆ ಶುಭಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಸಮಾರಂಭಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಜನಪ್ರೀಯತೆ ಹೆಚ್ಚಾಗಲಿದೆ. ಪ್ರವಾಸದ ಕುರಿತು ಚರ್ಚೆ ಮಾಡುವಿರಿ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅತಿಯಾದ ಚಿಂತೆ, ಒತ್ತಡ ನಿಮ್ಮ ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳನ್ನು ಕೇಳುವಿರಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದ್ದು, ಹೂಡಿಕೆಯ ಕುರಿತು ಆಲೋಚನೆ ಮಾಡುವಿರಿ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದ ಕುರಿತು ಆಲೋಚನೆ ಮಾಡುವಿರಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ವಾಹನ ಚಾಲನೆ ಮಾಡುವಾಗ ಜಾಗರೂಕತೆಯಿಂದ ಚಾಲನೆ ಮಾಡಿ, ಅಪಘಾತ ಸಂಭವ ಇದೆ. ಅವಸರದಲ್ಲಿ ಕೆಲಸ ಮಾಡುವುದು ಬೇಡ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ದಿಢೀರ್ ಪ್ರಯಾಣ ಬೆಳೆಸಬೇಕಾಗಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮೀನ: ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳು ಬೇಡ, ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಸಿಗಲಿದೆ ಶುಭ ಸುದ್ದಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ಚೌತಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ತುಲಾ ರಾಶಿಯಿಂದ ಶನಿವಾರ ಬೆಳಗ್ಗೆ 01:18 ಕ್ಕೆ ವೃಶ್ಚಿಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಆರೋಗ್ಯದಲ್ಲಿ ಪ್ರಗತಿ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಇರಲಿದೆ. ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಮೀನ ರಾಶಿಯವರು ಪ್ರೀತಿ, ಭರವಸೆ, ನಂಬಿಕೆ, ಸಹಾನುಭೂತಿ, ಆಶಾವಾದ ಮತ್ತು ನಿಷ್ಠೆಗಳಂಥ ಧನಾತ್ಮಕ ಭಾವನೆಗಳನ್ನು ಗ್ರಹಿಸಲು ಮನಸ್ಸು ಪ್ರೋತ್ಸಾಹಿಸುವುದು. ಕಾರ್ಯದಲ್ಲಿ ಪ್ರಗತಿ ಇರಲಿದೆ. ಹಿರಿಯರ ಆಶೀರ್ವಾದ ಸಿಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (7-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ.
ತಿಥಿ: ಚೌತಿ 17:36 ವಾರ: ಶನಿವಾರ
ನಕ್ಷತ್ರ: ಚಿತ್ತಾ 12:33 ಯೋಗ: ಬ್ರಹ್ಮ 23:15
ಕರಣ: ವಿಷ್ಟಿ (ಭದ್ರ) 17:36 ಅಮೃತಕಾಲ: ಬೆಳಗಿನ ಜಾವ 05:38 ರಿಂದ 07:26
ದಿನದ ವಿಶೇಷ: ಗಣೇಶ ಚತುರ್ಥಿ

ಸೂರ್ಯೋದಯ : 06:09   ಸೂರ್ಯಾಸ್ತ : 06:26

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರೋಗ್ಯದಲ್ಲಿ ಪ್ರಗತಿ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಇರಲಿದೆ. ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಕೈಗೆ ಬಂದ ತುತ್ತು ಬಾಯಿಗೆ ಬರುವ ಮುನ್ನ ಕೋಪದಿಂದ ಹದಗೆಡಲು ಹಾದಿ ಮಾಡಿಕೊಳ್ಳುವುದು ಬೇಡ, ತಾಳ್ಮೆಯಿಂದ ವರ್ತಿಸಿ. ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಆಪ್ತ ವ್ಯಕ್ತಿಗಳಿಂದ ಸಲಹೆ ಸಿಗಲಿದೆ. ಆರ್ಥಿವಾಗಿ ಬಲ ಸಿಗಲಿದೆ. ದ್ವಿಸ್ವಭಾವದರಾದ ನೀವು ಆಂತರಿಕ ಭಯದಿಂದ ಬಳಲುತ್ತಿರುವ ಹಾಗೆ ಭಾಸವಾಗುವುದು. ಆರೋಗ್ಯದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಹೊಸ ವ್ಯವಹಾರದಲ್ಲಿ ತೊಡಗುವಿರಿ. ಆತುರದ ತೀರ್ಮಾನಗಳು ಬೇಡ. ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸುವಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ಅತಿಯಾದ ವ್ಯಾಮೋಹ ದುಃಖಕ್ಕೆ ಕಾರಣವಾಗಬಹುದು. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ನಿಮ್ಮ ಶಕ್ತಿ ಮತ್ತು ನಿಮ್ಮ ಮುಂದಿನ ಯೋಜನೆಗಳನ್ನು ಮರು ನಿರ್ಣಯಿಸುವ ಸಮಯ.ಆರೋಗ್ಯದಲ್ಲಿ ಪ್ರಗತಿ ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಅತಿಥಿಗಳ ಆಗಮನ ಸಂತಸ ತರುವುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತರ ಮಾತುಗಳು ಅಗಾಧ ಪರಿಣಾಮ ಬೀರುವ ಸಾಧ್ಯತೆ ಇದೆ. ಹಣಕಾಸಿನ ವ್ಯವಹಾರದಲ್ಲಿ ಕುಂಠಿತವಾಗಲಿದೆ.ಕುಟುಂಬದ ಸದಸ್ಯರ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು. ಧೃತಿಗೆಡದೆ ಕಾರ್ಯದಲ್ಲಿ ಮುನ್ನುಗ್ಗಿ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಉದಾರ ವರ್ತನೆಯನ್ನು ಬಳಸಿ ಕೊಂಡು ಬೆರೆಯವರು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ದೈಹಿಕ ಆಯಾಸವಾಗುವುದು.ಅತಿಯಾದ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಕೆಲಸ-ಕಾರ್ಯಗಳಲ್ಲಿ ನಿಧಾನಗತಿ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 3

Horoscope Today

ಮಕರ: ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನವಿದು. ಎಂದಿಗಿಂತ ಇಂದು ಉತ್ಸಾಹದಿಂದ ಇರುವಿರಿ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಪ್ರೀತಿ ಅಂಕುರವಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಭರವಸೆಯು ನಿಮ್ಮ ಕೆಲಸದಲ್ಲಿ ಸಹಾಯ ಮಾಡುವುದು. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ವ್ಯಾಪಾರ-ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮೀನ: ಪ್ರೀತಿ, ಭರವಸೆ, ನಂಬಿಕೆ, ಸಹಾನುಭೂತಿ, ಆಶಾವಾದ ಮತ್ತು ನಿಷ್ಠೆಗಳಂಥ ಧನಾತ್ಮಕ ಭಾವನೆಗಳನ್ನು ಗ್ರಹಿಸಲು ಮನಸ್ಸು ಪ್ರೋತ್ಸಾಹಿಸುವುದು. ಕಾರ್ಯದಲ್ಲಿ ಪ್ರಗತಿ ಇರಲಿದೆ. ಹಿರಿಯರ ಆಶೀರ್ವಾದ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Dina Bhavishya
ಭವಿಷ್ಯ22 seconds ago

Dina Bhavishya : ಅತ್ಯಂತ ಪ್ರಭಾವಿ ಜನರ ಬೆಂಬಲ ಈ ರಾಶಿಯವರ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತೆ

Another chargesheet filed against Prajwal Revanna in 42nd ACMM court
ಬೆಂಗಳೂರು11 hours ago

Prajwal Revanna Case: ಗನ್ನಿಕಡ ತೋಟದ ಮನೆ ರಹಸ್ಯ; 2ನೇ ಚಾರ್ಜ್‌ಶೀಟ್‌ನಲ್ಲಿ ಪ್ರಜ್ವಲ್‌ ರೇವಣ್ಣ ಪಾಪ ಕೃತ್ಯ ಬಯಲು

Assault case Actor Dhruva Sarjas manager arrested for hitting gym trainer
ಸಿನಿಮಾ12 hours ago

Assault Case : ಹುಡುಗರನ್ನು ಬಿಟ್ಟು ಜಿಮ್‌ ಟ್ರೈನರ್‌ಗೆ ಹೊಡೆಸಿದ್ದಕ್ಕೆ ನಟ ಧ್ರುವ ಸರ್ಜಾ ಮ್ಯಾನೇಜರ್‌ ಬಂಧನ

Brother jailed for selling ganja to get his sister married
ಬೆಂಗಳೂರು16 hours ago

Drugs Seized :ಅದ್ಧೂರಿಯಾಗಿ ತಂಗಿ ಮದುವೆ ಮಾಡಲು ಗಾಂಜಾ ಮಾರಲು ಹೋಗಿ ಜೈಲುಪಾಲಾದ ಅಣ್ಣ!

Actor Chikkanna
ಸಿನಿಮಾ17 hours ago

Actor Darshan : ಚಿಕ್ಕಣ್ಣ ಇದ್ದಾಗಲೇ ರೇಣುಕಾಸ್ವಾಮಿ ಕೊಲೆ ಬಗ್ಗೆ ಚರ್ಚೆ ಆಯ್ತಾ! ಆ ದಿನ ದರ್ಶನ್‌ ಏನ್‌ ಅಂದ್ರು

Renukaswamy had sent the message not only to Pavithra Gowda but also to those star actresses of Sandalwood
ಸಿನಿಮಾ17 hours ago

Renukaswamy case : ರೇಣುಕಾಸ್ವಾಮಿ ಪವಿತ್ರಾಗೌಡಗೆ ಮಾತ್ರವಲ್ಲ ಸ್ಯಾಂಡಲ್‌ವುಡ್‌ನ ಆ ಸ್ಟಾರ್‌ ನಟಿಯರಿಗೂ ಕಳಿಸಿದ್ದನಂತೆ ಬ್ಯಾಡ್‌ ಮಸೇಜ್‌

karnataka weather Forecast
ಮಳೆ24 hours ago

Karnataka Weather : ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯ ಸಿಂಚನ; ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

Dina bhavishya
ಭವಿಷ್ಯ1 day ago

Dina Bhavishya : ಹೂಡಿಕೆ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಇಂದು ಡಬಲ್‌ ಧಮಾಕ

kodi swamiji bhavishya
ಹಾಸನ1 day ago

Kodi Mutt Swamiji: ಮತ್ತೆ ಪ್ರಕೃತಿ ವಿಕೋಪಗಳು ಸಂಭವಿಸುತ್ತೆ;ಸರ್ಕಾರಕ್ಕೆ ಕಂಟಕನಾ! ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ

Ibbani thabbida ileyali Film Review by Shivaraj DNS
ಸ್ಯಾಂಡಲ್ ವುಡ್1 day ago

Ibbani thabbida ileyali :ಇಬ್ಬನಿ ತಬ್ಬಿದ ಇಳೆಯಲಿ; ಪ್ರೇಮಕಾವ್ಯವನ್ನು ತಬ್ಬಿದ ನಿರ್ದೇಶಕ-ತಬ್ಬಿಬ್ಬಾದ ಪ್ರೇಕ್ಷಕ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್2 weeks ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 weeks ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ3 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 month ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 month ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 month ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌