Site icon Vistara News

Horoscope Today | ಆಷಾಢ ತದಿಗೆಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೀಗಿದೆ

horoscope today

ಇಂದಿನ ಪಂಚಾಂಗ

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.

ತಿಥಿ: ತದಿಗೆ 15:16 ವಾರ: ಶನಿವಾರ
ನಕ್ಷತ್ರ: ಆಶ್ಲೇಷಾ 30:28 ಯೋಗ: ಹರ್ಷಣ 11:30
ಕರಣ: ಗರಜ 15:16 ದಿನ ವಿಶೇಷ: ನವಲಗುಂದ ನಾಗಲಿಂಗರ ಪುಣ್ಯದಿನ

ಸೂರ್ಯೋದಯ: 0೬.೦೩  ಸೂರ್ಯಾಸ್ತ: 07.೦೦

ರಾಹು ಕಾಲ : ಪ್ರಾತಃ ಕಾಲ 9.00 ರಿಂದ 10.30
ಗುಳಿಕಕಾಲ:  ಪ್ರಾತಃ ಕಾಲ  6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ದಿನದ ಮಟ್ಟಿಗೆ ಒತ್ತಡ ಉಂಟುಮಾಡುವ ವಿಚಾರಗಳಿಂದ ಮಾನಸಿಕ ನೆಮ್ಮದಿ ಕಡಿಮೆ. ಆರ್ಥಿಕ ಪ್ರಗತಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ವೃಷಭ: ಶೀಘ್ರ ಕೋಪದಿಂದ ವರ್ತಿಸಿ, ವಾತಾವರಣ ಹದಗೆಡಲು ಕಾರಣವಾಗುವುದು ಬೇಡ. ಮನೆಯಲ್ಲಿನ ಸದಸ್ಯರು ತಮಗೆ ಅಸಹಕಾರ ನೀಡವ ಸಾಧ್ಯತೆ. ಆರೋಗ್ಯ ಮಧ್ಯಮ. ಖರ್ಚು ಹೆಚ್ಚಾದಿತು. ಕೌಟುಂಬಿಕಶಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

ಮಿಥುನ: ನಿಮ್ಮ ಆಕರ್ಷಕ ವ್ಯಕ್ತಿತ್ವ ಇತರರ ಗಮನ ಸೆಳೆಯುದು. ಹಣಕಾಸು ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ, ಖರ್ಚು ಹೆಚ್ಚಾಗಲಿದೆ. ಪ್ರಯತ್ನ ವಿಫಲ. ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಉತ್ತಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಕಟಕ: ಒತ್ತಡದ ಮಧ್ಯೆಯೂ ಕಾರ್ಯದಲ್ಲಿ ಯಶಸ್ಸು, ಕೀರ್ತಿ ಸಿಗುವುದು. ಹಣದ ಹರಿವು ಹೆಚ್ಚಾಗಲಿದೆ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಆರೋಗ್ಯ ಉತ್ತಮ. ಆಪ್ತರನ್ನು ಭೇಟಿ ಮಾಡುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಸಿಂಹ: ಏಕಾಗ್ರತೆಗೆ ಭಂಗ ತರುವ ಸಾಧ್ಯತೆಗಳು ಹೆಚ್ಚು. ಆರೋಗ್ಯ ಪರಿಪೂರ್ಣ. ಮನೆಯಲ್ಲಿ ವಿನಾಕಾರಣ ಕಲಹಗಳು ನಡೆಯುವ ಸಾಧ್ಯತೆ. ತಾಳ್ಮಯಿಂದ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

ಕನ್ಯಾ: ಶ್ರಮದಿಂದಾಗಿ ಆಯಾಸ, ಒತ್ತಡ ಉಂಟುಮಾಡುವ ಸಾಧ್ಯತೆ. ದಿನದ ಮಟ್ಟಿಗೆ ವಿಶ್ರಾಂತಿ ಅತ್ಯಾವಶ್ಯಕ. ಮನೆಯಲ್ಲಿ ಮಾತಿಗೆ ಮಾತು ಬೆಳೆಸುವುದು ಬೇಡ. ಉದ್ಯೋಗಿಗಳಿಗೆ ಸ್ವಲ್ಪ ಮಟ್ಟಿಗೆ ಒತ್ತಡ ಹೆಚ್ಚಾಗಲಿದೆ. ಆರೋಗ್ಯ ಮಧ್ಯಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ತುಲಾ: ಸಕಾರಾತ್ಮಕ ಆಲೋಚನೆಗಳು ಸದಾ ಯಶಸ್ಸು ತಂದು ಕೊಡುವುದು. ಹಣಕಾಸು ಹಾಗೂ ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ:

ವೃಶ್ಚಿಕ: ಆಕರ್ಷಕ ವರ್ತನೆ ಇತರರ ಗಮನ ಸೆಳೆಯುವುದು.
ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ, ಹಣದ ಹರಿವು ಹೆಚ್ಚಾಗಲಿದೆ. ಕುಟುಂಬದ ಸದಸ್ಯರ ವರ್ತನೆ ನಿಮಗೆ ಕೋಪ ತರಿಸಬಹುದು. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಧನಸ್ಸು: ಯಾವುದಾದರೂ ಸುದ್ದಿ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆ. ಕುಟುಂಬದ ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ಆರ್ಥಿಕ ಲಾಭ. ವ್ಯಾಪರ ವ್ಯವಹಾರದಲ್ಲಿ ಪ್ರಗತಿ. ಅಪರಿಚಿತರೊಂದಿಗೆ ವಾದಕ್ಕಿಳಿಯುವುದು ಬೇಡ. ಆರೋಗ್ಯ ಉತ್ತಮ, ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

ಮಕರ: ಒತ್ತಡದ ಮಧ್ಯೆಯೂ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಾಧಿಸುವಿರಿ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಮಾನಸಿಕ ಆರೋಗ್ಯ ಹದಗೆಡುವ ಸಾಧ್ಯತೆ. ಅಪೇಕ್ಷಿತ ವಿಷಯದ ಕುರಿತು ಚರ್ಚೆ, ಕುಟುಂಬದ ಸದಸ್ಯರ ಮಧ್ಯೆ ಕಲಹ ಮೂಡುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ:

ಕುಂಭ: ಜವಾಬ್ದಾರಿಗಳು ಹೆಚ್ಚಾಗಲಿದೆ. ಸಹನೆ ಮಿತಿಮೀರಿ ಕೋಪಗೊಳ್ಳುವ ಸಾಧ್ಯತೆ. ಗೌಪ್ಯ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ದಿನದ ಮಟ್ಟಿಗೆ ಖರ್ಚು. ಆರೋಗ್ಯದ ಕಾಳಜಿ ಅವಶ್ಯ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ:

ಮೀನ: ಹಳೆಯ ವ್ಯಾಧಿಯು ಉಲ್ಬಣಗೊಳ್ಳುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಪ್ರಯಾಣದಿಂದ ದಿನದ ಮಟ್ಟಿಗೆ ಖರ್ಚು. ನಿಮ್ಮ ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

Exit mobile version