Site icon Vistara News

Horoscope Today | ಮಕರ ರಾಶಿಯವರಿಗೆ ಇಂದು ಒಳ್ಳೆಯ ದಿನ; ನಿಮ್ಮ ರಾಶಿ ಭವಿಷ್ಯ ಹೇಗಿದೆ?

horoscope today read your daily horoscope predictions for may 05, 2023

ಇಂದಿನ ಪಂಚಾಂಗ

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.

ತಿಥಿ: ಅಷ್ಟಮಿ 19:27 ವಾರ: ಗುರುವಾರ
ನಕ್ಷತ್ರ: ಹಸ್ತಾ 12:18 ಯೋಗ: ಪರಿಘ 10:36
ಕರಣ: ವಿಷ್ಟಿ (ಭದ್ರ) 07:43 ದಿನ ವಿಶೇಷ: ವಿಶ್ವ ಕ್ಷಮೆ ದಿನ

ಸೂರ್ಯೋದಯ: 0೬.೦೩  ಸೂರ್ಯಾಸ್ತ: 07.೦೦

ರಾಹು ಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ:  ಪ್ರಾತಃ ಕಾಲ 9.00 ರಿಂದ 10.30
ಯಮಗಂಡಕಾಲ: ಪ್ರಾತಃ ಕಾಲ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಆರೋಗ್ಯದಲ್ಲಿ ಪ್ರಗತಿ. ವ್ಯಾಪಾರ ವ್ಯವಹಾರದಲ್ಲಿ ಲಾಭ. ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

ವೃಷಭ: ಆರೋಗ್ಯದಲ್ಲಿ ಪ್ರಗತಿ. ವ್ಯಾಪಾರ ವ್ಯವಹಾರದಲ್ಲಿ ಲಾಭ.
ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

ಮಿಥುನ: ಆಪ್ತ ವ್ಯಕ್ತಿಗಳಿಂದ ಸಲಹೆ ಸಿಗಲಿದೆ. ಆರ್ಥಿವಾಗಿ ಬಲ ಸಿಗಲಿದೆ. ವ್ಯವಹಾರದಲ್ಲಿ ಇಂದು ಯಶಸ್ಸು ಹೆಚ್ಚು. ದ್ವಿಸ್ವಭಾವದರಾದ ನೀವು ಆಂತರಿಕ ಭಯದಿಂದ ಬಳಲುತ್ತಿರುವ ಹಾಗೆ ಭಾಸವಾಗುವುದು. ಉದ್ಯೋಗದಲ್ಲಿ ಶುಭಫಲ ಹೆಚ್ಚು. ಆರೋಗ್ಯದಲ್ಲಿ ಪ್ರಗತಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ:

ಕಟಕ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಹೊಸ ವ್ಯವಹಾರದಲ್ಲಿ ತೊಡಗುವಿರಿ. ಆತುರದ ತಿರ್ಮಾನಗಳು ಬೇಡ. ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸುವಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಸಿಂಹ: ಅತಿಯಾದ ವ್ಯಾಮೋಹ ದುಃಖಕ್ಕೆ ಕಾರಣವಾಗ ಬಹುದು. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ನಿಮ್ಮ ಶಕ್ತಿ ಮತ್ತು ನಿಮ್ಮ ಮುಂದಿನ ಯೋಜನೆಗಳನ್ನು ಮರು ನಿರ್ಣಯಿಸುವ ಸಮಯ. ಆರೋಗ್ಯದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಕನ್ಯಾ: ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಅತಿಥಿಗಳ ಆಗಮನ ಸಂತಸ ತರುವುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

ತುಲಾ: ಆಪ್ತರ ಮಾತುಗಳು ಅಗಾದ ಪರಿಣಾಮ ಬೀರುವ ಸಾಧ್ಯತೆ. ಹಣಕಾಸ ವ್ಯವಹಾರದಲ್ಲಿ ಕುಂಠಿತ. ಕುಟುಂಬದ ಸದಸ್ಯರ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು. ದೃತಿಗೆಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ವೃಶ್ಚಿಕ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ. ಅನಗತ್ಯ ಖರ್ಚುಗಳು ಹೆಚ್ಚಾಗುವ ಸಾಧ್ಯತೆ. ನಿಮ್ಮ ಉದಾರ ವರ್ತನೆಯನ್ನು ಬಳಸಿ ಕೊಂಡು ಬೆರೆಯವರು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ. ಉದ್ಯೋಗದಲ್ಲಿ ಮಿಶ್ರಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ:

ಧನಸ್ಸು: ದೈಹಿಕ ಆಯಾಸವಾಗುವುದು. ಅತಿಯಾದ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ. ಕೆಲಸಕಾರ್ಯಗಳಲ್ಲಿ ನಿಧಾನ. ಉದ್ಯೋಗದಲ್ಲಿ ಮಿಶ್ರಫಲ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ:

ಮಕರ: ಆರೋಗ್ಯದ ದೃಷ್ಟಿಯಿಂದ ಉತ್ತಮವಾದ ದಿನ. ಎಂದಿಗಿಂತ ಇಂದು ಉತ್ಸಾಹದಿಂದ ಇರುವಿರಿ. ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ. ಪ್ರೀತಿ ಅಂಕುರವಾಗುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

ಕುಂಭ: ಭರವಸೆಯು ನಿಮ್ಮ ಕೆಲಸದಲ್ಲಿ ಸಹಾಯ ಮಾಡುವುದು. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ವ್ಯಾಪಾರ-ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುವುದು. ಕೌಟುಂಬಿಕವಾಗಿ ಶುಭ ಫಲ. ಆರೋಗ್ಯ ಉತ್ತಮ. ಉದ್ಯೋಗದಲ್ಲಿ ಮಿಶ್ರಫಲ.
ಅದೃಷ್ಟ ಸಂಖ್ಯೆ:

ಮೀನ: ಪ್ರೀತಿ, ಭರವಸೆ, ನಂಬಿಕೆ, ಸಹಾನುಭೂತಿ, ಆಶಾವಾದ ಮತ್ತು ನಿಷ್ಠೆಗಳಂಥ ಧನಾತ್ಮಕ ಭಾವನೆಗಳನ್ನು ಗ್ರಹಿಸಲು ಮನಸ್ಸು ಪ್ರೋತ್ಸಾಹಿಸುವುದು. ಕಾರ್ಯದಲ್ಲಿ ಪ್ರಗತಿ. ಹಿರಿಯರ ಆಶೀರ್ವಾದ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

Exit mobile version