Site icon Vistara News

Horoscope Today : ಮೀನ ರಾಶಿಯವರಿಗೆ ಉತ್ತಮ ಆರೋಗ್ಯ; ಇಂದು ನಿಮ್ಮ ಭವಿಷ್ಯ ಹೇಗಿದೆ?

horoscope today

ಇಂದಿನ ಭವಿಷ್ಯ

ಇಂದಿನ ಪಂಚಾಂಗ (10-04-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.

ತಿಥಿ: ಚೌತಿ 08:36 ವಾರ: ಸೋಮವಾರ
ನಕ್ಷತ್ರ: ಅನುರಾಧ 13:38 ಯೋಗ: ವ್ಯತಿಪಾತ 20:09
ಕರಣ: ಬಾಲವ 08:36 ಇಂದಿನ ವಿಶೇಷ: ವಿಶ್ವ ಹೋಮಿಯೋಪತಿ ದಿನ
ಅಮೃತಕಾಲ: ಮಂಗಳವಾರದ ಮುಂಜಾನೆ 04 ಗಂಟೆ 25 ನಿಮಿಷದಿಂದ 05 ಗಂಟೆ 59 ನಿಮಿಷದವರೆಗೆ.

ಸೂರ್ಯೋದಯ : 06:10 ಸೂರ್ಯಾಸ್ತ : 06:32

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಇಂದು ನಿಮ್ಮನ್ನು ಅನೇಕ ಒತ್ತಡಗಳು ಆವರಿಸುವ ಸಾಧ್ಯತೆ. ಇತರರ ಮೇಲೆ ವಿನಾ ಕಾರಣ ಹಗೆ ಸಾಧಿಸಲು ಹೋಗಿ ಮಾನಸಿಕ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಆರ್ಥಿಕವಾಗಿ ಸಮಸ್ಯೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಕೊಂಚ ಮಟ್ಟಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ವೃಷಭ: ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯಕ. ವಿನಾ ಕಾರಣ ಎಲ್ಲದಕ್ಕೂ ಮೂಗು ತೂರಿಸುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಹೂಡಿಕೆಯ ಕುರಿತು ಆಲೋಚನೆ. ಆಪ್ತರ ಆರೋಗ್ಯ ವಿಚಾರಣೆ. ಉದ್ಯೋಗಿಗಳಿಗೆ ಮಿಶ್ರ ಫಲ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ, ಆರ್ಥಿಕ ಲಾಭ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಮಿಥುನ: ಕೆಲಸ ಕಾರ್ಯಗಳಲ್ಲಿ ಮಂದಗತಿ. ಆರೋಗ್ಯ ಮಧ್ಯಮ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ. ಆರ್ಥಿಕ ಲಾಭ ಸಾಧಾರಣ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರ ಫಲ. ಉದ್ಯೋಗಿಗಳಿಗೆ ಇಂದು ಹೆಚ್ಚಿದ ಕೆಲಸದ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಕಟಕ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಸಿಂಹ: ಆರೋಗ್ಯದ ಕುರಿತು ಕಾಳಜಿ ಇರಲಿ. ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವುದು ಬೇಡ. ಆರ್ಥಿಕವಾಗಿ ಕೊಂಚ ಲಾಭ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಕನ್ಯಾ: ಶುಭ ಕಾರ್ಯಗಳಿಗಾಗಿ ಖರ್ಚು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ. ಜವಾಬ್ದಾರಿಗಳು ಹೆಚ್ಚಾಗಲಿದೆ. ನೀವಿಂದು ಒತ್ತಡಕ್ಕೊಳಗಾಗಿ ಕೋಪದಿಂದ ವರ್ತಿಸುವ ಸಾಧ್ಯತೆ. ಆತುರದಲ್ಲಿ ಯಾವುದೇ ಮಾತುಗಳನ್ನು ಆಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಆರೋಗ್ಯ ಪರಿಪೂರ್ಣ. ಕುಟುಂಬದ ಹಿರಿಯರಿಂದ ಒತ್ತಡ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಆರ್ಥಿಕ ಲಾಭ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ. ಆಪ್ತರಿಂದ ಸಲಹೆ ಸಹಕಾರ ದೊರೆಯಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ವೃಶ್ಚಿಕ: ಸಂಗಾತಿಯ ಆರೋಗ್ಯದ ಸಲವಾಗಿ ಖರ್ಚು. ವೃತಾ ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹೋದ್ಯೋಗಿಗಳಿಂದ ಕಿರಿಕಿರಿ. ವ್ಯಾಪಾರ ವ್ಯವಹಾರ ಸಾಧಾರಣ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ಧನಸ್ಸು: ನಿಮ್ಮೆಲ್ಲಾ ಕೆಲಸ ಕಾರ್ಯಗಳಿಗೆ ಆಪ್ತರಿಂದ ಬೆಂಬಲ. ಹಿಡಿದ ಕೆಲಸಗಳಲ್ಲಿ ಪ್ರಗತಿ. ಆಪ್ತರಿಂದ ಹಣದ ಸಹಾಯದ ಕೋರಿಕೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಮಕರ: ನಿಮ್ಮದಿಂದು ಉತ್ಸಾಹ ಭರಿತ ಜೀವನ. ಆರ್ಥಿಕವಾಗಿ ಲಾಭ. ಹೂಡಿಕೆ ವ್ಯವಹಾರಗಳಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ. ಯಾವುದಾದರೂ ಸಭೆ-ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ಹೊಸ ಭರವಸೆಗಳು ನಿಮ್ಮಲ್ಲಿ ಮೂಡಲಿವೆ. ಆಪ್ತರೊಂದಿಗೆ ಮಾತುಕತೆ. ಕುಟುಂಬದ ಸದಸ್ಯರಿಂದ ಸಲಹೆ ಸಹಕಾರ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಕುಂಭ: ಇತರರನ್ನು ಟೀಕಿಸುತ್ತ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ. ಪ್ರಯಾಣ ಸಾಧ್ಯತೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಮೀನ: ಆರೋಗ್ಯ ಪರಿಪೂರ್ಣ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ಕುಟುಂಬದ ಸದಸ್ಯರಿಂದ ಒತ್ತಡ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣ. ದಿಢೀರ್‌ ಧನ ಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : Astrology Answers : ನನ್ನ ಮಗನ ವಿದ್ಯಾಭ್ಯಾಸ ಹೇಗಿದೆ? ಹಣದ ಸಮಸ್ಯೆ ಬಗೆ ಹರಿಯುವುದೇ?

Exit mobile version