horoscope today read your daily horoscope predictions for april 16, 2023Horoscope Today : ಸಿಂಹ ರಾಶಿಯವರ ಬಹು ದಿನದ ಕನಸು ನನಸಾಗಲಿದೆ; ನಿಮ್ಮ ಭವಿಷ್ಯ ಹೇಗಿರಲಿದೆ? - Vistara News

ಪ್ರಮುಖ ಸುದ್ದಿ

Horoscope Today : ಸಿಂಹ ರಾಶಿಯವರ ಬಹು ದಿನದ ಕನಸು ನನಸಾಗಲಿದೆ; ನಿಮ್ಮ ಭವಿಷ್ಯ ಹೇಗಿರಲಿದೆ?

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ಏಕಾದಶಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today ) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (16-04-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.

ತಿಥಿ: ಏಕಾದಶಿ 18:13 ವಾರ: ಭಾನುವಾರ
ನಕ್ಷತ್ರ: ಶತತಾರ 28:05 ಯೋಗ: ಶುಕ್ಲ 24:11
ಕರಣ: ಭವ 07:29/ ಬಾಳವ 18:13 ಇಂದಿನ ವಿಶೇಷ: ವರೂಥಿನೀ ಏಕಾದಶಿ
ಅಮೃತಕಾಲ: ರಾತ್ರಿ 09 ಗಂಟೆ 26 ನಿಮಿಷದಿಂದ 10 ಗಂಟೆ 55 ನಿಮಿಷದವರೆಗೆ.

ಸೂರ್ಯೋದಯ : 06:07 ಸೂರ್ಯಾಸ್ತ : 06:32

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ನಿಮ್ಮ ವರ್ತನೆ ಇತರರ ಮೇಲೆ ಒತ್ತಡ ಉಂಟುಮಾಡುವ ಸಾಧ್ಯತೆ. ಹಣಕಾಸು ಪ್ರಗತಿ ಉತ್ತಮ. ಧಾರ್ಮಿಕ ವ್ಯಕ್ತಿಗಳ ಭೇಟಿ, ಕ್ಷೇತ್ರ ದರ್ಶನ ಮಾಡುವ ಸಾಧ್ಯತೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು. ಕೌಟುಂಬಿಕವಾಗಿ ಸಾಧಾರಣ ಫಲ
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದ್ವೇಷದ ಭಾವನೆ ನಿಮ್ಮ ಮನಸ್ಸಿಗೆ ಅಸಮಾಧಾನ ತರುವುದರೊಂದಿಗೆ ಒತ್ತಡ ಉಂಟು ಮಾಡುವ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಮೌನದಿಂದ ಇರುವುದು ಒಳಿತು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ನಿಮ್ಮ ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗುವವು. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ. ಅನಾವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮ. ಕೌಟುಂಬಿಕವಾಗಿ ಇಂದು ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಒತ್ತಡ, ಆರೋಗ್ಯದಲ್ಲಿ ವ್ಯತ್ಯಾಸ. ಆರ್ಥಿಕ ಪ್ರಗತಿ .ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಉದ್ಯೋಗದಲ್ಲಿ ಯಶಸ್ಸು ಪಡೆಯುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಸಂತೋಷದಿಂದ ಇದ್ದು, ಇತರರೊಂದಿಗೆ ಸಂತಸ ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಆತುರದಲ್ಲಿ ಇತರರನ್ನು ಟೀಕೆ ಮಾಡುವುದು ಬೇಡ. ಉದ್ಯೋಗದಲ್ಲಿ ನಿಮಗಿಂದು ಎಲ್ಲರ ಸಹಕಾರ ದೊರೆಯಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸಿಗೆ ನೋವುಂಟು ಮಾಡುವುದು ಬೇಡ, ಆಲೋಚಿಸಿ ಮಾತನಾಡಿ. ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಸರಿಯಲ್ಲ, ಇದರಿಂದ ಇತರರ ಮನಸ್ಸು ಘಾಸಿಯಾಗುವುದು. ಆಧ್ಯಾತ್ಮದ ಹಾದಿ ದಾರಿ ತೋರಿತು. ಶ್ರೀ ಗುರು ದತ್ತಾತ್ರೇಯನನ್ನು ಆರಾಧಿಸಿ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಸಮಯ ನೀಡುವಿರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಭೂಮಿ, ಆಸ್ತಿ ಖರೀದಿಗೆ ಸಂಬಂಧಿಸಿದಂತೆ ಆಲೋಚನೆ ಮಾಡುವಿರಿ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ದೀರ್ಘಕಾಲದ ಪ್ರಯಾಣ ಮಾಡುವ ಸಾಧ್ಯತೆ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮ. ಇಂದು ಉದ್ಯೋಗದಲ್ಲಿ ಹಿಡಿದ ಕೆಲಸ ಪೂರ್ಣಗೊಳಿಸುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು. ಮುಂಗೋಪದಿಂದ ನಷ್ಟ ಸಾಧ್ಯತೆ. ಸ್ನೇಹಿತರ ಸಲಹೆ ಸಹಕಾರ ಸಿಗುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಆಲಸ್ಯದಿಂದ ಕಾರ್ಯ ಹಾನಿ. ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಸೃಜನಾತ್ಮಕವಾಗಿ ಕೆಲಸ ಮಾಡಿ. ಕುಟುಂಬದ ಸದಸ್ಯರೊಂದಿಗೆ ವಿಹಾರಕ್ಕೆ ಹೋಗುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ. ದಿನ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : Vastu Tips : ಮನೆಯ ಈ ದಿಕ್ಕಿಗೆ ಕಿಟಕಿ ಇದ್ದರೆ ಆರ್ಥಿಕ ಲಾಭ, ಸಮೃದ್ಧಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

State Education Policy: 3 ವರ್ಷದ ಪದವಿಗೆ ರಾಜ್ಯ ಸರ್ಕಾರ ಅಸ್ತು; ಎಸ್‌ಇಪಿ ಆಯೋಗದ ಶಿಫಾರುಸುಗಳ ಅನ್ವಯ ಆದೇಶ

State Education Policy: 2024-25ನೇ ಶೈಕ್ಷಣಿಕ ಸಾಲಿನಿಂದ ಪದವಿ ಕಾರ್ಯಕ್ರಮಗಳಿಗೆ ಸಂಬಂಧಪಟ್ಟಂತೆ ರಾಜ್ಯ ಶಿಕ್ಷಣ ನೀತಿ ಆಯೋಗವು ನೀಡಿರುವ ಮಧ್ಯಂತರ ವರದಿಗಳ ಶಿಫಾರಸುಗಳ ಅನ್ವಯ ಪದವಿ ಅವಧಿ ಹಾಗೂ ಪಠ್ಯಕ್ರಮ ರಚನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

VISTARANEWS.COM


on

State Education Policy
Koo

ಬೆಂಗಳೂರು: ರಾಜ್ಯ ಶಿಕ್ಷಣ ನೀತಿ ಆಯೋಗದ (State Education Policy) ಮಧ್ಯಂತರ ವರದಿ ಅನ್ವಯ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ವರದಿಯ ಶಿಫಾರಸುಗಳ ಆಧಾರದ ಮೇಲೆ ಪದವಿ ಅವಧಿ ಮತ್ತು ಪಠ್ಯಕ್ರಮ ರಚನೆಯಲ್ಲಿ ಕೆಲ ಮಾರ್ಪಾಡು ಮಾಡಲಾಗಿದೆ. ಇದರಲ್ಲಿ ಪ್ರಮುಖವಾಗಿ 4 ವರ್ಷಗಳ ಪದವಿಯನ್ನು ಕೈಬಿಟ್ಟು, ಈ ಹಿಂದೆ ಇದ್ದ ಮೂರು ವರ್ಷಗಳ ಪದವಿಯನ್ನೇ ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದ ಉನ್ನತ ಶಿಕ್ಷಣ ಇಲಾಖೆಯಡಿ ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ 2021-22ನೇ ಶೈಕ್ಷಣಿಕ ವರ್ಷದಿಂದ ಅಗತ್ಯ ಮಾರ್ಗಸೂಚಿಗಳನುಸಾರ ಅನುಷ್ಠಾನಗೊಳಿಸಲಾಗಿತ್ತು. ಚುನಾವಣಾ ಪೂರ್ವದಲ್ಲಿ ಎನ್‌ಇಪಿ ರದ್ದು ಪಡಿಸುವುದಾಗಿ ಘೋಷಿಸಿದ್ದ ಕಾಂಗ್ರೆಸ್‌, ಅಧಿಕಾರಕ್ಕೆ ಬಂದ ಆರಂಭದಲ್ಲಿ ಪ್ರೊ. ಸುಖ್‌ದೇವ್‌ ಥೋರಟ್‌ ನೇತೃತ್ವದಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗ ರಚಿಸಿತ್ತು. ಆಯೋಗವು ಇತ್ತೀಚೆಗೆ ಸಲ್ಲಿಸಿದ ಮಧ್ಯಂತರ ವರದಿಯ ಶಿಫಾರಸುಗಳ ಅನ್ವಯ ಪದವಿ ಅವಧಿ ಮತ್ತು ಪಠ್ಯಕ್ರಮ ರಚನೆಯಲ್ಲಿ ರಾಜ್ಯ ಸರ್ಕಾರ ಕೆಲ ಮಾರ್ಪಾಡುಗಳನ್ನು ಮಾಡಿದೆ.

ಆದೇಶದಲ್ಲಿ ಏನಿದೆ?

ರಾಜ್ಯದ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣವನ್ನು ಸೂಕ್ಷ್ಮವಾಗಿ ಪರಾಮರ್ಶಿಸಿ ಶಿಕ್ಷಣ ನೀತಿಯನ್ನು ರೂಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಪ್ರೊ.ಸುಖದೇವ್ ಥೋರಟ್ ರವರ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಿರುತ್ತದೆ. ಈ ನೀತಿಯು ರಾಜ್ಯದ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣದಲ್ಲಿ ನೋಂದಣಿಯನ್ನು ವೃದ್ಧಿಸಲು, ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು, ಪ್ರತಿಯೊಬ್ಬರಿಗೂ ಗುಣಾತ್ಮಕ ಶಿಕ್ಷಣದಲ್ಲಿ ಸಮಾನ ಅವಕಾಶ ಕಲ್ಪಿಸಲು, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಜ್ಞಾನವನ್ನು ಸದೃಢಗೊಳಿಸಲು, ಶಾಲಾ ಹಾಗೂ ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶವನ್ನು ಕಲ್ಪಿಸಲು ಮತ್ತು ಪ್ರಜಾಸತ್ತಾತ್ಮಕ ಮತ್ತು ನಾಗರೀಕ/ನೈತಿಕ ಮೌಲ್ಯಗಳನ್ನು ಬೆಳೆಸುವ ಗುರಿ ಹೊಂದಿದೆ.

ಇದನ್ನೂ ಓದಿ | Press Freedom: ಚೀನಾ ಸೇರಿದಂತೆ ಈ ದೇಶಗಳು ಪತ್ರಕರ್ತರಿಗೆ ಸುರಕ್ಷಿತವಲ್ಲ

ಆಯೋಗವು ಆಗಸ್ಟ್ 2024ರಲ್ಲಿ ಅಂತಿಮ ವರದಿಯನ್ನು ಸಲ್ಲಿಸಲಿದ್ದು, ಪ್ರಸ್ತುತ ಕೆಲವು ಶಿಫಾರಸುಗಳೊಂದಿಗೆ ಮಧ್ಯಂತರ ವರದಿ ಸಲ್ಲಿಸಿದೆ. ಸರ್ಕಾರವು ಆಗಸ್ಟ್ 2021ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕಾಗಿ ಆದೇಶವನ್ನು ಹೊರಡಿಸಿತ್ತು. ರಾಜ್ಯ ಶಿಕ್ಷಣ ನೀತಿ ಆಯೋಗದ ಮಧ್ಯಂತರ ವರದಿಯ ಶಿಫಾರಸುಗಳ ಆಧಾರದ ಮೇಲೆ ಪದವಿ ಅವಧಿ ಮತ್ತು ಪಠ್ಯಕ್ರಮ ರಚನೆಯಲ್ಲಿ ಕೆಲವೊಂದು ಮಾರ್ಪಾಡುಗಳನ್ನು ಸೂಚಿಸಿದೆ.

ರಾಜ್ಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಪದವಿ ಕೋರ್ಸ್‌ಗಳಿಗೆ ಸಂಯೋಜನೆ ಹಾಗೂ ಪ್ರವೇಶಾತಿ ಪ್ರಕ್ರಿಯೆಯನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಯಾವುದೇ ವಿಳಂಬವಿಲ್ಲದೆ ಈ ಪ್ರಕ್ರಿಯೆಯನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲಾಗುವುದು. 2024-25ರ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ ಕೆಳಕಂಡಂತೆ ಕೆಲವು ಬದಲಾವಣೆಗಳನ್ನು ಪ್ರಸ್ತಾಪಿಸಲಾಗಿದೆ.

2024-25ನೇ ಶೈಕ್ಷಣಿಕ ವರ್ಷಕ್ಕೆ ಕಾಲಾವಧಿ ಮತ್ತು ಪಠ್ಯಕ್ರಮದಲ್ಲಿ ಪ್ರಸ್ತಾಪಿಸಲಾಗಿರುವ ಬದಲಾವಣೆಗಳು:

ಆಯೋಗದ ಮಧ್ಯಂತರ ವರದಿಯ ಶಿಫಾರಸುಗಳನ್ನು ಆಧರಿಸಿ, ಸರ್ಕಾರವು ಉನ್ನತ ಶಿಕ್ಷಣದ ಪದವಿ ಕಾರ್ಯಕ್ರಮದಲ್ಲಿ ಮತ್ತು ಎಲ್ಲ ಸಾರ್ವಜನಿಕ ವಿಶ್ವವಿದ್ಯಾಲಯಗಳ ಹಾಗೂ ಸಂಯೋಜಿತ ಕಾಲೇಜುಗಳ ಪಠ್ಯಕ್ರಮದಲ್ಲಿ ಕೆಳಕಂಡ ಬದಲಾವಣೆಗಳನ್ನು ತರಲು ಉದ್ದೇಶಿಸಿದೆ.

1.ಪದವಿ ಕಾರ್ಯಕ್ರಮದ ಕಾಲಾವಧಿ: ಸ್ನಾತಕ ಪದವಿ ಕಾರ್ಯಕ್ರಮದ ಕಾಲಾವಧಿ ಕೇವಲ 3 ವರ್ಷಗಳು ಮಾತ್ರ ಆಗಿದ್ದು, ನಾಲ್ಕು ವರ್ಷದ ಪದವಿ ಕಾರ್ಯಕ್ರಮವನ್ನು ಪ್ರಾರಂಭಿಸುವ ಆಯ್ಕೆ ಇರುವುದಿಲ್ಲ. ಈ ಮೊದಲು ನಾಲ್ಕು ವರ್ಷದ ಪದವಿಯು ಆಯ್ಕೆಯಾಗಿತ್ತು.
2. ಮೂರು ವರ್ಷಗಳ ಪದವಿ ಕಾರ್ಯಕ್ರಮಕ್ಕೆ ಪಠ್ಯಕ್ರಮದ ಸ್ವರೂಪ: ಮೂರು ಬೇರೆಬೇರೆ ಪದವಿ ಪಠ್ಯಕ್ರಮದ ಚೌಕಟ್ಟುಗಳನ್ನು (CFW) ಪ್ರಸ್ತಾಪಿಸಿ ಅಂಗೀಕರಿಸಲಾಗಿದ್ದು, ಅವು ಈ ಕೆಳಗಿನಂತಿವೆ:

a. ಎಲ್ಲ 6 ಸೆಮಿಸ್ಮರ್‌ಗಳಲ್ಲಿ 3 ಮೇಜರ್‌ಗಳೊಡನೆ ಸಾಮಾನ್ಯ ಪದವಿ, ಅಥವಾ
b. 4ನೇ ಸೆಮಿಸ್ಟರ್ ವರೆಗೆ 3 ಮೇಜರ್ ಗಳು ಮತ್ತು 5 ಹಾಗೂ 6ನೇ ಸೆಮಿಸ್ಟರ್ ಗಳಲ್ಲಿ 1 Subject ನಲ್ಲಿ ವಿಶೇಷಜ್ಞತೆ (Specialization).
c. ಮೊದಲನೇ ಸೆಮಿಸ್ಟರ್ ನಿಂದ ಮೈನರ್ Subject ಗಳ ಜೊತೆಗೆ 1 Subject ನಲ್ಲಿ ವಿಶೇಷತೆ (Specialization) (ಉದಾ: ಬಿ.ಕಾಂ, ಬಿಬಿಎ, ಬಿಸಿಎ, ಬಿಎ/ಬಿಎಸ್ಸಿ) ಪಠ್ಯಕ್ರಮದ ವಿವರಗಳನ್ನು ಲಗತ್ತಿಸಲಾಗಿದೆ.

3.ಬಹು ಆಗಮನ/ನಿರ್ಗಮನ ಮೊದಲನೇ ವರ್ಷದ ನಂತರ ಸರ್ಟಿಫಿಕೇಟ್ ನೀಡುವ ಹಾಗೂ ಎರಡನೇ ವರ್ಷದ ನಂತರ ಡಿಪ್ಲೊಮಾ ನೀಡುವ (ಬಹು ಆಗಮನ/ನಿರ್ಗಮನು ಕುರಿತು, ಅಂತಿಮ ವರದಿ ಸಲ್ಲಿಕೆಯಾದ ನಂತರ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ. ಆದರೆ ಈ ಹಂತದಲ್ಲಲ್ಲ.
4. ಪಠ್ಯಕ್ರಮ ರಚನೆಯಲ್ಲಿನ ಬದಲಾವಣೆಯ ಮೂಲಕ ಆಳವಾದ ಜ್ಞಾನ ಔದ್ಯಮಿಕ ಆಧಾರಿತ ಕೋರ್ಸ್‌ಗಳನ್ನು ಮತ್ತು ಪ್ರಾದೇಶಿಕ ನಿರ್ದಿಷ್ಟ ವಿಷಯಗಳನ್ನು ವಿಶ್ವವಿದ್ಯಾಲಯಗಳ ಅಧ್ಯಯನ ಮಂಡಳಿಗೆ ಸ್ವಾಯತ್ತತೆಯನ್ನು ನೀಡುವುದನ್ನು 5. Apprenticeship-embedded degree courses ಸಹ ಪಠ್ಯಕ್ರಮದ ಭಾಗವಾಗಿ ಪರಿಗಣಿಸಲಾಗಿದೆ.

ಪ್ರಸ್ತುತ ಚಾಲ್ತಿಯಲ್ಲಿರುವ ತಂಡಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ

ಈ ಬದಲಾವಣೆಗಳು 2021-22, 2022-23, 2023-24 ನೇ ವರ್ಷಗಳಲ್ಲಿ ಪ್ರವೇಶಾತಿ ಪಡೆದ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಪದವಿ ಕಾರ್ಯಕ್ರಮಗಳಿಗೆ 2021-22, 2022-23 ಮತ್ತು 2023-24 ನೇ ಶೈಕ್ಷಣಿಕ ವರ್ಷಗಳಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳು ಕಾಲಾವಧಿ ಹಾಗೂ ಪಠ್ಯಕ್ರಮದ ಕುರಿತು ಸದ್ಯಕ್ಕೆ ಜಾರಿಯಲ್ಲಿರುವ ಸರ್ಕಾರದ ಆದೇಶ ಸಂಖ್ಯೆ: ಇಡಿ 260 ಯುಎನ್‌ಇ 2019 (ಭಾಗ-1), ದಿನಾಂಕ: 07-08-2021ರ ಅನುಸಾರವಾಗಿಯೇ ವಿದ್ಯಾಭ್ಯಾಸ ಮಾಡುತ್ತಾರೆ.

ಘೋಷಣೆ ಮಾಡಲ್ಪಟ್ಟಿರುವ ಬದಲಾವಣೆಗಳು ಶೈಕ್ಷಣಿಕ ವರ್ಷ 2024-25ರಿಂದ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ.

ಇದನ್ನೂ ಓದಿ | Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 7ರೊಳಗೆ ಅಪ್ಲೈ ಮಾಡಿ

2024-25ನೇ ಸಾಲಿನ ಸಂಯೋಜನೆ ಮತ್ತು ಪ್ರವೇಶಾತಿ ಪ್ರಕ್ರಿಯೆಗಳು

ವಿಶ್ವವಿದ್ಯಾಲಯಗಳಿಗೆ ಸಂಯೋಜನಾ ಪ್ರಕ್ರಿಯೆ ಮತ್ತು ಪ್ರವೇಶಾತಿಗಳು ಈ ಕೂಡಲೇ ಪ್ರಾರಂಭಗೊಳ್ಳುತ್ತವೆ. ಸರ್ಕಾರದ ಆದೇಶದಂತೆ ಪ್ರವೇಶಾತಿ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ. ಈ ಕುರಿತು ಈಗಾಗಲೇ ಎಲ್ಲ ವಿಶ್ವವಿದ್ಯಾಲಯಗಳಿಗೆ ಮಾಹಿತಿ ನೀಡಲಾಗಿದ್ದು, ಕಾಲೇಜುಗಳಿಗೆ ಸ್ಪಷ್ಟಿಕರಣ ಬೇಕಾದಲ್ಲಿ ತಮ್ಮ ಸಂಯೋಜಕ ವಿಶ್ವವಿದ್ಯಾಲಯಗಳನ್ನು ಕೇಳಬಹುದಾಗಿದೆ. 2024-25ನೇ ಶೈಕ್ಷಣಿಕ ಸಾಲಿನ ಸಂಯೋಜನಾ ಪ್ರಕ್ರಿಯೆಯು ಸಂಬಂಧಪಟ್ಟ ವಿಶ್ವವಿದ್ಯಾಲಯಗಳ ಸಂಯೋಜಿತ ಕಾಲೇಜುಗಳಿಗೆ ದಿನಾಂಕ 09.05.2024 ರಂದು UUCMS ತಂತ್ರಾಂಶದ ಮೂಲಕ ಪ್ರಾರಂಭವಾಗುತ್ತದೆ.

Continue Reading

ಕ್ರೈಂ

Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇಬ್ಬರು ಹೆಚ್ಚುವರಿ ಎಸ್‌ಪಿಪಿ ನೇಮಕ; ರಾಜ್ಯ ಸರ್ಕಾರದ ಮಹತ್ವದ ಆದೇಶ

Prajwal Revanna Case: ಈ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಅಶೋಕ್ ನಾಯಕ್ ಹಾಗೂ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಸರ್ಕಾರವು ಆದೇಶದಲ್ಲಿ ತಿಳಿಸಿದೆ.

VISTARANEWS.COM


on

Prajwal Revanna Case Two additional SPPs appointed for SIT cases
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಎಸ್‌ಐಟಿ ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನು (Special Public Prosecutors) ನೇಮಿಸಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.

ಈ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಅಶೋಕ್ ನಾಯಕ್ ಹಾಗೂ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಸರ್ಕಾರವು ಆದೇಶದಲ್ಲಿ ತಿಳಿಸಿದೆ.

ಎಚ್‌.ಡಿ. ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ; ಅಮಾವಾಸ್ಯೆ ದಿನವೇ ಜೈಲಿಗೆ ಶಿಫ್ಟ್‌!

ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಅವರ ಜಾಮೀನು ಅರ್ಜಿ ವಿಚಾರಣೆ ಬುಧವಾರ (ಮೇ 8) ನಡೆದಿದ್ದು, ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ. ಹೀಗಾಗಿ ಪರಪ್ಪನ ಅಗ್ರಹಾರಕ್ಕೆ ರೇವಣ್ಣ ಶಿಫ್ಟ್‌ ಆಗಲಿದ್ದಾರೆ. ಅಮಾವಾಸ್ಯೆ ದಿನವೇ ರೇವಣ್ಣ ಅವರಿಗೆ ಜೈಲುವಾಸ ಆದಂತೆ ಆಗಿದೆ.

ವಾದ – ಪ್ರತಿವಾದ ಆಲಿಸಿದ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು, ರೇವಣ್ಣ ಅವರನ್ನುದ್ದೇಶಿಸಿ ನಿಮಗೆ ಪೊಲೀಸರಿಂದ ತೊಂದರೆ ಆಗಿದೆಯಾ? ಎಂದು ಪ್ರಶ್ನೆ ಮಾಡಿದರು. ಅದಕ್ಕೆ ರೇವಣ್ಣ, ಕಸ್ಟಡಿಗೆ ಬಂದು 3 ದಿನ ಆಗಿದೆ. ಮಾತ್ರೆ ತೆಗೆದುಕೊಳ್ಳಲು ತಡ ಆಗುತ್ತಿದೆ. ನನ್ನನ್ನು ಸುಮ್ಮನೆ ಸತಾಯಿಸುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು ನನಗೆ ಗೊತ್ತಿಲ್ಲ. ನನಗೆ ಕೇಳಿದ್ದನ್ನು ಹೇಳಿದ್ದೇನೆ. ಎಲ್ಲವೂ ದಾಖಲಿಸಿಕೊಂಡಿದ್ದಾರೆ. ಮೂರು ದಿನದಿಂದ ಹೊಟ್ಟೆ ನೋವು ಇದೆ. ಮಲಗಲು ಕೂಡ ಆಗಿಲ್ಲ. ಎಲ್ಲ ವಿಚಾರಣೆಯೂ ಮುಗಿದಿದೆ ಎಂದು ತನಿಖಾಧಿಕಾರಿಯು ನಿನ್ನೆಯೇ ಹೇಳಿದ್ದರು. ಆದರೆ, ಇಂದು ಮತ್ತೆ ವಿಚಾರಣೆ ಮಾಡಬೇಕಿದೆ ಎಂದು ಹೇಳುತ್ತಿದ್ದಾರೆ. ನನಗೆ ಹೊಟ್ಟೆ ನೋವಿದೆ. ಮೂರು ದಿನಗಳಿಂದ ಸತತವಾಗಿ ನಿದ್ದೆ ಮಾಡಿಲ್ಲ ಸರ್. ನಾನು ತಪ್ಪೇ ಮಾಡಿಲ್ಲ ಅಂದಾಗ ಯಾಕೆ ಒಪ್ಪಿಕೊಳ್ಳಬೇಕು? ದುರುದ್ದೇಶದಿಂದ ಎಲ್ಲವನ್ನೂ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮಾತು ಮುಂದುವರಿಸಿದ ಎಚ್.ಡಿ. ರೇವಣ್ಣ, ಪ್ರಜ್ವಲ್ ತಪ್ಪು ಮಾಡಿರಬಹುದು. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಬೇಕು ಎಂದೇ ನನ್ನ ಮೇಲೆ ಈ ರೀತಿ ಮಾಡುತ್ತಿದ್ದಾರೆ. ನನಗೆ ಹುಷಾರಿಲ್ಲ, ಬೆಳಗ್ಗೆ ಡ್ರಿಪ್ಸ್ ಹಾಕಿದ್ದಾರೆ. ಹುಷಾರಿಲ್ಲ ಹೊಟ್ಟೆ ಉರಿ ಬಂದಿದೆ. ಗ್ಲುಕೋಸ್ ಹಾಕಿದ್ದಾರೆ. ನಾನು ಶಾಸಕನಾಗಿ 25 ವರ್ಷ ಕಳೆದಿದೆ. ಬೇಕಂತಲೇ ಈ ರೀತಿ ಮಾಡಲಾಗಿದೆ. ವಾರಂಟ್ ಇಲ್ಲದೆಯೆ ಮನೆಗೆ ಬಂದು ಅರೆಸ್ಟ್ ಮಾಡಿದರು ಎಂದೆಲ್ಲ ಮಾಹಿತಿ ನೀಡಿದರು.

ವಾದ – ಪ್ರತಿವಾದ ಆಲಿಸಿದ ನ್ಯಾಯಾದೀಶರು, ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಹೀಗಾಗಿ ಇಂದಿನಿಂದ 7 ದಿನಗಳ ವರೆಗೆ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗಲಿದ್ದಾರೆ.

ವಾದ – ಪ್ರತಿವಾದ ಹೇಗಿತ್ತು?

ವಿಚಾರಣೆ ಆರಂಭವಾಗುತ್ತಿದ್ದಂತೆ, ಎಚ್‌.ಡಿ. ರೇವಣ್ಣ ಅವರನ್ನು ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಮನವಿ ಮಾಡಿದರು. ಇದಕ್ಕೆ ಎಸ್ಐಟಿ ರಿಮ್ಯಾಂಡ್ ಅಪ್ಲಿಕೇಶನ್ ಸಲ್ಲಿಸಿತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲರು, ಎಸ್ಐಟಿ ಸಲ್ಲಿಸಿರೋ ವರದಿಯಲ್ಲಿ ಆರೋಪಿ ತನಿಖೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎಂದು ಉಲ್ಲೇಖಿಸಿದ್ದಾರೆ. ಮೌನ ವಹಿಸುವುದು ಸಹ ವ್ಯಕ್ತಿ ಹಕ್ಕಾಗಿದೆ ಎಂದು ಹೇಳಿದರು.

ಆದರೆ, ಈ ವೇಳೆ ಮಧ್ಯಪ್ರವೇಶ ಮಾಡಿದ ವಿಶೇಷ ಸಾರ್ವಜನಿಕ ಅಭಿಯೋಜಕರು, ಜಾಮೀನು ನೀಡದೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಮನವಿ ಮಾಡಿದರು. ಇದಕ್ಕೆ ರೇವಣ್ಣ ಪರ ವಕೀಲರಿಂದ ಆಕ್ಷೇಪಣೆ ವ್ಯಕ್ತವಾಗಿದೆ. ಅಲ್ಲದೆ, ಹಳೇ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ ಎಂದು ಹೇಳಿದರು.

ಆಗ ಎಸ್‌ಐಟಿ ಪರ ವಕೀಲರು, ಆರೋಪಿ ಜಾಮೀನು ನೀಡಿದರೆ ಸಾಕ್ಷಿಯನ್ನು ನಾಶ ಪಡಿಸುತ್ತಾರೆ. ಈಗಾಗಲೇ 354a ಪ್ರಕರಣ ದಾಖಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಈ ವಿಚಾರಗಳನ್ನು ಈ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಿದರು.

ಆರೋಪಿ ಹೊಳೆನರಸೀಪುರ ತಾಲೂಕಿನಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಅವೆಲ್ಲವೂ ಜಾಮೀನು ಸಹಿತ ಸೆಕ್ಷನ್‌ಗಳಾಗಿವೆ ಎಂದು ವಾದ ಮಂಡಿಸಿದ್ದಾರೆ.

ರಿಮ್ಯಾಂಡ್ ಅಪ್ಲಿಕೇಷನ್‌ನಲ್ಲಿ ನೀಡಿರುವ ಮಾಹಿತಿ ಮೆಲೆ ರೇವಣ್ಣ ಪರ ವಕೀಲರು ವಾದ ಮಂಡಿಸಿದ್ದು, ಮೌನ ವಹಿಸುವುದು ತನಿಖೆಗೆ ಸಹಕರಿಸಿಲ್ಲ ಎಂದು ಅಲ್ಲ ಎಂದು ಸುಪ್ರೀಂ ಕೋರ್ಟ್ ಕೂಡ ಮೌನದಿಂದ ಇರುವುದನ್ನು ಒಪ್ಪಿದೆ ಎಂದು ಪ್ರಕರಣವೊಂದನ್ನು ಉಲ್ಲೇಖಿಸಿ ವಾದಿಸಿದ್ದಾರೆ. ಮಹಿಳೆಯನ್ನು ಸ್ವ – ಇಚ್ಛೆಯಿಂದ ಬೈಕ್‌ನಲ್ಲಿ ಕೂರಿಸಿಕೊಂಡು ಹೋದರೆ ಅಪಹರಣ ಏನಾಗುತ್ತದೆ? ಕಳೆದ ಮೂರು ದಿನಗಳಿಂದ ವಿಚಾರಣೆ ನಡೆಸಿದ್ದಾರೆ. ನೀಡಿದ ಮಾಹಿತಿಯನ್ನು ದಾಖಲಿಸಿಕೊಂಡಿದ್ದಾರೆ. ಆದರೆ, ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ನಕಾರಾತ್ಮಕ ಅಂತ ಹೇಳಿದರೆ ಏನು ಅರ್ಥ? ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Prajwal Revanna Case: ಕಾರ್ತಿಕ್‌ಗೆ ನೋಟಿಸ್‌ ನೀಡದ SIT; ರಾಜ್ಯಪಾಲ, ಕೋರ್ಟ್‌ ಮೊರೆ ಹೋಗಲು ಎಚ್‌ಡಿಕೆ ನಿರ್ಧಾರ

ಹಿಂದಿನ ವಿಚಾರಣೆಯಲ್ಲಿ ಏನಾಗಿತ್ತು?

ಜಾಮೀನು ನೀಡುವಂತೆ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು, ಆರೋಪಿ ಕಸ್ಟಡಿಯಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ನಡೆಸಲು ಯೋಗ್ಯವೇ ಎಂಬ ಬಗ್ಗೆ ಪ್ರಶ್ನೆ ಮಾಡಿದ್ದರು. ಆಗ ಈ ಬಗ್ಗೆ ರೇವಣ್ಣ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.‌ ನಾಗೇಶ್ ಅವರು ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ಸೂಚಿಸಿದ್ದು, ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದ್ದರು.

Continue Reading

ಪ್ರಮುಖ ಸುದ್ದಿ

Chicken Shawarma: ಬೀದಿ ಬದಿ ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು; ಚಿಕನ್‌ ಪ್ರಿಯರೇ ಎಚ್ಚರ!

Chicken Shawarma: ಮೃತ ಯುವಕನನ್ನು ಪ್ರಥಮೇಶ್‌ ಭೋಕ್ಸೆ ಎಂದು ಗುರುತಿಸಲಾಗಿದೆ. ಮೇ 3ರಂದು ಸಾಯಂಕಾಲ ಮುಂಬೈನ ಮಾಂಖುರ್ದ್‌ ಪ್ರದೇಶದಲ್ಲಿರುವ ಬೀದಿ ಬದಿಯ ಅಂಗಡಿಯೊಂದಕ್ಕೆ ತೆರಳಿದ ಯುವಕನು ಚಿಕನ್‌ ಶವರ್ಮಾ ತಿಂದಿದ್ದಾನೆ. ಇದಾದ ಮರುದಿನ ಆತ ಹೊಟ್ಟೆನೋವು ಹಾಗೂ ಪದೇಪದೆ ವಾಂತಿ ಮಾಡಿಕೊಂಡಿದ್ದಾನೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಆತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

VISTARANEWS.COM


on

Chicken Shawarma
Koo

ಮುಂಬೈ: ಬೀದಿ ಬದಿಯ ಆಹಾರವನ್ನು (Road Side Food) ಸೇವಿಸುವುದು, ಜಂಕ್‌ಫುಡ್‌ಗಳನ್ನು ಹೆಚ್ಚಾಗಿ ತಿನ್ನುವುದು ಆರೋಗ್ಯಕ್ಕೆ ಹಾನಿಕರ ಎಂದು ವೈದ್ಯರು ಹೇಳುತ್ತಲೇ ಇರುತ್ತಾರೆ. ಆದರೂ, ಬಾಯಿಚಪಲ ತಾಳದೆ ತುಂಬ ಜನ ರೋಡ್‌ ಸೈಡ್‌ ತಿಂಡಿಗಳನ್ನು ಸೇವಿಸುತ್ತಾರೆ. ಹೀಗೆ, ಮಹಾರಾಷ್ಟ್ರದಲ್ಲಿ (Maharashtra) ಬೀದಿ ಬದಿಯಲ್ಲಿ ಚಿಕನ್‌ ಶವರ್ಮಾ (Chicken Shawarma) ತಿಂದ 19 ವರ್ಷದ ಯುವಕನು ಮೃತಪಟ್ಟಿದ್ದಾನೆ. ಇನೂ ಐವರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಯುವಕನನ್ನು ಪ್ರಥಮೇಶ್‌ ಭೋಕ್ಸೆ ಎಂದು ಗುರುತಿಸಲಾಗಿದೆ. ಮೇ 3ರಂದು ಸಾಯಂಕಾಲ ಮುಂಬೈನ ಮಾಂಖುರ್ದ್‌ ಪ್ರದೇಶದಲ್ಲಿರುವ ಬೀದಿ ಬದಿಯ ಅಂಗಡಿಯೊಂದಕ್ಕೆ ತೆರಳಿದ ಯುವಕನು ಚಿಕನ್‌ ಶವರ್ಮಾ ತಿಂದಿದ್ದಾನೆ. ಇದಾದ ಬಳಿಕ ಆತನು ಎಂದಿನಂತೆ ಮನೆಗೆ ತೆರಳಿದ್ದಾನೆ. ಮನೆಗೆ ತೆರಳಿದ ಮರುದಿನವೇ ಆತನಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಪದೇಪದೆ ವಾಂತಿ ಮಾಡಿಕೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ತೀವ್ರವಾಗಿ ಅಸ್ವಸ್ಥಗೊಂಡಿದ್ದ ಯುವಕನು ಮಂಗಳವಾರ (ಮೇ 7) ಬೆಳಗ್ಗೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಕೊಳೆತ ಮಾಂಸ ಬೆರೆಸಿದ್ದೇ ಕಾರಣ?

ಬೀದಿ ಬದಿ ಅಂಗಡಿ ಮಾಲೀಕರು ಚಿಕನ್‌ ಶವರ್ಮಾ ತಯಾರಿಸುವಾಗ ಅದಕ್ಕೆ ಕೊಳೆತ ಮಾಂಸವನ್ನು ಬೆರೆಸಿದ್ದೇ ಯುವಕ ಮೃತಪಟ್ಟು, ಐವರು ಅಸ್ವಸ್ಥರಾಗಲು ಕಾರಣ ಎಂದು ತಿಳಿದುಬಂದಿದೆ. ಈಗಲೂ ಐವರು ಅಸ್ವಸ್ಥರು ಕೆಇಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಥಮೇಶ್‌ ಭೋಕ್ಸೆ ಸಾವಿನ ಬಳಿಕ ಅಂಗಡಿ ಮಾಲೀಕರ ವಿರುದ್ಧ ಆತನ ಪೋಷಕರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದಾದ ಬಳಿಕ ಇಬ್ಬರು ಅಂಗಡಿ ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ.

“ಕೊಳೆತ ಮಾಂಸವನ್ನು ಚಿಕನ್‌ ಶವರ್ಮಾಗೆ ಬೆರೆಸಿದ ಕಾರಣ ಸೇವಿಸಿದವರಿಗೆ ಅನಾರೋಗ್ಯ ಉಂಟಾಗಿದೆ. ಎಲ್ಲರೂ ಆಸ್ಪತ್ರೆಗೆ ದಾಖಲಾಗಿದ್ದು, ಪ್ರಥಮೇಶ್‌ ಮಾತ್ರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಆರೋಪಿಗಳ ವಿರುದ್ಧ ಐಪಿಸಿಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರನ್ನೂ ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಆನಂದ್‌ ಕಾಂಬ್ಳೆ ಹಾಗೂ ಮೊಹಮ್ದ್‌ ಶೇಖರ್‌ ರಾಜಾ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Continue Reading

ಕ್ರೈಂ

Prajwal Revanna Case: ಎಚ್‌.ಡಿ. ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ; ಅಮಾವಾಸ್ಯೆ ದಿನವೇ ಜೈಲಿಗೆ ಶಿಫ್ಟ್‌!

Prajwal Revanna Case: ಪ್ರಜ್ವಲ್ ತಪ್ಪು ಮಾಡಿರಬಹುದು. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಬೇಕು ಎಂದೇ ನನ್ನ ಮೇಲೆ ಈ ರೀತಿ ಮಾಡುತ್ತಿದ್ದಾರೆ. ನನಗೆ ಹುಷಾರಿಲ್ಲ, ಬೆಳಗ್ಗೆ ಡ್ರಿಪ್ಸ್ ಹಾಕಿದ್ದಾರೆ. ಹುಷಾರಿಲ್ಲ ಹೊಟ್ಟೆ ಉರಿ ಬಂದಿದೆ. ಗ್ಲುಕೋಸ್ ಹಾಕಿದ್ದಾರೆ. ನಾನು ಶಾಸಕನಾಗಿ 25 ವರ್ಷ ಕಳೆದಿದೆ. ಬೇಕಂತಲೇ ಈ ರೀತಿ ಮಾಡಲಾಗಿದೆ. ವಾರಂಟ್ ಇಲ್ಲದೆಯೆ ಮನೆಗೆ ಬಂದು ಅರೆಸ್ಟ್ ಮಾಡಿದರು ಎಂದೆಲ್ಲ ಎಚ್‌.ಡಿ. ರೇವಣ್ಣ ನ್ಯಾಯಾದೀಶರ ಮುಂದೆ ಮಾಹಿತಿ ನೀಡಿದರು. ವಾದ – ಪ್ರತಿವಾದ ಆಲಿಸಿದ ನ್ಯಾಯಾದೀಶರು, ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಹೀಗಾಗಿ ಇಂದಿನಿಂದ 7 ದಿನಗಳ ವರೆಗೆ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗಲಿದ್ದಾರೆ.

VISTARANEWS.COM


on

Prajwal Revanna Case HD Revanna sent to 7 day judicial custody
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಅವರ ಜಾಮೀನು ಅರ್ಜಿ ವಿಚಾರಣೆ ಬುಧವಾರ (ಮೇ 8) ನಡೆದಿದ್ದು, ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ. ಹೀಗಾಗಿ ಪರಪ್ಪನ ಅಗ್ರಹಾರಕ್ಕೆ ರೇವಣ್ಣ ಶಿಫ್ಟ್‌ ಆಗಲಿದ್ದಾರೆ. ಅಮಾವಾಸ್ಯೆ ದಿನವೇ ರೇವಣ್ಣ ಅವರಿಗೆ ಜೈಲುವಾಸ ಆದಂತೆ ಆಗಿದೆ.

ವಾದ – ಪ್ರತಿವಾದ ಆಲಿಸಿದ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು, ರೇವಣ್ಣ ಅವರನ್ನುದ್ದೇಶಿಸಿ ನಿಮಗೆ ಪೊಲೀಸರಿಂದ ತೊಂದರೆ ಆಗಿದೆಯಾ? ಎಂದು ಪ್ರಶ್ನೆ ಮಾಡಿದರು. ಅದಕ್ಕೆ ರೇವಣ್ಣ, ಕಸ್ಟಡಿಗೆ ಬಂದು 3 ದಿನ ಆಗಿದೆ. ಮಾತ್ರೆ ತೆಗೆದುಕೊಳ್ಳಲು ತಡ ಆಗುತ್ತಿದೆ. ನನ್ನನ್ನು ಸುಮ್ಮನೆ ಸತಾಯಿಸುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು ನನಗೆ ಗೊತ್ತಿಲ್ಲ. ನನಗೆ ಕೇಳಿದ್ದನ್ನು ಹೇಳಿದ್ದೇನೆ. ಎಲ್ಲವೂ ದಾಖಲಿಸಿಕೊಂಡಿದ್ದಾರೆ. ಮೂರು ದಿನದಿಂದ ಹೊಟ್ಟೆ ನೋವು ಇದೆ. ಮಲಗಲು ಕೂಡ ಆಗಿಲ್ಲ. ಎಲ್ಲ ವಿಚಾರಣೆಯೂ ಮುಗಿದಿದೆ ಎಂದು ತನಿಖಾಧಿಕಾರಿಯು ನಿನ್ನೆಯೇ ಹೇಳಿದ್ದರು. ಆದರೆ, ಇಂದು ಮತ್ತೆ ವಿಚಾರಣೆ ಮಾಡಬೇಕಿದೆ ಎಂದು ಹೇಳುತ್ತಿದ್ದಾರೆ. ನನಗೆ ಹೊಟ್ಟೆ ನೋವಿದೆ. ಮೂರು ದಿನಗಳಿಂದ ಸತತವಾಗಿ ನಿದ್ದೆ ಮಾಡಿಲ್ಲ ಸರ್. ನಾನು ತಪ್ಪೇ ಮಾಡಿಲ್ಲ ಅಂದಾಗ ಯಾಕೆ ಒಪ್ಪಿಕೊಳ್ಳಬೇಕು? ದುರುದ್ದೇಶದಿಂದ ಎಲ್ಲವನ್ನೂ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮಾತು ಮುಂದುವರಿಸಿದ ಎಚ್.ಡಿ. ರೇವಣ್ಣ, ಪ್ರಜ್ವಲ್ ತಪ್ಪು ಮಾಡಿರಬಹುದು. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಬೇಕು ಎಂದೇ ನನ್ನ ಮೇಲೆ ಈ ರೀತಿ ಮಾಡುತ್ತಿದ್ದಾರೆ. ನನಗೆ ಹುಷಾರಿಲ್ಲ, ಬೆಳಗ್ಗೆ ಡ್ರಿಪ್ಸ್ ಹಾಕಿದ್ದಾರೆ. ಹುಷಾರಿಲ್ಲ ಹೊಟ್ಟೆ ಉರಿ ಬಂದಿದೆ. ಗ್ಲುಕೋಸ್ ಹಾಕಿದ್ದಾರೆ. ನಾನು ಶಾಸಕನಾಗಿ 25 ವರ್ಷ ಕಳೆದಿದೆ. ಬೇಕಂತಲೇ ಈ ರೀತಿ ಮಾಡಲಾಗಿದೆ. ವಾರಂಟ್ ಇಲ್ಲದೆಯೆ ಮನೆಗೆ ಬಂದು ಅರೆಸ್ಟ್ ಮಾಡಿದರು ಎಂದೆಲ್ಲ ಮಾಹಿತಿ ನೀಡಿದರು.

ವಾದ – ಪ್ರತಿವಾದ ಆಲಿಸಿದ ನ್ಯಾಯಾದೀಶರು, ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಹೀಗಾಗಿ ಇಂದಿನಿಂದ 7 ದಿನಗಳ ವರೆಗೆ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗಲಿದ್ದಾರೆ.

ವಾದ – ಪ್ರತಿವಾದ ಹೇಗಿತ್ತು?

ವಿಚಾರಣೆ ಆರಂಭವಾಗುತ್ತಿದ್ದಂತೆ, ಎಚ್‌.ಡಿ. ರೇವಣ್ಣ ಅವರನ್ನು ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಮನವಿ ಮಾಡಿದರು. ಇದಕ್ಕೆ ಎಸ್ಐಟಿ ರಿಮ್ಯಾಂಡ್ ಅಪ್ಲಿಕೇಶನ್ ಸಲ್ಲಿಸಿತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲರು, ಎಸ್ಐಟಿ ಸಲ್ಲಿಸಿರೋ ವರದಿಯಲ್ಲಿ ಆರೋಪಿ ತನಿಖೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎಂದು ಉಲ್ಲೇಖಿಸಿದ್ದಾರೆ. ಮೌನ ವಹಿಸುವುದು ಸಹ ವ್ಯಕ್ತಿ ಹಕ್ಕಾಗಿದೆ ಎಂದು ಹೇಳಿದರು.

ಆದರೆ, ಈ ವೇಳೆ ಮಧ್ಯಪ್ರವೇಶ ಮಾಡಿದ ವಿಶೇಷ ಸಾರ್ವಜನಿಕ ಅಭಿಯೋಜಕರು, ಜಾಮೀನು ನೀಡದೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಮನವಿ ಮಾಡಿದರು. ಇದಕ್ಕೆ ರೇವಣ್ಣ ಪರ ವಕೀಲರಿಂದ ಆಕ್ಷೇಪಣೆ ವ್ಯಕ್ತವಾಗಿದೆ. ಅಲ್ಲದೆ, ಹಳೇ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ ಎಂದು ಹೇಳಿದರು.

ಆಗ ಎಸ್‌ಐಟಿ ಪರ ವಕೀಲರು, ಆರೋಪಿ ಜಾಮೀನು ನೀಡಿದರೆ ಸಾಕ್ಷಿಯನ್ನು ನಾಶ ಪಡಿಸುತ್ತಾರೆ. ಈಗಾಗಲೇ 354a ಪ್ರಕರಣ ದಾಖಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಈ ವಿಚಾರಗಳನ್ನು ಈ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಿದರು.

ಆರೋಪಿ ಹೊಳೆನರಸೀಪುರ ತಾಲೂಕಿನಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಅವೆಲ್ಲವೂ ಜಾಮೀನು ಸಹಿತ ಸೆಕ್ಷನ್‌ಗಳಾಗಿವೆ ಎಂದು ವಾದ ಮಂಡಿಸಿದ್ದಾರೆ.

ರಿಮ್ಯಾಂಡ್ ಅಪ್ಲಿಕೇಷನ್‌ನಲ್ಲಿ ನೀಡಿರುವ ಮಾಹಿತಿ ಮೆಲೆ ರೇವಣ್ಣ ಪರ ವಕೀಲರು ವಾದ ಮಂಡಿಸಿದ್ದು, ಮೌನ ವಹಿಸುವುದು ತನಿಖೆಗೆ ಸಹಕರಿಸಿಲ್ಲ ಎಂದು ಅಲ್ಲ ಎಂದು ಸುಪ್ರೀಂ ಕೋರ್ಟ್ ಕೂಡ ಮೌನದಿಂದ ಇರುವುದನ್ನು ಒಪ್ಪಿದೆ ಎಂದು ಪ್ರಕರಣವೊಂದನ್ನು ಉಲ್ಲೇಖಿಸಿ ವಾದಿಸಿದ್ದಾರೆ. ಮಹಿಳೆಯನ್ನು ಸ್ವ – ಇಚ್ಛೆಯಿಂದ ಬೈಕ್‌ನಲ್ಲಿ ಕೂರಿಸಿಕೊಂಡು ಹೋದರೆ ಅಪಹರಣ ಏನಾಗುತ್ತದೆ? ಕಳೆದ ಮೂರು ದಿನಗಳಿಂದ ವಿಚಾರಣೆ ನಡೆಸಿದ್ದಾರೆ. ನೀಡಿದ ಮಾಹಿತಿಯನ್ನು ದಾಖಲಿಸಿಕೊಂಡಿದ್ದಾರೆ. ಆದರೆ, ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ನಕಾರಾತ್ಮಕ ಅಂತ ಹೇಳಿದರೆ ಏನು ಅರ್ಥ? ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Prajwal Revanna Case: ಕಾರ್ತಿಕ್‌ಗೆ ನೋಟಿಸ್‌ ನೀಡದ SIT; ರಾಜ್ಯಪಾಲ, ಕೋರ್ಟ್‌ ಮೊರೆ ಹೋಗಲು ಎಚ್‌ಡಿಕೆ ನಿರ್ಧಾರ

ಹಿಂದಿನ ವಿಚಾರಣೆಯಲ್ಲಿ ಏನಾಗಿತ್ತು?

ಜಾಮೀನು ನೀಡುವಂತೆ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು, ಆರೋಪಿ ಕಸ್ಟಡಿಯಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ನಡೆಸಲು ಯೋಗ್ಯವೇ ಎಂಬ ಬಗ್ಗೆ ಪ್ರಶ್ನೆ ಮಾಡಿದ್ದರು. ಆಗ ಈ ಬಗ್ಗೆ ರೇವಣ್ಣ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.‌ ನಾಗೇಶ್ ಅವರು ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ಸೂಚಿಸಿದ್ದು, ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದ್ದರು.

Continue Reading
Advertisement
Apple New Products
ಗ್ಯಾಜೆಟ್ಸ್42 seconds ago

Apple New Products: ಐಪ್ಯಾಡ್ ಪ್ರೊನಿಂದ ಪೆನ್ಸಿಲ್ ಪ್ರೊವರೆಗೆ; 2024ರ ಆಪಲ್‌ ಹೊಸ ಉತ್ಪನ್ನಗಳಿವು

State Education Policy
ಕರ್ನಾಟಕ3 mins ago

State Education Policy: 3 ವರ್ಷದ ಪದವಿಗೆ ರಾಜ್ಯ ಸರ್ಕಾರ ಅಸ್ತು; ಎಸ್‌ಇಪಿ ಆಯೋಗದ ಶಿಫಾರುಸುಗಳ ಅನ್ವಯ ಆದೇಶ

Actor Ravichandran female lead in ravichandrans premaloka 2
ಸ್ಯಾಂಡಲ್ ವುಡ್6 mins ago

Actor Ravichandran: ಕನಸುಗಾರನ ʻಪ್ರೇಮಲೋಕ 2’ ಚಿತ್ರಕ್ಕೆ ನಾಯಕಿ ಫಿಕ್ಸ್‌!

Prajwal Revanna Case Two additional SPPs appointed for SIT cases
ಕ್ರೈಂ10 mins ago

Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇಬ್ಬರು ಹೆಚ್ಚುವರಿ ಎಸ್‌ಪಿಪಿ ನೇಮಕ; ರಾಜ್ಯ ಸರ್ಕಾರದ ಮಹತ್ವದ ಆದೇಶ

Paris Olympics 2024
ಕ್ರೀಡೆ32 mins ago

Paris Olympics 2024: 19ನೇ ಶತಮಾನದ ಹಡಗಿನಲ್ಲಿ ಇಂದು ಫ್ರಾನ್ಸ್‌ಗೆ ಬರಲಿದೆ ಒಲಿಂಪಿಕ್‌ ಜ್ಯೋತಿ

Chicken Shawarma
ಪ್ರಮುಖ ಸುದ್ದಿ44 mins ago

Chicken Shawarma: ಬೀದಿ ಬದಿ ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು; ಚಿಕನ್‌ ಪ್ರಿಯರೇ ಎಚ್ಚರ!

Thug Life Simbu is the new gun wielding gangster in town
South Cinema47 mins ago

Thug Life Movie: ಕಮಲ್‌ ಹಾಸನ್‌ ಸಿನಿಮಾಗೆ ಕಾಲಿವುಡ್‌ ನಟ ಸಿಂಬು ಎಂಟ್ರಿ!

Viral video
ವೈರಲ್ ನ್ಯೂಸ್1 hour ago

Viral Video: ಅಂಬಾನಿಗಿಂತಲೂ ರಿಚ್‌ ಈತ.. ಗದ್ದೆ ಉಳುಮೆಗೆ 20 ಲಕ್ಷದ ಕಾರೇ ಬೇಕು..!

Prajwal Revanna Case HD Revanna sent to 7 day judicial custody
ಕ್ರೈಂ1 hour ago

Prajwal Revanna Case: ಎಚ್‌.ಡಿ. ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ; ಅಮಾವಾಸ್ಯೆ ದಿನವೇ ಜೈಲಿಗೆ ಶಿಫ್ಟ್‌!

Shakib Al Hasan
ಕ್ರೀಡೆ1 hour ago

Shakib Al Hasan: ಸೆಲ್ಫಿ ತೆಗೆಯಲು ಬಂದ ಅಭಿಮಾನಿಗೆ ಥಳಿಸಲು ಮುಂದಾದ ಶಕಿಬ್; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ20 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ23 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌