Site icon Vistara News

Horoscope Today : ಚಿತ್ತಾ ನಕ್ಷತ್ರದ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಗೊತ್ತಾ?

Horoscope Today daily horoscope

Horoscope Today

ಇಂದಿನ ಪಂಚಾಂಗ (11-೦2-202೩)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ.

ತಿಥಿ: ಪಂಚಮಿ 09:07 ವಾರ: ಶನಿವಾರ
ನಕ್ಷತ್ರ: ಚಿತ್ತಾ 25:38 ಯೋಗ: ಶೂಲ 16:20
ಕರಣ: ತೈತುಲ 09:07
ಅಮೃತಕಾಲ: ಸಂಜೆ 06 ಗಂಟೆ 54 ನಿಮಿಷದಿಂದ 08 ಗಂಟೆ 35 ನಿಮಿಷದವರೆಗೆ.

ಸೂರ್ಯೋದಯ: 06 : 44    ಸೂರ್ಯಾಸ್ತ: 0೬ : 24

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ  (Horoscope Today)

ಮೇಷ: ಅತಿರೇಕದ ಮಾತುಗಳು ಜಗಳ ಉಂಟುಮಾಡಬಹುದು. ಯಾವುದಾದರೂ ಮೂಲದಿಂದ ಆರ್ಥಿಕ ಲಾಭ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರು ಉಂಟಾಗುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ವೃಷಭ: ಏಕಪಕ್ಷೀಯ ವ್ಯಾಮೋಹದಿಂದ ಒತ್ತಡ ಸಾಧ್ಯತೆ ಕಡಿಮೆ ಮಾಡಿಕೊಳ್ಳಿ. ಆಹ್ಲಾದಕಾರಿ ಮನಸ್ಥಿತಿಯಲ್ಲಿರುತ್ತೀರಿ. ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ. ಆರ್ಥಿಕ ಪ್ರಗತಿ ಮಧ್ಯಮ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಮಿಥುನ: ಏಕಪಕ್ಷೀಯ ವ್ಯಾಮೋಹದಿಂದ ಒತ್ತಡ ಸಾಧ್ಯತೆ ಕಡಿಮೆ ಮಾಡಿಕೊಳ್ಳಿ. ಆಹ್ಲಾದಕಾರಿ ಮನಸ್ಥಿತಿಯಲ್ಲಿರುತ್ತೀರಿ. ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ. ಆರ್ಥಿಕ ಪ್ರಗತಿ ಮಧ್ಯಮ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

ಕಟಕ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಆರ್ಥಿಕ ಪ್ರಗತಿ ಸಾಧಾರಣ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಅತಿರೇಕದಲ್ಲಿ ಆಡುವ ಯಾವುದೇ ಮಾತುಗಳು ಅಪಾಯ ತರಬಹುದು. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

ಸಿಂಹ: ಶೀಘ್ರ ಕೋಪದಿಂದ ಕಾರ್ಯದಲ್ಲಿ ಹಾನಿ. ಆರ್ಥಿಕ ಪ್ರಗತಿ. ಸಂಬಂಧಿಗಳೊಂದಿಗೆ ಕಾಲ ಕಳೆಯುವ ಸಾಧ್ಯತೆ. ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ. ಸಹದ್ಯೋಗಿಗಳಿಂದ ಕಿರಿಕಿರಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಕನ್ಯಾ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ. ಆಪ್ತರೊಂದಿಗೆ ಮಾತುಕತೆ. ಆರ್ಥಿಕ ಪ್ರಗತಿ ಸಾಧಾರಣ. ಪಾಲುದಾರಿಕೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿ. ನಂಬಿದ ವ್ಯಕ್ತಿಗಳು ನಿಮ್ಮನ್ನು ಮೋಸಗೊಳಿಸಬಹುದು. ತಪ್ಪು ತಿಳುವಳಿಕೆ ಉಂಟಾಗುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಸಕಾರಾತ್ಮಕ ಆಲೋಚನೆಗಳಿಂದ ಕಾರ್ಯದಲ್ಲಿ ಯಶಸ್ಸು. ಆರ್ಥಿಕ ಪ್ರಗತಿ ಸಾಧಾರಣ. ಹಳೆಯ ವಿಚಾರ ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ವೃಶ್ಚಿಕ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಅಮೂಲ್ಯ ವಸ್ತುಗಳು ಕೈಗೆ ಸಿಗುವುದರಿಂದ ಸಂತಸ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಧನಸ್ಸು: ಭೂಮಿ ಸಂಬಂಧಿ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಲಾಭ. ಪ್ರಯಾಣ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಸಹದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ. ಕುಟುಂಬದಲ್ಲಿ ಹೊಸ ಭರವಸೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಮಕರ: ಭರವಸೆಯ ಹೊಸ ಜೀವನ ಶುರುವಾಗಲಿದೆ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ, ಆರ್ಥಿಕ ಪ್ರಗತಿ. ನೀವು ಮಾಡಿದ ಕೆಲಸ ಕಾರ್ಯಗಳ ಫಲಿತಾಂಶ ಬೇರೆಯವರು ತೆಗೆದುಕೊಂಡು ಪ್ರಶಂಸೆ ಪಡುವ ಸಾಧ್ಯತೆ, ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಕುಂಭ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುವವು. ಅವಶ್ಯಕ ವಸ್ತುಗಳ ಖರೀದಿ. ಅಷ್ಟೇ ಆರ್ಥಿಕ ಲಾಭ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಮಾತು ಬೆಳೆಸುವುದು ಬೇಡ. ಸಾಮಜಿಕ ಕಾರ್ಯದಲ್ಲಿ ತೊಡಗುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಮೀನ: ಹಳೆಯ ನೋವು ಉಲ್ಭಣಗೊಳ್ಳವ ಸಾಧ್ಯತೆ, ಆರೋಗ್ಯದ ಕಡೆಗೆ ಗಮನ ಇರಲಿ. ಆರ್ಥಿಕ ಪ್ರಗತಿ ಸಾಧಾರಣ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು. ಸಂಬಂಧಿಗಳೊಂದಿಗೆ ಮಾತುಕತೆ. ಉದ್ಯೋಗಿಗಳಿಗೆ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ : Astro Tips : ಯಾವ ದಿಕ್ಕಿಗೆ ತಲೆಹಾಕಿ ಮಲಗಿದರೆ ಒಳ್ಳೆಯದು? ವಾಸ್ತು ಶಾಸ್ತ್ರ ಹೇಳುವುದೇನು?

Exit mobile version