Site icon Vistara News

ಚಿಕ್ಕಬಳ್ಳಾಪುರ | ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಆದಿಚುಂಚನಗಿರಿ ಶ್ರೀಗಳ ಅಮವಾಸ್ಯೆ ಪೂಜೆ

adichunchanagiri

ಚಿಕ್ಕಬಳ್ಳಾಪುರ: ಇಲ್ಲಿಯ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಬುಧವಾರ ಅಮವಾಸ್ಯೆ ಪ್ರಯುಕ್ತ ಹೋಮ, ಅಭಿಷೇಕ, ವಿಶೇಷ ಪೂಜೆ ನಡೆಯಿತು.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಈ ಕಾರ್ಯಕ್ರಮಗಳು ನೆರವೇರಿದವು.

ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಮಂಗಳನಾಥ ಸ್ವಾಮೀಜಿಯರು ಹಾಗೂ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ | Bheemana Amavasya | ಸರ್ವ ಮಂಗಲಕಾರಕ ಭೀಮನ ಅಮಾವಾಸ್ಯೆ; ವ್ರತಾಚರಣೆ ಹೇಗೆ?

Exit mobile version