Site icon Vistara News

Go Puja 2022 | ವಿವಿಧ ಮಠಾಧೀಶರಿಂದ ದೀಪಾವಳಿಯ ಗೋಪೂಜೆ

Go Puja 2022
ಶೃಂಗೇರಿಯಲ್ಲಿ ಶ್ರೀ ಶ್ರೀ ವಿಧುಶೇಖರ ಭಾರತಿ ಮಹಾಸ್ವಾಮಿಗಳು ಗೋಪೂಜೆ ನೆರವೇರಿಸಿದರು.
ಮಂತ್ರಾಲಯದಲ್ಲಿ ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಗಳು ಗೋಪೂಜೆ ನೆರವೇರಿಸಿದರು.
ಹರಿಹರಪುರದಲ್ಲಿ ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಮಹಾಸ್ವಾಮಿಗಳು ಗೋಪೂಜೆ ನೆರವೇರಿಸಿದರು.
ಉಡುಪಿಯ ಶ್ರೀ ಮಠದ ಗೋಶಾಲೆಯಲ್ಲಿರುವ ಗೋವುಗಳಿಗೆ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಗೋ ಪೂಜೆ ನೆರವೇರಿಸಿದರು.
ಸೋಂದಾ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಗಳು ಶ್ರೀಮಠದಲ್ಲಿ ಗೋಪೂಜೆ ನೆರವೇರಿಸಿದರು.
ಸೋದೆ ವಾದಿರಾಜ ಮಠದಲ್ಲಿ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರಿಂದ ಹಾಗೂ ಶ್ರೀವೇದವರ್ಧನ ತೀರ್ಥ ಶ್ರೀಪಾದರು ಗೋಪೂಜೆ ನೆರವೇರಿಸಿದರು.

ಇದನ್ನೂ ಓದಿ| Deepavali 2022 | ದೀಪಾವಳಿಯಲ್ಲಿ ದೀಪಗಳನ್ನೇಕೆ ಹಚ್ಚಬೇಕು? ಯಾವ ಎಣ್ಣೆ ದೀಪ ಶ್ರೇಷ್ಠ?

Exit mobile version