Adult Video: ವೀಸಾ ಕಚೇರಿ ಟಿವಿಯಲ್ಲಿ ಇದ್ದಕ್ಕಿದ್ದಂತೆ ಅಶ್ಲೀಲ ಸಿನಿಮಾ! ವಿಡಿಯೊ ಇಲ್ಲಿದೆ! - Vistara News

ವಿದೇಶ

Adult Video: ವೀಸಾ ಕಚೇರಿ ಟಿವಿಯಲ್ಲಿ ಇದ್ದಕ್ಕಿದ್ದಂತೆ ಅಶ್ಲೀಲ ಸಿನಿಮಾ! ವಿಡಿಯೊ ಇಲ್ಲಿದೆ!

Adult Video: ಪಾಕಿಸ್ತಾನದ ಕರಾಚಿಯ ವೀಸಾ ಕಚೇರಿಯ ಟಿವಿಯಲ್ಲಿ ಇದ್ದಕ್ಕಿದ್ದಂತೆ ಅಶ್ಲೀಲ ದೃಶ್ಯ ಪ್ರಸಾರವಾದ ಘಟನೆ ನಡೆದಿದೆ.

VISTARANEWS.COM


on

adult
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿರುವ ಇಂಗ್ಲೆಂಡ್‌ ವೀಸಾ ಕಚೇರಿಯ ಟಿವಿ ಸ್ಕ್ರೀನ್‌ನಲ್ಲಿ ಅಶ್ಲೀಲ ವಿಡಿಯೊ
(Adult Video) ಪ್ರಸಾರವಾಗಿ ಅಲ್ಲಿದ್ದ ಜನತೆ ಒಂದು ಕ್ಷಣ ಆಘಾತಕ್ಕೊಳಗಾದ ಘಟನೆ ನಡೆದಿದೆ. ಈ ದೃಶ್ಯ ಕೆಮರಾದಲ್ಲಿ ಸೆರೆಯಾಗಿದ್ದು, ವಿಡಿಯೊ ಸೋಷಿಯಲ್‌ ಮೀಡಿಯಾಗಳಲ್ಲಿ ಹರಿದಾಡಿ ವೈರಲ್‌ (Viral News) ಆಗಿದೆ.

ಗೆರ್ರಿಯ ವೀಸಾ ಕೇಂದ್ರದಲ್ಲಿ ಈ ಮುಜುಗರದ ಘಟನೆ ನಡೆದಿದೆ. ಮಹಿಳೆಯರು ಮತ್ತು ಭದ್ರತಾ ಸಿಬ್ಬಂದಿ ನೋಡುತ್ತಿರುವಂತೆಯೇ ಈ ದೃಶ್ಯ ಪ್ರಸಾರವಾಗಿದೆ. ಸ್ವಲ್ಪ ಹೊತ್ತಿನಲ್ಲಿ ಕಚೇರಿಯ ಸಿಬ್ಬಂದಿ ಟಿವಿ ಸ್ವಿಚ್‌ ಆಫ್‌ ಮಾಡಿದರು.

ಕರಾಚಿಯ ವೀಸಾ ಕಚೇರಿಗೆ ಆಗಮಿಸಿದ್ದ ಜನರಿಗೆ ಅನುಕೂಲವಾಗಲೆಂದು ಕಾರ್ಯವಿಧಾನವನ್ನು ಟಿವಿಯಲ್ಲಿ ಪ್ರದರ್ಶಿಸಲಾಗುತ್ತದೆ. ಅದರಂತೆ ದೃಶ್ಯ ಪ್ರಸಾರವಾಗಿತ್ತಿತ್ತು. ಈ ವಿಡಿಯೊವನ್ನು ಹೈಲೈಟ್‌ ಮಾಡಲು ಕೆಮೆರಾ ಜೂಮ್ ಮಾಡಲಾಗಿದೆ. ಆಗ ಇದ್ದಕ್ಕಿದ್ದಂತೆ ದೊಡ್ಡ ಸ್ಕ್ರೀನ್‌ ಮೇಲೆ ಅಶ್ಲೀಲ ವಿಡಿಯೊ ಪ್ರಸಾರವಾಗಿದೆ. ಇದನ್ನು ನೋಡುತ್ತಿದ್ದಂತೆ ಅಲ್ಲಿದ್ದವರು ಒಂದು ಕ್ಷಣ ಶಾಕ್‌ಗೆ ಒಳಗಾದರು.

ಹಿಂದೆಯೂ ನಡೆದಿತ್ತು

ಇದೇ ರೀತಿಯ ಘಟನೆ ಈ ಹಿಂದೆ ಭಾರತದಲ್ಲೂ ನಡೆದಿತ್ತು. ವರ್ಷಾರಂಭದಲ್ಲಿ ಬಿಹಾರದ ಪಾಟ್ನಾ ರೈಲ್ವೆ ಸ್ಟೇಶನ್​​ನ 10ನೇ ಪ್ಲಾಟ್​ಫಾರ್ಮ್​​ನಲ್ಲಿ ಮೂರು ನಿಮಿಷಗಳ ಕಾಲ ಅಶ್ಲೀಲ ಚಿತ್ರ ಪ್ರದರ್ಶನವಾಗಿತ್ತು. ಅಲ್ಲಿದ್ದ ನೂರಾರು ಪ್ರಯಾಣಿಕರು ಮುಜುಗರಗೊಂಡಿದ್ದರೆ, ಕೆಲವರು ಅದನ್ನು ವಿಡಿಯೊ ಮಾಡಿ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಮಾಡಿದ್ದರು. ಅದರ ಬೆನ್ನಲ್ಲೇ ಈ ಟಿವಿ ಪರದೆ ಮೇಲೆ ಜಾಹೀರಾತು ಪ್ರಸಾರ ಮಾಡಲು ಗುತ್ತಿಗೆ ತೆಗೆದುಕೊಂಡಿದ್ದ ದತ್ತಾ ಸ್ಟುಡಿಯೊ ಕಂಪನಿ ಪ್ರೈವೇಟ್​ ಲಿಮಿಟೆಡ್​​ ವಿರುದ್ಧ ರೈಲ್ವೆ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು. ಈ ಮಧ್ಯೆ ಈ ಅಶ್ಲೀಲ ವಿಡಿಯೊ ಪ್ರಸಾರವಾದ ಬಗ್ಗೆ ಅಮೆರಿಕದ ಪೋರ್ನ್ ​ಸ್ಟಾರ್​​ ಕೇಂದ್ರಾ ಲಸ್ಟ್​ ಖುಷಿ ವ್ಯಕ್ತಪಡಿಸಿ, ಇದು ತನ್ನದೇ ವಿಡಿಯೊ ಇರಬಹುದು ಎನ್ನಿಸುತ್ತದೆ ಎಂದಿದ್ದರು. ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿದ್ದರು. ನೆಟ್ಟಿಗರು ಕೇಂದ್ರಾ ಅವರ ಪೋಸ್ಟ್‌ಗೆ ಕಮೆಂಟ್ ಮಾಡಿ, ಪಕ್ಕಾ ಇದು ನಿಮ್ಮ ವಿಡಿಯೊವೇ. ಭಾರತದಲ್ಲಿ ಇನ್ಮುಂದೆ ನಿಮ್ಮ ವಿಡಿಯೊಗಳು ಸಖತ್ ಫೇಮಸ್ ಆಗಲಿವೆ ಎಂದಿದ್ದರು. ಈ ವಿಚಾರ ಮರೆಯುವ ಮುನ್ನವೇ ಇಂತಹದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ರೈಲ್ವೆ ಸ್ಟೇಶನ್​​ ಟಿವಿ ಪರದೆ ಮೇಲೆ ಪ್ರಸಾರವಾದ ಅಶ್ಲೀಲ ವಿಡಿಯೊ; ಪ್ರಯಾಣಿಕರಿಗೆ ಮುಜುಗರ, ಅದನ್ನೂ ಚಿತ್ರೀಕರಿಸಿ ವೈರಲ್ ಮಾಡಿದ ಮಂದಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Maya Neelakantan: ಅಮೆರಿಕವನ್ನು ಹುಚ್ಚೆಬ್ಬಿಸಿದ 10 ವರ್ಷದ ಭಾರತೀಯ ಗಿಟಾರ್‌ ಬಾಲೆ ಮಾಯಾ ನೀಲಕಂಠನ್‌, ಯಾರೀಕೆ?

Maya Neelakantan: ಇದೀಗ ಅಮೆರಿಕಾದ ಹೊಸ ರಾಕ್ ಮ್ಯೂಸಿಕ್‌ ಡಾರ್ಲಿಂಗ್‌ ಆಗಿರುವ ಮಾಯಾ ನೀಲಕಂಠನ್‌ 10 ವರ್ಷದ ಗಿಟಾರ್ ಪ್ರತಿಭೆ. ರಾಕ್ ಸಂಗೀತದ ಅಸಾಧಾರಣ ಪ್ರತಿಭೆ ಮತ್ತು ಉತ್ಸಾಹವನ್ನು ಪ್ರದರ್ಶಿಸಿದ‌ ಮಾಯಾ, ಜಡ್ಜ್‌ಗಳ ಮನಗೆದ್ದರು.

VISTARANEWS.COM


on

maya neelakantan
Koo

ನ್ಯೂಯಾರ್ಕ್‌: ಭಾರತ (India) ಮೂಲದ 10 ವರ್ಷದ ಬಾಲಕಿ ಮಾಯಾ ನೀಲಕಂಠನ್ (Maya Neelakantan) ಇತ್ತೀಚೆಗೆ “ಅಮೆರಿಕಾಸ್ ಗಾಟ್ ಟ್ಯಾಲೆಂಟ್” (America’s got Talent) ಕಾರ್ಯಕ್ರಮದಲ್ಲಿ ತಮ್ಮ ಅಗಾಧ ಪ್ರತಿಭೆಯಿಂದ ನೋಡುಗರನ್ನು ಹುಚ್ಚೆಬ್ಬಿಸಿದರು. ಭಾರತೀಯ ಕ್ಲಾಸಿಕಲ್‌ (Classical) ಮತ್ತು ಪಾಪ್‌ ಫ್ಯೂಶನ್‌ (pop Fusion) ಮಾಡಿದ ನೋಟ್‌ ಅನ್ನು ಗಿಟಾರ್‌ನಲ್ಲಿ (Guitar) ನುಡಿಸಿ ಪ್ರೇಕ್ಷಕರಲ್ಲಿ ಪುಳಕ ಮೂಡಿಸಿದರು.

ಇದೀಗ ಅಮೆರಿಕಾದ ಹೊಸ ರಾಕ್ ಮ್ಯೂಸಿಕ್‌ ಡಾರ್ಲಿಂಗ್‌ ಆಗಿರುವ ಮಾಯಾ ನೀಲಕಂಠನ್‌ 10 ವರ್ಷದ ಗಿಟಾರ್ ಪ್ರತಿಭೆ. ರಾಕ್ ಸಂಗೀತದ ಅಸಾಧಾರಣ ಪ್ರತಿಭೆ ಮತ್ತು ಉತ್ಸಾಹವನ್ನು ಪ್ರದರ್ಶಿಸಿದ‌ ಮಾಯಾ, ಜಡ್ಜ್‌ಗಳ ಮನಗೆದ್ದರು. ತನ್ನ ಆಡಿಷನ್‌ಗಾಗಿ ಭಾರತದಿಂದ ಪ್ರಯಾಣಿಸಿದ ಮಾಯಾ, ಪಾಪಾ ರೋಚ್‌ನ “ಲಾಸ್ಟ್ ರೆಸಾರ್ಟ್” ಆಲ್ಬಂನ ನಿರೂಪಣೆಯೊಂದಿಗೆ ತೀರ್ಪುಗಾರರನ್ನು ಬೆರಗುಗೊಳಿಸಿದಳು. ಆತ್ಮವಿಶ್ವಾಸದಿಂದ ಗಿಟಾರ್ ನುಡಿಸಿ ರೋಮಾಂಚನಗೊಳಿಸಿದಳು.

ಮಾಯಾ ಕುಟುಂಬ ಜೊತೆಗಿದ್ದು ತೆರೆಮರೆಯಲ್ಲಿ ಅವಳನ್ನು ಹುರಿದುಂಬಿಸಿತು. ಮಾಯಾ ಕೌಶಲ್ಯ ತೀರ್ಪುಗಾರರಾದ ಸೈಮನ್ ಕೋವೆಲ್, ಸೋಫಿಯಾ ವೆರ್ಗರಾ, ಹೈಡಿ ಕ್ಲುಮ್ ಮತ್ತು ಹೋವೀ ಮ್ಯಾಂಡೆಲ್ ಅವರ ವಿಸ್ಮಯಕ್ಕೆ ಕಾರಣವಾಯಿತು. ಮಾಯಾ ತೀರ್ಪುಗಾರರು ಮತ್ತು ಪ್ರೇಕ್ಷಕರಿಂದ ಸಮಾನವಾಗಿ ಚಪ್ಪಾಳೆಗಳನ್ನು ಪಡೆದರು. ಈಗಾಗಲೇ ಎಲ್ಲಾ ಸೋಶಿಯಲ್‌ ಮೀಡಿಯಾ ವೇದಿಕೆಗಳಲ್ಲಿ ಮಾಯಾ ಗಿಟಾರ್‌ ನುಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ವೀಡಿಯೊ ಲಕ್ಷಾಂತರ ವೀಕ್ಷಣೆಗಳು ಮತ್ತು ಹಲವಾರು ಕಾಮೆಂಟ್‌ಗಳನ್ನು ಪಡೆದಿದೆ.

“ಭಾರತೀಯ ಉಡುಗೆ ಧರಿಸಿ ರಾಕ್ ಸಂಗೀತ ನುಡಿಸಿದ ನಿಮ್ಮ ಬಗ್ಗೆ ನಮಗೆ ತುಂಬಾ ಹೆಮ್ಮೆಯಾಗುತ್ತದೆ. ನೀವು ನಿಜವಾಗಿಯೂ ಆಶೀರ್ವದಿಸಲ್ಪಟ್ಟಿದ್ದೀರಿ. ಇಷ್ಟು ಚಿಕ್ಕ ವಯಸ್ಸಿನಲ್ಲಿ ನಿಮ್ಮ ಪ್ರತಿಭೆಗೆ ಯಾವುದೇ ಮಿತಿಯಿಲ್ಲ” ಎಂದು ಬಳಕೆದಾರರು ಕಾಮೆಂಟ್ ಮಾಡಿದ್ದಾರೆ.

ಟೂಲ್, ಮೆಟಾಲಿಕಾ ಮತ್ತು ಸ್ಲೇಯರ್ ಅವರ ಹಾಡುಗಳನ್ನು ಒಳಗೊಂಡಿರುವ ನೀಲಕಂಠನ್ ಅವರ ರಾಕ್ ಮತ್ತು ಗಿಟಾರ್‌ ನುಡಿಸುವಿಕೆಗಳು ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯಗೊಳಿಸಿವೆ. 2022ರಲ್ಲಿ ಅವರು ಗಿಟಾರ್ ವಾದಕ ಆಡಮ್ ಜೋನ್ಸ್ ಅವರ “7ಎಂಪೆಸ್ಟ್” ನಿರೂಪಣೆಯೊಂದಿಗೆ ಪ್ರಭಾವಿಸಿದರು. ಮಾಯಾ ನೀಲಕಂಠನ್ ತನ್ನ ಇನ್ನೊಬ್ಬ ಗಿಟಾರ್‌ ಐಕಾನ್‌ ಗ್ಯಾರಿ ಹಾಲ್ಟ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಅವರಿಂದ ಉಡುಗೊರೆ ಪಡೆದಿದ್ದಾಳೆ. ತನ್ನ ಇನ್‌ಸ್ಟಾಗ್ರಾಮ್ ಪುಟದಲ್ಲಿ ಆಕೆ ಆತನನ್ನು ಭೇಟಿಯಾದ ವೀಡಿಯೊವನ್ನು ಪೋಸ್ಟ್ ಮಾಡಿದ್ದಾಳೆ. ಅವನ ಸಂಗ್ರಹದಿಂದ ಗಿಟಾರ್ ಅನ್ನು ಉಡುಗೊರೆಯಾಗಿ ಸ್ವೀಕರಿಸಿದಳು.

ಚಿಕ್ಕ ವಯಸ್ಸಿನಿಂದಲೇ ಸಂಗೀತದಲ್ಲಿ ಆಸಕ್ತಿಯನ್ನು ಬೆಳೆಸಿಕೊಂಡ ನೀಲಕಂಠನ್, ಥ್ರಾಶ್ ಮೆಟಲ್, ಟೂಲ್ ಹಾಡುಗಳು ಮತ್ತು ಭಾರತೀಯ ಶಾಸ್ತ್ರೀಯ ಕರ್ನಾಟಕ ಸಂಗೀತವನ್ನು ನುಡಿಸುತ್ತಾಳೆ. ಹಲವಾರು ಸಂದರ್ಭಗಳಲ್ಲಿ ನೇರ ಪ್ರದರ್ಶನ ನೀಡಿದ್ದಾಳೆ. ಕೇವಲ ಐದು ವರ್ಷದವಳಾಗಿದ್ದಾಗ ಆಕೆ ಆಟಿಕೆ ಗಿಟಾರ್ ನುಡಿಸುತ್ತಾ ಮನೆಯಲ್ಲಿ ನೃತ್ಯ ಮಾಡುತ್ತಿದ್ದಳಂತೆ. ಇದೇ ಆಸಕ್ತಿ ಆಕೆಯನ್ನು ನುರಿತ ಗಿಟಾರ್ ವಾದಕನಾಗಲು ಅವಳನ್ನು ಪ್ರೇರೇಪಿಸಿತು.

ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷರಾದ ಆನಂದ್ ಮಹೀಂದ್ರಾ ಅವರು ನೀಲಕಂಠನ್ ಅವರ ವೀಡಿಯೊವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಅವಳನ್ನು “ದೇವತೆಗಳ ಭೂಮಿಯಿಂದ ಬಂದ ರಾಕ್ ದೇವತೆ” ಎಂದು ಉಲ್ಲೇಖಿಸಿದ್ದಾರೆ. ಮಹೀಂದ್ರಾ ಗ್ರೂಪ್ ಪ್ರತಿ ವರ್ಷ ಮುಂಬೈನಲ್ಲಿ ಆಯೋಜಿಸುವ ಮಹೀಂದ್ರಾ ಬ್ಲೂಸ್ ಫೆಸ್ಟಿವಲ್‌ನಲ್ಲಿ ಈಕೆ ಕಾರ್ಯಕ್ರಮ ನೀಡಲು ಅರ್ಹಳು ಎಂದು ಮಹೀಂದ್ರಾ ಹೇಳಿದ್ದಾರೆ.

ಇದನ್ನೂ ಓದಿ: Viral Video: ಬಾಗಿಲ ಬಳಿ ಇದ್ದ ಆಹಾರ ಪ್ಯಾಕೆಟ್‌ ಕದ್ದೊಯ್ದ ಜೊಮ್ಯಾಟೊ ಡೆಲಿವರಿ ಬಾಯ್‌!

Continue Reading

ವಿದೇಶ

Physical relationship: ಕೈದಿ ಜೊತೆಗೆ ಲೈಂಗಿಕ ಕ್ರಿಯೆ ನಡೆಸಿದ್ದ ಮಹಿಳಾ ಜೈಲಾಧಿಕಾರಿ ಬಗ್ಗೆ ಶಾಕಿಂಗ್‌ ವಿಚಾರ ಬಯಲು

Physical relationship: ಎಕ್ಸ್‌ನಲ್ಲಿ ಭಾರೀ ವೈರಲ್‌ ಆಗಿರುವ ಈ ವಿಡಿಯೋದಲ್ಲಿ ಪೊಲೀಸ್‌ ಸಮವಸ್ತ್ರದಲ್ಲಿರುವ ಜೈಲಿನ ಸಿಬ್ಬಂದಿ ಅಲ್ಲಿನ ಕೈದಿ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದನ್ನು ನೋಡಬಹುದಾಗಿದೆ. ಇದನ್ನು ಅದೇ ಕೋಣೆಯಲ್ಲಿದ್ದ ಮತ್ತೊರ್ವ ಖೈದಿ ತನ್ನ ಮೊಬೈಲ್‌ನಲ್ಲಿ ಶೂಟ್‌ ಮಾಡಿಕೊಂಡಿದ್ದಾನೆ.

VISTARANEWS.COM


on

Physical relationship
Koo

ಲಂಡನ್‌: ಜೈಲಿನ ಮಹಿಳಾ ಸಿಬ್ಬಂದಿ ಕೈದಿಯ ಜೊತೆ ಲೈಂಗಿಕ ಕ್ರಿಯೆ(Physical relationship) ನಡೆಸಿರುವ ಶಾಕಿಂಗ್‌ ಘಟನೆ ಇಂಗ್ಲೆಂಡ್‌ನ ವಾಂಡ್‌ವರ್ಥ್‌ನ ಎಚ್‌ಎಂಪಿ ಜೈಲಿನಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌(Viral Video) ಆಗುತ್ತಿದ್ದಂತೆ ಈ ಮಹಿಳಾ ಪೊಲೀಸ್‌ ಸಿಬ್ಬಂದಿ ಯಾರು ಎಂಬ ಬಗ್ಗೆ ಶಾಕಿಂಗ್‌ ವಿಚಾರವೊಂದು ಬಯಲಾಗಿದೆ. ಹಾಗಿದ್ದರೆ ಈ ಕೃತ್ಯ ಎಸಗಿರುವ ಈ ಮಹಿಳೆ ಯಾರು? ಇಲ್ಲಿದೆ ಸಂಪೂರ್ಣ ವರದಿ.

ಜೈಲಿನಲ್ಲಿ ಖೈದಿ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದಾಕೆಯ ಹೆಸರು ಲಿಂಡಾ ಡಿ ಸೋಜಾ. 31ವರ್ಷದ ಈಕೆ ದಕ್ಷಿಣ ಲಂಡನ್‌ನಲ್ಲಿರುವ ವಾಂಡ್‌ವರ್ಥ್‌ನ ಎಚ್‌ಎಂಪಿ ಜೈಲಿನಲ್ಲಿ ಜೈಲಿನಲ್ಲಿ ಅಧಿಕಾರಿಯಾಗಿದ್ದಳು. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಆಕೆ ತಕ್ಷಣ ಕೆಲಸಕ್ಕೆ ರಾಜೀನಾಮೆ ನೀಡಿದ್ದಾಳೆ. ಲಿಂಡಾಳ ಸಹೋದರಿ ಆಂಡ್ರೈನಾ ಪ್ರತಿಕ್ರಿಯಿಸಿದ್ದು, ಲಿಂಡಾ ಮತ್ತು ಪತಿ ನಾತನ್‌ 2023ರ ʼಓಪನ್ ಹೌಸ್: ದಿ ಗ್ರೇಟ್ ಸೆಕ್ಸ್ ಎಕ್ಸ್‌ಪರಿಮೆಂಟ್ʼ ಎಂಬ ಟಿವಿ ಶೋ ಸ್ಪರ್ಧಿಗಳಾಗಿದ್ದರು. ಅದೂ ಅಲ್ಲದೇ ಆಕೆ ಅಡಲ್ಡ್‌ ವಿಡಿಯೋ ಫ್ಲ್ಯಾಟ್‌ಫಾರ್ಮ್‌ನಲ್ಲಿ ಸೀಕ್ರೆಟ್‌ ಅಕೌಂಟನ್ನೂ ಹೊಂದಿದ್ದಾಳೆ ಎಂದು ಹೇಳಿದ್ದಾಳೆ.

ವೈರಲ್‌ ಆಗಿರುವ ವಿಡಿಯೋದಲ್ಲೇನಿದೆ?

ಎಕ್ಸ್‌ನಲ್ಲಿ ಭಾರೀ ವೈರಲ್‌ ಆಗಿರುವ ಈ ವಿಡಿಯೋದಲ್ಲಿ ಪೊಲೀಸ್‌ ಸಮವಸ್ತ್ರದಲ್ಲಿರುವ ಜೈಲಿನ ಸಿಬ್ಬಂದಿ ಅಲ್ಲಿನ ಕೈದಿ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದನ್ನು ನೋಡಬಹುದಾಗಿದೆ. ಇದನ್ನು ಅದೇ ಕೋಣೆಯಲ್ಲಿದ್ದ ಮತ್ತೊರ್ವ ಖೈದಿ ತನ್ನ ಮೊಬೈಲ್‌ನಲ್ಲಿ ಶೂಟ್‌ ಮಾಡಿಕೊಂಡಿದ್ದಾನೆ. ಕೈಯಲ್ಲಿ ಸಿಗರೇಟ್‌ ಹಿಡಿದು ವಿಡಿಯೋ ಮಾಡುತ್ತಿರುವ ಆ ವ್ಯಕ್ತಿ ” ಹಾಯ್‌.. ನಾವು ಇವತ್ತು ಇತಿಹಾಸ ಸೃಷ್ಟಿಸಿದ್ದೇವೆ. ನಾನು ಹೇಳುತ್ತಿರುವುದು ಇದೇ ವಿಚಾರವನ್ನು ಎಂದು ಹೇಳುತ್ತಾ ಕ್ಯಾಮೆರಾವನ್ನು ತಿರುಗಿಸುತ್ತಾನೆ. ಅಲ್ಲಿ ಜೈಲಿನ ಸಿಬ್ಬಂದಿ ಮತ್ತು ಕೈದಿ ಲೈಂಗಿಕ ಚಟುವಟಿಕೆಯಲ್ಲಿ ಭಾಗಿರುವುದನ್ನು ಕಾಣಬಹುದಾಗಿದೆ. ಅದೂ ಅಲ್ಲೇ ಇದ್ದ ಬೆಡ್‌ ಮೇಲೆ ಕೈದಿಗಳ ಬಟ್ಟೆ ಬಿದ್ದಿರುವುದನ್ನು ಕಾಣಬಹುದಾಗಿದೆ.

ಇನ್ನು ಇದೇ ಸಂದರ್ಭದಲ್ಲಿ ಮತ್ತೊರ್ವ ಖೈದಿ ಸೆಲ್‌ ಒಳಗೆ ಬರಲು ಯತ್ನಿಸುತ್ತಾರೆ. ಆಗ ವಿಡಿಯೋ ಮಾಡುತ್ತಿದ್ದವನು “ಸ್ವಲ್ಪ ಹೊತ್ತು ಇರು” ಅಂತಾನೆ. ಆಮೇಲೆ ಕ್ಯಾಮೆರಾವನ್ನು ಸುತ್ತ ತಿರುಗಿಸುತ್ತಾ “ಇದು ವಾಂಡ್‌ವರ್ಥ್‌ ಜೈಲು” ಎಂದು ಹೇಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ಈ ಘಟನೆ ಬಗ್ಗೆ ಲಂಡನ್‌ ಪೊಲೀಸರು ಪ್ರತಿಕ್ರಿಯಿಸಿದ್ದು, ಇದು ವಾಂಡ್‌ವರ್ಥ್‌ನ ಎಚ್‌ಎಂಪಿ ಜೈಲಿನಲ್ಲೆ ನಡೆದಿರುವ ಘಟನೆ ಎಂಬುದು ಸ್ಪಷ್ಟವಾಗಿದೆ. ಕೇಸ್‌ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದುವರೆಗೆ ಯಾವುದೇ ಬಂಧನವಾಗಿಲ್ಲ. ಕಾನೂನು ಸಚಿವಾಲಯದ ಜೊತೆಗೂ ಮಾತುಕತೆ ನಡೆದಿದೆ ಎಂದು ಹೇಳಿದ್ದಾರೆ.

HMP ಜೈಲು ಸೇವೆಯ ವಕ್ತಾರರು ಮಾತನಾಡಿ, ಘಟನೆಯು ಇತ್ತೀಚೆಗೆ ಸಂಭವಿಸಿದೆ ಎಂದು ಭಾವಿಸಲಾಗಿದೆ, ಮಹಿಳಾ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಸಿಬ್ಬಂದಿ ಭ್ರಷ್ಟಾಚಾರವನ್ನು ಸಹಿಸಲಾಗುವುದಿಲ್ಲ ಮತ್ತು ಈ ವೀಡಿಯೊದಲ್ಲಿ ಕಾಣಿಸಿಕೊಂಡಿರುವ ಜೈಲು ಅಧಿಕಾರಿಯ ವಿರುದ್ಧ ಪೊಲೀಸರಿಗೆ ದೂರು ದಾಖಲಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ:Prajwal Revanna Case: ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌; ಬಂಧಿಸದಂತೆ ಹೈಕೋರ್ಟ್ ಆದೇಶ

Continue Reading

ವಿದೇಶ

Mohamed Muizzu: ಮಾಲ್ಡೀವ್ಸ್‌ ಅಧ್ಯಕ್ಷನ ವಿರುದ್ಧ ವಾಮಾಚಾರ; ಸಚಿವೆ ಅರೆಸ್ಟ್‌

Mohamed Muizzu: ಮಾಲ್ಡೀವ್ಸ್ ಸಚಿವೆ ಫಾತಿಮತ್ ಶಮ್ನಾಜ್ ಅವರು ಅಧ್ಯಕ್ಷ ಮೊಯಿಝು ವಿರುದ್ಧವೇ ಅಂದ್ರೆ ಮಾಟ ಮಂತ್ರ ಮಾಡಿಸಿದ್ದಾರೆ. ವಾಮಾಚಾರ ಮಾಡಿದ ಆರೋಪದಲ್ಲಿ ಮಾಲ್ಡೀವ್ಸ್ ಪೊಲೀಸರು ಸಚಿವರನ್ನು ಬಂಧಿಸಿ ಜೈಲಿಗೆ ಹಾಕಿದ್ದಾರೆ. ಆಕೆಯ ಜೊತೆಗೆ ಮತ್ತು ಆಕೆಯ ಇಬ್ಬರು ಸೋದರಿಯರನ್ನು ರಾಜಧಾನಿ ಮಾಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ಇಬ್ಬರನ್ನೂ ಒಂದು ವಾರಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಈ ಬಗ್ಗೆ ಮಾಲ್ಡೀವ್ಸ್‌ನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

VISTARANEWS.COM


on

Mohamed Muizzu
Koo

ಮಾಲ್ಡೀವ್ಸ್: ಕೆಲವು ತಿಂಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ವಿರುದ್ಧ ಟೀಕೆ ವ್ಯಕ್ತಪಡಿಸಿ ಬಾಯ್ಕಟ್‌ ಸಮಸ್ಯೆ ಎದುರಿಸಿದ್ದ ಮಾಲ್ಡೀವ್ಸ್‌(Maldives) ಇದೀಗ ಮತ್ತೆ ಸುದ್ದಿಯಲ್ಲಿದೆ. ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮೊಯಿಝು(Mohamed Muizzu) ವಿರುದ್ಧ ಮಾಟ ಮಂತ್ರ(black magic) ಮಾಡಿದ ಆರೋಪದಲ್ಲಿ ಸಚಿವೆಯೊಬ್ಬರು ಅರೆಸ್ಟ್‌ ಆಗಿದ್ದಾರೆ. ಮಾಲ್ಡೀವ್ಸ್‌ನ ಪರಿಸರ, ಹವಾಮಾನ ಬದಲಾವಣೆ ಮತ್ತು ಇಂಧನ ಖಾತೆ ರಾಜ್ಯ ಸಚಿವೆ ಫತೀಮತ್‌ ಶಮ್ನಾಜ್‌ ಅಲಿ ಸಲೀಂ ಬಂಧನಕ್ಕೊಳಗಾಗದ ಸಚಿವೆ.

ಮಾಲ್ಡೀವ್ಸ್ ಸಚಿವೆ ಫಾತಿಮತ್ ಶಮ್ನಾಜ್ ಅವರು ಅಧ್ಯಕ್ಷ ಮೊಯಿಝು ವಿರುದ್ಧವೇ ಅಂದ್ರೆ ಮಾಟ ಮಂತ್ರ ಮಾಡಿಸಿದ್ದಾರೆ. ವಾಮಾಚಾರ ಮಾಡಿದ ಆರೋಪದಲ್ಲಿ ಮಾಲ್ಡೀವ್ಸ್ ಪೊಲೀಸರು ಸಚಿವರನ್ನು ಬಂಧಿಸಿ ಜೈಲಿಗೆ ಹಾಕಿದ್ದಾರೆ. ಆಕೆಯ ಜೊತೆಗೆ ಮತ್ತು ಆಕೆಯ ಇಬ್ಬರು ಸೋದರಿಯರನ್ನು ರಾಜಧಾನಿ ಮಾಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ಇಬ್ಬರನ್ನೂ ಒಂದು ವಾರಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಈ ಬಗ್ಗೆ ಮಾಲ್ಡೀವ್ಸ್‌ನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಮಾಟ ಮಂತ್ರ ಮಾಡಿದ್ದೇಕೆ?

ಇನ್ನು ಶಮ್ನಾಜ್‌ ಈ ರೀತಿಯಾಗಿ ಅಧ್ಯಕ್ಷನ ವಿರುದ್ಧವೇ ವಾಮಾಚಾರ ಮಾಡಲು ಕಾರಣವೇನೆಂಬುದನ್ನು ಪೊಲೀಸರು ವಿಚಾರಣೆ ವಿಚಾರಣೆ ನಡೆಸಿದಾಗ ಹಲವು ವಿಚಾರಗಳು ಬಯಲಾಗಿವೆ. ಶಮ್ನಾಜ್ ಮಾಜಿ ಗಂಡ ಅದಂ ರಮೀಜ್ ಅವರು ಸಹ ಮಾಲ್ಡೀವ್ಸ್ ಅಧ್ಯಕ್ಷ ಮೊಯಿಝು ಅವರ ಜೊತೆ ಕೆಲಸ ಮಾಡುತ್ತಿದ್ದಾರೆ. ಆದರೆ ಕೆಲವೇ ತಿಂಗಳ ಹಿಂದೆ ಮೊಯಿಝು ಅವರನ್ನು ಅಮಾನತು ಮಾಡಿದ್ದರು. ಇದರ ಜೊತೆಗೆ ಫಾತಿಮತ್‌ ಅವರಿಗೆ ಮಾಟ ಮಂತ್ರದಲ್ಲಿ ಅಪಾರ ನಂಬಿಕೆ ಇತ್ತು. ವಾಮಾಚಾರ ಮಾಡಿಸಿದರೆ ತನಗೆ ಸದ್ಯ ಇರುವ ಕ್ಯಾಬಿನೆಟ್‌ ಖಾತೆಯ ಬದಲು ಇನ್ನೂ ಅತ್ಯುನ್ನತವಾದ ಖಾತೆಯೇ ಸಿಗುತ್ತದೆ ಅನ್ನೋ ನಂಬಿಕೆ ಇತ್ತು. ಈ ಎಲ್ಲಾ ಕಾರಣದಿಂದ ಮಾಲ್ಡೀವ್ಸ್ ಅಧ್ಯಕ್ಷರ ವಿರುದ್ಧವೇ ವಾಮಾಚಾರ ನಡೆಸಿ ಸಿಕ್ಕಿಬಿದ್ದಿದ್ದಾರೆ.

ಅಂದ ಹಾಗೆ ಮಾಲ್ಡೀವ್ಸ್‌ನಲ್ಲಿ ವಾಮಾಚಾರ ಮಾಡುವುದು ಸರ್ವೇ ಸಾಮಾನ್ಯ. ಮಾಲ್ಡೀವ್ಸ್‌ನ ಬಹಳಷ್ಟು ಕಡೆ ವಾಮಾಚಾರ ಮಾಡುವುದು ವ್ಯಾಪಕವಾಗಿದೆ. ಆದರೆ ಈ ಮಾಟಮಂತ್ರದಲ್ಲಿ ಸಿಕ್ಕಿಬಿದ್ದರೆ ಇಸ್ಲಾಮಿಕ್ ಕಾನೂನಿನ ಪ್ರಕಾರ 6 ತಿಂಗಳವರೆಗೂ ಜೈಲು ಶಿಕ್ಷೆ ವಿಧಿಸಲಾಗುತ್ತೆ.

ಇದನ್ನೂ ಓದಿ: Prajwal Revanna Case: ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌; ಬಂಧಿಸದಂತೆ ಹೈಕೋರ್ಟ್ ಆದೇಶ

Continue Reading

ವಿದೇಶ

Shabbar Zaidi: ಮಸೀದಿಗಳ ಧ್ವನಿವರ್ಧಕದ ಬಗ್ಗೆ ಪಾಕಿಸ್ತಾನದಲ್ಲೇ ಕೇಳಿ ಬಂತು ಅಪಸ್ವರ; ಮೊಹಮ್ಮದ್ ಶಬ್ಬರ್ ಜೈದಿ ಹೇಳಿದ್ದೇನು?

Shabbar Zaidi: ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಸ್ಥಾಪಿಸುವ ವಿಚಾರದ ಬಗ್ಗೆ ಪಾಕಿಸ್ತಾನದ ಫೆಡರಲ್ ಬೋರ್ಡ್ ಆಫ್ ರೆವೆನ್ಯೂ ಮಾಜಿ ಅಧ್ಯಕ್ಷ ಸೈಯದ್ ಮೊಹಮ್ಮದ್ ಶಬ್ಬರ್ ಜೈದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸದ್ಯ ಸೈಯದ್ ಮೊಹಮ್ಮದ್ ಶಬ್ಬರ್ ಜೈದಿ ಅವರ ಈ ವಿಡಿಯೊ ಪಾಕಿಸ್ತಾನದಲ್ಲಿ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ನೆಟ್ಟಿಗರು ಬಗ್ಗೆ ವಿಧ ವಿಧವಾಗಿ ಕಮೆಂಟ್ ಮಾಡುತ್ತಿದ್ದಾರೆ.

VISTARANEWS.COM


on

Shabbar Zaidi
Koo

ಇಸ್ಲಾಮಾಬಾದ್‌: ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಸ್ಥಾಪಿಸುವ ವಿಚಾರದ ಬಗ್ಗೆ ಭಾರತ ಮಾತ್ರವಲ್ಲದೆ ಪಾಕಿಸ್ತಾನದಲ್ಲಿಯೂ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಪಾಕಿಸ್ತಾನದ ಫೆಡರಲ್ ಬೋರ್ಡ್ ಆಫ್ ರೆವೆನ್ಯೂ (Federal Board of Revenue) ಮಾಜಿ ಅಧ್ಯಕ್ಷ ಸೈಯದ್ ಮೊಹಮ್ಮದ್ ಶಬ್ಬರ್ ಜೈದಿ (Syed Mohammad Shabbar Zaidi) ಅವರು ಮಾತನಾಡಿರುವ ವಿಡಿಯೋ ಈಗ ವೈರಲ್ ಆಗುತ್ತಿದೆ. ಅವರು ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಸ್ಥಾಪಿಸುವುದು ಅನಗತ್ಯ ಎಂದು ಹೇಳಿದ್ದಾರೆ (Viral Video).

ಪಾಕಿಸ್ತಾನದ ಯೂಟ್ಯೂಬರ್ ಜತೆ ಮಾತನಾಡಿದ ಜೈದಿ, ʼʼನೀವು ಇತರರಿಗೆ ತೊಂದರೆ ನೀಡಿ ಅಜಾನ್ ಅನ್ನು ಜೋರಾಗಿ ಕೂಗುವುದು ಸರಿಯಲ್ಲ. ಅಲ್ಲಾಹನೊಂದಿಗಿನ ಜತೆಗಿನ ಸಂಬಂಧದ ಮಧ್ಯೆ ಇತರರಿಗೆ ನೋವು ನೀಡುವುದೇಕೆ? ನಾನು ಬರುತ್ತಿದ್ದಾಗ ಎಷ್ಟು ದೊಡ್ಡ ಅಜಾನ್ ಶಬ್ದ ಕೇಳಿಸಿಕೊಂಡಿತ್ತೆಂದರೆ ಅದು ನನ್ನ ತಲೆಗೆ ಅಪ್ಪಳಿಸಿತು. ನನಗೆ ಅದು ಇಷ್ಟವಿಲ್ಲ. ಏನು ನಡೆಯುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ. ಅಷ್ಟಕ್ಕೂ, ಇಷ್ಟು ದೊಡ್ಡ ಧ್ವನಿವರ್ಧಕಗಳನ್ನು ಏಕೆ ಸ್ಥಾಪಿಸಲಾಗುತ್ತಿದೆ?ʼʼ ಎಂದು ಅವರು ಪ್ರಶ್ನಿಸಿದ್ದಾರೆ.

ತೀವ್ರ ಚರ್ಚೆ

ಸದ್ಯ ಸೈಯದ್ ಮೊಹಮ್ಮದ್ ಶಬ್ಬರ್ ಜೈದಿ ಅವರ ಈ ವಿಡಿಯೊ ಪಾಕಿಸ್ತಾನದಲ್ಲಿ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ನೆಟ್ಟಿಗರು ಬಗ್ಗೆ ವಿಧ ವಿಧವಾಗಿ ಕಮೆಂಟ್ ಮಾಡುತ್ತಿದ್ದಾರೆ. ಜೈದಿ ಇಂತಹ ಹೇಳಿಕೆಗಳನ್ನು ನೀಡುತ್ತಿರುವುದು ಇದು ಮೊದಲ ಸಲವೇನಲ್ಲ. ಅವರ ಆಗಾಗ ಪಾಕಿಸ್ತಾನದ ಜನರನ್ನು ಧಾರ್ಮಿಕ ನಡೆಯನ್ನು ಟೀಕಿಸುತ್ತ ಬಂದಿದ್ದಾರೆ. ಪಾಕಿಸ್ತಾನದಲ್ಲಿ ಧರ್ಮಗುರುಗಳ ಕೈಯಲ್ಲಿರುವ ಅಧಿಕಾರವು ಹಾನಿಕಾರಕವೆಂದು ಸಾಬೀತಾಗಿದೆ ಎಂದು ಜೈದಿ ಇತ್ತೀಚೆಗೆ ಹೇಳಿಕೆ ನೀಡಿದ್ದರು.

ಭಾರತದ ಕುರಿತು ಮೆಚ್ಚುಗೆ

ಇದೇ ವೇಳೆ ಜೈದಿ ಅವರು ಭಾರತವನ್ನು ಹೊಗಳಿದ್ದಾರೆ. ಇಲ್ಲಿನ ವ್ಯವಸ್ಥೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಪಾಕಿಸ್ತಾನದೊಂದಿಗೆ ಹೋಲಿಸಿ ಭಾರತವನ್ನು ಶ್ಲಾಘಿಸಿದ್ದಾರೆ. ಮನಮೋಹನ್ ಸಿಂಗ್ ಅವರಂತಹ ನಾಯಕ ಪಾಕಿಸ್ತಾನಕ್ಕೆ ಇಲ್ಲ ಎಂದು ಜೈದಿ ಹೇಳಿದ್ದಾರೆ. ʼʼಅಂತಹವರು ಇಲ್ಲಿದ್ದರೆ ಇಂದು ಪಾಕಿಸ್ತಾನ ಇನ್ನಷ್ಟು ಬಲಿಷ್ಠವಾಗುತ್ತಿತ್ತು. ಆರ್ಥಿಕವಾಗಿ ದರಢವಾಗುತ್ತಿತ್ತು. 1992ರಲ್ಲಿ ಭಾರತ ಮತ್ತು ಪಾಕಿಸ್ತಾನದ ಪರಿಸ್ಥಿತಿ ಒಂದೇ ಆಗಿತ್ತು. ಭಾರತ ಇಂದು ಯಶಸ್ಸಿನ ಉತ್ತುಂಗಕ್ಕೇರಿದೆ. ಆದರೆ ಪಾಕಿಸ್ತಾನ ಇನ್ನೂ ಹಿಂದೆ ಇದೆ. ಅದಕ್ಕೆ ಕಾರಣ ಭಾರತದಲ್ಲಿ ಮನಮೋಹನ್ ಸಿಂಗ್ ಅವರಂತಹವರು ಇದ್ದರುʼʼ ಎಂದು ಮಾಜಿ ಪ್ರಧಾನಿಯ ಕುರಿತು ಹೊಗಳಿಕೆಯ ಮಾತುಗಳನ್ನು ಆಡಿದ್ದಾರೆ.

ಕಾಶ್ಮೀರವನ್ನು ಮರೆತು ಬಿಡಿ

ಜತೆಗೆ ಅವರು ಪಾಕಿಸ್ತಾನವು ಕಾಶ್ಮೀರವನ್ನು ಮರೆತು ಬಿಡಿವುದು ಒಳಿತು ಎಂದು ಸಲಹೆ ನೀಡಿದ್ದಾರೆ. “ಪಾಕಿಸ್ತಾನವು ಕಾಶ್ಮೀರ, ಇಸ್ಲಾಂ ಇತ್ಯಾದಿಗಳನ್ನು ಮರೆತು ಭಾರತದ ಮುಂದೆ ಮಂಡಿಯೂರಿ ನಿಲ್ಲಬೇಕು. ನಾವು ಭಾರತಕ್ಕೆ ಸಮಾನರಲ್ಲ. ಪಾಕಿಸ್ತಾನ ಸೇನೆಗೆ ತನ್ನ ಸೈನಿಕರನ್ನು ರಕ್ಷಿಸಲು ಸಾಧ್ಯವಾಗುತ್ತಿಲ್ಲʼʼ ಎಂದೂ ಅವರು ಹೇಳಿದ್ದಾರೆ.

ಜೈದಿ ಅವರು 2019ರ ಮೇಯಿಂದ 2020ರ ಏಪ್ರಿಲ್‌ವರೆಗೆ ಪಾಕಿಸ್ತಾನದ ಫೆಡರಲ್ ಬೋರ್ಡ್ ಆಫ್ ರೆವೆನ್ಯೂನ 26 ನೇ ಅಧ್ಯಕ್ಷರಾಗಿದ್ದರು. ಅವರು Panama Leaks – A Blessing in Disguise – Offshore Assets of Pakistani Citizens, A Journey for Clarity and Pakistan: Not a Failed State ಮುಂತಾದ ಪುಸ್ತಕ ಬರೆದಿದ್ದಾರೆ.

ಇದನ್ನೂ ಓದಿ: Hardeep Singh Nijjar: ಪಾಕಿಸ್ತಾನಕ್ಕೂ ಭೇಟಿ ಕೊಟ್ಟಿದ್ದನಂತೆ ನಿಜ್ಜರ್‌; ಖಲಿಸ್ತಾನಿ ಉಗ್ರನ ಬಗ್ಗೆ ಮತ್ತಷ್ಟು ಭೀಕರ ಸಂಗತಿ ಬಯಲು

Continue Reading
Advertisement
Jay Shah Promise
ಪ್ರಮುಖ ಸುದ್ದಿ1 min ago

Jay Shah Promise: ಜಯ್​​ ಶಾ ಭವಿಷ್ಯ ನುಡಿದಂತೆ ಟಿ20 ವಿಶ್ವಕಪ್​ ಗೆದ್ದ ಭಾರತ; ವಿಡಿಯೊ ವೈರಲ್​

snake Bite
ಕಲಬುರಗಿ11 mins ago

Snake Bite : ಮರದಡಿ ಕುಳಿತಾಗ ಮಹಿಳೆಯ ಕಿವಿಗೆ ಕುಟುಕಿದ ಹಾವು; ವಿಷವೇರಿ ಸಾವು

T20 World Cup 2024 prize money
ಕ್ರೀಡೆ29 mins ago

T20 World Cup 2024 Prize Money:ಚಾಂಪಿಯನ್​ ಭಾರತ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತವೆಷ್ಟು?

Text Book
ಕರ್ನಾಟಕ29 mins ago

Text Book: ರಾಜ್ಯ ಪಠ್ಯಕ್ರಮದ ವಿರುದ್ಧ ವೀರಶೈವ ಮಠಾಧೀಶರ ಅಸಮಾಧಾನ; ಸಿಎಂಗೆ ಪತ್ರ

Virat Kohli video calls Anushka Sharma after winning
ಬಾಲಿವುಡ್30 mins ago

Virat Kohli: ವಿಶ್ವಕಪ್ ಗೆದ್ದ ನಂತರ ಅನುಷ್ಕಾ ಶರ್ಮಾಗೆ ವಿಡಿಯೊ ಕಾಲ್‌ ಮಾಡಿ ಫ್ಲೈಯಿಂಗ್ ಕಿಸ್‌ ಕೊಟ್ಟ ವಿರಾಟ್ ಕೊಹ್ಲಿ!

Sabja Seeds Benefits
ಆರೋಗ್ಯ32 mins ago

Sabja Seeds Benefits: ಸಬ್ಜಾ ಬೀಜವನ್ನು ನೆನೆಹಾಕಿ ಸೇವಿಸಿದರೆ ಹಲವು ಆರೋಗ್ಯ ಸಮಸ್ಯೆ ದೂರ

Physical Abuse
ಚಿಕ್ಕಬಳ್ಳಾಪುರ41 mins ago

Physical Abuse : ಆಟವಾಡುತ್ತಿದ್ದ 6 ವರ್ಷದ ಬಾಲಕಿ ಮೇಲೆ 17 ವರ್ಷದ ಬಾಲಕನಿಂದ ಅತ್ಯಾಚಾರ

Mann Ki Baat
ದೇಶ50 mins ago

Mann Ki Baat: ನಾಲ್ಕು ತಿಂಗಳ ನಂತರ ಮೋದಿ ʼಮನ್‌ ಕೀ ಬಾತ್‌ʼ; Live ಲಿಂಕ್ ಇಲ್ಲಿದೆ

Rahul Dravid
ಕ್ರೀಡೆ52 mins ago

Rahul Dravid: ನಾಯಕನಾಗಿ ಸೋಲಿನ ಅವಮಾನ ಎದುರಿಸಿದ್ದ ಮೈದಾನದಲ್ಲೇ ಕೋಚ್​ ಆಗಿ ವಿಶ್ವಕಪ್​ ಎತ್ತಿ ಹಿಡಿದ ದ್ರಾವಿಡ್

Shiva Rajkumar Tweet About India's T20 Victory about rahul
ಕ್ರಿಕೆಟ್1 hour ago

Shiva Rajkumar: ರಾಹುಲ್ ದ್ರಾವಿಡ್ ಫೋಟೊ ಶೇರ್‌ ಮಾಡಿ ‘ಗೋಡೆ’ ಮೇಲೆ ವರ್ಲ್ಡ್ ಕಪ್ ಇಡೋರ್ ಆಗ್ಬೇಕು ಎಂದ ಶಿವಣ್ಣ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ19 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌