Dharma Dangal : ತುಮಕೂರಿನ ಕೆಸರುಮಡು ಮಾರಮ್ಮನ ಜಾತ್ರೆಯ ಭಾಗವಾಗಿ ನಡೆಯುವ ಕರಗಲಮ್ಮ ದೇವರ ಮೂರ್ತಿಯ ಪೂಜೆಗೆ ಮುಸ್ಲಿಮರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾಕೆ ಇದು?
ಯಾವುದೋ ಒಂದು ಗುಂಪನ್ನು ಮೆಚ್ಚಿಸಲು ದಿನಬೆಳಗಾದರೆ ಪಠ್ಯಪುಸ್ತಕ ಪರಿಷ್ಕರಣೆಯ ಮಾತನ್ನು ಸರ್ಕಾರದ ಭಾಗವಾಗಿರುವವರು ನಿಲ್ಲಿಸುವುದು ಒಳ್ಳೆಯದು. ಪಠ್ಯ ಪುಸ್ತಕ ರಚನೆಯ ಜವಾಬ್ದಾರಿಯನ್ನು ರಾಜಕೀಯ ಹಿತಾಸಕ್ತಿ ಇಲ್ಲದ ಚಿಂತಕರಿಗೆ ಒಪ್ಪಿಸಬೇಕು.
ಧರ್ಮಪ್ಪನವರು ವೃತ್ತಿಯಲ್ಲಿ ವಕೀಲರಾಗಿದ್ದರು. ರಾಮಕೃಷ್ಣ ಹೆಗಡೆ, ಕಾಗೋಡು ತಿಮ್ಮಪ್ಪನವರ ಸಮಕಾಲೀನರು. 80ರ ದಶಕದಲ್ಲಿ ಜನತಾದಳದಿಂದ ಸ್ಪರ್ಧಿಸಿ, ಕಾಂಗ್ರೆಸಿನ ಎಲ್.ಟಿ. ತಿಮ್ಮಪ್ಪ ಹೆಗಡೆಯವರನ್ನು ಸೋಲಿಸಿ ಸಾಗರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.
Election results: ರಾಜ್ಯ ವಿಧಾನಸಭೆ ಚುನಾವಣೆಯ 224 ಕ್ಷೇತ್ರಗಳಲ್ಲಿ ಗೆದ್ದ ಎಲ್ಲ ಅಭ್ಯರ್ಥಿಗಳ ಪೂರ್ಣ ಮಾಹಿತಿ ಇಲ್ಲಿದೆ. ಜಿಲ್ಲಾವಾರು ಬಲಾಬಲವೂ ಇದೆ. ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ, ಬಿಜೆಪಿ 66ರಲ್ಲಿ, ಜೆಡಿಎಸ್ 19 ಮತ್ತು ಇತರರು ನಾಲ್ಕು...
Honorary Doctorate: ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದ ಸಾಧನೆಗೆ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಹಾಗೂ ರಾಜಕೀಯ ಕ್ಷೇತ್ರಕ್ಕೆ ನೀಡಿರುವ ಗಣನೀಯ ಕೊಡುಗೆ ಪರಿಗಣಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಿಸಿದೆ.
Gujarat High Court: ಗುಜರಾತ್ ಹೈಕೋರ್ಟ್ ಜಾಮೀನು ನೀಡಿದರೂ ಜೈಲು ಅಧಿಕಾರಿಗಳು ಆರೋಪಿಯನ್ನು ಮೂರು ವರ್ಷಗಳ ಕಾಲ ಜೈಲಿನಲ್ಲಿ ಉಳಿಸಿಕೊಂಡಿದ್ದೇಕೆ?
World Culture Festival ಆರ್ಟ್ ಆಫ್ ಲಿವಿಂಗ್ನ 4ನೇ ಆವೃತ್ತಿಯ ʼವಿಶ್ವ ಸಾಂಸ್ಕೃತಿಕ ಉತ್ಸವʼ ಸೆ.29ರಿಂದ ಅ.1ರವರೆಗೆ ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯಲ್ಲಿ ಆಯೋಜಿಸಲಾಗಿದೆ.
Flipkart, Amazon Sale: ಫ್ಲಿಪ್ಕಾರ್ಟ್, ಅಮೆಜಾನ್ ಸೇರಿದಂತೆ ಆನ್ಲೈನ್ ಶಾಪಿಂಗ್ ಜಾಲತಾಣಗಳು ಬೃಹತ್ ಸೇಲ್ ಆರಂಭಿಸಲಿವೆ. ಈ ವೇಳೆ, ಕ್ರೆಡಿಟ್ ಕಾರ್ಡ್ ಲಾಭದಾಯಕವಾಗಿ ಬಳಸುವುದು ಹೇಗೆ?
ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಏಕದಿನ(India vs Australia, 3rd ODI) ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ರೇಕ್ ಡ್ಯಾನ್ಸ್ ಮಾಡಿದ ವಿಡಿಯೊ ವೈರಲ್ ಆಗಿದೆ.
Kolar News: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಲಕ್ಕೂರು ಬಳಿ ಇರುವ ಬಾರ್ ಒಂದರಲ್ಲಿ ವ್ಯಕ್ತಿಗೆ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.
ಅಫಘಾನಿಸ್ತಾನ ಕ್ರಿಕೆಟ್ ತಂಡದ ಯುವ ವೇಗಿ ನವೀನ್ ಉಲ್ ಹಕ್(Naveen-ul-Haq) ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.(Naveen-ul-Haq retirement) ಏಕದಿನ ವಿಶ್ವಕಪ್ ಟೂರ್ನಿಯ(World Cup) ಬಳಿಕ ಅವರು ನಿವೃತ್ತಿಯಾಗಲಿದ್ದಾರೆ.
VISTARA TOP 10 NEWS: ಕರ್ನಾಟಕ ಬಂದ್ಗೆ ಎಲ್ಲ ರೀತಿಯ ಸಿದ್ಧತೆಗಳು ನಡೆಯುತ್ತಿವೆ. ಇತ್ತ ಇಸ್ರೋ ಮಂಗಳದತ್ತ ಹೊರಡಲು ಸಜ್ಜಾಗಿದೆ. ಹೀಗೆ ದಿನದ ಪ್ರಮುಖ ಸುದ್ದಿಗಳ ಸಾರವೇ ವಿಸ್ತಾರ ಟಾಪ್ 10 ನ್ಯೂಸ್
Shivamogga News: ಸೊರಬ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್-ಬಜರಂಗದಳದಿಂದ ಶೌರ್ಯ ಜಾಗರಣ ರಥಯಾತ್ರೆ ಜರುಗಿತು.
Shivamogga News: ರಿಪ್ಪನ್ಪೇಟೆ ಸಮೀಪದ ಹೊಂಬುಜ ಜೈನಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ದೃಢಬಲ ಆಯುರ್ವೇದ ವಸತಿ ಶಿಬಿರ ಕಾರ್ಯಕ್ರಮದಲ್ಲಿ ಹೊಂಬುಜ ಜೈನ ಮಠದ ಡಾ.ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಜಿ ಆಶೀರ್ವಚನ ನೀಡಿದರು.