Site icon Vistara News

ಪೊಲೀಸ್‌ ಠಾಣೆ ಮೆಟ್ಟಿಲೇರಿದ ನಟಿ ರಮ್ಯಾ, ಅಂಥದ್ದೇನಾಯ್ತು?

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರಮ್ಯಾ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ತಮ್ಮನ್ನು ಅವಹೇಳನ ಮಾಡಿದ ವ್ಯಕ್ತಿಯೊಬ್ಬರ ಮೇಲೆ ಇಂದು (ಗುರುವಾರ) ದೂರು ದಾಖಲು ಮಾಡಿದ್ದಾರೆ. ವ್ಯಕ್ತಿಯೊಬ್ಬ ಇನ್ಸ್ಟಾಗ್ರಾಂನಲ್ಲಿ ರಮ್ಯಾಗೆ ನಿಂದನೆ ಮಾಡಿದ್ದಾರೆ ಎನ್ನಲಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಮ್ಯಾ ದೂರಿನಲ್ಲಿ ಮನವಿ ಮಾಡಿದ್ದಾರೆ.

ಹಲಸೂರು ಗೇಟ್‌ ಪೊಲೀಸ್‌ ಠಾಣೆ ಬಳಿ ಇರುವ ಕೇಂದ್ರ ವಿಭಾಗ ಸಿಇಎನ್‌ ಠಾಣೆಗೆ ದೂರು ನೀಡಿದ್ದಾರೆ. ಸೈಬರ್‌ ಅಪರಾಧಗಳ ಕುರಿತು ಈ ಪೊಲೀಸ್‌ ಠಾಣೆ ತನಿಖೆ ನಡೆಸುತ್ತದೆ.

ಇದನ್ನು ಓದಿ| ರಾಜ್ಯ ಕಾಂಗ್ರೆಸ್ ಮುಖಂಡರಿಗೆ ಚುರುಕು ಮುಟ್ಟಿಸುತ್ತಿದೆ ರಮ್ಯಾ ಹೇಳಿಕೆಗಳ ಪಟಾಕಿ!

Exit mobile version