Site icon Vistara News

Amrith Mahotsav | ತ್ರಿವರ್ಣ ಧ್ವಜ ಏಕೆಂದು ಪತ್ರ ಬರೆದಿದ್ದ ಸಿಎಂ; 13 ಪ್ರಶ್ನೆ ಕೇಳಿದ ವಿಪಕ್ಷ ನಾಯಕ ಸಿದ್ದರಾಮಯ್ಯ!

ಸಿದ್ದರಾಮಯ್ಯ

ಬೆಂಗಳೂರು: ತ್ರಿವರ್ಣ ಧ್ವಜದ ಮಹತ್ವ ಏನು? (Amrith Mahotsav) ಅದನ್ನು ಎಲ್ಲರೂ ಮನೆಯ ಮುಂದೆ ಏಕೆ ಹಾರಿಸಬೇಕು ಎಂದು ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಳುಹಿಸಿದ್ದ ಸಂದೇಶಕ್ಕೆ ಪ್ರತಿಯಾಗಿ ಪ್ರತಿಪಕ್ಷ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ೧೩ ಪ್ರಶ್ನೆಗಳನ್ನು ಸಿಎಂಗೆ ಕೇಳಿದ್ದು, ಅವುಗಳಿಗೆ ಉತ್ತರಿಸುವಂತೆ ಸವಾಲು ಹಾಕಿದ್ದಾರೆ.

ಮುಖ್ಯಮಂತ್ರಿಯವರ ಸಂದೇಶ ಪತ್ರದ ಬಗ್ಗೆ ಟ್ವೀಟ್ ಮೂಲಕ ವ್ಯಂಗ್ಯ ಮಾಡಿರುವ ಸಿದ್ದರಾಮಯ್ಯ, ಸಿಎಂಗೆ 13 ಪ್ರಶ್ನೆಗಳನ್ನು ಕೇಳಿದ್ದಾರೆ. “ಸಿಎಂ ಬಸವರಾಜ ಬೊಮ್ಮಾಯಿ ಅವರೇ, “ಏಕೆ ತ್ರಿವರ್ಣಧ್ವಜ?” ಎಂಬ ನಿಮ್ಮ ವಿವರಣೆ ಓದಿ ಸಂತೋಷವಾಯಿತು. ರಾಷ್ಟ್ರಧ್ವಜವನ್ನು ಒಪ್ಪಿಕೊಂಡಿದ್ದಕ್ಕಾಗಿ ರಾಜ್ಯದ ಜನರ ಪರವಾಗಿ ನಿಮಗೆ ಧನ್ಯವಾದಗಳು. ಇದರ ಜತೆಗೆ ಜನರ ಪರವಾಗಿ ನಾನು ಕೇಳುವ ಹದಿಮೂರು ಪ್ರಶ್ನೆಗಳಿಗೆ ತಾಳ್ಮೆಯಿಂದ ಉತ್ತರಿಸುವಿರೆಂದು ನಂಬಿದ್ದೇನೆ” ಎಂದು ಟ್ವಿಟರ್‌ನಲ್ಲಿ ಸಿದ್ದರಾಮಯ್ಯ ಬರೆದುಕೊಂಡಿದ್ದು, ಉತ್ತರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ ಹ್ಯಾಷ್ ಟ್ಯಾಗ್ ಹಾಕಿದ್ದಾರೆ.

ಇದನ್ನೂ ಓದಿ | ಆಜಾನ್ ಕೇಳಿ ಭಾಷಣ ನಿಲ್ಲಿಸಿದ ಸಿದ್ದರಾಮಯ್ಯ: ವಿದುರಾಶ್ವತ್ಥದಲ್ಲಿ ಕಾರ್ಯಕ್ರಮ

ಸಿದ್ದರಾಮಯ್ಯ ಕೇಳಿರುವ ಹದಿಮೂರು ಪ್ರಶ್ನೆಗಳು ಇವು:

ಇದನ್ನೂ ಓದಿ | ಎಸಿಬಿ ರದ್ದು | ಹೈಕೋರ್ಟ್‌ ತೀರ್ಪು ಗೌರವಿಸುತ್ತೇನೆ ಎಂದ ಸಿದ್ದರಾಮಯ್ಯ

Exit mobile version