ಬೆಂಗಳೂರು: ಕಾವೇರಿ ನೀರಿನಲ್ಲಾದ ಅನ್ಯಾಯ ಪ್ರತಿಭಟಿಸಿ ಹಲವು ಸಂಘಟನೆಗಳು ನೀಡಿರುವ ಬೆಂಗಳೂರು ಬಂದ್‌ಗೆ (Bangalore bandh) ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ನಡುವೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಯ್ಯದ್ ಅಹ್ಮದ್ ಹುಸೇನ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಸಮಸ್ಯೆ ಹಾಗೂ ಪರಿಹಾರದ ಬಗ್ಗೆ ತಿಳಿಸಿದ್ದಾರೆ.
ಉತ್ತರ, ಕರಾವಳಿಯಲ್ಲಿ ಮಳೆಗೆ ಬಲ; ದಕ್ಷಿಣದಲ್ಲಿ ದುರ್ಬಲ
ರಾಜ್ಯದಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.
https://vistaranews.com/weather/weather-report-heavy-rains-lash-coastal-north-interior-karnataka/464547.html
Cauvery water dispute : ಕಾವೇರಿ ಪ್ರಾಧಿಕಾರದ ಆದೇಶ ಕರ್ನಾಟಕಕ್ಕೆ ಮರಣ ಶಾಸನವೆಂದ ಬಿಎಸ್‌ವೈ
ಕಾವೇರಿ ಪ್ರಾಧಿಕಾರದ ಆದೇಶ ಕರ್ನಾಟಕದ ಪಾಲಿಗೆ ಮರಣ ಶಾಸನವಾಗಿದೆ. ಹಾಗಂತ ರಾಜ್ಯ ಸರ್ಕಾರ ತಮಿಳುನಾಡಿಗೆ ಮತ್ತೆ ನೀರು ಬಿಡಬಾರದು. ಒಂದು ವೇಳೆ ನೀರು ಬಿಟ್ಟರೆ ಅದು ಕರ್ನಾಟಕದ ಸ್ವಾಭಿಮಾನಕ್ಕೆ ಧಕ್ಕೆಯಾದಂತೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ರಾಜ್ಯ ಸರ್ಕಾರಕ್ಕೆ ಕಿವಿ ಮಾತು ಹೇಳಿದ್ದಾರೆ. ಆದರೆ, ಇತ್ತ ತಮಿಳುನಾಡಿಗೆ ರಾಜ್ಯ ಸರ್ಕಾರ ನೀರು ಬಿಟ್ಟಿದೆ.
Cauvery water dispute : ಕಾವೇರಿ ಪ್ರಾಧಿಕಾರದ ಆದೇಶ ಕರ್ನಾಟಕಕ್ಕೆ ಮರಣ ಶಾಸನವೆಂದ ಬಿಎಸ್‌ವೈ
ನಮಗೆ ನೀರಿಲ್ಲ, ತಮಿಳುನಾಡಿಗೆ ನೀರು ಬಿಡೋದು ಹೇಗೆ? – ನಟಿ ರಾಗಿಣಿ ದ್ವಿವೇದಿ
ನಮಗೆ ನೀರಿಲ್ಲ ಎಂದಾಗ ತಮಿಳುನಾಡಿಗೆ ನೀರು ಬಿಡುವುದು ಹೇಗೆ? ಎಂದು ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ನಟಿ ರಾಗಿಣಿ ದ್ವಿವೇದಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ. ಕಾವೇರಿ ಹೋರಾಟಕ್ಕೆ (Cauvery water dispute) ನಾನು ಸದಾ ಸಿದ್ಧವಾಗಿದ್ದೇನೆ ಎಂದರು.
Cauvery water dispute : ನಮಗೆ ನೀರಿಲ್ಲ, ತಮಿಳುನಾಡಿಗೆ ನೀರು ಬಿಡೋದು ಹೇಗೆ? – ನಟಿ ರಾಗಿಣಿ ದ್ವಿವೇದಿ
ಮೆಟ್ರೋಗೆ ಚೀನಾದಿಂದ ಬರಲಿದೆ 12 ಬೋಗಿ; 2024ಕ್ಕೆ ಚಾಲಕ ರಹಿತ ಓಡಾಟ
ನಮ್ಮ ಮೆಟ್ರೋದ ಯೆಲ್ಲೋ ಮಾರ್ಗದಲ್ಲಿ ಶೀಘ್ರವೇ ಚಾಲಕ ರಹಿತ ಮೆಟ್ರೋ ಓಡಾಟ ಶುರುವಾಗಲಿದೆ. ಇದಕ್ಕಾಗಿ ಚೀನಾದಿಂದ 12 ಬೋಗಿಗಳು ಅಕ್ಟೋಬರ್ ವೇಳೆಗೆ ಬೆಂಗಳೂರಿಗೆ ಬರಲಿದೆ.
https://vistaranews.com/karnataka/bengaluru/namma-metro-metro-to-get-12-coaches-from-china-driverless-movement-by-june-2024/464417.html
Cauvery water dispute : ಸರ್ಕಾರದ ನಿಲುವನ್ನು ಹೇಳುವವರೆಗೆ ಕಾಯುತ್ತೇನೆ: ಎಚ್.ಡಿ. ದೇವೇಗೌಡ
ಕಾವೇರಿ ವಿವಾದಕ್ಕೆ ಸಂಬಂಧಪಟ್ಟಂತೆ ಮಂಗಳವಾರ ಬೆಂಗಳೂರು ಬಂದ್ ಆಗಿದೆ. ಇದೇ ವೇಳೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಮಿಳುನಾಡಿಗೆ ನೀರು ಹಂಚಿಕೆ ಬಗ್ಗೆ ಮಾತುಗಳನ್ನು ಆಡಿದ್ದಾರೆ. ಅಲ್ಲದೆ, ಸರ್ಕಾರದ ನಿಲುವನ್ನು ಕಾಯುತ್ತಿರುವುದಾಗಿ ಹೇಳಿದ್ದಾರೆ.
Cauvery water dispute : ಸರ್ಕಾರದ ನಿಲುವನ್ನು ಹೇಳುವವರೆಗೆ ಕಾಯುತ್ತೇನೆ: ಎಚ್.ಡಿ. ದೇವೇಗೌಡ