Site icon Vistara News

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Karnataka bandh Majestic

Karnataka bandh Majestic

ಬೆಂಗಳೂರು: ಕಾವೇರಿ ನೀರಿನಲ್ಲಾದ ಅನ್ಯಾಯ ಪ್ರತಿಭಟಿಸಿ ಹಲವು ಸಂಘಟನೆಗಳು ನೀಡಿರುವ ಬೆಂಗಳೂರು ಬಂದ್‌ಗೆ (Bangalore bandh) ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ನಡುವೆ ಕೆಪಿಸಿಸಿ ಪ್ರಧಾನ ‌ಕಾರ್ಯದರ್ಶಿ ಸಯ್ಯದ್‌ ಅಹ್ಮದ್ ಹುಸೇನ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಸಮಸ್ಯೆ ಹಾಗೂ ಪರಿಹಾರದ ಬಗ್ಗೆ ತಿಳಿಸಿದ್ದಾರೆ.

Adarsha Anche

Cauvery water dispute : ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

ನೀರಿನ ಮೇಲೆ ವಿಧಿಸುತ್ತಿರುವ ಕರ, ಜಲಮೂಲಗಳ ಶೋಷಣೆ, ಬೆಂಗಳೂರಿಗೆ ಎದುರಾಗಿರುವ ಜಲಕ್ಷಾಮದ ವಿರುದ್ಧ ಜಾಗೃತಿ ಹಾಗೂ ಸಂರಕ್ಷಣೆ, ಎಲ್ಲದಕ್ಕಿಂತ ಹೆಚ್ಚಾಗಿ ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಎದುರಾಗಿರುವ ಅಡ್ಡಿ ಸಂಬಂಧ ಕೆಪಿಸಿಸಿ ಪ್ರಧಾನ ‌ಕಾರ್ಯದರ್ಶಿ ಸಯ್ಯದ್‌ ಅಹ್ಮದ್ ಹುಸೇನ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

Cauvery water dispute : ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!
Deepa S

ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!

ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಗಂಡ್ರಗಾನಹಳ್ಳಿ ಗ್ರಾಮದಲ್ಲಿ ರಸ್ತೆ ವಿಚಾರಕ್ಕೆ ಗಲಾಟೆ (Assault Case) ನಡೆದಿದೆ. ರೊಚ್ಚಿಗೆದ್ದ ಗ್ರಾಮಸ್ಥರು ವಕೀಲನನ್ನು ಹಿಡಿದು ಎಳೆದಾಡಿ ಹಲ್ಲೆ ಮಾಡಿದ್ದಾರೆ.

https://vistaranews.com/karnataka/chikkaballapura/assault-case-villagers-attack-lawyer-over-road-issue/464347.html

Deepa S

ಗಣೇಶ ವಿಸರ್ಜನೆಯಲ್ಲಿ ಪ್ರಸಾದ ಸೇವಿಸಿದ 28ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಶೆಟ್ಟಪ್ಪನಹಳ್ಳಿಯಲ್ಲಿ ಆಹಾರ ಸೇವಿಸಿದ 28ಕ್ಕೂ ಹೆಚ್ಚು ಮಂದಿ (Food Poisoning) ಅಸ್ವಸ್ಥಗೊಂಡಿದ್ದಾರೆ. ಭಾನುವಾರ (ಸೆ.25) ಗಣೇಶ ವಿಸರ್ಜನೆ ಸಮಯದಲ್ಲಿ ಪ್ರಸಾದ ಸೇವಿಸಿದ್ದರೂ ಜತೆಗೆ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿರುವ ಶಂಕೆ ವ್ಯಕ್ತವಾಗಿದೆ.

Food Poisoning : ಗಣೇಶ ವಿಸರ್ಜನೆಯಲ್ಲಿ ಪ್ರಸಾದ ಸೇವಿಸಿದ 28ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Deepa S

ಕುಸಿದ ರಾಜಭವನದ ಗೋಡೆ!

ಸೋಮವಾರ ಬೆಳಗ್ಗೆ ವಿಧಾನಸೌಧಕ್ಕೆ ಹೊಂದಿಕೊಂಡಿರುವ ರಾಜಭವನದ ಕಾಂಪೌಂಡ್‌ ಗೋಡೆಯು (Raj Bhavan) ಕುಸಿದಿದೆ. ಬೆಂಗಳೂರಲ್ಲಿ ಕಳೆದೊಂದು ವಾರದಿಂದ ಸಂಜೆ ವೇಳೆಗೆ ಸುರಿಯುತ್ತಿರುವ ಮಳೆಯಿಂದಾಗಿ ಕುಸಿದಿರಬಹುದೆಂದು (Rain News) ಶಂಕಿಸಲಾಗಿದೆ.

https://vistaranews.com/karnataka/bengaluru/wall-collapse-raj-bhavan-compound-wall-collapses-due-to-heavy-rains/464206.html

Deepa S

ಪೊಲೀಸರಿಗೆ ಕೊಟ್ಟ ಊಟದಲ್ಲಿ ಸಿಕ್ಕಿತು ಫ್ರೈಡ್‌ ಇಲಿ!

ಬೆಂಗಳೂರು ಬಂದ್‌ (Bengaluru Bandh) ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿಯಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಹೀಗಾಗಿ ಬೆಳ್ಳಂ ಬೆಳಗ್ಗೆ ಪೊಲೀಸರು ಕೆಲಸಕ್ಕೆ ಹಾಜರಾಗಿದ್ದರು. ಬಂದೋಬಸ್ತ್‌ಗೆ ಬಂದಿದ್ದ ಪೊಲೀಸರಿಗೆ ಪ್ಯಾಕೇಟ್‌ ಮೂಲಕ ತಿಂಡಿಯನ್ನು ವಿತರಿಸಲಾಗಿತ್ತು. ಆದರೆ ಕೊಟ್ಟ ತಿಂಡಿ ಪ್ಯಾಕೆಟ್‌ನಲ್ಲಿ ಇಲಿಯೊಂದು (Rat Food) ಪತ್ತೆಯಾಗಿದೆ.

Bengaluru Bandh : ಪೊಲೀಸರಿಗೆ ಕೊಟ್ಟ ಊಟದಲ್ಲಿ ಸಿಕ್ಕಿತು ಫ್ರೈಡ್‌ ಇಲಿ!
Exit mobile version