Site icon Vistara News

ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹನುಮಂತ ನಿರಾಣಿ ಜಯ

hanaumanta nirani

ಬೆಳಗಾವಿ: ವಿಧಾನಪರಿಷತ್ತಿನ ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹನುಮಂತ ನಿರಾಣಿ ಭರ್ಜರಿ ಜಯ ಗಳಿಸಿದ್ದಾರೆ.

ಹಣಮಂತ ನಿರಾಣಿಗೆ 34,693 ಮತಗಳ ಅಮೋಘ ಗೆಲುವು ಲಭಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಸಂಕ್‌ಗೆ ಪರಾಭವಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿಗೆ 44,815 ಮತಗಳು ದೊರೆತಿದೆ.

ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಸಂಕ್‌ ಕೇವಲ 10,122 ಮತಗಳನ್ನು ಗಳಿಸಿದ್ದಾರೆ. ವಾಯವ್ಯ ಪದವೀಧರ ಕ್ಷೇತ್ರದಲ್ಲಿ 9006 ಮತಗಳು ತಿರಸ್ಕೃತವಾಗಿವೆ.

Exit mobile version