Site icon Vistara News

ಹಿಂದು ಧರ್ಮದ ಬಗ್ಗೆ ಮಾತನಾಡುವ ಹಕ್ಕು ಸತೀಶ್ ಜಾರಕಿಹೊಳಿಗೆ ಇಲ್ಲ ಎಂದ ಡಿಕೆಶಿ

The Lokayukta has testified to BJP's corruption; DK Sivakumar tease

ಬೆಳಗಾವಿ: ಹಿಂದು ಧರ್ಮದ ಕುರಿತ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ. ಹಿಂದು ಧರ್ಮದ ಬಗ್ಗೆ ಅವರು ಮಾತನಾಡಿರುವುದು ತಪ್ಪು, ಅವರ ಹೇಳಿಕೆ ಹಿಂಪಡೆಯುವಂತೆ ನಾನು ಪಕ್ಷದ ಅಧ್ಯಕ್ಷನಾಗಿ ಸೂಚನೆ ನೀಡುತ್ತೇನೆ ಎಂದು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದು ಧರ್ಮ ನಮ್ಮ ದೇಶದ ಮೂಲ ಧರ್ಮ. ಹಿಂದು ಧರ್ಮದ ಬಗ್ಗೆ ಮಾತನಾಡುವ ಹಕ್ಕು ನನಗೂ ಇಲ್ಲ, ಅವರಿಗೂ ಇಲ್ಲ. ಆ ರೀತಿಯಲ್ಲಿ ಅವರು ಮಾತನಾಡಿರುವುದು ತಪ್ಪು. ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುವುದು ನನಗೆ ಗೊತ್ತಿಲ್ಲ, ಹೇಳಿಕೆ ಹಿಂಪಡೆಯುವಂತೆ ಸೂಚಿಸುತ್ತೇನೆ ಎಂದರು.

ಇದನ್ನೂ ಓದಿ | ʼಹಿಂದು ಪದಕ್ಕೆ ಕೀಳು ಅರ್ಥವಿದೆʼ: ಬೇಕಿದ್ದರೆ ವಾಟ್ಸ್‌ಆ್ಯಪ್‌, ಯೂಟ್ಯೂಬ್‌ ನೋಡಿ ಎಂದ ಸತೀಶ್‌ ಜಾರಕಿಹೊಳಿ

Exit mobile version