Site icon Vistara News

Gali Janardhana Reddy | ಜನಾರ್ದನ ರೆಡ್ಡಿಗೆ ಆರಂಭದಲ್ಲೇ ಹ್ಯಾಕರ್ಸ್ ಹಾವಳಿ

Janardhana reddy

ಬೆಂಗಳೂರು: ಹೊಸ ಪಕ್ಷ ಕಟ್ಟಿಕೊಂಡು ೨೦೨೩ ರ ಚುನಾವಣೆಗೆ ತಯಾರಿಯಲ್ಲಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಆರಂಭದಲ್ಲೆ ಹ್ಯಾಕರ್ಸ್ ಹಾವಳಿ ಎದುರಾಗಿದೆ.

ಗಾಲಿ ಜನಾರ್ದನ ರೆಡ್ಡಿ ಹೆಸರಿನಲ್ಲಿರುವ ಸಾಮಾಜಿಕ ಜಾಲಾತಾಣದ ಎಲ್ಲಾ ಖಾತೆಗಳನ್ನ ಹ್ಯಾಕ್ ಮಾಡಲಾಗಿದೆ.

ಹ್ಯಾಕರ್ಸ್ ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಗಿದೆ. ಜನಾರ್ದನ ರೆಡ್ಡಿಯ ಆಪ್ತ ಸಹಾಯಕ ದಾಮೋದರ ರೆಡ್ಡಿ ಅವರು ಕೇಂದ್ರ ವಿಭಾಗದ ಸೈಬರ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Exit mobile version