ಮಲಗಿದ್ದ ಕ್ಯಾಬ್‌ ಚಾಲಕನಿಗೆ ಚಾಕು ಇರಿದ ದುಷ್ಕರ್ಮಿಗಳು: ರಸ್ತೆಯಲ್ಲಿ ಚೆಲ್ಲಿದ ರಕ್ತ

ಮಡಿವಾಳ ಪೊಲೀಸ್‌ ಠಾಣೆ ವ್ಯಾಪ್ತಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪ್ರದೇಶದಲ್ಲಿ ಇಂತಹ ಘಟನೆಗಳು ಆಗಾಗ್ಗೆ ನಡೆಯುತ್ತಿರುತ್ತವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.