Site icon Vistara News

ವಾಟರ್ ಟ್ಯಾಂಕರ್ ರಿವರ್ಸ್‌ ತೆಗೆದುಕೊಳ್ಳುವಾಗ ಬಾಲಕ ದುರ್ಮರಣ

ಬಾಲಕ ಸಾವನಪ್ಪಿದ್ದಾನೆ:

ಬೆಂಗಳೂರು: ನಗರದ ಸರ್ಜಾಪುರ ರಸ್ತೆಯ ಸೆರಿನಿಟಿ ಲೇಔಟ್‌ನಲ್ಲಿ ವಾಟರ್ ಟ್ಯಾಂಕರ್ ಹರಿದು ಪ್ರತಿಷ್ಠ್ ಎಂಬ ಮೂರು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಶ್ವೇತ ರೆಸಿಡೆನ್ಸಿ ಅಪಾರ್ಟ್ಮೆಂಟ್ ಮುಂದೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಈ ಅಪಾರ್ಟ್ಮೆಂಟ್ ಗೆ ತಂದಿದ್ದ ನೀರನ್ನು ಅನ್ ಲೋಡ್ ಮಾಡಿ ರಿವರ್ಸ್ ತೆಗೆದುಕೊಳ್ಳುವಾಗ ಈ ಅವಘಡ ಸಂಭವಿಸಿದೆ. ಎಚ್ಎಸ್ಆರ್ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version