Site icon Vistara News

Crime news: ರಾಜಧಾನಿಯಲ್ಲಿ ಹಾಡಹಗಲೇ ಯುವತಿ ಮೇಲೆ ಅಪರಿಚಿತರಿಂದ ಲೈಂಗಿಕ ದೌರ್ಜನ್ಯ

Sexual Assault, Neet Student gang raped in kota Says Police

ಬೆಂಗಳೂರು: ಹಾಡಹಗಲೇ ಯುವತಿ ಮೇಲೆ ಅಪರಿಚಿತ ಯುವಕರು ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಯುವತಿ ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಅದೂ ಮಧ್ಯಾಹ್ನ 1 ಗಂಟೆ ಸುಮಾರಿಗೆ ನಡೆದಿದೆ. ನಿರ್ಮಾಣ ಹಂತದ ಕಟ್ಟಡದೊಳಗೆ ಎಳೆದೊಯ್ದು ಈ ಕೃತ್ಯ ಎಸಗಲಾಗಿದೆ. ಈ ವೇಳೆ ಎರಡು ಬೈಕ್‌ನಲ್ಲಿ ಬಂದ ನಾಲ್ವರು ಯುವಕರು ವಿದ್ಯಾರ್ಥಿನಿಯ ಕೈ ಹಿಡಿದು ಎಳೆದಾಡಿದ್ದಾರೆ. ಕುತ್ತಿಗೆಗೆ ಜೋರಾಗಿ ಹೊಡೆದು, ಖಾಸಗಿ ಭಾಗಗಳನ್ನು ಮುಟ್ಟಿ, ವಿದ್ಯಾರ್ಥಿನಿಯ ಕೈ ಕಚ್ಚಿ ಕಿರುಕುಳ ನೀಡಿದ್ದಾರೆ.

Exit mobile version