Site icon Vistara News

Cocaine smuggling : ಮಾತ್ರೆಯ ರೂಪದಲ್ಲಿ ಕೊಕೇನ್‌ ಸೇವಿಸಿ ಕಳ್ಳ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಸೆರೆ

Man arrested for smuggling cocaine

ಬೆಂಗಳೂರು: ಸಿನಿಮಾ ಸ್ಟೈಲ್ ನಲ್ಲಿ ಮಾತ್ರೆಯ ರೂಪದಲ್ಲಿ ಕೊಕೇನ್ ಸೇವಿಸಿ ಕಳ್ಳ ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಕಸ್ಟಮ್ಸ್ ಅಧಿಕಾರಿಗಳ ಪರಿಶೀಲನೆಯ ವೇಳೆ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ. (Cocaine smuggling) ಬರೋಬ್ಬರಿ 686ಗ್ರಾಮ್ ಕೊಕೇನ್‌ ಅನ್ನು ದೇಹದೊಳಗೆ ಬಚ್ಚಿಟ್ಟುಕೊಂಡಿದ್ದ.

ಮಾತ್ರೆಯ ರೂಪದಲ್ಲಿ ದೇಹದಲ್ಲಿ ಇರಿಸಿಕೊಂಡು ಗಿನಿಯಾದಿಂದ ದುಬೈ ಮೂಲಕ ಬೆಂಗಳೂರಿಗೆ ಬಂದಿದ್ದ ಅಸಾಮಿಯನ್ನು ಸೆರೆಹಿಡಿಯಲಾಗಿದೆ. ಆರೋಪಿಯನ್ನು ಬಂಧಿಸಿದ ಬಳಿಕ ಕೋರ್ಟ್ ಗೆ ಹಾಜರುಪಡಿಸಲಾಯಿತು. ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Exit mobile version