Site icon Vistara News

Power Cut : ರಾಜಧಾನಿಯಲ್ಲಿ 3 ದಿನ ವಿದ್ಯುತ್‌ ವ್ಯತ್ಯಯ; ಎಲ್ಲೆಲ್ಲಿ ತೊಂದರೆ?

Bengaluru Power Cut

ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣಾ ಯೋಜನೆಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಬೆಸ್ಕಾಂ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಮೂರು ದಿನಗಳ ಕಾಲ ವಿದ್ಯುತ್ ವ್ಯತ್ಯಯ (Power problem) ಉಂಟಾಗಲಿದೆ. ಡಿಟಿಸಿ ರಚನೆ ನಿರ್ವಹಣೆ, ಲೈನ್ ನಿರ್ವಹಣೆ, ಓವರ್‌ಹೆಡ್‌ನಿಂದ ಭೂಮಿಯೊಳಗೆ ಕೇಬಲ್‌ಗಳನ್ನು ಬದಲಾಯಿಸುವುದು ಸೇರಿ ಹಲವು ನಿರ್ವಹಣಾ ಕಾರ್ಯಗಳು ನಡೆಯುತ್ತಿದ್ದು, ಬೆಳಗ್ಗೆ 10ರಿಂದ ಸಂಜೆ 5ರ ನಡುವೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Power cut) ಸಾಧ್ಯತೆ ಇದೆ.

ಅ. 13ರಂದು ಶುಕ್ರವಾರ ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಸರಸ್ವತಿ ನಗರ, ವಿನಾಯಕ ಲೇಔಟ್, ಕನಕ ನಗರ, ಗಂಗಾಧರ ಲೇಔಟ್, ಸೆಂಟ್ರಲ್ ಎಕ್ಸೈಸ್ ಲೇಔಟ್, ಕೆಜಿಎಸ್ ಲೇಔಟ್, ಶೋಭಾ ಆಸ್ಪತ್ರೆ, ಹರಿರಾಮ್ ಅಲಿದಾಸ್ ಲೇಔಟ್, ಎಸ್‌ಎಸ್ ಹೈಟೆಕ್ ಆಸ್ಪತ್ರೆ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವಣೆಬೋರನಹಳ್ಳಿ, ಅಜ್ಜಯ್ಯನಪ್ಪನಹಳ್ಳಿ, ಅಜ್ಜಯ್ಯನಪಾಲ್ ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ಸೀಬಿ ಅಗ್ರಹಾರ, ದೊಡ್ಡಸೀಬಿ, ದುರ್ಗದಹಳ್ಳಿ, ತಿಪ್ಪನಹಳ್ಳಿ, ಬೋರಸಂದ್ರ, ಕಲ್ಲಶೆಟ್ಟಿಹಳ್ಳಿ, ಯತ್ತಪ್ಪನಹಟ್ಟಿ, ಕಲಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿ

ಅ. 14ರಂದು ಶನಿವಾರ ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ?

ಎಸ್‌ಜೆಎಂ ನಗರ, ಎಸ್‌ಎಂಕೆ ನಗರ, ಬಾಬು ಜಗಜೀವನ ನಗರ, ದೇವರಾಜ್‌ ಅರಸ್‌ ಬಡಾವಣೆ, ವಿಜಯನಗರ ಬಡಾವಣೆ, ರಾಜೀವ್‌ ಗಾಂಧಿ ಬಡಾವಣೆ, ಎಸ್‌ಪಿ ಕಚೇರಿ, ಆರ್‌ಟಿಒ ಕಚೇರಿ, ಜ್ಯೋತಿನಗರ, ಶಂಕರಾನಂದ ಬಡಾವಣೆ, ಸಚಿನ್‌ ಲೇಔಟ್‌, ಗಂಗಮ್ಮ ಲೇಔಟ್‌, ಕಲ್ಲುಕೋಟೆ, ಪದವಿ ಕಾಲೇಜು ಸುತ್ತಮುತ್ತ, ನಾಗಾಜಿ ಗುಡೆನ್ಸಿ, ಪ್ರೆಸಿಡೆನ್ಸಿ, ಡೈರಿ ಸರ್ಕಲ್, ಫುಡ್ ಗೋಡೌನ್, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ದೊಡ್ಡರಸಹಳ್ಳಿ, ದೊಡರಸ ಅಗ್ರಹಾರ, ತಿ. ಲಶೆಟ್ಟಿಹಳ್ಳಿ, ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿ.

ಮುಂದಿನ ಭಾನುವಾರ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಪ್ರೇಮ್ ನಗರ, ಶಂಕರಪ್ಪ ಇಂಡಸ್ಟ್ರಿಯಲ್ ಎಸ್ಟೇಟ್, ಯುನಾನಿ ಆಸ್ಪತ್ರೆ, ನಿರೀಕ್ಷಿತ ಭವನ, ಪಿ ಎಂಡ್ ಟಿ ಲೇಔಟ್, ಸುಬ್ರಹ್ಮಣ್ಯ ನಗರ, ಲೋಕಿಕೆರೆ ರಸ್ತೆ, ಕೈಗಾರಿಕಾ ಪ್ರದೇಶ, ಜ್ಯೋತಿನಗರ, ಶಂಕರಾನಂದ ಬಡವಾಣೆ, ಸಚಿನ್ ಲೇಔಟ್, ಗಂಗಮ್ಮ ಲೇಔಟ್, ಕಲ್ಲುಕೋಟೆ, ಪದವಿ ಕಾಲೇಜು ಸುತ್ತಮುತ್ತ, ನಾಗಾಜಿ ಗುಡೆನ್ಸಿ, ಪ್ರೆಸಿಡೆನ್ಸಿ ಕಾಲೇಜು , ಆಹಾರ ಗೋದಾಮು, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ಸೀಬಿ ಅಗ್ರಹಾರ, ದೊಡ್ಡಸಿ ಅಗ್ರಹಾರ, ಡಿ ತಿಗದಹಳ್ಳಿ, ದೊಡ್ಡಸಿಯನಹಳ್ಳಿ, ದೊಡ್ಡಸಿ, ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿ ಸೇರಿದಂತೆ ಹಲವು ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ.

Exit mobile version