Site icon Vistara News

Sampath Jayaram : ಸ್ಯಾಂಡಲ್‌ವುಡ್‌ ನಟ ಸಂಪತ್‌ ಜಯರಾಮ್‌ ಆತ್ಮಹತ್ಯೆ

sampath ram

#image_title

ಬೆಂಗಳೂರು: ಸ್ಯಾಂಡಲ್‌ವುಡ್ ಯುವ ನಟ ಸಂಪತ್‌ ಜಯರಾಮ್‌ ಅವರು (Sampath Jayaram) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು.

ಕಳೆದ ವರ್ಷದಿಂದೀಚೆಗೆ ಕಿರುತೆರೆ-ಬೆಳ್ಳಿತೆರೆಯಲ್ಲಿ ಯಾವುದೇ ಆಫರ್ ಸಿಗದಿದ್ದರಿಂದ ಸಂಪತ್‌ ಜಯರಾಮ್‌ ಅವರು ನೊಂದುಕೊಂಡಿದ್ದರು ಎನ್ನಲಾಗಿದೆ. ಅವರಿಗೆ ಮದುವೆಯಾಗಿ ಒಂದು ವರ್ಷ ಆಗಿತ್ತು.

ಕಿರುತೆರೆ ನಟರಾಗಿದ್ದ ಅವರು ಅಗ್ನಿ ಸಾಕ್ಷಿ ಧಾರಾವಾಹಿಯಲ್ಲಿ ಅಭಿನಯಿಸಿದ್ದರು. ಕೆಲವು ಸಿನಿಮಾಗಳಲ್ಲಿ ಕೂಡ ನಟಿಸಿದ್ದರು. ನೆಲಮಂಗಲದಲ್ಲಿನ ತಮ್ಮ ನಿವಾಸದಲ್ಲಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲಮಂಗಲ ಆಸ್ಪತ್ರೆಯಿಂದ ಎನ್ ಆರ್ ಪುರಕ್ಕೆ ಮೃತದೇಹ ರವಾನೆಯಾಗಲಿದೆ.

Exit mobile version