Site icon Vistara News

Road accident | ಬೈಕ್‌- ಬೊಲೆರೊ ನಡುವೆ ಅಪಘಾತ: ಸವಾರ ಸ್ಥಳದಲ್ಲೇ ಸಾವು

accident bidar

ಬೀದರ್‌: ಬೈಕ್ ಮತ್ತು ಬೊಲೆರೋ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಬೀದರ್ ಜಿಲ್ಲೆ ಚಿಟಗುಪ್ಪ ತಾಲೂಕಿನ ವಳಖಿಂಡಿ ಗ್ರಾಮದಲ್ಲಿ ಈ ಅಪಘಾತ ನಡೆದಿದ್ದು, ಬೈಕ್‌ ಚಲಾಯಿಸುತ್ತಿದ್ದ ಬೀಮಶಾ ಮೇತ್ರೆ ಪ್ರಾಣ ಕಳೆದುಕೊಂಡರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಚಿಟಗುಪ್ಪ ಪೋಲಿಸರು ಪರಿಶೀಲನೆ ನಡೆಸಿ ವಾಹನ ವಶಪಡಿಸಿಕೊಂಡಿದ್ದಾರೆ. ಈ ಕುರಿತು ಚಿಟಗುಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ | Road Accident | ನಿಂತಿದ್ದ ಕಂಟೇನರ್‌ಗೆ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿ; ಸಿಂದಗಿ ಸಿಪಿಐ, ಪತ್ನಿ ದುರ್ಮರಣ

Exit mobile version