Site icon Vistara News

Bike Accident: ಬೈಕ್‌ಗೆ ಕಾರು ಡಿಕ್ಕಿಯಾಗಿ ಒಬ್ಬ ಸವಾರ ಸಾವು, ಮೂವರಿಗೆ ಗಂಭೀರ ಗಾಯ

Bike Accident

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ರುದ್ರಮ್ಮನಹಳ್ಳಿ ಬಳಿ ಬೈಕ್‌ಗೆ ಕಾರು ಡಿಕ್ಕಿಯಾಗಿ ಒಬ್ಬ ಸವಾರ ಮೃತಪಟ್ಟು, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ (Bike Accident) ಗುರುವಾರ ನಡೆದಿದೆ. ಗಿರಿಯಮ್ಮನಹಳ್ಳಿಯ ಓಬಯ್ಯ (52) ಮೃತರು. ಮಹಿಳೆ ಹಾಗೂ ಇಬ್ಬರು ಮಕ್ಕಳು ಗಾಯಗೊಂಡಿದ್ದು, ಅವರನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Panchamasali Reservation : ಮೀಸಲಾತಿ ನೀಡದಿದ್ದರೆ 224 ಕ್ಷೇತ್ರದಲ್ಲೂ ಪ್ರವಾಸ : ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

Exit mobile version