Site icon Vistara News

BJP Karnataka: 39 ಸಂಘಟನಾತ್ಮಕ ಜಿಲ್ಲೆಗಳಿಗೆ ನೂತನ ಬಿಜೆಪಿ ಅಧ್ಯಕ್ಷರ ನೇಮಕ

BJP Karnataka

ಬೆಂಗಳೂರು: ರಾಜ್ಯ ಬಿಜೆಪಿಯ 39 ಸಂಘಟನಾತ್ಮಕ ಜಿಲ್ಲೆಗಳಿಗೆ ನೂತನ ಅಧ್ಯಕ್ಷರು ಹಾಗೂ ವಿವಿಧ ಘಟಕಗಳಿಗೆ ಮುಖ್ಯಸ್ಥರನ್ನು ನೇಮಿಸಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆದೇಶ ಹೊರಡಿಸಿದ್ದಾರೆ. ವಿವಿಧ ಜಿಲ್ಲೆಗಳ ನೂತನ ಜಿಲ್ಲಾಧ್ಯಕ್ಷರ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ.

ಬಿಜೆಪಿ ವಿವಿಧ ಘಟಕಗಳ ಮುಖ್ಯಸ್ಥರು

1.ಪ್ರಕೋಷ್ಠಗಳ ರಾಜ್ಯ ಸಂಯೋಜಕರು- ಎಸ್‌. ದತ್ತಾತ್ರಿ, ಶಿವಮೊಗ್ಗ
2.ರಾಜ್ಯ ಕಾರ್ಯಾಲಯ ಕಾರ್ಯದರ್ಶಿ- ಲೋಕೇಶ್‌ ಅಂಬೇಕಲ್ಲು , ಬೆಂಗಳೂರು ಉತ್ತರ
3.ರಾಜ್ಯ ಕಾರ್ಯಾಲಯ ಸಹ ಕಾರ್ಯದರ್ಶಿ- ಬಿ.ಎಚ್‌. ವಿಶ್ವನಾಥ, ದಾವಣಗೆರೆ

Exit mobile version