Site icon Vistara News

Body found | ಸ್ಮಶಾನದ ಬಾವಿಯಲ್ಲಿ 9 ತಿಂಗಳ ಹೆಣ್ಣು ಮಗುವಿನ ಶವ ಪತ್ತೆ

ವಿಜಯಪುರ: ಇಲ್ಲಿನ ದೇವಗಿರಿ ಸ್ಮಶಾನದ ಬಾವಿಯಲ್ಲಿ ಮಗುವಿನ ಮೃತದೇಹವೊಂದು ಪತ್ತೆ (Body found) ಆಗಿದೆ. ಬಾವಿಯಲ್ಲಿ ಮಗುವನ್ನು ಎಸೆದಿರುವುದು ಯಾರು ಎಂಬುದು ತಿಳಿದು ಬಂದಿಲ್ಲ.

ಸ್ಮಶಾನದ ಬಾವಿ ಮೋಟಾರ್ ಸ್ಟಾರ್ಟ್ ಮಾಡಲು ಹೋದಾಗ ಮಗು ಮೃತದೇಹ ಇರುವುದು ತಿಳಿದು ಬಂದಿದೆ. ಸ್ಥಳಕ್ಕೆ ಆದರ್ಶ ನಗರ ಪಿಎಸ್ಐ ಯತೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Domestic violence | ಕೌಟುಂಬಿಕ ಕಲಹದ ಹಿನ್ನೆಲೆ: ಮಗುವನ್ನು ಕೆರೆಗೆ ಎಸೆದು ತಾಯಿ ಆತ್ಮಹತ್ಯೆ

Exit mobile version