Site icon Vistara News

Border dispute | ಕರ್ನಾಟಕದ ಬಸ್‌ಗೆ ಕಪ್ಪು ಮಸಿ ಬಳಿಕ ಮಹಾ ಪುಂಡರ ವಿರುದ್ಧ ಬೈಲಹೊಂಗಲದಲ್ಲಿ ಕರವೇ ಪ್ರತಿಭಟನೆ

bailahongala protest

ಬೈಲಹೊಂಗಲ: ಮಹಾರಾಷ್ಟ್ರದ ಪುಣೆಯಲ್ಲಿ ಕರ್ನಾಟಕ ಬಸ್‌ಗೆ ಕಪ್ಪು ಮಸಿ ಬಳಿದ ಮಹಾರಾಷ್ಟ್ರ ಪುಂಡರ ಕೃತ್ಯ ಖಂಡಿಸಿ ಬೈಲಹೊಂಗಲದಲ್ಲಿ ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಟಯರ್‌ಗೆ ಬೆಂಕಿ ಹಚ್ಚಿ, ಶಿವಸೇನೆ ಪುಂಡರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಬೆಳಗಾವಿ ಎಂದೆಂದೂ ಕರ್ನಾಟಕ ಅವಿಭಾಜ್ಯ ಅಂಗ, ಅದರ ತಂಟೆಗೆ ಬಂದ್ರೆ ಸುಮ್ಮನಿರಲ್ಲ ಎಂದು ಮಹಾರಾಷ್ಟ್ರ ನಾಯಕರಿಗೆ ಎಚ್ಚರಿಕೆ ನೀಡಿದರು.

ಕರವೇ ಬೈಲಹೊಂಗಲ ತಾಲೂಕಾಧ್ಯಕ್ಷ ರಾಜು ಬೋಳನ್ನವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಇದನ್ನೂ ಓದಿ | Border dispute |‌ ಗಡಿ ವಿವಾದವನ್ನು ಅನಗತ್ಯವಾಗಿ ಉದ್ರೇಕಿಸಿದರೆ ಅಪಾಯ: ಫಡ್ನವಿಸ್‌ಗೆ ಬುದ್ಧಿವಾದ ಹೇಳಿದ ಬೊಮ್ಮಾಯಿ

Exit mobile version