Site icon Vistara News

ತಡರಾತ್ರಿ ನಿವಾಸದಲ್ಲಿಯೇ ಸುದ್ದಿಗೋಷ್ಠಿ ಕರೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Vistara Breaking

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ನಿವಾಸದಲ್ಲಿ ದಿಢೀರ್‌ ಸುದ್ದಿಗೋಷ್ಠಿ ಕರೆದಿದ್ದಾರೆ. ಆರ್‌ ಟಿ ನಗರದಲ್ಲಿರುವ ಖಾಸಗಿ ನಿವಾಸದಲ್ಲಿ ಈ ಸುದ್ದಿಗೋಷ್ಠಿ ನಡೆಯಲಿದೆ. ಮಧ್ಯರಾತ್ರಿ ೧೨. ೧೫ ಕ್ಕೆ ಈ ಸುದ್ದಿಗೋಷ್ಠಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್‌ ನೆಟ್ಟಾರು (Praveen Nettaru) ಬರ್ಬರ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ತಡ ರಾತ್ರಿ ಕರೆದಿರುವ ಈ ಸುದ್ದಿಗೋಷ್ಠಿ ತೀವ್ರ ಕುತೂಹಲ ಮೂಡಿಸಿದೆ.

Exit mobile version