Site icon Vistara News

SJM University | ಎಸ್‌ಜೆಎಂ ವಿಶ್ವವಿದ್ಯಾಲಯ ಆಡಳಿತ ಮಂಡಳಿಗೆ ಸರ್ಕಾರದ ಪ್ರತಿನಿಧಿ ನಾಮನಿರ್ದೇಶನ

SJM University

ಚಿತ್ರದುರ್ಗ: ಮುರುಘಾಮಠದ ಅಧೀನದಲ್ಲಿರುವ ನಗರದ ಶ್ರೀ ಜಗದ್ಗುರು ಮುರುಘಾರಾಜೇಂದ್ರ ವಿಶ್ವವಿದ್ಯಾಲಯಕ್ಕೆ (SJM University) ಸರ್ಕಾರದ ಪ್ರತಿನಿಧಿಯನ್ನು ನಾಮನಿರ್ದೇಶನ ಮಾಡಲಾಗಿದೆ. ವಿಶ್ವವಿದ್ಯಾಲಯದ ಬೋರ್ಡ್ ಆಫ್ ಗವರ್ನರ್ಸ್‌ಗೆ ವಿಧಾನ ಪರಿಷತ್‌ ಸದಸ್ಯ ಕೆ.ಎಸ್.ನವೀನ್ ಅವರನ್ನು ನಾಮನಿರ್ದೇಶನ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ನಂದಕುಮಾರ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ | SJM Vidyapeetha | ಎಸ್‌ಜೆಎಂ ವಿದ್ಯಾಪೀಠದ ಕಾರ್ಯನಿರ್ವಹಣಾ ನಿರ್ದೇಶಕರಾಗಿ ಭರತ್‌ ಕುಮಾರ್ ಅಧಿಕಾರ ಸ್ವೀಕಾರ

Exit mobile version