ಚಿತ್ರದುರ್ಗ: ಮುರುಘಾಶ್ರೀ ವಿರುದ್ಧ ಸುಳ್ಳು ದೂರು ದಾಖಲಿಸಲು ಪಿತೂರಿ ಪ್ರಕರಣದಲ್ಲಿ (Murugha Seer) ಮತ್ತೊಬ್ಬ ಆರೋಪಿಯನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಇದರಿಂದ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೇರಿದೆ.
ಫೋಟೊಗ್ರಾಫರ್ ಮಯೂರ ಬಂಧಿತ ಆರೋಪಿ. ಪ್ರಕರಣದಲ್ಲಿ ಈಗಾಗಲೇ ಬಂಧಿತರಾಗಿರುವ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್, ಮಠದ ಶಾಲಾ ಶಿಕ್ಷಕ ಬಸವರಾಜೇಂದ್ರ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇದನ್ನೂ ಓದಿ | Sexual harrassment | ಮುಖ್ಯ ಶಿಕ್ಷಕನ ಮೇಲೆ ಲೈಂಗಿಕ ಕಿರುಕುಳ ಆರೋಪ, ಸಹಶಿಕ್ಷಕರೇ ಸ್ಕೆಚ್ ಹಾಕಿದರಾ?