Site icon Vistara News

Cm Bommai | ಸಿಎಂ ಬೊಮ್ಮಾಯಿಗೆ ಕೊರೊನಾ ಸೋಂಕು: ದೆಹಲಿ ಪ್ರವಾಸ ರದ್ದು

Cm Bommai

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು (Cm Bommai) ಅವರ ದೆಹಲಿ ಪ್ರವಾಸ ರದ್ದಾಗಿದೆ. ಪ್ರಧಾನಿ ಮೋದಿ ಅವರ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಭಾಗಿಯಾಗಬೇಕಿತ್ತು. ತಮ್ಮ ಸಂಪರ್ಕಕ್ಕೆ ಬಂದವರು ಕೊವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್‌ ಮೂಲಕ ಮಾಹಿತಿ ತಿಳಿಸಿದ್ದಾರೆ. ಈಗ ಬಸವರಾಜ ಬೊಮ್ಮಾಯಿ ಅವರು ಆರ್​​ಟಿ ನಗರದ ತಮ್ಮ ನಿವಾಸದಲ್ಲಿ ಕ್ವಾರಂಟೈನ್​ ಆಗಿದ್ದಾರೆ.

ಇದನ್ನೂ ಓದಿ | CWG- 2022 | ಸಿಂಧೂಗೆ ಕೋವಿಡ್‌- 19 ಆತಂಕ

Exit mobile version