Site icon Vistara News

ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿಯಾದ ಸಿ.ಟಿ.ರವಿ, ನಿರ್ಮಲಾನಂದನಾಥ ಸ್ವಾಮೀಜಿ

ರಾಷ್ಟ್ರಪತಿ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಗುಜರಾತ್‌ನ ಪರಮಾತ್ಮಾನಂದ ಸ್ವಾಮೀಜಿ ಅವರು ಬುಧವಾರ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಸೌಹಾರ್ದ ಮಾತುಕತೆ ನಡೆಸಿದರು.

ಇದನ್ನೂ ಓದಿ | Mukhtar Ansari | ಮಾಜಿ ಶಾಸಕ ಮುಖ್ತಾರ್‌ ಅನ್ಸಾರಿಗೆ 7 ವರ್ಷ ಜೈಲು, ಏನಿದು ಪ್ರಕರಣ?

Exit mobile version