Site icon Vistara News

Shankaracharya Jayanti: ಧಾರವಾಡದಲ್ಲಿ ಶಂಕರಾಚಾರ್ಯರ ಜಯಂತಿ ಆಚರಣೆ

Shankaracharya Jayanti celebrated in Dharwad

ಧಾರವಾಡ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಮಂಗಳವಾರ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿಯನ್ನು (Shankaracharya Jayanti) ಆಚರಿಸಲಾಯಿತು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹಾಗೂ ಬ್ರಾಹ್ಮಣ ಸಮುದಾಯದ ಜಿಲ್ಲಾ ಅಧ್ಯಕ್ಷ ಆರ್.ಡಿ.ಕುಲಕರ್ಣಿ, ಅದ್ವೈತ ಸಂಘದ ಅಧ್ಯಕ್ಷ ರವಿ ದೇಶಪಾಂಡೆ, ಮಹಿಳಾ ಮಂಡಳ ಹಾಗೂ ಬ್ರಾಹ್ಮಣ ಸಮುದಾಯದ ಇತರ ಗಣ್ಯರು ಜಯಂತಿಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ | Shankaracharya Jayanti 2023 : ನಮಾಮಿ ಭಗವತ್ಪಾದಂ ಶಂಕರಂ ಲೋಕಶಂಕರಂ

Exit mobile version