Site icon Vistara News

Suicide Case : ಧಾರವಾಡದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆಗೆ ಶರಣು

Suicide Case

ಧಾರಾವಾಡ: ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕೊಪ್ಪದಕೇರಿಯಲ್ಲಿ ಮಂಗಳವಾರ ನಡೆದಿದೆ. ಕಿರಣ್ ಹಿರೇಮಠ‌ ಮೃತರು. ರಿಯಲ್ ಎಸ್ಟೇಟ್ ಹಾಗೂ ಇನ್ನಿತರ ವ್ಯವಹಾರಗಳಲ್ಲಿ ನಷ್ಟ ಅನುಭವಿಸಿದ ಹಿನ್ನೆಲೆ ಇವರು ಆತ್ಮಹತ್ಯೆ (Suicide Case) ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ | Suicide case : ಮಲಪ್ರಭಾ ನದಿಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

Exit mobile version