ಧಾರವಾಡ: ನಗರದ ಜಿಲ್ಲಾಸ್ಪತ್ರೆ ಬಳಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆ ಬಳಿಯ ಸ್ಪರ್ಶ ಆಸ್ಪತ್ರೆ ಬಳಿ ದುಷ್ಕರ್ಮಿಗಳು ಶುಕ್ರವಾರ ಕೃತ್ಯ ಎಸಗಿದ್ದಾರೆ. ಮಹಿಳೆ ಹೆಸರು ಹಾಗೂ ವಿಳಾಸ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಧಾರವಾಡ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಮಳವಳ್ಳಿ ಬಾಲಕಿ ಕೊಲೆ | ಅತ್ಯಾಚಾರ ಎಸಗಿ ಕೊಂದ ಕಾಮಪಿಪಾಸು ಶಿಕ್ಷಕ