Site icon Vistara News

District Congress | ಕೋಲಾರ, ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್‌ ಘಟಕ ಅಧ್ಯಕ್ಷ ನೇಮಕ; ಎಐಸಿಸಿ ಆದೇಶ

Donations from companies to BJP after raids, congress party demands probe

ಬೆಂಗಳೂರು: ಕೋಲಾರ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸುವುದಾಗಿ ಘೋಷಿಸಿದ ಬೆನ್ನಲ್ಲೇ ಕೋಲಾರ ಜಿಲ್ಲಾ ಕಾಂಗ್ರೆಸ್‌ ಘಟಕಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಜತೆಗೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್‌ಗೂ (District Congress) ಅಧ್ಯಕ್ಷರನ್ನು ನೇಮಿಸಲಾಗಿದೆ.

ಕೋಲಾರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಹಾಗೂ ಉತ್ತರ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಸಾಯಿನಾಥ್‌ ಕೇಶವ್‌ ಗಾಂವ್ಕರ್ ಅವರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿರ್ದೇಶನದ ಮೇರೆಗೆ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Exit mobile version