drugs case Master plan of peddlers for cannabis transportationDrugs case: ಗಾಂಜಾ ಸಾಗಾಟಕ್ಕೆ ಪೆಡ್ಲರ್‌ಗಳ ಮಾಸ್ಟರ್‌ ಪ್ಲ್ಯಾನ್‌; ರೈಲು ಬೋಗಿ ಅಡಿಯಲ್ಲಿ ಬಚ್ಚಿಟ್ಟ ಕಿಡಿಗೇಡಿಗಳು - Vistara News

ಕರ್ನಾಟಕ

Drugs case: ಗಾಂಜಾ ಸಾಗಾಟಕ್ಕೆ ಪೆಡ್ಲರ್‌ಗಳ ಮಾಸ್ಟರ್‌ ಪ್ಲ್ಯಾನ್‌; ರೈಲು ಬೋಗಿ ಅಡಿಯಲ್ಲಿ ಬಚ್ಚಿಟ್ಟ ಕಿಡಿಗೇಡಿಗಳು

Karnataka Election 2023: ವಿಧಾನಸಭಾ ಚುನಾವಣಾ ಹಿನ್ನೆಲೆ ಚೆಕ್‌ಪೋಸ್ಟ್‌ಗಳಲ್ಲಿ ಖಾಕಿ ಕಣ್ಗಾವಲು ಹಾಕಲಾಗಿದೆ. ಹೀಗಾಗಿ ಡ್ರಗ್‌ ಪೆಡ್ಲರ್‌ಗಳಿಗೆ ಗಾಂಜಾ ಸಪ್ಲೈ (Drugs case) ಮಾಡಲು ಆಗದೆ ಕೈ ಕಟ್ಟಿಹಾಕಿದಂತಾಗಿದೆ. ಸದ್ಯ ರೈಲು ಬೋಗಿ ಅಡಿಯ ಗ್ಯಾಪ್‌ಗಳಲ್ಲಿ ಸಾಗಿಸುತ್ತಿದ್ದ 130 ಕೆ.ಜಿ ಗಾಂಜಾವನ್ನು ಪೊಲೀಸರು ಸೀಜ್ ಮಾಡಿದ್ದಾರೆ.

VISTARANEWS.COM


on

ಗಾಂಜಾ ಪ್ಲೆಡರ್‌ ಬಂಧಿಸಿದ ಪೊಲೀಸರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಈ ಸಮಯದಲ್ಲಿ ಮಾದಕ ವಸ್ತುಗಳಿಗೆ ಡಿಮ್ಯಾಂಡ್ ಜಾಸ್ತಿ ಇರುತ್ತದೆ. ಆದರೆ, ಚುನಾವಣಾ ಸಮಯದಲ್ಲಿ ಮಾದಕ ವಸ್ತುಗಳನ್ನು ಸರಬರಾಜು ಮಾಡುವುದು ಪೆಡ್ಲರ್‌ಗಳಿಗೆ ದೊಡ್ಡ ತಲೆನೋವಾಗಿದೆ. ಹೆಜ್ಜೆ ಹೆಜ್ಜೆಗೂ ಚೆಕ್ ಪೋಸ್ಟ್‌ಗಳು ಇರುವುದರಿಂದ ಪೆಡ್ಲರ್‌ಗಳು ಮಾದಕ ವಸ್ತುಗಳ ಸರಬರಾಜು ಮಾಡಲು ಆಗುತ್ತಿಲ್ಲ. ಅವರ ಕಣ್ತಪ್ಪಿಸಿ ಗಾಂಜಾ ಸಾಗಾಟ ಮಾಡಲು ಹೊಸ ಮಾರ್ಗವೊಂದು ಕಂಡು ಹಿಡಿಯಲು ಹೋಗಿ ಸಿಕ್ಕಿಬಿದ್ದಿದ್ದಾರೆ.

ಬೋಗಿಯಡಿ ಗಾಂಜಾ ಸಾಗಾಟ

ರೈಲು ಬೋಗಿಯ ತಳ ಭಾಗದಲ್ಲಿ ಗಾಂಜಾ ಬಚ್ಚಿಟ್ಟು ಸರಬರಾಜು ಮಾಡಲು ಮುಂದಾಗಿದ್ದ ನೆಟ್ವರ್ಕ್‌ ಅನ್ನು ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇದಿಸಿದ್ದು 130 ಕೆ.ಜಿಯಷ್ಟು ಗಾಂಜಾ ವಶಪಡಿಸಿಕೊಂಡಿದ್ದಾರೆ. ಚೆಕ್ ಪೋಸ್ಟ್‌ಗಳು ಹೆಚ್ಚಾಗಿ ಇರುವುದರಿಂದ ಅಕ್ರಮ ಸಾಗಾಟಕ್ಕೆ ರೈಲ್ವೆ ಮಾರ್ಗವನ್ನು ಬಳಸುತ್ತಿರುವ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ಇತ್ತು.

ಇದನ್ನೂ ಓದಿ: Weather Report: ರಾಜ್ಯಾದ್ಯಂತ ಮುಂದುವರಿಯಲಿದೆ ಮಳೆ ಅಬ್ಬರ; ಮಂಡ್ಯ, ಮೈಸೂರು ಸೇರಿ ಹಲವು ಜಿಲ್ಲೆಗಳಿಗೆ ಅಲರ್ಟ್‌

ಈ ಹಿನ್ನೆಲೆಯಲ್ಲಿ ರೈಲ್ವೆ ಪೊಲೀಸರಿಗೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಕಳೆದು ಹತ್ತು ದಿನಗಳಿಂದ ಪೊಲೀಸರು ತೀವ್ರ ಪರಿಶೀಲನೆ ನಡೆಸುತ್ತಿತ್ತು. ಗೋವಾದಿಂದ ಸಾಗಿಸುತ್ತಿದ್ದ ಮದ್ಯ ಹಾಗೂ ರಾಯಚೂರಿನಲ್ಲಿ 20 ಲಕ್ಷ ಹಣ ಸೀಜ್ ಮಾಡಿ, ಹಲವರ ಬಂಧನ ಮಾಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಳಗಾವಿ

Belagavi News: ಕರ್ಮಭೂಮಿ ಎನ್ನಲು ಏನಿದೆ ಬೆಳಗಾವಿಗೆ ನಿಮ್ಮ ಕೊಡುಗೆ? ಶೆಟ್ಟರ್‌ಗೆ ಹೆಬ್ಬಾಳ್ಕರ್ ಪ್ರಶ್ನೆ

Belagavi News: ಜಗದೀಶ್‌ ಶೆಟ್ಟರ್ ಬೆಳಗಾವಿಗೆ ಏನು ಮಾಡಿದ್ದಾರೆ? ಕರ್ಮಭೂಮಿ ಎನ್ನಲು ಏನಿದೆ ಬೆಳಗಾವಿಗೆ ನಿಮ್ಮ ಕೊಡುಗೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದ್ದಾರೆ.

VISTARANEWS.COM


on

minister Lakshmi hebbalkar latest statement
Koo

ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಹಂಚಿಕೆ ಆಗಿದ್ದ ಆಕ್ಸಿಜನ್‌ ಅನ್ನು ಹುಬ್ಬಳ್ಳಿ – ಧಾರವಾಡಕ್ಕೆ ತೆಗೆದುಕೊಂಡು ಹೋಗಿ ಇಲ್ಲಿಯ ಜನರಿಗೆ ಅನ್ಯಾಯ ಮಾಡಿರುವ ಜಗದೀಶ್ ಶೆಟ್ಟರ್ (Jagadish Shettar) ಕೊಡುಗೆ ಏನಿದೆ ಬೆಳಗಾವಿ ಜಿಲ್ಲೆಗೆ? ಈಗ ಇಲ್ಲಿಗೆ ಬಂದು ಕರ್ಮಭೂಮಿ ಕರ್ಮಭೂಮಿ ಎನ್ನುತ್ತಿದ್ದಾರೆ. ನಾವೇನು ಹುಚ್ಚರಾ? ಬೆಳಗಾವಿ (Belagavi News) ಜಿಲ್ಲೆಯ ಜನರನ್ನು ಬಕ್ರಾ ಮಾಡಲು ಬಂದಿದ್ದೀರಾ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಾರವಾಗಿ ಪ್ರಶ್ನಿಸಿದ್ದಾರೆ.

ಗೋಕಾಕದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಬೆಳಗಾವಿಗೆ ಏನು ಮಾಡಿದ್ದಾರೆ? ಬೆಳಗಾವಿ ದೊಡ್ಡ ಜಿಲ್ಲೆ, ಜನಸಂಖ್ಯೆ ಹೆಚ್ಚಿದೆ. ಕೊರೋನಾ ಸಂದರ್ಭದಲ್ಲಿ ಜಿಲ್ಲೆಗೆ ಆಕ್ಸಿಜನ್ ಅಲೋಟ್ ಮಾಡಿದ್ದನ್ನು ಹುಬ್ಬಳ್ಳಿ -ಧಾರವಾಡಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಕರ್ಮಭೂಮಿ ಎನ್ನಲು ಏನು ಮಾಡಿದ್ದಾರೆ ಬೆಳಗಾವಿಗೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Money Guide: ಗಮನಿಸಿ; ಏ. 1ರಿಂದ ಬದಲಾಗುತ್ತವೆ ಈ ಎಲ್ಲ ಹಣಕಾಸು ನಿಯಮಗಳು

6 ಬಾರಿ ಹುಬ್ಬಳ್ಳಿ ಜನರು ಶೆಟ್ಟರ್‌ ಅವರನ್ನು ಆಯ್ಕೆ ಮಾಡಿ ಕಳುಹಿಸಿದ್ದರು. ಅವರು ವಿರೋಧ ಪಕ್ಷದ ನಾಯಕರಾದರು, ಮಂತ್ರಿಯಾದರು, ಮುಖ್ಯಮಂತ್ರಿಯಾದರು, ಬಿಜೆಪಿ ಅಧ್ಯಕ್ಷರಾದರು. ಎಲ್ಲವನ್ನೂ ಅನುಭವಿಸಿದ್ದಂಥವರನ್ನು ಹುಬ್ಬಳ್ಳಿ- ಧಾರವಾಡ ಜನರು ಹೊರಗೆ ಹಾಕಿದ್ದಾರೆ. ಈಗ ಇಲ್ಲಿಗೆ ಬಂದು ಕರ್ಮಭೂಮಿ ಕರ್ಮಭೂಮಿ ಎನ್ನಲು ಏನಿದೆ ಬೆಳಗಾವಿಗೆ ನಿಮ್ಮ ಕೊಡುಗೆ? ಏನಾದರೂ ಕೊಡುಗೆ ಇದೆಯಾ ನಾಚಿಕೆಯಾಗಬೇಕು ನಿಮಗೆ ಎಂದು ಹೆಬ್ಬಾಳ್ಕರ್ ಕಿಡಿಕಾರಿದರು.

ಇದನ್ನೂ ಓದಿ: IPL 2024 : ವೀಕ್ಷಣೆಯಲ್ಲಿ ದಾಖಲೆ ಬರೆದ ಚೆನ್ನೈ- ಆರ್​ಸಿಬಿ ಮ್ಯಾಚ್​!

ಗೋ ಬ್ಯಾಕ್ ಶೆಟ್ಟರ್ ಎನ್ನುವುದು ಅವರ ಪಕ್ಷದ ಕಾರ್ಯಕರ್ತರೇ ಮಾಡುತ್ತಿರುವ ಅಭಿಯಾನ, ಅವರ ಪಕ್ಷದ ಕಾರ್ಯಕರ್ತರ ಸ್ವಾಭಿಮಾನಕ್ಕೂ ಧಕ್ಕೆಯಾಗಿದೆ. ಮೋದಿಯವರು ಎಲ್ಲೋ ಹೋಗಿ ಚುನಾವಣೆಗೆ ನಿಂತಿದ್ದಾರೆ ಎಂದು ತಮ್ಮ ಬೆಳಗಾವಿ ಸ್ಪರ್ಧೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇವರೇನು ಮೋದಿಯಷ್ಟು ದೊಡ್ಡವರಾ? ನಾಚಿಕೆಯಾಗಬೇಕು ಇವರಿಗೆ ಎಂದು ಹೆಬ್ಬಾಳ್ಕರ್‌ ಟೀಕಿಸಿದ್ದಾರೆ.

Continue Reading

Lok Sabha Election 2024

Lok Sabha Election 2024: ಕಾಂಗ್ರೆಸ್‌ಗೆ ಚಿಕ್ಕಬಳ್ಳಾಪುರ ಟೆನ್ಶನ್‌; ಟಿಕೆಟ್‌ ಸಿಗದಿದ್ದರೆ ಪಕ್ಷ ತೊರೆಯುವ ಎಚ್ಚರಿಕೆ ಕೊಟ್ಟ ಶಿವಶಂಕರ ರೆಡ್ಡಿ!

Lok Sabha Election 2024: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಾಜಿ ಸಚಿವ ಎಂ.ಆರ್.‌ ಸೀತಾರಾಂ ಪುತ್ರ ರಕ್ಷಾ ರಾಮಯ್ಯ ಅವರಿಗೆ ಬಹುತೇಕ ಟಿಕೆಟ್‌ ಫಿಕ್ಸ್‌ ಎನ್ನಲಾಗಿದೆ. ಇದು ಈ ಕ್ಷೇತ್ರದ ಪ್ರಮುಖ ಟಿಕೆಟ್‌ ಆಕಾಂಕ್ಷಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹಾಗೂ ಮಾಜಿ ಸಚಿವ ಶಿವಶಂಕರ ರೆಡ್ಡಿ ಅವರನ್ನು ಕೆರಳಿಸಿದೆ. ಈ ಕಾರಣದಿಂದ ಟಿಕೆಟ್‌ಗೆ ಲಾಬಿ ಮಾಡಲಾಗುತ್ತಿದೆ. ಆದರೆ, ಶಿವಶಂಕರ ರೆಡ್ಡಿ ಅವರು ರಕ್ಷಾ ರಾಮಯ್ಯ ಮೇಲೆ ಕಿಡಿಕಾರಿದ್ದು, ತಮಗೆ ಈ ಕ್ಷೇತ್ರದ ಟಿಕೆಟ್‌ ಸಿಗದೇ ಹೋದಲ್ಲಿ ಪಕ್ಷವನ್ನೇ ತೊರೆಯುತ್ತೇನೆ ಎಂದು ಬಹಿರಂಗ ಎಚ್ಚರಿಕೆಯನ್ನು ನೀಡಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಸಭೆ ನಡೆಸಲಿದ್ದು, ಯಾವ ರೀತಿ ಮನವೊಲಿಸಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

VISTARANEWS.COM


on

Chikkaballapura lok sabha constituency congress ticket aspirants Sivasankar Reddy Veerappa Moily and Raksha Ramayya
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹೊತ್ತಿನಲ್ಲಿ ಕಾಂಗ್ರೆಸ್‌ಗೆ ಬಣ ರಾಜಕೀಯ ತಲೆನೋವು ತಂದಿಟ್ಟಿದೆ. ಸದ್ಯ ಕೋಲಾರ ಲೋಕಸಭಾ ಕ್ಷೇತ್ರದ (Kolar Lok Sabha constituency) ಸಮಸ್ಯೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಬಗೆಹರಿಸಲಾಗಿದೆ. ಈಗ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದತ್ತ ಸಮಸ್ಯೆಗೆ ದೃಷ್ಟಿ ಹಾಯಿಸಿದ್ದಾರೆ. ಈ ನಡುವೆ ಈ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿರುವ ಮಾಜಿ ಸಚಿವ ಎನ್.ಎಚ್.‌ ಶಿವಶಂಕರರೆಡ್ಡಿ ಖಡಕ್‌ ಎಚ್ಚರಿಕೆಯನ್ನು ನೀಡಿದ್ದು, ತಮಗೆ ಟಿಕೆಟ್‌ ಕೊಡದಿದ್ದರೆ ಪಕ್ಷವನ್ನೇ ತೊರೆಯುತ್ತೇನೆ ಎಂದು ಹೇಳಿದ್ದಾರೆ. ಅಲ್ಲದೆ, ಪೈಪೋಟಿಯಲ್ಲಿರುವ ರಕ್ಷಾ ರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಚಿಕ್ಕಬಳ್ಳಾಪುರ ಸಮಸ್ಯೆ ಬಗ್ಗೆ ಅಲ್ಲಿನ ಜನಪ್ರತಿನಿಧಿಗಳು, ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. ಆದರೆ, ಮಾಜಿ ಸಚಿವ ಎಂ.ಆರ್.‌ ಸೀತಾರಾಂ ಪುತ್ರ ರಕ್ಷಾ ರಾಮಯ್ಯ ಅವರಿಗೆ ಬಹುತೇಕ ಟಿಕೆಟ್‌ ಫಿಕ್ಸ್‌ ಎನ್ನಲಾಗಿದೆ. ಇದು ಈ ಕ್ಷೇತ್ರದ ಪ್ರಮುಖ ಟಿಕೆಟ್‌ ಆಕಾಂಕ್ಷಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹಾಗೂ ಮಾಜಿ ಸಚಿವ ಶಿವಶಂಕರ ರೆಡ್ಡಿ ಅವರನ್ನು ಕೆರಳಿಸಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಟಿಕೆಟ್‌ಗಾಗಿ ಭಾರಿ ಲಾಭಿ

ಕಾಂಗ್ರೆಸ್‌ ಪಕ್ಷಕ್ಕೆ ಕೋಲಾರದೊಂದಿಗೆ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರ ಕೂಡ ಒತ್ತಡ ಸೃಷ್ಟಿಸಿದೆ. ರಕ್ಷಾ ರಾಮಯ್ಯ ಮತ್ತು ಶಿವಶಂಕರ ರೆಡ್ಡಿ ನಡುವೆ ಟಿಕೆಟ್‌ಗಾಗಿ ಕಾದಾಟವಿದೆ. ಈ ನಡುವೆ ಮಾಜಿ ಸಿಎಂ ವೀರಪ್ಪ ಮೊಯಿಲಿ ಕೂಡ ಆಕಾಂಕ್ಷಿಯಾಗಿದ್ದಾರೆ. ಈ ಕ್ಷೇತ್ರದ ಮಾಜಿ ಸಂಸದರೂ ಆದ ಮೊಯಿಲಿ ತಮಗೇ ಟಿಕೆಟ್‌ ನೀಡುವಂತೆ ದಿಲ್ಲಿಯಲ್ಲಿ ಸೋನಿಯಾ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ.

ರಕ್ಷಾ ರಾಮಯ್ಯ ಅವರಿಗೆ ಚುನಾವಣೆ ಗೆಲ್ಲುವ ಶಕ್ತಿ ಇಲ್ಲ. ಹೀಗಾಗಿ ಪಟ್ಟಿಯಲ್ಲಿ ಹೆಸರಿಲ್ಲದವರಿಗೆ ಟಿಕೆಟ್ ಕೊಡಬೇಡಿ. ಜಿಲ್ಲಾ ಸಮಿತಿ ಕಳುಹಿಸಿದ ವೀರಪ್ಪ ಮೊಯ್ಲಿ ಇಲ್ಲವೇ, ಶಿವಶಂಕರರೆಡ್ಡಿ ಹೆಸರು ಅಂತಿಮ ಮಾಡುವಂತೆ ಸ್ಥಳೀಯ ನಾಯಕರು ಒತ್ತಾಯಿಸಿದ್ದಾರೆ.

ಆದರೆ, ಹೈಕಮಾಂಡ್‌ ಈಗಾಗಲೇ ರಕ್ಷಾ ರಾಮಯ್ಯ ಹೆಸರು ಅಂತಿಮ ಮಾಡಿದೆ. ಅಧಿಕೃತ ಘೋಷಣೆ ಒಂದೇ ಬಾಕಿಯಾಗಿದೆ. ಆದರೆ ಇದನ್ನು ವಿರೋಧಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ಗೆ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಪತ್ರ ಬರೆದಿದ್ದು, ನಿಮ್ಮ ನಿರ್ಧಾರ ಪುನರ್ ಪರಿಶೀಲನೆ ಮಾಡಿ ಎಂದಿದ್ದಾರೆ. ತಮ್ಮ ಮನವಿಗೆ ಮಣಿಯದಿದ್ದರೆ ಕೋಲಾರದ ಮಾದರಿಯಲ್ಲಿ ಸಾಮೂಹಿಕ ರಾಜೀನಾಮೆ ನೀಡಬೇಕಾಗುತ್ತದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: Lok Sabha Election 2024: ಡಿ.ಕೆ. ಸುರೇಶ್‌ ಆಸ್ತಿ ಮೌಲ್ಯ 598 ಕೋಟಿ ರೂ.; 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

ಪಕ್ಷ ತೊರೆಯುವ ಎಚ್ಚರಿಕೆ ನೀಡಿದ ಶಿವಶಂಕರ ರೆಡ್ಡಿ

ವಿಸ್ತಾರ ನ್ಯೂಸ್‌ಗೆ ಶಿವಶಂಕರರೆಡ್ಡಿ ಪ್ರತಿಕ್ರಿಯೆ ನೀಡಿ, ನಾನು ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಜಿಲ್ಲಾ ಸಮಿತಿ ಶಿಫಾರಸು ಮಾಡುವಾಗ ನನ್ನ ಹೆಸರು ಕಳಿಸಿದ್ದಾರೆ. ನನ್ನ ಮತ್ತು ವೀರಪ್ಪ ಮೊಯ್ಲಿ ಹೆಸರನ್ನು ಶಿಫಾರಸು ಮಾಡಿದ್ದರು. ವೀರಪ್ಪ ಮೊಯ್ಲಿ ಅವರು ವಯಸ್ಸು ಆಗಿದೆ ಅಂತ ಹಿಂದೆ ಸರಿದಿದ್ದಾರೆ. ಹೀಗಾಗಿ ನಾನು ಆಕಾಂಕ್ಷಿ ಅಂತ ಹೇಳಿದ್ದೇನೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೂ ಹೇಳಿದ್ದೇನೆ. ಬಿಜೆಪಿಯಲ್ಲಿ ಒಕ್ಕಲಿಗ ಸಮುದಾಯದವರಿಗೆ ಟಿಕೆಟ್‌ ನೀಡಿದ್ದಾರೆ. ಕಾಂಗ್ರೆಸ್‌ನಲ್ಲೂ ಒಕ್ಕಲಿಗ ಸಮುದಾಯಕ್ಕೆ ಟಿಕೆಟ್ ಕೊಡಬೇಕು. ಇಲ್ಲದಿದ್ದರೆ ಬಿಜೆಪಿಗೆ ಲಾಭವಾಗುತ್ತದೆ. ಎರಡು ಬಿರಿಯಾನಿ ಹಂಚಿದರೆ ಸಂಘಟನೆ ಆಗಲ್ಲ ಎಂದು ರಕ್ಷಾ ರಾಮಯ್ಯ ಅವರಿಗೆ ಪರೋಕ್ಷ ಟಾಂಗ್‌ ನೀಡಿದ್ದಾರೆ.

ನಮ್ಮನ್ನು ಪಕ್ಷ ಪರಿಗಣಿಸಿದರೆ ನಾವು ಪಕ್ಷದಲ್ಲಿ ಇರುತ್ತೇವೆ. ಹಣಬಲ ಮಾತ್ರ ಅಂದರೆ ನಮ್ಮ ಜನಬಲದ ಶಕ್ತಿ ತೋರಿಸಬೇಕಾಗುತ್ತದೆ. ಒಕ್ಕಲಿಗ ಸಮುದಾಯಕ್ಕೆ ಬಿಟ್ಟು ಬೇರೆ ಸಮುದಾಯಕ್ಕೆ ಟಿಕೆಟ್ ಕೊಟ್ಟರೆ ಗೆಲ್ಲೋದಿಲ್ಲ. ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ನಾನು ಪಕ್ಷದಲ್ಲಿ ಇರಲ್ಲ ಎಂದು ಶಿವಶಂಕರ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

Continue Reading

ಮಳೆ

Karnataka Weather : ಕಲಬುರಗಿಯಲ್ಲಿ 40ರ ಗಡಿದಾಟಿದ ತಾಪಮಾನ; 4 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌

Rain News : ರಾಜ್ಯದಲ್ಲಿ ಮಳೆ ಕಾಣೆಯಾಗಿದ್ದು, ಇನ್ನೆರಡು ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ಹೀಟ್‌ ವೇವ್‌ ಅಲರ್ಟ್‌ (Heat wave Alert) ನೀಡಲಾಗಿದೆ. ಹವಾಮಾನ ಇಲಾಖೆ (karnataka Weather Forecast) ಈ ಬಗ್ಗೆ ಎಚ್ಚರಿಕೆಯನ್ನು ನೀಡಿದೆ.

VISTARANEWS.COM


on

By

Karnataka Weather
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣ (Dry Weather) ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಜತೆಗೆ ಮುಂದಿನ ಐದು ದಿನಗಳಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2-3ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ.

ಪ್ರಸ್ತುತ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಹವಾಮಾನ ಮೌಲ್ಯದ 90% ಮೀರಿದೆ. ಇನ್ನು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಶಾಖ ಸೂಚ್ಯಂಕವು 40-50 ಡಿ.ಸೆ ವ್ಯಾಪ್ತಿಯಲ್ಲಿರಲಿದೆ.

ಮುಂದಿನ 2 ದಿನಗಳಲ್ಲಿ ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ಬೀದರ್‌ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಶಾಖದ ಅಲೆಗಳ ಸಾಧ್ಯತೆ ಇದೆ. ಬಿಸಿಗಾಳಿ ಬೀಸಲಿದ್ದು, ಉರಿ ಬಿಸಿಲು ಜನರನ್ನು ತತ್ತರಿಸುವಂತೆ ಮಾಡಿದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 35 ಹಾಗೂ ಕನಿಷ್ಠ ಉಷ್ಣಾಂಶ 21 ಡಿ.ಸೆ ದಾಖಲಾಗಿದೆ. ಕೆಲವೊಮ್ಮೆ ಬಿಸಿ ಗಾಳಿ ಬೀಸಲಿದೆ.

ಇದನ್ನೂ ಓದಿ: Health Tips : ಬೇಸಿಗೆಯಲ್ಲಿ ಲೈಫ್‌ಸ್ಟೈಲ್‌ ಹೇಗಿರಬೇಕು? ಆರೋಗ್ಯ ಇಲಾಖೆಯಿಂದ ಸರಳ ಸೂತ್ರ

ಇನ್ನೂ ಬುಧವಾರದಂದು ರಾಜ್ಯಾದ್ಯಂತ ಒಣ ಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶವು 40 ಡಿ.ಸೆ ದಾಖಲಾಗಿತ್ತು. ಮಂಡ್ಯದ ಎಡಬ್ಲ್ಯೂಎಸ್‌ನಲ್ಲಿ ಕನಿಷ್ಠ ಉಷ್ಣಾಂಶ 16.7 ಡಿ.ಸೆ ಇತ್ತು. ಸರಾಸರಿ ಕನಿಷ್ಠ ಉಷ್ಣಾಂಶ ಕೋಲಾರದಲ್ಲಿ 18.1 ಡಿಗ್ರಿ ಸೆಲ್ಸಿಯಸ್ ಹಾಗೂ ರಾಯಚೂರು ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 40.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ಬೆಂಗಳೂರು ನಗರ, ಕೋಲಾರ, ಹಾಸನ, ರಾಮನಗರ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ನಿಂದ 18 ಡಿಗ್ರಿ ಸೆಲ್ಸಿಯಸ್ ಇತ್ತು. ಹಾವೇರಿ, ಬಾಗಲಕೋಟೆ, ರಾಯಚೂರು ಮತ್ತು ಕೊಪ್ಪಳದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ನಿಂದ 44 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ.

Summer Fashion: ಸಮ್ಮರ್‌ ಸೀಸನ್‌ನಲ್ಲಿ ಸಿಂಪಲ್‌ ಸ್ಲಿವ್‌ಲೆಸ್‌ ಗೌನ್‌ಗಳ ಹಂಗಾಮ!


ಸಮ್ಮರ್‌ ಸೀಸನ್‌ನಲ್ಲಿ (Summer Fashion) ಇದೀಗ ಸ್ಲಿವ್‌ಲೆಸ್‌ ಗೌನ್‌ಗಳ ಹಂಗಾಮ ಹೆಚ್ಚಾಗಿದೆ. ನೋಡಲು ಮಾತ್ರವಲ್ಲ, ಧರಿಸಿದಾಗ ಈ ಸೀಸನ್‌ನಲ್ಲಿ ಹೆಚ್ಚು ಸೆಕೆಯಾಗದಂತೆ, ಕಂಫರ್ಟಬಲ್‌ ಫೀಲ್‌ ಆಗುವಂತಹ ನಾನಾ ಡಿಸೈನ್ನ ಅದರಲ್ಲೂ ಲೈಟ್‌ವೈಟ್‌ ಫ್ಯಾಬ್ರಿಕ್‌ನ ತೋಳಿಲ್ಲದ ಈ ಗೌನ್‌ಗಳು ನಾನಾ ಡಿಸೈನ್‌ನಲ್ಲಿ ಮಾರುಕಟ್ಟೆಗೆ ಕಾಲಿಟ್ಟಿವೆ.

Summer Fashion

ಕಂಫರ್ಟಬಲ್‌ ಡಿಸೈನ್‌ ಗೌನ್‌

“ಸ್ಲಿವ್‌ಲೆಸ್‌ ಗೌನ್‌ಗಳು ಸಮ್ಮರ್‌ ಸೀಸನ್‌ನ ಟ್ರೆಂಡಿ ಗೌನ್‌ಗಳು ಎನ್ನಬಹುದು. ಇವು ಸೆಕೆಯಾಗುವುದಿಲ್ಲ. ಆರಾಮ ಎಂದೆನಿಸುತ್ತವೆ. ಇನ್ನು, ಈ ಸೀಸನ್‌ಗೆ ಪೂರಕ ಎಂಬಂತೆ, ಡಿಸೈನ್‌ಗಳನ್ನು ಹೊಂದಿರುತ್ತವೆ. ತೀರಾ ಟೈಟ್‌ ಫಿಟ್ಟಿಂಗ್‌ ಆಗಿರುವುದಿಲ್ಲ. ಅದರಲ್ಲೂ ಲೇಯರ್‌ ಇನ್ನರ್‌ ಲೈನಿಂಗ್‌ ಹೊಂದಿರುವುದಿಲ್ಲ. ಲೈಟ್‌ವೈಟಾಗಿರುತ್ತವೆ. ಅಂತಹ ಫ್ಯಾಬ್ರಿಕನ್ನೇ ಇವುಗಳನ್ನು ವಿನ್ಯಾಸ ಮಾಡಲು ಆಯ್ಕೆ ಮಾಡಲಾಗಿರುತ್ತದೆ. ವೆಡ್ಡಿಂಗ್‌ ಸೀಸನ್‌ಗೆ ಸೂಕ್ತವಾಗಿರುವುದು ಮಾತ್ರವಲ್ಲ, ಪಾರ್ಟಿವೇರ್‌ ಗೌನ್‌ಗಳು ಹಾಗೂ ಫೋಟೋಶೂಟ್‌ ಗೌನ್‌ಗಳು ಈ ಸೀಸನ್‌ಗೆ ತಕ್ಕಂತೆ ಬಿಡುಗಡೆಗೊಂಡಿವೆ” ಎನ್ನುತ್ತಾರೆ ಗೌನ್‌ ಡಿಸೈನರ್ ರಾಜನ್‌. ಅವರ ಪ್ರಕಾರ, ಇಂತಹ ಗೌನ್‌ಗಳು ಈ ಸೀಸನ್‌ಗೆಂದೇ ಸಿದ್ಧಪಡಿಸಲಾಗಿರುತ್ತದೆ ಎನ್ನುತ್ತಾರೆ.

Summer Fashion

ಟ್ರೆಂಡಿಯಾಗಿರುವ ಗೌನ್‌ ಡಿಸೈನ್ಸ್

ಸ್ಲಿವ್‌ಲೆಸ್‌ ಬಾರ್ಡರ್ ಗೌನ್ಸ್, ಎಥ್ನಿಕ್‌ ಡಿಸೈನ್ಸ್, ಸ್ಯಾಟಿನ್‌ ಗೌನ್ಸ್, ನೆಟ್ಟೆಡ್‌ ಸ್ಲಿವ್‌ಲೆಸ್‌ ಗೌನ್ಸ್, ಹಾಲ್ಟರ್‌ ನೆಕ್‌ ಗೌನ್ಸ್, ಸ್ವಿಂಗ್‌ ನೆಕ್‌ಲೈನ್‌ ಗೌನ್ಸ್, ಟೈಯಿಂಗ್‌ ಸ್ಲಿವ್‌ಲೆಸ್‌ ಗೌನ್ಸ್, ಶೋಲ್ಡರ್‌ಲೆಸ್‌ ಗೌನ್‌ಗಳು ಸೇರಿದಂತೆ ನಾನಾ ಬಗೆಯವು ಈ ಸೀಸನ್‌ಗೆ ಎಂಟ್ರಿ ನೀಡಿವೆ. ಇನ್ನು ಫುಲ್‌ಸ್ಲೀವ್‌ ಗೌನ್‌ಗಳು ಹಾಗೂ ಪಫ್‌ ಸ್ಲೀವ್‌, ಟೈಟ್‌ ಸ್ಲೀವ್‌ ಗೌನ್‌ಗಳು ಸದ್ಯಕ್ಕೆ ಸೈಡಿಗೆ ಸರಿದಿವೆ. ಮಾನ್ಸೂನ್‌ವರೆಗೂ ಇವು ಹಿಂದಿರುಗುವ ಯಾವುದೇ ಮುನ್ಸೂಚನೆಗಳು ಕಾಣುತ್ತಿಲ್ಲ ಎನ್ನುತ್ತಾರೆ ಸ್ಟೈಲಿಸ್ಟ್ ರಿಚಾ ಖಾನ್‌. ಅವರು ಹೇಳುವಂತೆ, ಈ ಸೀಸನ್‌ ಗೌನ್‌ಗಳು ಆದಷ್ಟೂ ಶಾರ್ಟ್ ಸ್ಲಿವ್‌ ಅಥವಾ ಸ್ಲಿವ್‌ಲೆಸ್‌ ಹೊಂದಿರುತ್ತವಂತೆ.

ಪಾರ್ಟಿವೇರ್‌ ಸ್ಲಿವ್‌ಲೆಸ್‌ ಗೌನ್‌ಗಳು

ಪಾರ್ಟಿವೇರ್‌ ಸ್ಲಿವ್‌ಲೆಸ್‌ ಗೌನ್‌ಗಳು ತೀರಾ ಉದ್ದವಾಗಿರುವುದಿಲ್ಲ! ಬದಲಿಗೆ ನೋಡಲು ಕೊಂಚ ಮ್ಯಾಕ್ಸಿಯಂತಿರುತ್ತವೆ. ಅಥವಾ ಲಾಂಗ್‌ ಸ್ಕರ್ಟ್‌ನಂತಿರುತ್ತವೆ. ಡಿಸೈನ್‌ಗಳು ಅಷ್ಟೇ! ಸಿಂಪಲ್‌ ಆಗಿರುತ್ತವೆ. ಕೊಂಚ ಶಿಮ್ಮರ್‌ ಆಗಿರುತ್ತವೆ ಎನ್ನುತ್ತಾರೆ ಡಿಸೈನರ್‌ ಡಿಂಪಲ್‌.

Summer Fashion

ಸ್ಲಿವ್‌ಲೆಸ್‌ ಗೌನ್‌ಗಳ ಆಯ್ಕೆಗೆ 3 ಟಿಪ್ಸ್

  • ಆದಷ್ಟೂ ಸಿಂಪಲ್‌ ಡಿಸೈನ್‌ ಆಯ್ಕೆ ಮಾಡಿ.
  • ಟ್ರೆಂಡಿ ಕಲರ್ಸ್ ಸೆಲೆಕ್ಟ್ ಮಾಡಿ.
  • ತೀರಾ ಟೈಟ್‌ ಆಗಿರುವುದು ಬೇಡ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: ಕೋಲಾರ ಕಾಂಗ್ರೆಸ್‌ ಗಲಾಟೆಗೆ ಸಿಎಂ, ಡಿಸಿಎಂ ಟ್ರೀಟ್ಮೆಂಟ್‌! ತಣ್ಣಗಾದ ರಮೇಶ್‌ ಕುಮಾರ್‌, ಮುನಿಯಪ್ಪ ಬಣ

Lok Sabha Election 2024: ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಉಂಟಾಗಿದ್ದ ಗೊಂದಲ ಕೊನೆಗೂ ಬಗೆಹರಿದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮನವೊಲಿಕೆ ಮಾಡಲಾಗಿದೆ. ಹೀಗಾಗಿ ಹೈಕಮಾಂಡ್‌ ಯಾರಿಗೇ ಟಿಕೆಟ್‌ ಕೊಟ್ಟರೂ ಕೆಲಸ ಮಾಡುವುದಾಗಿ ಎರಡೂ ಬಣದವರು ಒಪ್ಪಿದ್ದಾರೆನ್ನಲಾಗಿದೆ. ಆದರೆ, ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಬಣ ರಾಜಕೀಯವನ್ನು ತಣ್ಣಗೆ ಮಾಡಬೇಕಿದೆ.

VISTARANEWS.COM


on

Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹೊತ್ತಿನಲ್ಲಿ ಕಾಂಗ್ರೆಸ್‌ಗೆ ಒಟ್ಟು ನಾಲ್ಕು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಅದರಲ್ಲಿ ಬಹುಮುಖ್ಯವಾಗಿ ಕೋಲಾರ ಲೋಕಸಭೆ ಕ್ಷೇತ್ರ (Kolar Lok Sabha constituency) ಹಾಗೂ ಪಕ್ಕದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ತಲೆನೋವು ತಂದಿದೆ. ಎರಡೂ ಕ್ಷೇತ್ರಗಳಲ್ಲಿ ಬಣ ರಾಜಕೀಯ ಜೋರಾಗಿಯೇ ಇದೆ. ಕೋಲಾರದಲ್ಲಿ ಕೆ.ಎಚ್.‌ ಮುನಿಯಪ್ಪ (K.H. Muniyappa) ಅವರ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಒಲವು ತೋರಿದೆ ಎಂದು ಮಾಜಿ ಸಚಿವ ರಮೇಶ್ ಕುಮಾರ್ (Ramesh Kumar) ಟೀಮ್ ಕೆರಳಿತ್ತು. ಆದರೆ, ಈಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ ಎಂದು ಎರಡೂ ಬಣದ ನಾಯಕರು ಒಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಸಭೆ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಬೈರತಿ ಸುರೇಶ್‌, ಕೋಲಾರದ ಸಮಸ್ಯೆ ಬಗೆಹರಿದಿದೆ. ಹೈಕಮಾಂಡ್‌ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಹೈಕಮಾಂಡ್‌ ಯಾರನ್ನು ಅಭ್ಯರ್ಥಿಯನ್ನಾಗಿಸಬೇಕು ಎಂದು ತೀರ್ಮಾನ ಮಾಡುತ್ತದೆಯೋ ಅದಕ್ಕೆ ನಾವು ಬದ್ಧ‌ ಎಂದು ರಮೇಶ್‌ ಕುಮಾರ್‌ ಬಣ ಹಾಗೂ ಕೆ.ಎಚ್.‌ ಮುನಿಯಪ್ಪ ಅವರ ಬಣ ಒಪ್ಪಿಕೊಂಡಿದೆ ಎಂದು ಹೇಳಿದರು.

ರಾಜೀನಾಮೆ ಕೊಡುವ ಹಂತಕ್ಕೆ ಹೋಗಿದ್ದ ಕೋಲಾರ ಗಲಾಟೆ

ಇದು ಸಹಿತ ದಲಿತ ಎಡಗೈ ಸಮುದಾಯಕ್ಕೇ ಟಿಕೆಟ್‌ ನೀಡುವುದನ್ನು ವಿರೋಧಿಸಿ ರಾಜೀನಾಮೆ ನೀಡುವ ಹಂತಕ್ಕೂ ಹೋಗಿತ್ತು. ಈಗ ಒಂದು ಹಂತ ಕೆಳಕ್ಕೆ ಇಳಿಯಲು ಮುಂದಾಗಿರುವ ಈ ಬಣವು ಎಡಗೈ ಸಮುದಾಯಕ್ಕೆ ಟಿಕೆಟ್‌ ಕೊಟ್ಟರೂ ಸರಿ. ಕೆ.ಎಚ್‌. ಮುನಿಯಪ್ಪ ಅವರ ಕುಟುಂಬಕ್ಕೆ ಬೇಡ ಎಂದು ಪಟ್ಟು ಹಿಡಿದು ಕುಳಿತಿತ್ತು. ಮುನಿಯಪ್ಪ ಸಹ ತಾವು ಹೇಳಿದವರಿಗೇ ಬೇಕು ಎಂದು ಕುಳಿತಿದ್ದಾರೆ. ಈ ಸಂಬಂಧ ಈಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಸಂಧಾನ ಸಭೆಯನ್ನು ನಡೆಸಲಾಗಿದ್ದು, ಯಶಸ್ವಿಯಾಗಿದೆ.

Lok Sabha Election 2024 Kolar Congress Dilemma Resolved CM DCM mediation meeting Success

ಡಿಕೆಶಿ ಗುಡುಗಿಗೆ ಬೆದರಿದರೇ?

ಗುರುವಾರ ಬೆಳಗ್ಗೆಯಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು, ಪಕ್ಷ ಯಾರಿಗೆ ಟಿಕೆಟ್‌ ಕೊಡುತ್ತದೆಯೋ ಅದನ್ನು ಒಪ್ಪಿಕೊಂಡು ಕೆಲಸ ಮಾಡಬೇಕು ಎಂದು ಖಡಕ್‌ ಸಂದೇಶವನ್ನು ರವಾನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಮೇಶ್‌ ಕುಮಾರ್‌ ಬಣವು ನಿಲುವು ಬದಲು ಮಾಡಿದ್ದು, ಕೆ.ಎಚ್. ಮುನಿಯಪ್ಪ ಫ್ಯಾಮಿಲಿಗೆ ಬಿಟ್ಟು ಬೇರೆ ಯಾರಿಗೆ ಬೇಕಿದ್ದರೂ ಕೊಡಿ. ದಲಿತ ಎಡಗೈ ಸಮುದಾಯಕ್ಕೆ ಕೊಟ್ಟರೂ ಸರಿ, ಬಲಗೈ ಸಮುದಾಯಕ್ಕಾದರೂ ಸರಿ ಎಂದು ಪಟ್ಟು ಹಿಡಿದು ಕುಳಿತಿದೆ. ಇದನ್ನು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಮುಂದೆ ಹೇಳಿತ್ತು.

ಸಿಎಂ ಕಾರಿನಲ್ಲೂ ಸಭೆ!

ಇನ್ನು ಕೋಲಾರ ರಾಜಕೀಯ ಕಗ್ಗಂಟು ವಿಚಾರದ ಬಗ್ಗೆ ಚರ್ಚೆ ಮಾಡುವ ಸಂಬಂಧ ಸಚಿವ ಎಂ ಸಿ ಸುಧಾಕರ್ ಮತ್ತು ಕೊತ್ತನೂರು ಮಂಜುನಾಥ್ ಅವರು ರಾಮನಗರಕ್ಕೆ ಬಂದಿದ್ದರು. ಅಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಸಂಸದ ಡಿ.ಕೆ. ಸುರೇಶ್‌ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಹೀಗಾಗಿ ಆ ಕಾರ್ಯಕ್ರಮ ಮುಗಿದ ಕೂಡಲೇ ಸಿಎಂ ಅವರನ್ನು ಉಭಯ ನಾಯಕರು ಭೇಟಿ ಮಾಡಿದ್ದಾರೆ. ಆಗ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ ಸಿಎಂ ಸಿದ್ದರಾಮಯ್ಯ ಅವರು ಈ ಇಬ್ಬರನ್ನೂ ತಮ್ಮ ಕಾರಿನಲ್ಲಿ ಕೂರಿಸಿಕೊಂಡು ಹೊರಟಿದ್ದರು.

ಆಗ ಸಚಿವ ಎಂ ಸಿ ಸುಧಾಕರ್ ಮತ್ತು ಕೊತ್ತನೂರು ಮಂಜುನಾಥ್ ಅವರು ರಾಮನಗರದಿಂದ ಬೆಂಗಳೂರಿನವರೆಗೂ ಸಿಎಂಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಮುನಿಯಪ್ಪ ಸೂಚಿಸಿದವರಿಗೆ ಮಾತ್ರ ಟಿಕೆಟ್ ಕೊಡಬಾರದು ಎಂದು ಸಿಎಂಗೆ ಹೇಳಿದ್ದಾರೆ. ಕಳೆದ ಚುನಾವಣೆಗಳಲ್ಲಿ ಮುನಿಯಪ್ಪ ಮಾಡಿದ ಕೆಲಸದ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದಕ್ಕೂ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಅಲ್ಲಿನ ನಾಯಕರನ್ನು ಕೂರಿಸಿ ಇಂದು ಮಾತನಾಡುತ್ತೇನೆ. ಇಲ್ಲಿ ಯಾರೂ ನಾಟಕ ಮಾಡುತ್ತಿಲ್ಲ. ಒಂದೊಂದು ಬಣದವರು ಒಂದೊಂದು ರೀತಿ ಹೇಳಿಕೆಯನ್ನು ಕೊಡುತ್ತಿದ್ದಾರೆ. ಕೋಲಾರ ಸಮಸ್ಯೆ ಸಹ ಬಗೆಹರಿಯುತ್ತದೆ ಎಂದು ಹೇಳಿದ್ದರು.

ಬಿಜೆಪಿಗೆ ಪರಿಣಾಮ ಬೀರಲ್ಲವಾ?

10 ಹಾಲಿ ಸಂಸದರಿಗೆ ಬಿಜೆಪಿಯಲ್ಲಿ ಟಿಕೆಟ್ ಕೊಟ್ಟಿಲ್ಲ. ಹಾಗಾದರೆ ಅದು ಪರಿಣಾಮ ಬೀರಲ್ಲವಾ? ನಮ್ಮಲ್ಲಿ ಮಾತ್ರ ಪರಿಣಾಮ ಬೀರುತ್ತಾ? ಜಿಲ್ಲೆಯವರ ಅಭಿಪ್ರಾಯ ಕೇಳಿ ತೀರ್ಮಾನ ಮಾಡ್ತೇವೆ ಎಂದು ಹೇಳಿದ್ದರು.

ಇದನ್ನೂ ಓದಿ: Lok Sabha Election 2024: ಡಿ.ಕೆ. ಸುರೇಶ್‌ ಆಸ್ತಿ ಮೌಲ್ಯ 598 ಕೋಟಿ ರೂ.; 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

ಯಾರಿಗೆ ಟಿಕೆಟ್‌ ಕೊಡಬೇಕೆಂದು ನಮಗೆ ಗೊತ್ತು

ಡಿಸಿಎಂ ಡಿ.ಕೆ. ಶಿವಕುಮಾರ್‌ ಮಾತನಾಡಿ, ಕೋಲಾರದ ನಾಯಕರು ಯಾರಿಗೋ ಟಿಕೆಟ್‌ ಕೊಡಲಾಗಿದೆ ಎಂದು ಕಲ್ಪನೆ ಮಾಡಿಕೊಂಡು ಗಾಬರಿ ಮಾಡಿಕೊಂಡಿದ್ದಾರೆ. ಎಲ್ಲರೂ ಪಾರ್ಟಿ ಲೈನ್‌ನಲ್ಲಿ ಇರಬೇಕು. ಯಾರಿಗೆ ಟಿಕೆಟ್ ಕೊಡಬೇಕು ಎಂದು ನಮಗೆ ಗೊತ್ತಿದೆ. ಮುನಿಯಪ್ಪ‌ ಅವರು ಹಿರಿಯರು ಇದ್ದಾರೆ. ಅವರ ಅಭಿಪ್ರಾಯ ಪಡೆಯುತ್ತೇವೆ. ಅಲ್ಲಿಯ ಶಾಸಕರ ಅಭಿಪ್ರಾಯವನ್ನೂ ಪಡೆಯುತ್ತೇವೆ ಎಂದು ಹೇಳಿದ್ದರು.

ಈ ಬಗ್ಗೆ ಸಚಿವ ಕೆ.ಎಚ್.‌ ಮುನಿಯಪ್ಪ ಪ್ರತಿಕ್ರಿಯೆ ನೀಡಿ, ರಾಜೀನಾಮೆ ಕೊಡುವ ಡ್ರಾಮಾ ಶುರುವಾಗಿದೆ ಅಷ್ಟೇ. ಇದೊಂದು ಆಶ್ಚರ್ಯಕರ ಬೆಳವಣಿಗೆಯಾಗಿದೆ. ಯಾರೂ ರಾಜೀನಾಮೆ ಕೊಡಲ್ಲ. ಮುನಿಯಪ್ಪಗೆ ಟಿಕೆಟ್ ಕೊಟ್ಟರೆ ಗೆದ್ದುಕೊಂಡು ಬರ್ತಾರೆ ಅನ್ನೋ ಭಯ. ನಾನು ಯಾರ ಕೆಲಸಕ್ಕೂ ಅಡ್ಡ ಹೋಗಿಲ್ಲ, ನಾನಾಯ್ತು ನನ್ನ ಕೆಲಸ ಆಯ್ತು ಅಷ್ಟೇ. ಯಾರು ಏನೇನು ಮಾಡಿದ್ದಾರೋ ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಿಳಿದುಕೊಳ್ತಾರೆ ಎಂದು ಹೇಳಿದ್ದರು.

ಚಿಕ್ಕಬಳ್ಳಾಪುರದಲ್ಲೂ ಬಂಡಾಯ ಬಿಸಿ

ಕಾಂಗ್ರೆಸ್‌ ಪಕ್ಷಕ್ಕೆ ಕೋಲಾರದೊಂದಿಗೆ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರ ಕೂಡ ಒತ್ತಡ ಸೃಷ್ಟಿಸಿದೆ. ರಕ್ಷಾ ರಾಮಯ್ಯ ಮತ್ತು ಶಿವಶಂಕರ ರೆಡ್ಡಿ ನಡುವೆ ಟಿಕೆಟ್‌ಗಾಗಿ ಕಾದಾಟವಿದೆ. ಈ ನಡುವೆ ಮಾಜಿ ಸಿಎಂ ವೀರಪ್ಪ ಮೊಯಿಲಿ ಕೂಡ ಆಕಾಂಕ್ಷಿಯಾಗಿದ್ದಾರೆ. ಈ ಕ್ಷೇತ್ರದ ಮಾಜಿ ಸಂಸದರೂ ಆದ ಮೊಯಿಲಿ ತಮಗೇ ಟಿಕೆಟ್‌ ನೀಡುವಂತೆ ದಿಲ್ಲಿಯಲ್ಲಿ ಸೋನಿಯಾ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ.

ರಕ್ಷಾ ರಾಮಯ್ಯ ಅವರಿಗೆ ಚುನಾವಣೆ ಗೆಲ್ಲುವ ಶಕ್ತಿ ಇಲ್ಲ. ಹೀಗಾಗಿ ಪಟ್ಟಿಯಲ್ಲಿ ಹೆಸರಿಲ್ಲದವರಿಗೆ ಟಿಕೆಟ್ ಕೊಡಬೇಡಿ. ಜಿಲ್ಲಾ ಸಮಿತಿ ಕಳುಹಿಸಿದ ವೀರಪ್ಪ ಮೊಯ್ಲಿ ಇಲ್ಲವೇ, ಶಿವಶಂಕರರೆಡ್ಡಿ ಹೆಸರು ಅಂತಿಮ ಮಾಡುವಂತೆ ಸ್ಥಳೀಯ ನಾಯಕರು ಒತ್ತಾಯಿಸಿದ್ದಾರೆ.

ಆದರೆ, ಹೈಕಮಾಂಡ್‌ ಈಗಾಗಲೇ ರಕ್ಷಾ ರಾಮಯ್ಯ ಹೆಸರು ಅಂತಿಮ ಮಾಡಿದೆ. ಅಧಿಕೃತ ಘೋಷಣೆ ಒಂದೇ ಬಾಕಿಯಾಗಿದೆ. ಆದರೆ ಇದನ್ನು ವಿರೋಧಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ಗೆ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಪತ್ರ ಬರೆದಿದ್ದು, ನಿಮ್ಮ ನಿರ್ಧಾರ ಪುನರ್ ಪರಿಶೀಲನೆ ಮಾಡಿ ಎಂದಿದ್ದಾರೆ. ತಮ್ಮ ಮನವಿಗೆ ಮಣಿಯದಿದ್ದರೆ ಕೋಲಾರದ ಮಾದರಿಯಲ್ಲಿ ಸಾಮೂಹಿಕ ರಾಜೀನಾಮೆ ನೀಡಬೇಕಾಗುತ್ತದೆ ಎಂದೂ ಹೇಳಿದ್ದಾರೆ.

ಶಿವಶಂಕರ ರೆಡ್ಡಿ ಏನು ಹೇಳುತ್ತಾರೆ?

ವಿಸ್ತಾರ ನ್ಯೂಸ್‌ಗೆ ಶಿವಶಂಕರರೆಡ್ಡಿ ಪ್ರತಿಕ್ರಿಯೆ ನೀಡಿ, ನಾನು ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಜಿಲ್ಲಾ ಸಮಿತಿ ಶಿಫಾರಸು ಮಾಡುವಾಗ ನನ್ನ ಹೆಸರು ಕಳಿಸಿದ್ದಾರೆ. ನನ್ನ ಮತ್ತು ವೀರಪ್ಪ ಮೊಯ್ಲಿ ಹೆಸರನ್ನು ಶಿಫಾರಸು ಮಾಡಿದ್ದರು. ವೀರಪ್ಪ ಮೊಯ್ಲಿ ಅವರು ವಯಸ್ಸು ಆಗಿದೆ ಅಂತ ಹಿಂದೆ ಸರಿದಿದ್ದಾರೆ. ಹೀಗಾಗಿ ನಾನು ಆಕಾಂಕ್ಷಿ ಅಂತ ಹೇಳಿದ್ದೇನೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೂ ಹೇಳಿದ್ದೇನೆ. ಬಿಜೆಪಿಯಲ್ಲಿ ಒಕ್ಕಲಿಗ ಸಮುದಾಯದವರಿಗೆ ಟಿಕೆಟ್‌ ನೀಡಿದ್ದಾರೆ. ಕಾಂಗ್ರೆಸ್‌ನಲ್ಲೂ ಒಕ್ಕಲಿಗ ಸಮುದಾಯಕ್ಕೆ ಟಿಕೆಟ್ ಕೊಡಬೇಕು. ಇಲ್ಲದಿದ್ದರೆ ಬಿಜೆಪಿಗೆ ಲಾಭವಾಗುತ್ತದೆ. ಎರಡು ಬಿರಿಯಾನಿ ಹಂಚಿದರೆ ಸಂಘಟನೆ ಆಗಲ್ಲ ಎಂದು ರಕ್ಷಾ ರಾಮಯ್ಯ ಅವರಿಗೆ ಪರೋಕ್ಷ ಟಾಂಗ್‌ ನೀಡಿದ್ದಾರೆ.

ನಮ್ಮನ್ನು ಪಕ್ಷ ಪರಿಗಣಿಸಿದರೆ ನಾವು ಪಕ್ಷದಲ್ಲಿ ಇರುತ್ತೇವೆ. ಹಣಬಲ ಮಾತ್ರ ಅಂದರೆ ನಮ್ಮ ಜನಬಲದ ಶಕ್ತಿ ತೋರಿಸಬೇಕಾಗುತ್ತದೆ. ಒಕ್ಕಲಿಗ ಸಮುದಾಯಕ್ಕೆ ಬಿಟ್ಟು ಬೇರೆ ಸಮುದಾಯಕ್ಕೆ ಟಿಕೆಟ್ ಕೊಟ್ಟರೆ ಗೆಲ್ಲೋದಿಲ್ಲ. ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ನಾನು ಪಕ್ಷದಲ್ಲಿ ಇರಲ್ಲ ಎಂದು ಶಿವಶಂಕರ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

Continue Reading
Advertisement
minister Lakshmi hebbalkar latest statement
ಬೆಳಗಾವಿ31 seconds ago

Belagavi News: ಕರ್ಮಭೂಮಿ ಎನ್ನಲು ಏನಿದೆ ಬೆಳಗಾವಿಗೆ ನಿಮ್ಮ ಕೊಡುಗೆ? ಶೆಟ್ಟರ್‌ಗೆ ಹೆಬ್ಬಾಳ್ಕರ್ ಪ್ರಶ್ನೆ

Chikkaballapura lok sabha constituency congress ticket aspirants Sivasankar Reddy Veerappa Moily and Raksha Ramayya
Lok Sabha Election 202412 mins ago

Lok Sabha Election 2024: ಕಾಂಗ್ರೆಸ್‌ಗೆ ಚಿಕ್ಕಬಳ್ಳಾಪುರ ಟೆನ್ಶನ್‌; ಟಿಕೆಟ್‌ ಸಿಗದಿದ್ದರೆ ಪಕ್ಷ ತೊರೆಯುವ ಎಚ್ಚರಿಕೆ ಕೊಟ್ಟ ಶಿವಶಂಕರ ರೆಡ್ಡಿ!

Karnataka Weather
ಮಳೆ13 mins ago

Karnataka Weather : ಕಲಬುರಗಿಯಲ್ಲಿ 40ರ ಗಡಿದಾಟಿದ ತಾಪಮಾನ; 4 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌

Suryakumar Yadav
ಕ್ರೀಡೆ20 mins ago

SuryaKumar Yadav : ಮುಂಬೈ ತಂಡಕ್ಕೆ ಮತ್ತಷ್ಟು ಸಂಕಷ್ಟ; ಸೂರ್ಯಕುಮಾರ್​ ಸೇರ್ಪಡೆ ಅನುಮಾನ

modi
ದೇಶ29 mins ago

ಇತರರನ್ನು ಬೆದರಿಸುವುದು ಕಾಂಗ್ರೆಸ್‌ನ ಸಂಸ್ಕೃತಿ; ಮುಖ್ಯ ನ್ಯಾಯಮೂರ್ತಿಗೆ ಬರೆದ ವಕೀಲರ ಪತ್ರಕ್ಕೆ ಮೋದಿ ಪ್ರತಿಕ್ರಿಯೆ

Lok Sabha Election 202444 mins ago

Lok Sabha Election 2024: ಕೋಲಾರ ಕಾಂಗ್ರೆಸ್‌ ಗಲಾಟೆಗೆ ಸಿಎಂ, ಡಿಸಿಎಂ ಟ್ರೀಟ್ಮೆಂಟ್‌! ತಣ್ಣಗಾದ ರಮೇಶ್‌ ಕುಮಾರ್‌, ಮುನಿಯಪ್ಪ ಬಣ

Health Tips
ಬೆಂಗಳೂರು48 mins ago

Health Tips : ಬೇಸಿಗೆಯಲ್ಲಿ ಲೈಫ್‌ಸ್ಟೈಲ್‌ ಹೇಗಿರಬೇಕು? ಆರೋಗ್ಯ ಇಲಾಖೆಯಿಂದ ಸರಳ ಸೂತ್ರ

Anurag Thakur
ಕ್ರೀಡೆ52 mins ago

Anurag Thakur : 2036ರಲ್ಲಿ ಭಾರತದಲ್ಲಿ ಒಲಿಂಪಿಕ್ಸ್​​; ಅನುರಾಗ್ ಠಾಕೂರ್​

Side Effects Of Pillow
ಆರೋಗ್ಯ1 hour ago

Side Effects Of Pillow: ಎತ್ತರದ ದಿಂಬು ಬಳಸುತ್ತೀರಾ? ಸಮಸ್ಯೆ ತಪ್ಪಿದ್ದಲ್ಲ!

Naveen Polishetty
ಸಿನಿಮಾ1 hour ago

Naveen Polishetty: ಅಮೆರಿಕದಲ್ಲಿ ಬೈಕ್‌ ಅಪಘಾತ; ಅನುಷ್ಕಾ ಶೆಟ್ಟಿ ಜತೆ ತೆರೆ ಹಂಚಿಕೊಂಡಿದ್ದ ನಟನಿಗೆ ಗಾಯ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20245 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20247 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ14 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌