ಬೆಂಗಳೂರು: ರಾಜ್ಯದ ಶಾಲೆ, ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವುದನ್ನು ರಾಜ್ಯ ಸರ್ಕಾರ ಕಡ್ಡಾಯ ಮಾಡಲು ಮುಂದಾಗಿದೆ.
ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಂವಿಧಾನದ ಪ್ರಸ್ತಾವನೆಯನ್ನು ಓದುವ (education news) ಮೂಲಕ ಎಲ್ಲರೂ ಸಂವಿಧಾನ ತೋರಿದ ಮಾರ್ಗದಲ್ಲಿ ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದ ಎಲ್ಲಾ ಶಾಲೆ ಕಾಲೇಜು ಮತ್ತು ವಿಶ್ವವಿದ್ಯಾಲಯದಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ (Education News) ಹೇಳಿಸುವುದಕ್ಕೆ ಪೂರಕವಾಗಿ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ವೇಳೆ ರಾಜ್ಯದ ಎಲ್ಲಾ ಶಾಲೆ ಕಾಲೇಜು ಮತ್ತು ವಿಶ್ವವಿದ್ಯಾಲಯದಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಹೇಳಿಸುವುದಕ್ಕೆ ಪೂರಕವಾಗಿ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು
— Social Welfare Ministry – Karnataka (@SWMinistryKar) June 1, 2023
2/2 pic.twitter.com/AHu7LCrpcU
ಇದನ್ನೂ ಓದಿ: Textbook Revision: ಪಠ್ಯದಲ್ಲಿನ ಬಿಜೆಪಿ ಎಡವಟ್ಟುಗಳನ್ನು ನಾವು ತಿದ್ದುತ್ತೇವೆ: ಸಚಿವ ಎಚ್ ಸಿ ಮಹದೇವಪ್ಪ