Site icon Vistara News

ಲೋಕಾಯುಕ್ತದಲ್ಲಿ ಮಾಜಿ ಸಿಎಂ ಬಿಎಸ್‌ವೈ ಮೇಲೆ ದಾಖಲಾಯ್ತು ಎಫ್‌ಐಆರ್

Rs 1260 crore tender in health department alleged irregularities, Congress complains to Lokayukta

Rs 1260 crore tender in health department alleged irregularities, Congress complains to Lokayukta

ಬೆಂಗಳೂರು: ಕೋರ್ಟ್ ನಿರ್ದೇಶನದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಕುಟುಂಬದ ಮೇಲೆ ಎಫ್‌ಐಆರ್ ದಾಖಲಾಗಿದೆ.

ಬಿ.ಎಸ್ ಯಡಿಯೂರಪ್ಪ, ಬಿ.ವೈ ವಿಜಯೇಂದ್ರ ಹಾಗೂ ಕುಟುಂಬ ಸದಸ್ಯರ ಮೇಲೆ ದೂರು ದಾಖಲಾಗಿದೆ. ಬಿಎಸ್ ವೈ ಸಿಎಂ ಆಗಿದ್ದ ವೇಳೆ ಬಿಡಿಎ ಕಾಂಟ್ರಾಕ್ಟ್ ನೀಡುವ ಸಂಬಂಧ ಭ್ರಷ್ಟಚಾರ ಆಗಿದೆ ಎಂದು ಟಿ.ಜೆ ಅಬ್ರಾಹಂ ಎಂಬವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಆದರೆ ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೂರನ್ನು ವಜಾ ಮಾಡಿತ್ತು.

ಇದನ್ನ ಪ್ರಶ್ನಿಸಿ ಅಬ್ರಾಹಂ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ಅಬ್ರಾಹಂ ಪರವಾಗಿ ಹೈಕೋರ್ಟ್ ತೀರ್ಪು ನೀಡಿ, ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ವರದಿ ನೀಡಲು ಲೋಕಾಯುಕ್ತಕ್ಕೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಿ ಲೋಕಾಯುಕ್ತ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ | ಲೋಕಾಯುಕ್ತ ಬಲವರ್ಧನೆ, ಖಾಲಿ ಸ್ಥಾನ ತುಂಬಲು ಸಂಪುಟ ಸಭೆಯಲ್ಲಿ ನಿರ್ಧಾರ

Exit mobile version