Site icon Vistara News

Fire Accident | ಕಿಡಿಗೇಡಿಗಳ ಕೃತ್ಯಕ್ಕೆ ಹೊತ್ತಿ ಉರಿದ ಐತಿಹಾಸಿಕ ಜೋಳದ ರಾಶಿ ಗುಡ್ಡ

ಜೋಳದ ರಾಗಿ ಗುಡ್ಡ

ವಿಜಯನಗರ: ಇಲ್ಲಿನ ಹೊಸಪೇಟೆಯ ಹೊರವಲಯದಲ್ಲಿ ಐತಿಹಾಸಿಕ ಜೋಳದ ರಾಶಿ ಗುಡ್ಡಕ್ಕೆ ಕಿಡಿಗೇಡಿಗಳು ಬೆಂಕಿ (Fire Accident) ಹಚ್ಚಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಜೋಳದ ರಾಶಿ ಗುಡ್ಡ ಹೊತ್ತಿ ಉರಿದಿದೆ.

ಹತ್ತಾರು ಹೆಕ್ಟೇರ್‌ ಪ್ರದೇಶಕ್ಕೆ ಬೆಂಕಿ ಹರಡಿದ್ದು, ಅಪಾರ ಪ್ರಮಾಣದ ವನ್ಯ ಸಂಪತ್ತು ಬೆಂಕಿಗೆ ಆಹುತಿಯಾಗಿದೆ. ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದು, ಎರಡೂ ಇಲಾಖೆಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ.

ಇದನ್ನೂ ಓದಿ | Youth Drowned : ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಸಾವು; ಸಂಕ್ರಾಂತಿಗೆಂದು ಹಂಪಿಗೆ ಬಂದಿದ್ದಾಗ ದುರ್ಘಟನೆ

Exit mobile version