Site icon Vistara News

Gokak PSI Death: ಹೃದಯಾಘಾತದಿಂದ ಗೋಕಾಕ್‌ ಗ್ರಾಮೀಣ ಅಪರಾಧ ವಿಭಾಗದ ಪಿಎಸ್ಐ ಸಾವು

#image_title

ಗೋಕಾಕ: ಬೆಳಗಾವಿ ಜಿಲ್ಲೆಯ ಗೋಕಾಕ್‌ ಗ್ರಾಮೀಣ ಅಪರಾಧ ವಿಭಾಗದ ಪಿಎಸ್ಐ (Gokak PSI Death) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪಿಎಸ್ಐ ಪಕೀರಪ್ಪಾ ವೈ ತಳವಾರ (55) ಮೃತರು.

ಕಳೆದ ಇಪ್ಪತ್ತು ದಿನಗಳ ಹಿಂದೆ ವರ್ಗಾವಣೆಯಾಗಿ ಗೋಕಾಕ್‌ ಗ್ರಾಮೀಣ ಠಾಣೆಗೆ ಅಪರಾಧ ವಿಭಾಗಕ್ಕೆ ಇವರು ನಿಯೋಜನೆಗೊಂಡಿದ್ದರು. ಗುರುವಾರ ರಾತ್ರಿ ನಿದ್ದೆಯಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು ಮೂಲತಃ ಬೀಳಗಿ ತಾಲೂಕು ಶಿರಗುಪ್ಪಿ ಗ್ರಾಮದವರಾಗಿದ್ದಾರೆ. ಕಳೆದ ಇಪ್ಪತ್ತು ದಿನಗಳ ಹಿಂದೆ ಗೋಕಾಕದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಘಟನೆ ಗೋಕಾಕ ನಗರ‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ | Theft Case: 9 ವರ್ಷದ ಬಳಿಕ ಹೊಸಪೇಟೆ ಸರಗಳ್ಳತನ ಪ್ರಕರಣ ಸುಖಾಂತ್ಯ; ಚಿನ್ನದಂಗಡಿಗೆ ಕನ್ನ ಹಾಕಿದ ಸೇಲ್ಸ್‌ಮ್ಯಾನ್‌

Exit mobile version